foodcourt invites u- ಸಿದ್ಧಾಪುರದ ಮೆರಗು ವೃದ್ಧಿಸಿರುವ ಮೂರು ಮಾಂಸಾಹಾರಿ ಹೋಟೆಲ್‍ಗಳು

ಸಿದ್ಧಾಪುರ ನಗರದಲ್ಲಿ ಪ್ರಾರಂಭವಾಗಿರುವ ಮೂರು ಮಾಂಸಾಹಾರಿ ಹೋಟೆಲ್ ಗಳು ಸ್ಥಳಿಯರು ಮತ್ತು ಪ್ರವಾಸಿಗರ ಖುಷಿಯನ್ನು ವೃದ್ಧಿಸಿವೆ. ಹೊಸವರ್ಷದಲ್ಲಿ ನಗರದ ಗಾರ್ಡನ್ ವೃತ್ತ ಮತ್ತು ತಿಮ್ಮಪ್ಪ ನಾಯ್ಕ ವೃತ್ತಗಳ ನಡುವೆ ಮದ್ಯದಂಗಡಿಯ ಮೇಲಂತಸ್ತಿನಲ್ಲಿ ಕದಂಬ ಎನ್ನುವ ಮಾಂಸಾಹಾರಿ ಹೋಟೆಲ್ ಪ್ರಾರಂಭವಾಗಿದೆ. ಈ... Read more »

ಸಾತ್ವಿಕ್‍ಗೆ 9ಕ್ಕೆ ಪ್ರಶಸ್ತಿ ಪ್ರದಾನ

ರಾಮಾಯಣ ಹಾಗೂ ಮಹಾಭಾರತ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಗಮನ ಸೆಳೆದ ಸಿದ್ದಾಪುರ ತಾಲೂಕಿನ ನಾಣಿಕಟ್ಟಾ ಮತ್ತೀಹಳ್ಳಿಯ ಸಾತ್ವಿಕ್ ಎಸ್.ಹೆಗಡೆಗೆ ಪ್ರಕಟವಾದ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭಾ ಪ್ರಶಸ್ತಿಯನ್ನು ಬನವಾಸಿಯಲ್ಲಿ ಫೆ.9ರಂದು ಬೆಳಿಗ್ಗೆ 9:30ಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಮೋದಿ ಪಕೋಡಾಕ್ಕೆ ಕಾಂಗ್ರೆಸ್ ಸ್ಟೈಪಂಡ್ ಪರ್ಯಾಯ

ಕೇಂದ್ರದ ದೋಷಪೂರಿತ ನೀತಿಗೆ ಸ್ಟೈಪಂಡ್‍ಪರಿಹಾರ -ಕುಬೇರಪ್ಪ ಉವಾಚ ಕೇಂದ್ರಸರ್ಕಾರದ ದೋಷಪೂರಿತ ಆರ್ಥಿಕ ನೀತಿಗಳಿಂದ ದೇಶದ ಉದ್ದಿಮೆಗಳು ಮುಚ್ಚುತಿದ್ದು ನಿರುದ್ಯೋಗ ಹೆಚ್ಚುತ್ತಿರುವ ಬಿಕ್ಕಟ್ಟಿನ ಸಮಯದಲ್ಲಿ ಪ್ರಧಾನಿ ಮೋದಿ ಪಕೋಡಮಾರಿ ಎನ್ನುತ್ತಿರುವುದು ಬೇಜವಾಬ್ಧಾರಿಯಪರಮಾವಧಿ ಈ ಬೇಜವಾಬ್ಧಾರಿ, ಯುವಜನವಿರೋಧಿ ನೀತಿಗೆ ವಿರುದ್ಧವಾಗಿ ಕಾಂಗ್ರೆಸ್ ವಿದ್ಯಾವಂತನಿರುದ್ಯೋಗಿಗಳಿಗೆ... Read more »

crime news-ವಿದ್ಯುತ್ ಕಳ್ಳತನದ ಆರೋಪ ಎರಡುಜನರ ಮೇಲೆ ಪ್ರಕರಣ

ವಿದ್ಯುತ್ ಕಳ್ಳತನದ ಆರೋಪದ ಮೇಲೆ ಹೆಸ್ಕಾಂ ವಿಜಲೆನ್ಸ್ ಪೊಲೀಸ್ ಕಾರವಾರ ಠಾಣೆಯ ಅಧಿಕಾರಿಗಳು ಬುಧವಾರ ಸಿದ್ಧಾಪುರದ ಎರಡು ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳು ನಾಣಿಕಟ್ಟಾ ಮಂಚಿಕೆಮನೆ ಬಾಲಚಂದ್ರ ಹೆಗಡೆ ಮತ್ತು ಬಾಳೆಕೈನ ರವಿಕುಮಾರ ನಾಯ್ಕ ಎನ್ನುವವರಾಗಿದ್ದು ಇವರಿಂದ 9361... Read more »

crime news-ನಾಡಬಂದೂಕಿನೊಂದಿಗೆ ವ್ಯಕ್ತಿಯೊಬ್ಬನ ಬಂಧನ

ಅಕ್ರಮ ಬಂದೂಕು ಹೊಂದಿದ್ದ ಎನ್ನುವ ಆರೋಪದ ಮೇಲೆ ತಾಲೂಕಿನ ಶಿವಳಮನೆ ಗ್ರಾಮಗ ಕಲಗದ್ದೆಯ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಜಾನ್ಮನೆ ವಲಯದ ವಲಯ ಅರಣ್ಯಾಧಿಕಾರಿ ರಘು ದೂರಿನ ಅನ್ವಯ ಬಂಧಿತನಾದ ಆರೋಪಿ ನಾಗು ಬೀರಾ ಗೌಡ ಎನ್ನಲಾಗಿದೆ. ನಾಡ ಬಂದೂಕಿನ ನೆರವಿನಿಂದ... Read more »

ಸಂಪುಟದರ್ಜೆ ಸಚಿವರಾದ ಹೆಬ್ಬಾರ್

ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಲಿರುವ ಶಿವರಾಮ ಹೆಬ್ಬಾರ್ ಇಂದು ಸಂಪುಟದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಲಾರಿ ಕ್ಲೀನರ್ ನಿಂದ ವೃತ್ತಿ ಜೀವನ ಪ್ರಾರಂಭಿಸಿದ್ದ ಹೆಬ್ಬಾರ್ ನಂತರ ಲಾರಿಮಾಲಿಕ,ಎ.ಪಿ.ಎಂ.ಸಿ. ಅಧ್ಯಕ್ಷ, ನಂತರ ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ, ಆನಂತರ ಶಾಸಕ ಎರಡು ಅವಧಿಗಳಲ್ಲಿ... Read more »

ಬಿಳಗಿ ಸೀಮೆಯ ಮಾರಿಕಾಂಬಾ ಜಾತ್ರೆ & ಬಿಳಗಿಯ ವೈಶಿಷ್ಟ್ಯ

ಬಿಳಗಿಯಲ್ಲಿ ಮಾರಿಕಾಂಬಾ ಜಾತ್ರೆ ಮುಕ್ತಾಯವಾಗಿದೆ. ಈ ಬಿಳಗಿ ಸುಮಾರು 200-300 ವರ್ಷಗಳ ಹಿಂದೆ ರಾಜಧಾನಿಯಾಗಿ ಮೆರೆದಿದ್ದ ಪ್ರದೇಶ. ಅಘನಾಶಿನಿ ನದಿಯ ತೊಪ್ಪಲಿನ ಈ ಪ್ರದೇಶದ ಪಾಕೃತಿಕ ವೈಶಿಷ್ಟ್ಯ, ಜನಜೀವನ, ವಿಭಿನ್ನವಾಗಿದೆ.ರಾಜರ ಕಾಲದ ಜೈನಬಸದಿ ಇಲ್ಲಿದ್ದು 22,23,24 ನೇ ತೀರ್ಥಂಕರರ ಮೂರ್ತಿಗಳು... Read more »

ಇಂದು ವಿದ್ಯುಕ್ತವಾಗಿ ಮುಗಿದ ಬಿಳಗಿ ಮಾರಿಕಾಂಬಾ ಜಾತ್ರೆ

ಕಳೆದ ಒಂದು ವಾರದಿಂದ ನಡೆದ ತಾಲೂಕಿನ ಬಿಳಗಿ ಶ್ರೀಮಾರಿಕಾಂಬಾ ಜಾತ್ರಾ ಮಹೋತ್ಸವ ಇಂದು ವಿದ್ಯುಕ್ತವಾಗಿ ಮುಕ್ತಾಯವಾಯಿತು. ವಾಹನ ನಿಲುಗಡೆ ವ್ಯವಸ್ಥೆ,ಪ್ಲಾಸ್ಟಿಕ್ ಮುಕ್ತ ಉತ್ಸವಗಳಿಂದಾಗಿ ಸಾರ್ವಜನಿಕರಿಗೆ ತುಸು ಕಿರಿಕಿರಿಯಾದರೂ ಸ್ವಚ್ಛತೆ,ನಿರ್ವಹಣೆಗಳ ಹಿನ್ನೆಲೆಯಲ್ಲಿ ಜಾತ್ರೆಯ ಯಶಸ್ಸು ಅಭೂತಪೂರ್ವ ಎನ್ನುವಂತಿತ್ತು. ಶನಿವಾರ,ರವಿವಾರಗಳಂದು ಹೆಚ್ಚಿನ ಜನರು... Read more »

u turn uttarkumara-ಶಿಸ್ತುಕ್ರಮ,ವಿರೋಧಕ್ಕೆ ಹೆದರಿ ಉಲ್ಟಾ ಹೊಡೆದ ಉತ್ತರಕುಮಾರ!

ಉತ್ತರಕನ್ನಡ ಸಂಸದ ಅನಂತಕುಮಾರ ಹೆಗಡೆ ಗಾಂಧಿ ಅವಹೇಳನ ಮಾಡಿ ಸಾರ್ವಜನಿಕರಿಂದ ಚೀ..ತೂ… ಎಂದು ಉಗಿಸಿಕೊಂಡ ಮೇಲೆ ಇಂದು ತಾನು ಗಾಂಧಿ ಹೆಸರು ಹೇಳಿಲ್ಲ ಎನ್ನುವ ಮೂಲಕ ತನ್ನ ಮಾತು, ನಡವಳಿಕೆಗೆ ಯಾವ ಮಹತ್ವವಿದೆ ಎಂಬುದನ್ನು ಸಾಬೀತುಮಾಡಿದ್ದಾರೆ. ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ದುಷ್ಟಪರಿವಾರದ... Read more »

ಅನಂತ ವಿರೋಧ, ವ್ಯಾಪಕ ಖಂಡನೆ

ಸ್ವಾತಂತ್ರ್ಯ ಹೋರಾಟ ಮತ್ತು ಗಾಂಧಿ ನಿಂದನೆ ಮಾಡಿದ ಸಂಸದ ಅನಂತಕುಮಾರ ಹೆಗಡೆ ಮತಾಂಧ ನಡವಳಿಕೆ ವಿರೋಧಿಸಿ ತಾಲೂಕು, ಜಿಲ್ಲೆ, ರಾಜ್ಯದಿಂದ ರಾಷ್ಟ್ರಮಟ್ಟದವರೆಗೆ ವ್ಯಾಪಕ ವಿರೋಧ ವ್ಯಕ್ತವಾಗ ಶಿರಸಿಯಲ್ಲಿ ಪ್ರತಿಭಟನೆ ಮಾಡಿದ ಜಿಲ್ಲಾ ಕಾಂಗ್ರೆಸ್ ನಗರದ ಮಾರುಕಟ್ಟೆಯ ಗಾಂಧಿ ಪ್ರತಿಮೆ ಎದುರು... Read more »