ನರಮುಂಡಿಗೆಚಂದ್ರುಗೆ ಸನ್ಮಾನ,ರಾಮಾಂಜನೇಯ ಕಲಾಬಳಗದ ಕೆಲಸಕ್ಕೆ ಶ್ಲಾಘನೆ

ಶಿಲ್ಫಕಲೆ,ಲಲಿತಕಲೆಯಂಥ ಕಲಾ ಪ್ರಕಾರಗಳನ್ನು ಗೌರವಿಸಿ,ಕಲಾವಿದರನ್ನು ಪ್ರೋತ್ಸಾಹಿಸುವ ಮೂಲಕ ಈ ಕಲೆಗಳನ್ನು ಉಳಿಸಿ,ಬೆಳಸಿಕೊಂಡು ಹೋಗಲು ಅನುಕೂಲವಾಗುತ್ತದೆ ಎಂದು ಶಿಲ್ಫಿ,ಶಿಲ್ಫಕಲಾ ಅಕಾಡೆಮಿ ಸದಸ್ಯ ಚಂದ್ರಶೇಖರ್ ನಾಯ್ಕ ನರಮುಂಡಿಗೆ ಹೇಳಿದ್ದಾರೆ. ಅವರು ಇಲ್ಲಿಯ ಬೇಡ್ಕಣಿ ರಾಮಾಂಜನೇಯ ಕಲಾಬಳಗದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಾರ್ಯಕ್ರಮದ... Read more »

ವಿಶ್ವೇಶ್ವರ ಹೆಗಡೆ & ದೇವರಾಜ್ ರಿಗೆ ಸನ್ಮಾನ ಕೃಷಿಯಲ್ಲಿ ಖುಷಿ ಕಂಡವರಿಗೆ ಅಭಿನಂದನೆ

ಕಾಳುಮೆಣಸು ಬೆಳೆಯುವುದರಿಂದ ರೈತರು ಸ್ವಾವಲಂಬನೆ ಸಾಧಿಸಬಹುದು ಎಂದು ಸಲಹೆ ನೀಡಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಯುವಕರು ಕೃಷಿಯಿಂದ ವಿಮುಖರಾಗುತಿದ್ದಾರೆ ಎನ್ನುವ ಭಾವನೆ ಬಲವಾಗುತ್ತಿರುವ ಸಮಯದಲ್ಲಿ ಮಲೆನಾಡಿನಲ್ಲಿ ಯುವಕರು ಕೃಷಿಮಾಡಿ ಖುಷಿ ಕಾಣುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಬಿ.ಜೆ.ಪಿ. ಕಾರ್ಯಕರ್ತರ ಗೂಂಡಾಗಿರಿ

ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಬಿ.ಜೆ.ಪಿ. ಕಾರ್ಯಕರ್ತರ ಗೂಂಡಾಗಿರಿ, ಪ್ರವಾಹ ಸಂತೃಸ್ತರ ಪುನರ್ವಸತಿ ವಿಳಂಬ ಕೇಂದ್ರ,ರಾಜ್ಯ ಸರ್ಕಾರಗಳ ವಿರುದ್ಧ ಆಳ್ವ ಗುಡುಗು ಬಿ.ಜೆ.ಪಿ.ಆಡಳಿತದ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಇದಕ್ಕೆ ಕಾರಣ ಕೇಂದ್ರ ಸರ್ಕಾರ ಮತ್ತು ಈ ಸರ್ಕಾರದ ಆಡಳಿತ ಪಕ್ಷಗಳುನೇರ... Read more »

ಆಸ್ಫತ್ರೆಗೆ ಬಂದ ಹನುಮಂತ, ಬಂಧನಕ್ಕೊಳಗಾದ ಆಕಳು!

ಎರಡು ವಿಶೇಶ ಘಟನೆಗಳು ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುದ್ದಿಯಾಗಿವೆ. ಕುಮಟಾ ತಾಲೂಕಿನ ತಾರಮಕ್ಕಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಂತೆ ಶಾಲೆಗೆ ಬಂದಿದ್ದ ಹಸು ಒಂದನ್ನು ಕೂಡಿಹಾಕಿ ಒಂದು ದಿವಸದ ನಂತರ ಬಂಧಮುಕ್ತಗೊಳಿಸಿದ ಅಮಾನವೀಯ ಘಟನೆ ಒಂದಾದರೆ, ಮಂಗವೊಂದು ಇಂದು... Read more »

ಕೆ.ಡಿ.ಪಿ. ಸಭೆಯಲ್ಲಿ ಜನಪ್ರತಿನಿಧಿಗಳ ವಾಗ್ವಾದ

ಕೆಲವು ಇಲಾಖೆಗಳು ತಮ್ಮ ಕಾರ್ಯಕ್ರಮಗಳಿಗೆ ಚುನಾಯಿತ ಪ್ರತಿನಿಧಿಗಳನ್ನು ಆಹ್ವಾನಿಸದ ಪ್ರಮಾದದಿಂದಾಗಿ ಇದೇ ವಿಷಯ ಜನಪ್ರತಿನಿಧಿಗಳ ನಡುವಿನ ಚರ್ಚೆ,ವಾಗ್ವಾದಕ್ಕೆ ಕಾರಣವಾದ ಪ್ರಸಂಗಕ್ಕೆ ಇಂದಿನ ಮಾಸಿಕ ಕೆ.ಡಿ.ಪಿ. ಸಭೆ ಸಾಕ್ಷಿಯಾಯಿತು. ತಾ.ಪಂ. ಸಭಾಭವನದಲ್ಲಿ ನಡೆದ ಮಾಸಿಕ ಕೆ.ಡಿ.ಪಿ.ಸಭೆಯಲ್ಲಿ ತೋಟಗಾರಿಕೆ, ಕೃಷಿ ಇಲಾಖೆಗಳು ಸೇರಿದಂತೆ... Read more »

ವಿಶ್ವ ಮಾನ್ಯತೆ ಗಳಿಸಿದ ಮಾಜಿ ಜವಾನ ವಿಶ್ವನಾಥ ಶೇಟ್ ವಾಲ್ಮಿಕಿಯಾದ ಕತೆ

ಸಿದ್ಧಾಪುರ ತಾಲೂಕಿನ ಹಾರ್ಸಿಕಟ್ಟಾದಲ್ಲಿ 1964 ರಲ್ಲಿ ಅಶೋಕ ಪ್ರೌಢ ಶಾಲೆ ಪ್ರಾರಂಭವಾಯಿತು. ಮೊದಲ ಎಸ್.ಎಸ್.ಎಲ್.ಸಿ. ಬ್ಯಾಚ್ ಮುಗಿದಿತ್ತಷ್ಟೆ. 1967 ರಲ್ಲಿ ವಿದ್ಯಾರ್ಥಿಯಾಗಿದ್ದ ಮೆಣಸಿನಮನೆಯ ವಿಶ್ವನಾಥ ಶೇಟ್ ಆ ವರ್ಷ ನಿವೃತ್ತರಾದ ಜವಾನರೊಬ್ಬರ ಜಾಗಕ್ಕೆ ಬಂದರು. ಅಂಥ ಅನಿವಾರ್ಯತೆಯ ಬಡತನದಲ್ಲಿ ಬೆಳೆದ... Read more »

ಚುನಾವಣೆ ಮುಗಿದು ಹೋದ ಮೇಲೆ,ಮಳೆ ನಿಂತು ಹೋದ ಮೇಲೆ ಬದಲಾಗದ ಹಳೆ ಲೀಲೆ

ಸಮಾಜಮುಖಿ ವಿಷನ್ 2020-01 ಚುನಾವಣೆ ಮುಗಿದು ಹೋದ ಮೇಲೆ,ಮಳೆ ನಿಂತು ಹೋದ ಮೇಲೆ ಬದಲಾಗದ ಹಳೆ ಲೀಲೆ ಉತ್ತರಕನ್ನಡ ಜಿಲ್ಲೆ ವಿಶಿಷ್ಟ ಪ್ರಕೃತಿ ವೈಶಿಷ್ಟ್ಯತೆಯ ಸುಂದರ ಜಿಲ್ಲೆ, ಈ ಜಿಲ್ಲೆಯ ನದಿಗಳು, ಕಾಡು, ಜಲಪಾತ,ಬುಡಕಟ್ಟು ಜನಜೀವನ,ಪಾಕೃತಿಕ ವಾಣಿಜ್ಯ ಉತ್ಫನ್ನಗಳು ಈ... Read more »

ಕೊಂಡಲಿಪುರ ಚಿತ್ರದ ಪೋಷ್ಟರ್ ಬಿಡುಗಡೆ

ಸುಮಾರು 60 ವರ್ಷದ ಹಿಂದಿನ ಸ್ಥಳೀಯ ನೈಜ ಘಟನೆಯನ್ನು ಆಧರಿಸಿ ತಾಲೂಕಿನ ಕೊಂಡ್ಲಿ ಗ್ರಾಮದ ಪ್ರತಿಭಾವಂತ ಯುವಕರು ನಿರ್ಮಿಸಿದ ಕೊಂಡಲಿಪುರ 1960 ಎನ್ನುವ ಕಿರುಚಿತ್ರದ ಪೋಷ್ಟರ್ ಬಿಡುಗಡೆ ಸಮಾರಂಭ ಹೊಸ ವರ್ಷದ ಸಂದರ್ಭದಲ್ಲಿ ಕೊಂಡ್ಲಿಯ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು. ಗುತ್ತಿಗೆದಾರರಾದ... Read more »

ಗೃಹ ಉದ್ಯಮದಲ್ಲಿ ಯಶಸ್ಸು ಕಾಣುತ್ತಿರುವ ಶಿವಕುಮಾರ

ಹೆಸರು-ಶಿವಕುಮಾರ ಗೋವಿಂದ ವಯಸ್ಸು-25 ವೃತ್ತಿ-ಅಗರಬತ್ತಿ ತಯಾರಿಕೆ. ಹೀಗೆ ಪರಿಚಯಿಸಬಹುದಾದ ಯುವಕ ಶಿವಕುಮಾರ ಗೋವಿಂದ ನಾಯ್ಕ ಕಡಕೇರಿಯವರು. ಈಗಿನ ಟ್ರೆಂಡ್‍ನಂತೆ ಮೂರು ವರ್ಷ ಡಿಪ್ಲೊಮಾ ಓದಿದ ಶಿವಕುಮಾರ ಮಹಾನಗರಕ್ಕೆ ಓಡಲು ಮುಂದಾಗಲಿಲ್ಲ. ಕೆಲವು ವರ್ಷ ಆಯ್.ಟಿ.ಆಯ್. ವಿದ್ಯಾರ್ಥಿಗಳಿಗೆ ಪಾಠ ಮಾಡಿದ. ನಂತರ... Read more »

all in one- ಪ್ರಚಲಿತ ಆಶ್ರಮದಲ್ಲಿ ಸೌಹಾರ್ದ ಸಹಕಾರಿ ದಿನ ಆಚರಣೆ

ಸಿದ್ಧಾಪುರ ನಗರದ ವಿನಾಯಕ ಸೌಹಾರ್ದ ಸಹಕಾರಿ ಇಲ್ಲಿಯ ಮುಗದೂರಿನ ಪ್ರಚಲಿತ ಆಶ್ರಮದಲ್ಲಿ ವಿಶಿಷ್ಟವಾಗಿ ವಾರ್ಷಿಕ ಸೌಹಾರ್ದ ಸಹಕಾರಿ ದಿನ ಆಚರಿಸಿತು. ಪ್ರತಿವರ್ಷ ವಿಭಿನ್ನವಾಗಿ ಸೌಹಾರ್ದ ಸಹಕಾರಿ ದಿನ ಆಚರಿಸುವ ವಿನಾಯಕ ಸೌಹಾರ್ದ ಸಹಕಾರಿ ಪ್ರಚಲಿತ ಆಶ್ರಮದ ವೃದ್ಧರಿಗೆ ಬಟ್ಟೆ,ಹಣ್ಣು,ಪೇಸ್ಟು, ಪಲಾವುಗಳನ್ನು... Read more »