ಆಧಾರ್ ಗೋಳಾಟ ಸಾರ್ವಜನಿಕರ ಆಕ್ರೋಶ

ಸಿದ್ದಾಪುರ ತಾಲೂಕು ಸೇರಿದಂತೆ ಜಿಲ್ಲೆ, ರಾಜ್ಯಾದ್ಯಂತ ಆಧಾರ ನೋಂದಣಿ,ತಿದ್ದುಪಡಿ, ಲಗತ್ತಿಸುವಿಕೆ ಸಾರ್ವಜನಿಕರ ತಲೆನೋವಿಗೆ ಕಾರಣವಾಗಿದೆ. ಕೆಲವು ವರ್ಷಗಳಿಂದ ಸಾಮೂಹಿಕವಾಗಿ ಆಧಾರ್ ಸಂಖ್ಯೆ ಮಾಡಿಕೊಟ್ಟ ಸರ್ಕಾರಿ ವ್ಯವಸ್ಥೆ ಈಗಲೂ ಅದನ್ನು ಕಡ್ಡಾಯವಾಗಿಸಿದೆ. ಆದರೆ ಆಧಾರ ದಾಖಲು, ನೋಂದಣಿ,ತಿದ್ದುಪಡಿ ಸೇರಿದಂತೆ ಆಧಾರ್ ಸಂಬಂಧಿ... Read more »

ಕಸಮುಕ್ತ ಜಿಲ್ಲೆಯಾಗುವತ್ತ ಉತ್ತರ ಕನ್ನಡ

ಉತ್ತರ ಕನ್ನಡ ಜಿಲ್ಲೆಯನ್ನು ರಾಜ್ಯದ ಮೊದಲ ಕಸಮುಕ್ತ ಜಿಲ್ಲೆ ಮಾಡುವ ಹಿನ್ನೆಲೆಯಲ್ಲಿ ಪ್ರಯತ್ನಿಸುತಿದ್ದು ಜಿಲ್ಲೆಯ 231 ಗ್ರಾಮ ಪಂಚಾಯತ್ ಗಳ ಸಹಕಾರದಿಂದ ಈ ಸಾಧನೆ ಆಗುವ ವಿಶ್ವಾಸವಿದೆ ಎಂದು ಜಿ.ಪಂ. ಮುಖ್ಯ ಕಾರ್ಯದರ್ಶಿ ಮಹಮ್ಮದ್ ರೋಷನ್ ತಿಳಿಸಿದ್ದಾರೆ. ಸಿದ್ದಾಪುರ ತಾ.ಪಂ.... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಅರಣ್ಯ ಇಲಾಖೆಯ ಕಿರುಕುಳಕ್ಕೆ ಬೇಸತ್ತು ಆತ್ಮಾಹುತಿ ಬೆದರಿಕೆ-

ಕಾಡುಪ್ರಾಣಿ, ಕಾಡುರಕ್ಷಕ ಇಲಾಖೆಯ ಕಿರುಕುಳ ಹಿಂಸೆಗೆ ಧರಣಿ-ಪ್ರತಿಭಟನೆಯ ಬಿಸಿ ರೈತರ ಆಕ್ರೋಶಕ್ಕೆಗುರಿಯಾದ ಅಧಿಕಾರಿಗಳು ವನ್ಯಮೃಗಗಳ ಹಾವಳಿ ಮತ್ತು ಅರಣ್ಯ ಇಲಾಖೆಯ ಕಿರುಕುಳ ಹಿಂಸೆಗಳ ವಿರುದ್ಧ ಜನರು ಸಿಡಿದೆದ್ದು ಪ್ರತಿಭಟನೆ ಮತ್ತು ಆತ್ಮಾಹುತಿಗೆ ಪ್ರಯತ್ನಿಸಿದ ಘಟನೆ ಇಂದು (ಸಿದ್ಧಾಪುರ) ತಾಲೂಕಿನ ಇಟಗಿಯಲ್ಲಿ... Read more »

ಅಬಲರನ್ನು ಸಬಲರನ್ನಾಗಿಸುವುದೇ ಸಹಕಾರ

ತ್ಯಾಗಲಿಗ್ರೂಪ್ ಗ್ರಾಮಗಳ ಸೇ.ಸ.ಸಂ.ದ 102 ನೇ ಹುಟ್ಟುಹಬ್ಬ ಅಬಲರನ್ನು ಸಬಲರನ್ನಾಗಿಸುವುದೇ ಸಹಕಾರ ಅಬಲರನ್ನು ಸಬಲರನ್ನಾಗಿ ಮಾಡುವುದೇ ಸಹಕಾರಿಧ್ಯೇಯ ಎಂದಿರುವ ಲೆಕ್ಕಪರಿಶೋಧನಾ ಸಹಾಯಕ ನಿರ್ಧೇಶಕ ರಾಮಪ್ಪ ಸಹಕಾರಿ ರಂಗದ ಯಶಸ್ಸು ಅನೇಕ ಅಂಶಗಳನ್ನು ಆಧರಿಸಿದೆ ಎಂದಿದ್ದಾರೆ. ಸಿದ್ಧಾಪುರತಾಲೂಕಿನ ತ್ಯಾಗಲಿಗ್ರೂಪ್ ಗ್ರಾಮಗಳ ಸೇವಾ... Read more »

ಚಿತ್ತಾಕರ್ಷಕ ಆರತಿತಾಟುಗಳು

ತ್ಯಾಗಲಿ ಗ್ರೂಪ್ ಗ್ರಾಮಗಳ ಸೇವಾಸಹಕಾರಿ ಸಂಘದ 102 ನೇ ಹುಟ್ಟುಹಬ್ಬ ಕಾರ್ಯಕ್ರಮದ ಅಂಗವಾಗಿ ನಾನಾ ಸ್ಫರ್ಧೆಗಳನ್ನು ನಡೆಸಲಾಯಿತು. ಪ್ರತಿಭಾವಂತರು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಸ್ಥಳಿಯರ ಆರತಿತಾಟಿನ ಸ್ಫರ್ಧೆ, ಪ್ರದರ್ಶನಗಳು ಜನಮೆಚ್ಚುಗೆ ಗಳಿಸಿದವು. Read more »

ಹಿರಿಯರ ಅನುಭವವೇ ಶಿಕ್ಷಣ, ಸಂವಿಧಾನವೇ ಶ್ರೇಷ್ಠ

ಹಿರಿಯರ ಅನುಭವವೇ ಶಿಕ್ಷಣ, ಸಂವಿಧಾನವೇ ಶ್ರೇಷ್ಠ -ಸಿದ್ಧರಾಮ ಎಸ್. ಶಾಸಕಾಂಗ,ಕಾರ್ಯಾಂಗ, ನ್ಯಾಯಾಂಗಗಳು ಸಂವಿಧಾನದ ಪರಿಧಿಯೊಳಗೆ ಕೆಲಸಮಾಡಬೇಕಾಗುತ್ತದೆ ಇವೆಲ್ಲವುಗಳಿಗಿಂತ ಸಂವಿಧಾನ ಶ್ರೇಷ್ಠ ಎಂದಿರುವ ಕಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಸಿದ್ಧರಾಮ ಎಸ್. ಸಂವಿಧಾನದ ಅರಿವಿಲ್ಲದೆ ಮಾಡುವ ಕೆಲಸ ಫಲಕೊಡುವುದು ಕಷ್ಟ ಎಂದು... Read more »

ಬಿಜೆಪಿಯಿಂದ ಪಾದಯಾತ್ರೆ

ಮಹಾತ್ಮಾ ಗಾಂಧಿಯವರ 151ನೇ ಜಯಂತಿ ಅಂಗವಾಗಿ ಭಾರತೀಯ ಜನತಾ ಪಕ್ಷವು ಅ.16ರಿಂದ ಸಂಸದರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಹಮ್ಮಿಕೊಂಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ ಹಣಜೀಬೈಲ್ ತಿಳಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿ ಅ.16ರಂದು ಬೆಳಿಗ್ಗೆ... Read more »

ಸದ್ಭಾವನಾ ಪ್ರಶಸ್ತಿ ಪ್ರದಾನ

ಭಾಷಾ ಪ್ರಯೋಗಾಲಯ ಉದ್ಘಾಟನೆ- ಸದ್ಭಾವನಾ ಪ್ರಶಸ್ತಿ ಪ್ರದಾನ ಕಳೆದ 25 ವರ್ಷಗಳಿಂದ ವಿಕಲಚೇತನÀ, ಮುಖ್ಯವಾಗಿ ಅಂಧ ವಿದ್ಯಾರ್ಥಿಗಳ ಬದುಕಿನಲ್ಲಿ ಆತ್ಮವಿಶ್ವಾಸ ಮೂಡಿಸಿ ಅಗತ್ಯವಾದ ಶಿಕ್ಷಣ ನೀಡುತ್ತಿರುವ ಆಶಾ ಕಿರಣ ಟ್ರಸ್ಟಿನ ಕಾರ್ಯ ಶಾಘ್ಲನೀಯ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ... Read more »

ಇದು ಪಕ್ಷಾತೀತ,ಜಾತ್ಯಾತೀತವಾಗಿ ಸರ್ವರ ಬೇಡಿಕೆ

ಬಸ್‍ಡಿಪೋ ಸ್ಥಾಪನೆ ಯಾವಾಗ? ಇದು ಪಕ್ಷಾತೀತ,ಜಾತ್ಯಾತೀತವಾಗಿ ಸರ್ವರ ಬೇಡಿಕೆ ಸಿದ್ಧಾಪುರಕ್ಕೆ ಹೊಸ ಬಸ್ ನಿಲ್ಧಾಣ ಮಂಜೂರಿಯಾದಾಗ ಅದು ಬಸ್ ನಿಲ್ದಾಣ ಮತ್ತು ಡಿಪೋ ಎಂದೇ ಆದೇಶವಾಗಿದೆ. ವಾಸ್ತವದಲ್ಲಿ ಬಸ್ ನಿಲ್ಧಾಣಕ್ಕಿಂತ ಮೊದಲು ಡಿಪೊ ನಿರ್ಮಾಣವಾದರೆ ಸಾರಿಗೆ ತೊಂದರೆ ಬಗೆಹರಿಸುವುದು ಸುಲಭ.... Read more »

ಸಂಚಾರಕ್ಕೆ ಬಾರದ ರಸ್ತೆ- ಸರ್ವಋತು ರಸ್ತೆಗೆ ಆಗ್ರಹ

ಸಿದ್ದಾಪುರದ ಹಲಗೇರಿ ಗ್ರಾಪಂ ವ್ಯಾಪ್ತಿಯ ಹೊನ್ನೆಕೈ ಊರಿನ ಸಂಪರ್ಕ ರಸ್ತೆಗಳು ಪೂರ್ತಿ ಕಚ್ಚಾ ರಸ್ತೆಗಳಾಗಿದ್ದು ಸಂಚಾರಕ್ಕೆ ತೊಂದರೆಯಾಗುತ್ತಿದೆ. ಅವನ್ನು ಸರ್ವಋತು ರಸ್ತೆಗಳಾಗಿ ಅಭಿವೃದ್ಧಿಪಡಿಸಬೇಕೆಂದು ಹೊನ್ನೆಕೈ ಊರಿನ ಗ್ರಾಮಸ್ಥರು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಆಗ್ರಹಿಸಿದ್ದಾರೆ. ಅವರು ಈ ಕುರಿತು ಪತ್ರಿಕಾ... Read more »