ಸದಾ ವಿನೂತನ ಕಾರ್ಯಕ್ರಮಗಳ ಮೂಲಕ ಹೆಸರುಮಾಡುತ್ತಿರುವ ಸಿದ್ಧಾಪುರ ತಾಲೂಕಿನ ನೇರ್ಲಮನೆ (ಗೋಳಿಮಕ್ಕಿ) ಹಿ.ಪ್ರಾ.ಶಾಲೆ ಈ ವರ್ಷವೂ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಶೈಕ್ಷಣಿಕ ವರ್ಷ ಪ್ರಾರಂಭಿಸಿದೆ. ಋತು ಸಂಭ್ರಮ ಮತ್ತು ಸ್ಫರ್ಧಾ ಸಂಭ್ರಮ ಹಾಗೂ ಹಸಿರು ಸಂಭ್ರಮ ಎನ್ನುವ ಶೀರ್ಷಿಕೆಗಳಡಿ ಮಕ್ಕಳಿಗೆ... Read more »
ಕೇರಳದ ರಾಜರಾಗಿದ್ದ ನಂಬೂದರಿ ಬ್ರಾಹ್ಮಣರು, ಕೆಳ ವರ್ಗಗಳ ಮಹಿಳೆಯರು ತಮ್ಮ ಮೈ ಮುಚ್ಚಿಕೊಳ್ಳಲು ತೆರಿಗೆಯನ್ನು ಕಟ್ಟಬೇಕೆಂದು ಅತಿಕ್ರೂರವಾದ ಅಮಾನವೀಯ ಕಾನೂನನ್ನು 17, 18,19 ನೇ ಶತಮಾನಗಳಲ್ಲಿ ಜಾರಿಗೊಳಿಸಿದ್ದರು. ಇದು ಸ್ತನ ತೆರಿಗೆ ಎಂದು ಇತಿಹಾಸದಲ್ಲಿ ಪ್ರಸಿದ್ಧಿಯನ್ನು ಪಡೆದಿತ್ತು. ಮೈಸೂರುಹುಲಿ ಟಿಪ್ಪುಸುಲ್ತಾನ್ ನು... Read more »
ಅನೇಕರ ಆಶಾಕಿರಣ ಪ್ರಚಲಿತ ಆಶ್ರಮ ಸಿದ್ಧಾಪುರ ತಾಲೂಕಿನ ಶಿರಳಗಿ ಪಂಚಾಯತ್ ಮುಗದೂರಿನಲ್ಲಿರುವ ಪ್ರಚಲಿತ ಅನಾಥಾಶ್ರಮ ಅನೇಕರಿಗೆ ಆಶಾಕಿರಣವಾಗಿದೆ. ಮನೆಯಿಂದ ಹೊರಹಾಕಿದ ವೃದ್ಧರನ್ನು ,ಆಶ್ರಯಧಾತರಿರದ ಹಿರಿಯರನ್ನೂ ಪೋಶಿಸುವ ಸಂಸ್ಥೆಯಾಗಿ ಈ ಪ್ರಚಲಿತ ಆಶ್ರಯಧಾಮ ಕೆಲಸ ಮಾಡುತ್ತಿದೆ. ಸಿದ್ಧಾಪುರ ತಾಲೂಕಿನಲ್ಲಿ ಆಶ್ರಯವಿಲ್ಲದೆ ಓಡಾಡುವ... Read more »
ವಿದ್ಯಾರ್ಥಿಗಳು, ನವಯುವಕರಲ್ಲಿ ರಾಜಕೀಯ ಪ್ರಜ್ಞೆ ಜಾಗೃತವಾದರೆ ಉತ್ತಮ ಆಯ್ಕೆ, ನಾಯಕತ್ವಕ್ಕೆ ಸಹಕಾರಿ ಎಂದು ನಿವೃತ್ತ ಪ್ರಾಂಶುಪಾಲ ಟಿ.ಜಿ. ಹೆಗಡೆ ಹೇಳಿದರು. ಸಿದ್ಧಾಪುರ ಕೋಲಶಿರ್ಸಿ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದ ವಾರ್ಷಿಕ ಪಠ್ಯೇತರ ಚಟುವಟಿಕೆ, ಕಾಲೇಜು ಸಂಸತ್ ಉದ್ಘಾಟನೆ ಮತ್ತು ವನಮಹೋತ್ಸವ ಕಾರ್ಯಕ್ರಮ... Read more »
ಸಣ್ಣ ನೀರಾವರಿ, ಜಲಾನಯನ ಇಲಾಖೆಗಳ ಸರಣಿ ಹಗರಣ- ಶಾಸಕರು, ಸಂಸದರು, ಸಚಿವರ ಕಣ್ಣಿಗೆ ಮಣ್ಣೆರಚಿದರೆ ಅಧಿಕಾರಿಗಳು? ಸಿದ್ಧಾಪುರದ ಆಸ್ಫತ್ರೆ ನಿರ್ವಹಣೆಯ ಶಾಸಕರ ಅಧ್ಯಕ್ಷತೆಯ ಆರೋಗ್ಯ ಸಮೀತಿಯಲ್ಲಿ ಅಗತ್ಯದಷ್ಟು ಹಣವಿಲ್ಲ ಮತ್ತು ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗಳ ಕ್ರೀಯಾ ಯೋಜನೆ ಯಾರು... Read more »
ಸ್ವರ್ಣವಲ್ಲೀ ಶ್ರೀಗಳ ಪರಿಸರ ಕಾಳಜಿ ಮಾದರಿ ಶಿಷ್ಯರಲ್ಲಿ ವೃಕ್ಷ ಪ್ರೀತಿ ಬೆಳೆಸಲು ವಿಶಿಷ್ಟ ನಡೆ ಚಾತುರ್ಮಾಸ್ಯದಲ್ಲಿ ಹಸಿರು ಶ್ರೀಗಳಿಂದ ವೃಕ್ಷ ಮಂತ್ರಾಕ್ಷತೆ ಚಾತುರ್ಮಾಸ್ಯ ಅವಧಿಯಲ್ಲಿ ಪವಿತ್ರ ವೃಕ್ಷಗಳನ್ನು ಸ್ವತಃ ಸ್ವಾಮೀಜಿಗಳೇ ಶಿಷ್ಯರಿಗೆ ನೆನಪಿನ ಮಂತ್ರಾಕ್ಷತೆ ನೀಡುವ ಕಾರ್ಯಕ್ಕೆ ಈ ಬಾರಿಯೂ... Read more »
https://m.youtube.com/watch?v=ekOvYlSkDGg https://m.youtube.com/watch?v=ekOvYlSkDGg ತಾ.ಪಂ. ಕೆ.ಡಿ.ಪಿ. ಸಭೆ- ನಿರಂತರ ವಿದ್ಯುತ್ ನಿಲುಗಡೆಗೆ ತಾಂತ್ರಿಕ ತೊಂದರೆ ಕಾರಣ, ಪಿ.ಡಬ್ಲೂ.ಡಿ. ಕೆಲಸಗಳಿಗೆ ಟೆಂಡರ್ ಪ್ರಕ್ರೀಯೆ ಪೂರ್ಣ ಶೀಘ್ರದಲ್ಲಿ ರಿಪೇರಿ ಕೆಲಸ. ಕೃಷಿ ಇಲಾಖೆಯಿಂದ ಬೆಳೆ ಸಮೀಕ್ಷೆ, ಸಿದ್ಧಾಪುರದ 26 ಗ್ರಾಮಗಳು ಶರಾವತಿ ಅಭಯಾರಣ್ಯ ವ್ಯಾಪ್ತಿಗೆ.... Read more »
ಅಘನಾಶಿನಿ ಕೊಳ್ಳದ ವ್ಯಾಪ್ತಿಯ ಸಿದ್ಧಾಪುರ ತಾಲೂಕಿನ ಒಟ್ಟೂ 26 ಗ್ರಾಮಗಳನ್ನು ಶಿವಮೊಗ್ಗ ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಸೇರ್ಪಡೆ ಮಾಡುವ ಪ್ರಸ್ತಾಪದ ಪ್ರಕ್ರೀಯೆ ನಡೆಯುತ್ತಿದೆ ಎಂದು ಕ್ಯಾದಗಿ ವಲಯ ಅರಣ್ಯಾಧಿಕಾರಿ ಹರೀಶ್ ತಿಳಿಸಿದ್ದಾರೆ. ಇಂದು ಇಲ್ಲಿಯ ತಾ.ಪಂ. ಸಭಾಭವನದಲ್ಲಿ ನಡೆದ ಮಾಸಿಕ... Read more »
ಪ್ರಗತಿಪರ ಕೃಷಿಕ ದೇವರಾಜ ಗೌಡರ್, ನಯನಾ ಗೌಡರ್ ವೈವಾಹಿಕ ಜೀವನದ 50 ರ ಸಂಭ್ರಮ – ಸನ್ಮಾನ, ಪ್ರತಿಭಾ ಪುರಸ್ಕಾರ ಪ್ರಗತಿಪರ ಕೃಷಿಕರು, ವ್ಯಾಪಾರಿಗಳಾದ ದೇವರಾಜ ಗೌಡರ್ ಹಾಗೂ ನಯನಾ ಗೌಡರ್ ಸೂರಗುಪ್ಪೆ, ಹೊಸೂರು ಅವರ ವೈವಾಹಿಕ ಜೀವನದ 50... Read more »
ಸಿದ್ಧಾಪುರ ತಾಲೂಕಿನ ಅಕ್ಕುಂಜಿಯಲ್ಲಿ ಸಾರಿಗೆ ಸಂಸ್ಥೆ ಬಸ್ ನಿಲುಗಡೆಗೆ ಸ್ಥಳಿಯರು ಆಗ್ರಹಿಸಿದ್ದಾರೆ. ಸಾಗರ,ಶಿರಸಿ ಮಾರ್ಗದ ಸಿದ್ಧಾಪುರ ಕಾವಂಚೂರು ಗ್ರಾಮ ಪಂಚಾಯತ್‍ನ ಅಕ್ಕುಂಜಿ ಗ್ರಾಮಸ್ಥರು ಮತ್ತು ಅಲ್ಲಿಗೆ ಸುತ್ತಮುತ್ತಲಿನ ಹಳ್ಳಿಯ ಜನರಿಗೆ ಕಣ್ಣೆದುರೇ ನೂರಾರು ಬಸ್ ಗಳು ಓಡಾಡಿದರೂ ಆ ಬಸ್... Read more »