ಸಾಧಕರ ಸಂವಾದ, ಸಮ್ಮಿಲನ ಜೊತೆಗೇ ಲೋಕಾಭಿರಾಮ! ಶಿಕ್ಷಣ ಸಂಸ್ಥೆಗಳಿಲ್ಲದ, ಇದ್ದರೂ ವ್ಯವಸ್ಥಿತವಾಗಿಲ್ಲದ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಸಾಧನೆ ಅನನ್ಯ. ಸಿದ್ದಾಪುರ ತಾಲೂಕು ಉತ್ತರ ಕನ್ನಡ ಜಿಲ್ಲೆಯ ಸರಾಸರಿ ಮನುಷ್ಯ-ವಾಹನ ಅನುಪಾತದಲ್ಲಿ ಜಿಲ್ಲೆಗೇ ಮೊದಲಿನ ಸ್ಥಾನದಲ್ಲಿದೆ. ವಾಹನ ಮತ್ತು ಮನುಷ್ಯರ... Read more »
ಸರ್ಕಾರದ ನೀತಿ-ನಿಯಮಗಳು ಸರ್ಕಾರಿ ಅಧಿಕಾರಿಗಳು ಮತ್ತು ಸ್ಥಳಿಯ ಜನಪ್ರತಿನಿಧಿಗಳ ನಡುವಿನ ಘರ್ಷಣೆಗೆ ಅವಕಾಶ ಮಾಡುತ್ತಿರುವ ವಿದ್ಯಮಾನ ಬೆಳಕಿಗೆ ಬಂದಿದೆ. ಇಂದು ಬೇಡ್ಕಣಿ ಗ್ರಾ.ಪಂ.(sಸಿದ್ಧಾಪುರ ಉ.ಕ.) ಸಾಮಾನ್ಯ ಸಭೆಯಲ್ಲಿ ತಾಂತ್ರಿಕ ತೊಂದರೆಗಳ ಕಾರಣಕ್ಕೆ ಗ್ರಾ.ಪಂ. ಉಪಾಧ್ಯಕ್ಷರು ಮತ್ತು ಗ್ರಾಮೀಣಾಭಿವೃದ್ಧಿ ಅಧಿಕಾರಿಗಳ ನಡುವಿನ... Read more »
ಸಿದ್ಧಾಪುರ ತಾಲೂಕಿನ ಕಾನಗೋಡು ಹಿ.ಪ್ರಾ.ಶಾಲೆಯ ಬಿಸಿಯೂಟದ ಅಡುಗೆಮನೆ ಮೇಲೆ ಫಲಭರಿತ ಪಪ್ಪಾಯಿ ಮರ ಬಿದ್ದು ಭಾವಣಿಯ ಹೆಂಚು ಮುರಿದು ಹೋಗಿದೆ. ಅಡುಗೆತಯಾರಿಸುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿರುವುದರಿಂದ ಬಿಸಿಯೂಟ ತಯಾರಕರಿಗೆ ಸಣ್ಣ ಗಾಯಗಳಾಗಿದ್ದು ಅವರು ಸಿದ್ದಾಪುರ ತಾಲೂಕಾ ಆಸ್ಫತ್ರೆಯಲ್ಲಿ ಚಿಕಿತ್ಸೆ... Read more »
.ಮಲೆನಾಡಿನಲ್ಲಿ ಹೆಚ್ಚಿದ ಹಂದಿ ಕಾಟ ಮಲೆನಾಡಿಗೂ ಕಾಡು ಹಂದಿಗೂ ನಂಟು. ಮಲೆನಾಡಿನ ಪರಿಸರದಲ್ಲಿ ಕಾಡು ಹಂದಿ ವಾಸ್ತವ ಆಗಿರುವುದರಿಂದ ಮಲೆನಾಡಿನ ಸಾಹಿತ್ಯ ಸಂಗೀತ, ಸಿನೆಮಾಗಳಲ್ಲೂ ಕಾಡು ಹಂದಿ ಒಂದು ಪಾತ್ರ. ಯೋಗರಾಜ್ ಭಟ್ ರ ಗಾಳಿಪಟದಲ್ಲಿ ಕಾಡು ಹಂದಿ ಒಂದು... Read more »
ಕನ್ನಡದ ಸಾಧಕ ಅಧಿಕಾರಿಗಳಾದ ಆಯ್.ಎಫ್.ಎಸ್. ಅಧಿಕಾರಿ ರಾಜೇಶ್ ನಾಯ್ಕ ಮತ್ತು ಪಶ್ಚಿಮ ವಲಯ ಆಯ್.ಜಿ.ಪಿ. ಅರುಣ್ ಚಕ್ರವರ್ತಿಯವರನ್ನು ಸಿದ್ದಾಪುರದಲ್ಲಿ ಅಭಿಮಾನಿಗಳು ಸನ್ಮಾನಿಸಿ, ಗೌರವಿಸಿದರು. ಈ ಅಧಿಕಾರಿಗಳು ವಿದ್ಯಾರ್ಥಿಗಳೊಂದಿಗಿನ ಸಂವಾದ, ಸಮ್ಮಿಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದರು. Read more »
ಸಿದ್ಧಾಪುರದಲ್ಲಿ ಭಯಹುಟ್ಟಿಸುತ್ತಿರುವ ಮರಗಳು ಸಿದ್ದಾಪುರ ತಾಲೂಕಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೇ ಹಳೆ ಮರ ಬಿದ್ದು ಮೃತರಾದ ನಂತರ ತಾಲೂಕಿನೆಲ್ಲೆಡೆ ಅಪಾಯದ ಮರಗಳ ಬಗ್ಗೆ ಮಾತು, ಚರ್ಚೆ ಪ್ರಾರಂಭವಾಗಿದೆ. ಕಾಡು,ಜಮೀನು, ಮನೆಗಳ ಸಮೀಪದ ಮರಗಳ ಅಪಾಯಕ್ಕೆ ಆಯಾ ಪ್ರದೇಶ, ಜವಾಬ್ದಾರಿಯ ಜನರೇ... Read more »
ಶಿಸ್ತು-ಉತ್ತಮ ನಡವಳಿಕೆ ನಾಗರಿಕತ್ವದ ಲಕ್ಷಣ ಎಂದಿರುವ ಜಿ.ಪಂ.ಸದಸ್ಯ ಎಂ.ಜಿ.ಹೆಗಡೆ ಸೇವಾದಳ ಶಿಸ್ತು, ದೇಶಪ್ರೇಮ ಕಲಿಸುತ್ತದೆ. ಮಕ್ಕಳು ಸೇವಾದಳ, ಸ್ಕೌಟ್ಸ್ ನಂಥ ಶಿಸ್ತು ಕಲಿಸುವ ಸಂಸ್ಥೆಗಳ ಪ್ರಯೋಜನ ಪಡೆಯಬೇಕು ಎಂದು ಕರೆನೀಡಿದ್ದಾರೆ. ಇಲ್ಲಿಯ ಶಂಕರಮಠ ಸಭಾಭವನದಲ್ಲಿ ನಡೆದ ಸೇವಾದಳ ನಾಯಕ ನಾಯಕಿಯರ... Read more »
ಗೋಳಗೋಡು ಬಸ್ ನಿಲುಗಡೆ ಸಮಸ್ಯೆ, ರಸ್ತೆ ತಡೆಮಾಡಿ ಪ್ರತಿಭಟಿಸಿದ ಸ್ಥಳಿಯರು ಸಿದ್ಧಾಪುರ ತಾಲೂಕಿನ ಅಕ್ಕುಂಜಿ-ಗೋಳಗೋಡು ತಿರುವಿನಲ್ಲಿ ಸಾಗರ ಡಿಪೋ ಸೇರಿದಂತೆ ಎಲ್ಲಾ ವಾಹನಗಳಿಗೆ ನಿಲುಗಡೆ ನೀಡಬೇಕು ಎಂದು ಆಗ್ರಹಿಸಲು ಇಂದು ಸ್ಥಳಿಯರು ಪ್ರತಿಭಟನೆ ನಡೆಸಿ,ರಸ್ತೆತಡೆ ನಡೆಸಿದ ಪ್ರಸಂಗ ನಡೆದಿದೆ. ಅಕ್ಕುಂಜಿ-ಗೋಳಗೋಡು... Read more »
ಜುಲೈ 27, 28 : ಶಿರಸಿಯಲ್ಲಿ ಕೋಶ ಓದು ದೇಶ ನೋಡು ಬಳಗದಿಂದ ಕಾರ್ನಾಡ್ ಕೃತಿಗಳ ಕುರಿತು ಸಂವಾದ ಮತ್ತು ಓದು ಅಭಿಯಾನದ ಸಮಾರೋಪ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ನಾಡಿನ ಹೆಮ್ಮೆಯ ನಾಟಕಕಾರ ಗಿರೀಶ್ ಕಾರ್ನಾಡ್ ಸ್ಮರಣೆಯಲ್ಲಿ ‘ಕೋಶ ಓದು,... Read more »
ಸುಳಿಕೊಳೆ ರೋಗಕ್ಕೆ ತೆಂಗುನಾಶ, ಮರಕಡಿಯುವುದೆ ಪರಿಹಾರ ಉತ್ತರಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಈಗ ಅಡಿಕೆಗೆ ಕೊಳೆರೋಗ ಬರುವ ಸಮಯ, ಆದರೆ ಇದೇ ಸಮಯದಲ್ಲಿ ತೆಂಗಿನ ಕೊಳೆರೋಗ ತೆಂಗುಬೆಳೆಯನ್ನು ನಾಶ ಮಾಡಿರುವ ವಿದ್ಯಮಾನ ಬೆಳಕಿಗೆ ಬಂದಿದೆ. ಸುಳಿಕೊಳೆರೋಗ... Read more »