ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಬಿ.ಜೆ.ಪಿ. ಕಾರ್ಯಕರ್ತರ ಗೂಂಡಾಗಿರಿ, ಪ್ರವಾಹ ಸಂತೃಸ್ತರ ಪುನರ್ವಸತಿ ವಿಳಂಬ ಕೇಂದ್ರ,ರಾಜ್ಯ ಸರ್ಕಾರಗಳ ವಿರುದ್ಧ ಆಳ್ವ ಗುಡುಗು ಬಿ.ಜೆ.ಪಿ.ಆಡಳಿತದ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಇದಕ್ಕೆ ಕಾರಣ ಕೇಂದ್ರ ಸರ್ಕಾರ ಮತ್ತು ಈ ಸರ್ಕಾರದ ಆಡಳಿತ ಪಕ್ಷಗಳುನೇರ... Read more »
ಎರಡು ವಿಶೇಶ ಘಟನೆಗಳು ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುದ್ದಿಯಾಗಿವೆ. ಕುಮಟಾ ತಾಲೂಕಿನ ತಾರಮಕ್ಕಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಂತೆ ಶಾಲೆಗೆ ಬಂದಿದ್ದ ಹಸು ಒಂದನ್ನು ಕೂಡಿಹಾಕಿ ಒಂದು ದಿವಸದ ನಂತರ ಬಂಧಮುಕ್ತಗೊಳಿಸಿದ ಅಮಾನವೀಯ ಘಟನೆ ಒಂದಾದರೆ, ಮಂಗವೊಂದು ಇಂದು... Read more »
ಕೆಲವು ಇಲಾಖೆಗಳು ತಮ್ಮ ಕಾರ್ಯಕ್ರಮಗಳಿಗೆ ಚುನಾಯಿತ ಪ್ರತಿನಿಧಿಗಳನ್ನು ಆಹ್ವಾನಿಸದ ಪ್ರಮಾದದಿಂದಾಗಿ ಇದೇ ವಿಷಯ ಜನಪ್ರತಿನಿಧಿಗಳ ನಡುವಿನ ಚರ್ಚೆ,ವಾಗ್ವಾದಕ್ಕೆ ಕಾರಣವಾದ ಪ್ರಸಂಗಕ್ಕೆ ಇಂದಿನ ಮಾಸಿಕ ಕೆ.ಡಿ.ಪಿ. ಸಭೆ ಸಾಕ್ಷಿಯಾಯಿತು. ತಾ.ಪಂ. ಸಭಾಭವನದಲ್ಲಿ ನಡೆದ ಮಾಸಿಕ ಕೆ.ಡಿ.ಪಿ.ಸಭೆಯಲ್ಲಿ ತೋಟಗಾರಿಕೆ, ಕೃಷಿ ಇಲಾಖೆಗಳು ಸೇರಿದಂತೆ... Read more »
ಸಿದ್ಧಾಪುರ ತಾಲೂಕಿನ ಹಾರ್ಸಿಕಟ್ಟಾದಲ್ಲಿ 1964 ರಲ್ಲಿ ಅಶೋಕ ಪ್ರೌಢ ಶಾಲೆ ಪ್ರಾರಂಭವಾಯಿತು. ಮೊದಲ ಎಸ್.ಎಸ್.ಎಲ್.ಸಿ. ಬ್ಯಾಚ್ ಮುಗಿದಿತ್ತಷ್ಟೆ. 1967 ರಲ್ಲಿ ವಿದ್ಯಾರ್ಥಿಯಾಗಿದ್ದ ಮೆಣಸಿನಮನೆಯ ವಿಶ್ವನಾಥ ಶೇಟ್ ಆ ವರ್ಷ ನಿವೃತ್ತರಾದ ಜವಾನರೊಬ್ಬರ ಜಾಗಕ್ಕೆ ಬಂದರು. ಅಂಥ ಅನಿವಾರ್ಯತೆಯ ಬಡತನದಲ್ಲಿ ಬೆಳೆದ... Read more »
ಸಮಾಜಮುಖಿ ವಿಷನ್ 2020-01 ಚುನಾವಣೆ ಮುಗಿದು ಹೋದ ಮೇಲೆ,ಮಳೆ ನಿಂತು ಹೋದ ಮೇಲೆ ಬದಲಾಗದ ಹಳೆ ಲೀಲೆ ಉತ್ತರಕನ್ನಡ ಜಿಲ್ಲೆ ವಿಶಿಷ್ಟ ಪ್ರಕೃತಿ ವೈಶಿಷ್ಟ್ಯತೆಯ ಸುಂದರ ಜಿಲ್ಲೆ, ಈ ಜಿಲ್ಲೆಯ ನದಿಗಳು, ಕಾಡು, ಜಲಪಾತ,ಬುಡಕಟ್ಟು ಜನಜೀವನ,ಪಾಕೃತಿಕ ವಾಣಿಜ್ಯ ಉತ್ಫನ್ನಗಳು ಈ... Read more »
ಸುಮಾರು 60 ವರ್ಷದ ಹಿಂದಿನ ಸ್ಥಳೀಯ ನೈಜ ಘಟನೆಯನ್ನು ಆಧರಿಸಿ ತಾಲೂಕಿನ ಕೊಂಡ್ಲಿ ಗ್ರಾಮದ ಪ್ರತಿಭಾವಂತ ಯುವಕರು ನಿರ್ಮಿಸಿದ ಕೊಂಡಲಿಪುರ 1960 ಎನ್ನುವ ಕಿರುಚಿತ್ರದ ಪೋಷ್ಟರ್ ಬಿಡುಗಡೆ ಸಮಾರಂಭ ಹೊಸ ವರ್ಷದ ಸಂದರ್ಭದಲ್ಲಿ ಕೊಂಡ್ಲಿಯ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು. ಗುತ್ತಿಗೆದಾರರಾದ... Read more »
ಹೆಸರು-ಶಿವಕುಮಾರ ಗೋವಿಂದ ವಯಸ್ಸು-25 ವೃತ್ತಿ-ಅಗರಬತ್ತಿ ತಯಾರಿಕೆ. ಹೀಗೆ ಪರಿಚಯಿಸಬಹುದಾದ ಯುವಕ ಶಿವಕುಮಾರ ಗೋವಿಂದ ನಾಯ್ಕ ಕಡಕೇರಿಯವರು. ಈಗಿನ ಟ್ರೆಂಡ್‍ನಂತೆ ಮೂರು ವರ್ಷ ಡಿಪ್ಲೊಮಾ ಓದಿದ ಶಿವಕುಮಾರ ಮಹಾನಗರಕ್ಕೆ ಓಡಲು ಮುಂದಾಗಲಿಲ್ಲ. ಕೆಲವು ವರ್ಷ ಆಯ್.ಟಿ.ಆಯ್. ವಿದ್ಯಾರ್ಥಿಗಳಿಗೆ ಪಾಠ ಮಾಡಿದ. ನಂತರ... Read more »
ಸಿದ್ಧಾಪುರ ನಗರದ ವಿನಾಯಕ ಸೌಹಾರ್ದ ಸಹಕಾರಿ ಇಲ್ಲಿಯ ಮುಗದೂರಿನ ಪ್ರಚಲಿತ ಆಶ್ರಮದಲ್ಲಿ ವಿಶಿಷ್ಟವಾಗಿ ವಾರ್ಷಿಕ ಸೌಹಾರ್ದ ಸಹಕಾರಿ ದಿನ ಆಚರಿಸಿತು. ಪ್ರತಿವರ್ಷ ವಿಭಿನ್ನವಾಗಿ ಸೌಹಾರ್ದ ಸಹಕಾರಿ ದಿನ ಆಚರಿಸುವ ವಿನಾಯಕ ಸೌಹಾರ್ದ ಸಹಕಾರಿ ಪ್ರಚಲಿತ ಆಶ್ರಮದ ವೃದ್ಧರಿಗೆ ಬಟ್ಟೆ,ಹಣ್ಣು,ಪೇಸ್ಟು, ಪಲಾವುಗಳನ್ನು... Read more »
ಸಿದ್ಧಾಪುರ ತಾಲೂಕಿನ ಮೊದಲ ಮತ್ತು ಏಕೈಕ ಪದವಿಪೂರ್ವ ಕಾಲೇಜು ಎಂ.ಜಿ.ಸಿ. ಪಿ.ಯು.ಕಾಲೇಜಿಗೆ 50 ವರ್ಷಗಳು ತುಂಬಿದ ಸಂಭ್ರಮ. 1969 ರಲ್ಲಿ ಗಣೇಶ್ ಹೆಗಡೆಯವರ ದೂರದರ್ಶಿತ್ವ, ಶಿಕ್ಷಣ ಪ್ರೀತಿಯ ಭಾಗವಾಗಿ ಪ್ರಾರಂಭವಾದ ಈ ಕಾಲೇಜಿಗೆ 50 ವರ್ಷ ತುಂಬಿರುವುದರಿಂದ ಈ ವರ್ಷ... Read more »
ಉತ್ತರ ಕನ್ನಡ ಜಿಲ್ಲೆ ಮತ್ತು ಸಿದ್ದಾಪುರ ತಾಲೂಕಿನಲ್ಲಿ ನೋಡಿಮುಗಿಸದ ಪ್ರವಾಸಿ ಆಕರ್ಷಣೆಗಳಿವೆ. ಅಂಥ ಪ್ರವಾಸಿ ಆಕರ್ಷಣೆಯ ಪ್ರೇಕ್ಷಣೀಯ ಸ್ಥಳಗಳಲ್ಲಿ ಹೆಗ್ಗರಣೆ, ನಿಲ್ಕುಂದದ ನಡುವಿನ ಭೀಮನಗುಡ್ಡ ಒಂದು. ಮಳೆಗಾಲದಲ್ಲಿ ಮಂಜುಹೊದ್ದು ಮಲಗುವ ಅಘನಾಶಿನಿಯ ತುತ್ತ ತುದಿಯ ಈ ಭೀಮನಗುಡ್ಡದ ಎತ್ತರ ಕರಾವಳಿಯಿಂದ... Read more »




