ಸಿದ್ಧಾಪುರ ತಾಲೂಕಿನ ಮೊದಲ ಮತ್ತು ಏಕೈಕ ಪದವಿಪೂರ್ವ ಕಾಲೇಜು ಎಂ.ಜಿ.ಸಿ. ಪಿ.ಯು.ಕಾಲೇಜಿಗೆ 50 ವರ್ಷಗಳು ತುಂಬಿದ ಸಂಭ್ರಮ. 1969 ರಲ್ಲಿ ಗಣೇಶ್ ಹೆಗಡೆಯವರ ದೂರದರ್ಶಿತ್ವ, ಶಿಕ್ಷಣ ಪ್ರೀತಿಯ ಭಾಗವಾಗಿ ಪ್ರಾರಂಭವಾದ ಈ ಕಾಲೇಜಿಗೆ 50 ವರ್ಷ ತುಂಬಿರುವುದರಿಂದ ಈ ವರ್ಷ... Read more »
ಉತ್ತರ ಕನ್ನಡ ಜಿಲ್ಲೆ ಮತ್ತು ಸಿದ್ದಾಪುರ ತಾಲೂಕಿನಲ್ಲಿ ನೋಡಿಮುಗಿಸದ ಪ್ರವಾಸಿ ಆಕರ್ಷಣೆಗಳಿವೆ. ಅಂಥ ಪ್ರವಾಸಿ ಆಕರ್ಷಣೆಯ ಪ್ರೇಕ್ಷಣೀಯ ಸ್ಥಳಗಳಲ್ಲಿ ಹೆಗ್ಗರಣೆ, ನಿಲ್ಕುಂದದ ನಡುವಿನ ಭೀಮನಗುಡ್ಡ ಒಂದು. ಮಳೆಗಾಲದಲ್ಲಿ ಮಂಜುಹೊದ್ದು ಮಲಗುವ ಅಘನಾಶಿನಿಯ ತುತ್ತ ತುದಿಯ ಈ ಭೀಮನಗುಡ್ಡದ ಎತ್ತರ ಕರಾವಳಿಯಿಂದ... Read more »
ಸಿದ್ದಾಪುರ ತಾಲೂಕಿನಲ್ಲಿಸಹಾಯಕ ಕೃಷಿ ನಿರ್ದೇಶಕರಾಗಿ,ರೈತರ ಸ್ನೇಹಿಯಾಗಿ, ಪ್ರಾಮಾಣಿಕಅಧಿಕಾರಿಯಾಗಿಕಾರ್ಯ ನಿರ್ವಹಿಸುತ್ತಿರುವ, ರೈತರ, ಸಾರ್ವಜನಿಕರೊಂದಿಗೆ ಸಹಕಾರಯುತವಾಗಿಸೇವೆ ಸಲ್ಲಿಸಿ ರೈತರ ಮನಗೆದ್ದಉತ್ಸಾಹಿ ಯುವಅಧಿಕಾರಿದೇವರಾಜ್‍ಆರ್. ಎ.ಸಿ.ಹುದ್ದೆಗೆಆಯ್ಕೆಯಾಗಿದ್ದು, ಈ ಹಿನ್ನಲೆಯಲ್ಲಿಕಡಕೇರಿಯ ಶ್ರೀ ಈಶ್ವರ ಕಲಾ ಸಂಘದ ಸದಸ್ಯರುಅವರನ್ನುಅವರಕಛೇರಿಯಲ್ಲಿಸನ್ಮಾನಿಸಿ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿಶ್ರೀ ಈಶ್ವರ ಕಲಾ ಸಂಘದಅಧ್ಯಕ್ಷ... Read more »
ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣವಾದ 18 ಮೆಟ್ಟಿಲುಗಳ ನಿರ್ಮಾಣಕ್ಕೆ ಸಾರ್ವಜನಿಕರಿಂದ 900 ಕಿಲೋ ಕಂಚು,ಹಿತ್ತಾಳೆ,ತಾಮ್ರ ಸಂಗ್ರಹವಾಗಿದೆ. 5 ಲಕ್ಷ ವೆಚ್ಚದ ಧ್ವಜಸ್ಥಂಬ,6.5 ಲಕ್ಷಗಳ 18 ಮೆಟ್ಟಿಲುಗಳು ಈ ಜಾತ್ರೆಯ ಕಾರ್ಯಕ್ರಮದಲ್ಲಿ ಉದ್ಘಾಟನೆಯಾಗಲಿವೆ.sಸಕಲ ತಯಾರಿಗಳು ನಡೆದಿದ್ದು ಸ್ಥಳಿಯರು,ಸ್ಥಳಿಯ ಪ.ಪಂ. ಆಡಳಿತದ ನೆರವಿನಿಂದ ಶಿಸ್ತು,ಸ್ವಚ್ಛತೆ,ಸಂಬ್ರಮವನ್ನು... Read more »
ಹೊಸಹೊಸ ತಂತ್ರಜ್ಞಾನ ಆವಿಶ್ಕಾರದಿಂದ ನಮ್ಮ ಸಂಸ್ಕøತಿ ನಶಿಸುತ್ತಿರುವ ಇಂದಿನ ದಿನಗಳಲ್ಲಿ ಕಣಹಬ್ಬದಂತಹ ಆಚರಣೆ ಮಾಡುತ್ತಿರುವುದು ಶ್ಲಾಘನೀಯ. ಕಣಹಬ್ಬದ ಆಚರಣೆಯಲ್ಲಿ ವಿಶೇಷತೆ ಅನ್ನುವುದಕ್ಕಿಂತಲೂ ಎಲೆಮರೆಯ ಕಾಯಿಯಂತಿದ್ದು ತಮಗರಿವಿಲ್ಲದಂತೆ ಪ್ರಾಮಾಣಿಕವಾಗಿ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳನ್ನು ಇಂದು ಸನ್ಮಾನಿಸಿರುವುದರಿಂದ ಹಬ್ಬಕ್ಕೆ ವಿಶೇಷ ಅರ್ಥ... Read more »
ಸಿದ್ಧಾಪುರ ತಾಲೂಕಿನ ಕಾನಸೂರು, ಹಸರಗೋಡು ಪಂಚಾಯತ್ ವ್ಯಾಪ್ತಿಯಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು ಸೋಮವಾರ ಸ್ಥಳಿಯರ ಸಹಕಾರದಿಂದ ಅರಣ್ಯ ಇಲಾಖೆ ಸಿಬ್ಬಂದಿಗಳು ಆನೆ ಓಡಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಕಳೆದ ಎರಡು- ಮೂರು ದಿವಸಗಳ ಹಿಂದೆ ಕಾನಸೂರು, ಗವಿನಗುಡ್ಡ ಬಳಿ ಕಾಣಿಸಿಕೊಂಡ ನಾಲ್ಕು... Read more »
ಕಾಲದ ಗಾಳಿ ಬೀಸುತ್ತದೆ ಏನೇನೋ ಓಡುತ್ತದೆ… ಹಾಡುತ್ತದೆ… ಬಿತ್ತುತ್ತದೆ… ನಮಗೆ ಓಡಲಾಗುವುದಿಲ್ಲ ಬಿತ್ತಿದ್ದು ಗೊತ್ತಾಗುವುದಿಲ್ಲ… ಮೊಳೆತದ್ದು ತಿಳಿಯುವುದಿಲ್ಲ ಕಾಲದ ಗಾಳಿ ಬೀಸುತ್ತದೆ… ಅವರು ಮಾಲ್ ಗಳಲ್ಲಿ ಮಾತಾಡುತ್ತಾರೆ… ಪಬ್ ಗಳಲ್ಲಿ ಹಾಡು ಹೇಳುತ್ತಾರೆ… ಬಾಟಲಿಯಲ್ಲಿ ನೀರುಕುಡಿದು… ಹಳ್ಳಿಯ ಊಟಕ್ಕೆ ಸ್ಪೆಶಲ್... Read more »
108 ನೂರೆಂಟು ಸಮಸ್ಯೆ ಯಾರಿಗೇಳೋಣಾ ನಮ್ ಪ್ರಾಬ್ಲೆಮ್ಮು, ಇದು ಕೇವಲ ಸಿದ್ಧಾಪುರದ ಸಮಸ್ಯೆಯಷ್ಟೇ ಅಲ್ಲ? ಸಾರ್ವಜನಿಕರ ತುರ್ತು ರಗಳೆಗಳಿಗೆ ಸ್ಫಂದಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ತುರ್ತು ಆರೊಗ್ಯ ಸೇವೆಗೆ ವಾಹನಗಳ ನಿರ್ವಹಣೆಯ ಸಮಸ್ಯೆ ಎದುರಾಗಿರುವ ವಿದ್ಯಮಾನ ಬೆಳಕಿಗೆ ಬಂದಿದೆ.... Read more »
ಕೆ.ಎ.ಎಸ್. ಪಾಸಾದ ಕೃಷಿ ಅಧಿಕಾರಿ ‘ದೇವರಾಜ್ ಆರ್’ರ ಯಶೋಗಾಥೆ ಕಾಗೋಡು ಸತ್ಯಾಗ್ರಹದ ಕಹಳೆ ಇಡೀ ದೇಶದ ದುಡಿಯುವ ಕೈಗಳಿಗೆ ಭೂಮಿಯ ಮಾಲಿಕತ್ವ ನೀಡಿದ ಮನ್ವಂತರದ ನೆಲಗಟ್ಟು. ಶಿವಮೊಗ್ಗ ಜಿಲ್ಲೆ ಇತಿಹಾಸ, ಸ್ವಾತಂತ್ರ್ಯ ಹೋರಾಟ ಹಾಗೂ ನಂತರದ ರೈತ ಸತ್ಯಾಗ್ರಹಗಳಲ್ಲಿ ಸಕ್ರಿಯವಾಗಿ... Read more »
ಈ ತಿಂಗಳ ಪ್ರಾರಂಭದಿಂದ ಸಮಾಜಮುಖಿ ಪತ್ರಿಕೆ ಮತ್ತು ನ್ಯೂಸ್ ಪೋರ್ಟಲ್ ಗಳಲ್ಲಿ ಸಿದ್ಧಾಪುರ ಮತ್ತು ಉತ್ತರಕನ್ನಡ ಜಿಲ್ಲೆಯ ಅಕ್ರಮ ವ್ಯವಹಾರಗಳ ಸರಣಿ ವರದಿಗಳು ಪ್ರಕಟವಾಗುತಿದ್ದಂತೆ ಎಚ್ಚೆತ್ತ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಸಿದ್ಧಾಪುರದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇದೇ ತಿಂಗಳು... Read more »





