ವಿದೇಶಿ ವಿದ್ರೋಹಕ ಶಕ್ತಿಗಳು ನಮ್ಮ ಯುವಕರು,ಯುವತಿಯರನ್ನು ದಿಕ್ಕುತಪ್ಪಿಸುವ ಹುನ್ನಾರದಲ್ಲಿ ತೊಡಗಿದ್ದು,ಮಾದಕ ವಸ್ತುಗಳು,ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುವ ಈ ಪರೋಕ್ಷ ದಾಳಿಯನ್ನು ತಡೆಯಲುಪಾಲಕರು, ಹಿರಿಯರು ಜಾಗೃತರಾಗುವ ಅವಶ್ಯಕತೆಯಿದೆ ಎಂದು ಶಿರಸಿ ಪೊಲೀಸ್ ಉಪ ವರಿಷ್ಠಾಧಿಕಾರಿ ಗೋಪಾಲಕೃಷ್ಣ ನಾಯಕ ಹೇಳಿದ್ದಾರೆ. ಸಿದ್ಧಾಪುರದ ಲಯನ್ಸ್... Read more »
ಸಿದ್ದಾಪುರ ತಾಲೂಕು ಸೇರಿದ ಶಿರಸಿ ಕ್ಷೇತ್ರದಲ್ಲಿ ಕಾನೂನು ಬಾಹೀರ ಚಟುವಟಿಕೆಗಳು ತಾಂಡವಾಡುತಿದ್ದು ಈ ಅವ್ಯವಸ್ಥೆ ನಿಲ್ಲಿಸದಿದ್ದರೆ ಸ್ಥಳಿಯ ಶಾಸಕರು, ರಾಜ್ಯ ವಿಧಾನಸಭಾ ಅಧ್ಯಕ್ಷರೂ ಆಗಿರುವ ವಿಶ್ವೇಶ್ವರ ಹೆಗಡೆಯವರ ಮನೆ ಎದುರು ಧರಣಿ ಸತ್ಯಾಗ್ರಹ ಮಾಡುವುದಾಗಿ ಜೆ.ಡಿ.ಎಸ್. ಪ್ರಕಟಿಸಿದೆ. ಈ ಬಗ್ಗೆ... Read more »
ಹೊಸ ಕಾಯಿದೆ ತಿದ್ದುಪಡಿಗಳಿಂದ ಮುಸ್ಲಿಂರಿಗೆ ಯಾವ ತೊಂದರೆಗಳೂ ಇಲ್ಲ. ಐತಿಹಾಸಿಕ ತಪ್ಪುಗಳನ್ನು ಸರಿಪಡಿಸಲು ಬದ್ಧವಾಗಿರುವ ಬಿ.ಜೆ.ಪಿ.ಗೆ ವಿರೋಧಗಳನ್ನು ಅರಗಿಸಿಕೊಳ್ಳುವ ಶಕ್ತಿ ಇದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸಿದ್ದಾಪುರದ ಲಯನ್ಸ್ ಬಾಲಭವನದಲ್ಲಿ ಜಿಲ್ಲೆಗೆ ಮೊದಲ ಬಾರಿ ಭೇಟಿ... Read more »
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯ,ರಾಷ್ಟ್ರಮಟ್ಟದಲ್ಲಿ ಪತ್ರಿಕೋದ್ಯಮ ಉಳ್ಳವರು, ಮೇಲ್ವರ್ಗದ ಸ್ವತ್ತಾಗಿದೆ. ವಿದ್ಯೆ, ಸಂಪರ್ಕ, ಅನುಕೂಲ, ವಸೂಲಿಬಾಜಿ ಮೂಲಕ ಮಾಧ್ಯಮಕ್ಷೇತ್ರ ಆಳುತ್ತಿರುವ ಮೇಲ್ವರ್ಗ ಬಾಹುಳ್ಯದ ಬಲಪಂಥೀಯ ಬೌದ್ಧಿಕತೆ ತನ್ನ ಲಾಗಾಯ್ತಿನ ಜಮೀನ್ಧಾರಿ ಸ್ವಭಾವ, ಮೇಲ್ವರ್ಗ,ಮೇಲ್ಜಾತಿ ಅಹಂ ಆಧಾರಿತ ಮೇಲರಿಮೆಯಿಂದ ಬಳಲುತ್ತಿದೆ.... Read more »
ಸಿದ್ಧಾಪುರ ತಾಲೂಕಿನ ಬಾಲಿಕೊಪ್ಪದ ಅಯ್ಯಪ್ಪಸ್ವಾಮಿ ಜಾತ್ರೆ ಮತ್ತು ಲಂಬಾಪುರ ಬರಗಾಲ ಜಾತ್ರೆಗಳು ಸಂಭ್ರಮದಿಂದ ನಡೆದವು. ನಗರದ ಬಾಲಿಕೊಪ್ಪದ ಅಯ್ಯಪ್ಪಸ್ವಾಮಿ ಜಾತ್ರೆ ಜ.10ರಿಂದ ಪ್ರಾರಂಭವಾಗಿ 14 ರ ಅಂಬಾರಿ ಮೆರವಣಿಗೆಯೊಂದಿಗೆ ಸಂಪನ್ನಗೊಂಡಿತು. ತುಸುವಿಳಂಬವಾಗಿ ಪ್ರಾರಂಭವಾದ ಮೆರವಣಿಗೆಯನ್ನು ನೋಡಿ ಆನಂದಿಸಲು ದೊಡ್ಡ ಸಂಖ್ಯೆಯಲ್ಲಿ... Read more »
‘ಪರಿಸರದ ಅಳಿವು ಉಳಿವಿಗೆ ಮನುಷ್ಯನೇ ಕಾರಣ. ಮನುಷ್ಯ ಮನಸ್ಸು ಮಾಡಿದರೆ ಪರಿಸರವನ್ನು ಉಳಿಸಿಕೊಳ್ಳುವುದು ಸಾಧ್ಯವಿದೆ. ಪರಿಸರದ ಕೆಲಸವನ್ನು ನಾವು ಪಕ್ಷಿಗಳಿಂದ ಕಲಿಯಬೇಕು. ಅವು ನಿರಂತರವಾಗಿ ಪ್ರತಿದಿನವೂ ಬೀಜಪ್ರಸಾರ ಮಾಡುವ ಮೂಲಕ ಕಾಡಿನ ಬೆಳವಣಿಗೆಗೆ ಸಹಾಯವಾಗುತ್ತದೆ. ನಾವು ಮನುಷ್ಯರು ವರ್ಷಕ್ಕೊಂದು ಸಲ... Read more »
ಸಾಗರಮಾಲಾ ಯೋಜನೆಯ ಕಾರವಾರ ಬಂದರು ಅಭಿವೃದ್ಧಿ ಯೋಜನೆಯ ವಿರೋಧಿ ಹೋರಾಟಗಾರರನ್ನು ಬಂಧಿಸಿದ ಸರ್ಕಾರದ ಕ್ರಮವನ್ನು ಖಂಡಿಸಿರುವ ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಬಂಧಿತ ಮೀನುಗಾರರನ್ನು ತಕ್ಷಣ ಬಿಡುಗಡೆ ಮಾಡಿ ಈ ಯೋಜನೆ ಕೈಬಿಡಲು ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆಯ... Read more »
ಕಾಡುಪ್ರಾಣಿ ದ್ವಿಚಕ್ರವಾಹನಕ್ಕೆ ಸಿಕ್ಕು ಹಿಡಿತ ತಪ್ಪಿ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಹೇರೂರು ಬಳಿ ನಡೆದಿದೆ. ಮೃತ ಬಾಳೆಕೊಪ್ಪದ ವಿನಯ ದೇವರು ಹೆಗಡೆ ಎಂದು ಗುರುತಿಸಲಾಗಿದ್ದು ಇವರು ಅಂಚೆಕಛೇರಿಯ ನೌಕರರಾಗಿದ್ದರು ಎನ್ನಲಾಗಿದೆ. ಸಾಗರಮಾಲಾ ಮೀನುಗಾರರ ಹಿತರಕ್ಷಣೆ ವಿಷಯದಲ್ಲಿ ಸೂಕ್ಷ್ಮಜ್ಞತೆಯಿಂದ... Read more »
ಸ್ವಾತಂತ್ರ್ಯ ಹೋರಾಟದ ಕೆಚ್ಚು-ರೊಚ್ಚನ್ನು ಸಕಾರಾತ್ಮಕವಾಗಿ ಬಳಸಿಕೊಂಡ ಉತ್ತರ ಕನ್ನಡದ ಸ್ಫೂರ್ತಿ, ಅಭಿಮಾನ, ಪ್ರೀತಿಯನ್ನು ಇಲ್ಲಿಂದ ತೆಗೆದುಕೊಂಡು ಹೋಗುತ್ತೇನೆ. -ಬಸವರಾಜ್ ಬೊಮ್ಮಾಯಿ ಸಹಕಾರ ಮತ್ತು ಗೃಹ ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆಯ ಅಗತ್ಯ ಪ್ರತಿಪಾದಿಸಿರುವ ರಾಜ್ಯ ಗೃಹ ಮತ್ತು ಸಹಕಾರ ಸಚಿವ ಬಸವರಾಜ್... Read more »
ದೇಶದಲ್ಲಿ ಶ್ರೀಮಂತ ಹಿತಾಸಕ್ತರು ಕಟ್ಟಿಕೊಳ್ಳುವ ಕಾರ್ಪೋರೇಟ್ ಸಂಸ್ಥೆಗಳಿಗೆ ಮತ್ತು ಜನಸಾಮಾನ್ಯರ ಸಹಕಾರಿ ಸಂಘಗಳಿಗೆ ಸಮಾನ ಜಿ.ಎಸ್.ಟಿ. ವಿಧಿಸಿ ನಂತರ ಕಾರ್ಪೋರೇಟ್ ಕ್ಷೇತ್ರಕ್ಕೆ 10% ರಿಯಾಯತಿ ನೀಡಿ ಸಹಕಾರಿ ಕ್ಷೇತ್ರಕ್ಕೆ 30% ಜಿ.ಎಸ್.ಟಿ. ಹೇರಲಾಗಿದೆ. ಈ ತಾರತಮ್ಯ ಸರ್ಕಾರ ಯಾರ ಪರ... Read more »





