ಸಿದ್ಧಾಪುರ ತಾಲೂಕಿನ ವಿಶಿಷ್ಟ ಜಾತ್ರೆ ಅಯ್ಯಪ್ಪಸ್ವಾಮಿ ಜಾತ್ರಾಮಹೋತ್ಸವ ಮಂಗಳವಾರ ಮುಕ್ತಾಯವಾಗಲಿದೆ. ಜ.15 ರಂದು ಎಂದಿನಂತೆ ಪೂಜೆ,ಪುನಸ್ಕಾರಗಳಿಗೆ ಅವಕಾಶವಿದೆಯಾದರೂ ಜ.14 ರ ಸಂಜೆಯ ಅಯ್ಯಪ್ಪ ಶೋಭಾಯಾತ್ರೆಯ ಆನೆಯ ಮೇಲೆ ಅಯ್ಯಪ್ಪ,ಅಂಬಾರಿ ಮೆರವಣಿಗೆಯೊಂದಿಗೆ ಜ.10 ರಿಂದ ಪ್ರಾರಂಭವಾದ ಈ ಜಾತ್ರೆ ತಾಂತ್ರಿಕವಾಗಿ ಜ.15... Read more »
ಮೊದಲಘಟನೆ- ಅದು ಒಂದುದಿನದ ಚಳಿಯ ಮುಸ್ಸಂಜೆ ಸಿದ್ಧಾಪುರದ ಕಛೇರಿಯ ಕೆಲಸ ಮುಗಿಸಿ ತೆರಳಿದ ಯುವಜೋಡಿಯೊಂದು ಕಾನಸೂರ ವರೆಗೆ ಬೈಕ್‍ರೈಡ್ ಹೋಗಿ, ಕಾನಸೂರಿನಲ್ಲಿ ಗೋಬಿ, ಪಾವಭಜಿ ತಿಂದು ಹೊರಡುವ ಹೊತ್ತಿಗೆ ಸಂಜೆಯ 8 ಗಂಟೆಯ ಸಮಯ ಕಾನಸೂರು ಅರಣ್ಯ ಇಲಾಖೆ ನರ್ಸರಿಯಿಂದ... Read more »
ಸಿದ್ಧಾಪುರ ತಾಲೂಕಿನ ಏಕೈಕ ಸ್ನಾತಕೋತ್ತರ ಶಿಕ್ಷಣ ಕೇಂದ್ರ ಧನ್ವಂತರಿ ಆಯುರ್ವೇದ ಕಾಲೇಜಿನ ವಾರ್ಷಿಕೋತ್ಸವ ಮತ್ತು ಪದವಿಪ್ರದಾನ ಸಮಾರಂಭ ಜ.13 ರ ಸೋಮವಾರ ನಡೆಯಲಿದೆ. ಇದೇ ದಿನ ನೂತನಸುಸಜ್ಜಿತ ಸಭಾಭವನ ಸುವಾಚಾ ಲೋಕಾರ್ಪಣಗೊಳ್ಳಲಿದೆ. ಈ ಬಗ್ಗೆ ಕಾಲೇಜಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ... Read more »
ಮಲೆನಾಡಿನ ನುರಿತ ವೈದ್ಯರು,ಉತ್ಕøಷ್ಟ ತಾಂತ್ರಿಕತೆ, ಉತ್ತರದಾಯಿಯಾದ ಚಿಕಿತ್ಸೆ ಸೇರಿದಂತೆ ಹಲವು ವೈಶಿಷ್ಟ್ಯಗಳಿಂದ ಬೆಂಗಳೂರು ಜೇ.ಪಿ.ನಗರದ ಲೆನಸ್ ಆಸ್ಫತ್ರೆ ಗಮನ ಸೆಳೆಯುತ್ತಿದೆ. ಈ ಆಸ್ಫತ್ರೆಯ ತಜ್ಞ ವೈದ್ಯರು,ಮುಖ್ಯಸ್ಥರು ಆಗಿರುವ ಸಾಗರದ ಡಾ.ಟಿ.ಎಮ್.ಸತೀಶ್ ಶ್ರೇಷ್ಠ ಶಸ್ತ್ರ ಚಿಕಿತ್ಸಕರೆಂದು ಪ್ರಸಿದ್ಧರಾಗಿದ್ದು ಮಲೆನಾಡು ಮತ್ತು ರಾಜ್ಯದ... Read more »
ಸಂಸ್ಥೆಯ ಸಂಕಷ್ಟದ ಸಮಯದಲ್ಲಿ ಅಂದಿನ ಸಹಕಾರ ಸಚಿವ ಕೆ.ಎಚ್.ಪಾಟೀಲ್ ಟಿ.ಎಂ.ಎಸ್. ಗೆ ಜೀವದಾನ ನೀಡಿದ್ದಾರೆ. ಅಂಥ ಮಹನೀಯರು, ತಾಲೂಕಿನ ಅಡಿಕೆ ಬೆಳೆಗಾರರ ಸಹಕಾರ, ಶ್ರಮದಿಂದ ಸಂಸ್ಥೆ ಯಶಸ್ವಿಯಾಗಿ 75 ವರ್ಷ ಪೂರೈಸಿದೆ. 1 ಕೋಟಿ ವೆಚ್ಚದ ಸಂಸ್ಥೆಯ ಕಟ್ಟಡ ನವೀಕರಣದೊಂದಿಗೆ... Read more »
. ಜ.14ರಿಂದ ಪ್ರಾರಂಭ ಸಿದ್ಧಾಪುರ ತಾಲೂಕಿನ ಅತಿ ದೊಡ್ಡಜಾತ್ರೆ ಎನ್ನುವ ಹೆಗ್ಗಳಿಕೆ ಇದ್ದ ಸಿದ್ಧಾಪುರದ ವಾಜಗೋಡು ಪಂಚಾಯತ್ ನ ಲಂಬಾಪುರದ ಬರಗಾಲ ಜಾತ್ರೆ ಜ.14 ರ ಮಂಗಳವಾರದಿಂದ ಪ್ರಾರಂಭವಾಗುತ್ತಿದೆ. ಹಿಂದೆ ಅಂದರೆ ಬಹುಹಿಂದೆ ಬಿಳಗಿ ಅರಸರ ಕಾಲದಿಂದಲೂ ಇಲ್ಲಿ ಜಾತ್ರೆ... Read more »
ದೇಶದಲ್ಲಿ ನಾನಾ ಕಾನೂನು-ಕಾಯಿದೆ ಜಾರಿ ಮಾಡಲು ಹವಣಿಸುತ್ತಿರುವ ಕೇಂದ್ರ ಸರ್ಕಾರ ಜನರ ಅಗತ್ಯ ಆಧಾರ್‍ಕಾರ್ಡ್ ನೀಡಿಕೆ,ತಿದ್ದುಪಡಿ ಮಾಡುತ್ತಿಲ್ಲ ಎನ್ನುವ ಆರೋಪ ಬಲವಾಗುತ್ತಿದೆ. ಈ ಬಗ್ಗೆ ರಾಷ್ಟ್ರಪತಿಗಳಿಗೆ ಮನವಿ ಮಾಡಿ, ಪರಿಹಾರ ಕೋರಿರುವ ಜೆ.ಡಿ.ಎಸ್. ಜಿಲ್ಲಾ ಅಲ್ಫಸಂಖ್ಯಾತರ ಘಟಕದ ಅಧ್ಯಕ್ಷ ಇಲಿಯಾಸ್... Read more »
ಸಿದ್ದಾಪುರ ತಾಲೂಕಾ ಜೇನು ಸಾಕುವವರ ಸಹಕಾರಿ ಉತ್ಪಾದಕ ಸಂಘಕ್ಕೆ ಕರ್ನಾಟಕ ರಾಜ್ಯ ಪ್ರಗತಿಪರ ಜೇನು ಕೃಷಿಕ ಸಂಘ ಪ್ರಶಸ್ತಿ ಲಭ್ಯವಾಗಿದ್ದು ತೋಟಗಾರಿಕಾ ಸಚಿವ ವಿ.ಸೋಮಣ್ಣ ಬೆಂಗಳೂರ ಲಾಲ್‍ಬಾಗ್‍ನಲ್ಲಿ ಇತ್ತೀಚೆಗೆ ಜರುಗಿದ ರಾಜ್ಯಮಟ್ಟದ ಜೇನುಗಾರಿಕೆ ಕಾರ್ಯಾಗಾರ ಮತ್ತು ಮಧುಮಹೋತ್ಸವದಲ್ಲಿ ಪ್ರಶಸ್ತಿ ಪ್ರದಾನ... Read more »
ಸಮಾಜಮುಖಿ ವಿಷನ್ 2020-02 ಚುನಾವಣೆ ಮುಗಿದು ಹೋದ ಮೇಲೆ,ಮಳೆ ನಿಂತು ಹೋದ ಮೇಲೆ ಬದಲಾಗದ ಹಳೆ ಲೀಲೆ -02 2014 ರಲ್ಲಿ ಉಪಾಯದ ಪರಿವಾರದ ವ್ಯಕ್ತಿ- ಶಕ್ತಿಗಳು ನಾಯಕತ್ವ ವಹಿಸಿದ ಮೇಲೆ ಜಿಲ್ಲೆಯ ಬಹುಸಂಖ್ಯಾತರ ಭವಿಷ್ಯ, ಬದುಕಿನ ಅರಣ್ಯ ಹಕ್ಕು,... Read more »
ಪ್ರತಿವರ್ಷ ಹೊಸವರ್ಷದ ಮೊದಲವಾರ ನಡೆಯುವ ಇಲ್ಲಿಯ ಸರ್ಕಾರಿ ಜಾತ್ರೆ ಬೀರಗುಂಡಿ ಭೂತಪ್ಪನ ಜಾತ್ರೆ ವಿಜೃಂಬಣೆಯಿಂದ ನಡೆಯಿತು. ಪೊಲೀಸ್ ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಗಳು ಫಲ-ತಾಂಬೂಲಗಳೊಂದಿಗೆ ಬೀರಗುಂಡಿ ಭೂತಪ್ಪನಿಗೆ ಪೂಜೆ ಸಲ್ಲಿಸಿದರು. ಸರ್ಕಾರಿ ಅಧಿಕಾರಿಗಳು, ಇತರರಸಂಘಟನೆಯಲ್ಲಿ ನಡೆಯುವ ಈ ವಾರ್ಷಿಕ ಜಾತ್ರೆಗೆ... Read more »





