ರೈತರು,ಬಡವರು, ಹಿಂದುಳಿದವರು,ಹಿರಿಯನಾಗರಿಕರ ತೊಂದರೆ,ಬೇಡಿಕೆಗಳಿಗೆ ಸ್ಫಂದಿಸದ ಸ್ಥಳಿಯ ಶಾಸಕರು,ಸಂಸದರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ (ಸಿದ್ಧಾಪುರ) ಬಿ.ಬಣ ಸಿಡಿದೆದ್ದಿದೆ. ಇಂದು ಇಲ್ಲಿಯ ಖಾಸಗಿ ಪ್ರದೇಶದಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಬಿ ಬಣದ ಸದಸ್ಯರಾದ ವಿ.ಎನ್. ನಾಯ್ಕ ಬೇಡ್ಕಣಿ, ವಸಂತ ನಾಯ್ಕ... Read more »
ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ದೇಶದಾದ್ಯಂತ ತೀವೃ ವಿರೋಧ ವ್ಯಕ್ತವಾದ ಬೆನ್ನಿಗೇ ಸಿದ್ಧಾಪುರದಿಂದಲೂ ಈ ಮಸೂದೆ ಜಾರಿ ಮತ್ತು ಇದರಿಂದಾಗಿ ಉಂಟಾದ ಸಾವು-ನೋವುಗಳಿಗೆ ಖೇದ ವ್ಯಕ್ತಪಡಿಸಿ,ಖಂಡಿಸಲಾಗಿದೆ. ಕರ್ನಾಟಕ ರಾಷ್ಟ್ರಸಮಿತಿ ಜಿಲ್ಲಾ ಸಂಚಾಲಕ ನಾಗರಾಜ್ ನಾಯ್ಕ ಈ ಘಟನೆಯನ್ನು ಖಂಡಿಸಿ ಪೌರತ್ವ... Read more »
ಇಂದು ತಾ.ಪಂ.ಸಭಾಭವನದಲ್ಲಿ ನಡೆದ ಮಾಸಿಕ ಸಾಮಾನ್ಯ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪವಿಭಾಗದ ಅಧಿಕಾರಿಗಳು ವಿವರಣೆ ನೀಡುತಿದ್ದಂತೆ ತಂಡಾಗುಂಡಿ ಗಂಡಾಗುಂಡಿ ವ್ಯವಹಾರ ಚರ್ಚೆಗೆ ಬಂದು ತಪ್ಪಿತಸ್ಥರ ಮೇಲೆ ಕ್ರಮಜರುಗಿಸಿರುವ ಬಗ್ಗೆ ತಾ.ಪಂ. ಕಾ.ನಿ.ಅ. ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪ್ರತಿಕ್ರೀಯಿಸಿದ... Read more »
ತಂಡಾಗುಂಡಿ ಗಂಡಾಗುಂಡಿ ಸ್ಟೋರಿ- ಭಾಗ-02 ಸಿದ್ದಾಪುರ ತಾಲೂಕಿನ ತಂಡಾಗುಂಡಿ ಗ್ರಾ.ಪಂ. ನಲ್ಲಿ ಸರ್ಕಾರಿ ಕಾಮಗಾರಿ ನಿರ್ವಹಿಸದೆ ಗುತ್ತಿಗೆದಾರರಿಗೆ ಹಣ ಪಾವತಿಸಿರುವುದು,ತರಾತುರಿಯಲ್ಲಿ ಹಳೆ ಕಾಮಗಾರಿಗಳನ್ನು ನಿರ್ವಹಿಸಿರುವುದು ಸೇರಿದಂತೆ ರಾಜಕೀಯ ಮುಖಂಡರ ಸ್ನೇಹ,ಅಧಿಕಾರ,ಸರ್ಕಾರದ ಅಧಿಕಾರ ದುರುಪಯೋಗಪಡಿಸಿಕೊಂಡ ಗುತ್ತಿಗೆದಾರನ ಸ್ವಾರ್ಥಕ್ಕೆ ಸಹಕರಿಸಿದ ಮೇಲ್ನೋಟದ ಆರೋಪದ... Read more »
ಕನ್ನಡ ಸಂಘ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕ ವಿಶ್ವ ಮಾನವ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ “ಮನುಜ ಮತ ವಿಶ್ವ ಪಥ” ದ ತತ್ವವನ್ನು ಪತ್ರಿಪಾದಿಸಿದ ರಾಷ್ಟ್ರ ಕವಿ ಕುವೆಂಪು ಅವರ ಜನ್ಮ ದಿನವಾದ ಡಿಸೆಂಬರ್ 29ನ್ನು... Read more »
ಹಾವೇರಿ ಭಾಗದಿಂದ ಕರಾವಳಿಗೆ ಸಾಗಿಸಲಾಗುತಿದ್ದರೆನ್ನಲಾದ ಎರಡು ವಾಹನ ಜಾನುವಾರುಗಳನ್ನು ಸಿದ್ಧಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಬಿಳಗಿ,ಕ್ಯಾದಗಿ ಬಳಿ ಜಾನುವಾರುಗಳೊಂದಿಗೆ ಸಾಗುತ್ತಿದ್ದ ಎರಡು ಪಿಕ್‍ಅಪ್ ವಾಹನಗಳನ್ನು ತಡೆದ ಸಾರ್ವಜನಿಕರು ಪೊಲೀಸರಿಗೊಪ್ಪಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿರುವ ಮಾಹಿತಿ ಸಮಾಜಮುಖಿಗೆ... Read more »
ಕ್ರಾಫ್ಟ್ಸಮನ್ ರಾಷ್ಟ್ರಪ್ರಶಸ್ತಿ ಪುರಸ್ಕøತ ಸಿದ್ಧಾಪುರ ತಾಲೂಕು ಹಸವಂತೆಯ ಈಶ್ವರ ನಾಯ್ಕ ಮನೆಗೆ ಚಿತ್ತಾರ ಕಲೆ ಅಧ್ಯಯನ, ತರಬೇತಿಗೆ ದೂರದ ಊರುಗಳ ವ್ಯಕ್ತಿಗಳು ಬರುವುದು ಸಾಮಾನ್ಯ. ಇಂದು ಬೆಂಗಳೂರಿನ ಪ್ರಕ್ರೀಯಾ ಶಾಲೆಯ ಮಕ್ಕಳು ಇಲ್ಲಿ ಒಂದು ದಿನದ ಚಿತ್ತಾರ ಕಾರ್ಯಾಗಾರದಲ್ಲಿ ಪಾಲ್ಗೊಂಡರು.... Read more »
ಈಶ್ವರ ನಾಯ್ಕ ಹಸವಂತೆ ಸಿದ್ದಾಪುರದ ಬಡ ರೈತಕುಟುಂಬದ ಸಾಮಾನ್ಯ ವಿದ್ಯಾರ್ಥಿ ಸಂಬಂಧಿಯೊಬ್ಬರು ಇವರ ಕಾಲೇಜಿನ ಶುಲ್ಕ ಎಗರಿಸಿ ಇವರು ಪದವಿ ಕಲಿಯುವ ಅವಕಾಶ ತಪ್ಪಿಸಿದರು. ಈ ರಗಳೆಯಿಂದ ಪಾರಾಗಲು ಈಶ್ವರ ನಾಯ್ಕ ನೀನಾಸಂ ಪ್ರವೇಶಿಸಿದರು. ನೀನಾಸಂ ನಲ್ಲಿ ಕೂಡಾ ಇವರಂದುಕೊಂಡಂತೆ... Read more »
ಸಿದ್ಧಾಪುರ ತಾಲೂಕಿನ ತಂಡಾಗುಂಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಸರ್ಕಾರಿ ಅನುದಾನದ ಕಾಮಗಾರಿಗಳನ್ನು ನಿರ್ವಹಿಸದೆ ಜನಪ್ರತಿನಿಧಿಗಳು, ಗುತ್ತಿಗೆದಾರರು, ಅಧಿಕಾರಿಗಳು ಸೇರಿ ಅನುದಾನ ದುರ್ಬಳಿಕೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ತಂಡಾಗುಂಡಿ ಪಂಚಾಯತ್ ವ್ಯಾಪ್ತಿಯ ಸ್ಥಳಿಯರ ಕೋರಿಕೆ ಮೇರೆಗೆ... Read more »
ಪ್ರತಿಭಾ ಪುರಸ್ಕಾರ, ಸನ್ಮಾನಗಳಿಂದ ಕಳೆಕಟ್ಟಿದ್ದ ಸ್ನೇಹಸಮ್ಮೇಳನ ದೀವರ ಸಮಾಜಕ್ಕೆ ಸ್ವಾಭಿಮಾನ,ಸಮಾಜವಾದ, ಜೀವನಪ್ರೀತಿಯೇ ತಳಹದಿ -ಡಾ.ಎಚ್.ಎಸ್ ಮೋಹನ ವೈಯಕ್ತಿಯ,ಸಾಮೂಹಿಕ ಅಭಿವೃದ್ಧಿಯಿಂದಲೇ ಸಮಾಜದ ಅಭಿವೃದ್ಧಿ ಎಂದು ವ್ಯಾಖ್ಯಾನಿಸಿರುವ ಚಿಕ್ಕಬಳ್ಳಾಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ್ ವಿ. ಸಮಾಜದ ಏಳ್ಗೆ,ದುರ್ಬಲರ ನೆರವಿಗೆ ಸಂಘಟನೆ ಅವಶ್ಯ... Read more »





