ಸಿದ್ಧಾಪುರದ ಬಿಯರ್ ಬಾಂಡರಿ ಚಳ್ಳೆವಟ್ಟಿ ಕ್ರೀಡಾಂಗಣದ ಬಗ್ಗೆ ನಿಮಗೆ ಗೊತ್ತಾ? ಈ ವರ್ಷ, ಈ ಚುನಾವಣೆಯ ಸಮಯದಲ್ಲಿ ದೇಶದಾದ್ಯಂತ ಮದ್ಯ ಮಾರಾಟದ ಪ್ರಮಾಣ ಮಹಾಜಿಗಿತ ದಾಖಲಿಸಿದೆಯಂತೆ! ಈ ಚುನಾವಣೆಯಲ್ಲಿ ಸುಳ್ಳು ಹೇಳಿದವರಾರು? ದುಡ್ಡು ಹಂಚಿ ಮತ, ಸೇನೆ, ಮಾಧ್ಯಮ,ಉಧ್ಯಮಿಗಳ ನೆರವಿನಿಂದ... Read more »
ಬ್ರಾಹ್ಮಣರು ಮತ್ತು ದೀವರು ಅಣ್ಣ-ತಮ್ಮಂದಿರು ಐತಿಹ್ಯ ವೇದಕಾಲದಿಂದ ಹಿಡಿದು ಕ್ರಿ.ಶ. 5-6ನೇ ಶತಮಾನದವರೆಗೆ ಎಲ್ಲಾ ಜನಾಂಗಗಳೂ ಪರಸ್ಪರ ಸಂಕರಣಗೊಳ್ಳುತ್ತ ಬಂದಿವೆ. ದೀವರಲ್ಲಿನ ಬಳಿಗಳನ್ನು ಪರಾಂಬರಿಸಿದಾಗ ವಿವಿಧ ಜನಾಂಗಗಳು ಒಂದರೊಡನೊಂದು ಸಂಕರಗೊಂಡಿರುವುದು ಖಚಿತಪಡುತ್ತದೆ. ದೀವರಲ್ಲಿ ಇಂದಿಗೂ ಇರುವ ಐತಿಹ್ಯದಂತೆ ಬ್ರಾಹ್ಮಣ ಮತ್ತು... Read more »
ಉತ್ತರ ಕನ್ನಡ ಜಿಲ್ಲೆಯ ರೈತವರ್ಗದಲ್ಲಿ ಹೆಚ್ಚು ಹಿಂದುಳಿದವರು ಹಾಲಕ್ಕಿ ಒಕ್ಕಲಿಗರೆಂಬುದನ್ನು ಅರ್ಥಮಾಡಿಕೊಳ್ಳುವುದಕ್ಕೆ ಇದುವರೆಗಿನ ವಿವರಣೆ ಸಾಕು ಅನಿಸುತ್ತದೆ. ಈ ಜಿಲ್ಲೆಯಲ್ಲಿ ಇವರ ಹೊರತಾಗಿಯೂ ಬಹು ದೊಡ್ಡ ರೈತಸಮುದಾಯಗಳಿದ್ದವು, ಈಗಲೂ ಇವೆ. ಪ್ರಮಾಣದಲ್ಲಿ ಸ್ವಲ್ಪ ಹೆಚ್ಚೂ ಕಡಿಮೆ ಇರಬಹುದಾದರೂ- ಆ ಇನ್ನುಳಿದ... Read more »
ಇದು ಪ್ರಪಂಚದ ವಿಸ್ಮಯ ಒಂದರ ಕತೆ! ಶಿಥಿಲಗೊಳ್ಳುತ್ತಿರುವ ಐತಿಹಾಸಿಕ ಕಲ್ಲಿನ ಸಂಕ ಉಳಿಸಿಕೊಳ್ಳುವ ಪ್ರಯತ್ನ ಮಾಡುವವರ್ಯಾರು? ಮಳವಳ್ಳಿ ಪುರಾತನ ಕಲ್ಲು ಸೇತುವೆಗೆ ಇನ್ನೆಷ್ಟು ದಿನದ ವೈಭವ? ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರ, ತಾಲೂಕಿನ ಮನಮನೆ ಪಂಚಾಯತ್ ವ್ಯಾಪ್ತಿಯ ಮಳವಳ್ಳಿಯ ಕಲ್ಲು... Read more »
ಜಯಂತ ಝಲ(ಕ್ಸ್)ಕ್- ಖ್ಯಾತ ಸಾಹಿತಿಗಳಾದ ಜಯಂತ,ಗೌರೀಶ್ ಕಾಯ್ಕಿಣಿಗಳ ಪ್ರೀತಿ-ಗೀತಿ ಇತ್ಯಾದಿ……. ಕನ್ನಡ ಸಾಹಿತ್ಯ, ಸಾಂಸ್ಕೃ ತಿಕ ಲೋಕ ಕಂಡ ವಿಶೇಷ ಪ್ರತಿಭೆ ಜಯಂತ್ ಕಾಯ್ಕಿಣಿ, ಜಯಂತ್ ಕಾಯ್ಕಿಣಿ ಎಂಬ ಹೆಸರಿನ ಮಾಂತ್ರಿಕತೆ ಹೇಗಿದೆಯೆಂದರೆ……. ಅನಿಸುತಿದೆ ಯಾಕೋ ಇಂದು….. ಅಂತೂ ಇಂತು... Read more »
ಭೂಮಿ (ಭೂಮಣಿ) ಹಬ್ಬದ ಆಡ್ಕೆ, ಬ್ಯಾಟಿಗ್ ಹೋಗನ್ರನ ಹುಡ್ರ’ ಎಂದ ರಾಮಜ್ಜ, ಹುಡುಗರ ಪ್ರತಿಕ್ರಿಯೆಗೂ ಕಾಯದೆ ಅದೇ ಉಸಿರಿನಲ್ಲಿ ‘ಗೌರತ್ಗೆ ಒಂದ್ ಕವ್ಳ ಕೊಡೆ’, ಎಂದು ಎಲೆ ಅಡಿಕೆ ಬೇಡಿದ. ‘ಬ್ಯಾಟೆ ಹುಚ್ ಈ ಹುಡ್ರಿಗೂ ಕಲ್ಸಬಡ ರಾಮಣ್ಣ; ಎಂದು... Read more »
ಪರಿಸರ ಕಾರ್ಯಕರ್ತ, ಬರಹಗಾರ, ಸೂಕ್ಷ್ಮ ವಿಚಾರಗಳ ಸಂಶೋಧಕ, ಅಲೆಮಾರಿ ಹೀಗೆ ಬಹುಮುಖಿ ಆಸಕ್ತಿ, ಅಭಿರುಚಿಗಳ ಗ್ರಾಮಜೀವಿ ಶಿವಾನಂದ ಕಳವೆ, ಪತ್ರಿಕೆಗಳಲ್ಲಿ ನುಡಿಚಿತ್ರ ಬರವಣಿಗೆ ಪ್ರಾರಂಭಿಸಿ ಕರ್ನಾಟಕ ಪರಿಸರ ಪತ್ರಿಕೋದ್ಯಮ ಪುರಸ್ಕಾರಕ್ಕೆ ಪಾತ್ರರಾಗಿರುವ ಇವರು ಪರಿಸರ, ಕೃಷಿಯ ಬಗ್ಗೆ ಬರೆಯುತ್ತಲೇ ಪ್ರಯೋಗಕ್ಕಿಳಿದವರು.... Read more »