ಡೇರೆ ಮುಗಿಯುವ ಸಮಯ, ಹೂ ಸಂಬಂಧ ಕೊನೆಯಾಗುವ ಕಾಲ!

ಮಳೆಗೂ ಇಳೆಗೂ ಬಿಡಿಸದ ನಂಟು, ಇಳೆ ಕಾದು ಆರುವ ಸಮಯಕ್ಕೆ ಮಳೆ ಪ್ರಾರಂಭವಾಗುತ್ತದೆ. ಮಳೆ ಪ್ರಾರಂಭವಾಗುತ್ತಲೇ ಜೀವಜಾಲದ ವಿಸ್ಮಯದ ಜಾತ್ರೆ ಹೊರಡುತ್ತದೆ.ಮಳೆಯೊಂದಿಗೆ ಕುಡಿಒಡೆಯುವ ಡೇರೆ ಹೂ ಬಿಡಲು ಸುಮಾರು ಮೂರು ತಿಂಗಳು ಬೇಕು. ಮೆಕ್ಸಿಕೋ ಮೂಲದ ಈ ಹೂ ಮಲೆನಾಡು-ಕರಾವಳಿಯ... Read more »

ಬಿ.ಪಿ.ಎಲ್ ಚೀಟಿ ರದ್ದು ಮಾಡದಂತೆ ಆಗ್ರಹಿಸಲು ಮನವಿ

(ಸಿದ್ದಾಪುರ:) ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ತಾಲ್ಲೂಕಾಧ್ಯಕ್ಷರಾದ ಪರಮೇಶ್ವರ ಜಿ ಹಸ್ಲರ್ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ನೌಕರರು ಬಿ.ಪಿ.ಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸದಂತೆ ತಹಸೀಲ್ದಾರ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ನೀಡಿದರು. ಗ್ರಾಮಪಂಚಾಯತ ಸಿಬ್ಬಂದಿಗಳಾದ ಗುಮಾಸ್ತ,ಕರವಸೂಲಿಗಾರ,ಕ್ಲರ್ಕ್,ಡಾಟಾ ಎಂಟರಿ ಆಪರೇಟರ್,ಸ್ವಚ್ಚತಾಗಾರ,ಜವಾನ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಸಮಗ್ರ ಕೃಷಿಯ ವಿಜಯೇಂದ್ರ ಎನಿಸಿಕೊಂಡ ಪ್ಯಾಟೆ ಹುಡುಗ

ಸಿದ್ಧಾಪುರ ತಾಲೂಕಿನ ಕಾನಸೂರು ಬಳಿಯ ಬಾಳಗಾರಿನ ಯುವ ಕೃಷಿಕ ವಿಜಯೇಂದ್ರ ನಾಯ್ಕ ಸಮಗ್ರಕೃಷಿಯಲ್ಲಿ ಹೆಸರಿಗೆ ತಕ್ಕಂತೆ ವಿಜಯೇಂದ್ರ ಎನಿಸಿಕೊಂಡಿದ್ದಾರೆ. ಸಿದ್ಧಾಪುರದ ನಿವೃತ್ತ ಶಿಕ್ಷಕ ಬಿ.ಬಿ.ನಾಯ್ಕ ಮೇಲಿನಮನೆಯವರ ಮಗ ವಿಜಯೇಂದ್ರ ಶಿಕ್ಷಕರ ಮಗನಾಗಿರುವುದರಿಂದ ತೀರಾ ಕೃಷಿಯ ಜೊತೆಗೆ ಸಂಬಂಧ-ಸಂಪರ್ಕ ಹೊಂದಿದವರಲ್ಲ, ಆದರೆ... Read more »

ಅಪಾಯಕಾರಿ ಮರ ತೆರವಿಗೆ ಸ್ಥಳಿಯರ ಆಗ್ರಹ

ಸಿದ್ಧಾಪುರ ತಾಲೂಕಿನ ಗಡಿಪ್ರದೇಶ ಶಿರಸಿಬಾಳೂರು-ಕಾನಸೂರು-ಸಿದ್ಧಾಪುರ ರಸ್ತೆಯ ಗಿರಗಡ್ಡೆ ಬಳಿ ಬೃಹತ್ ಒಣಗಿದ ಮರವೊಂದು ರಸ್ತೆಪಕ್ಕದ ಮಾವಿನ ಮರಕ್ಕೆ ಒರಗಿದ್ದು ಈ ಒಣಮರ ರಸ್ತೆಗೆ ಬೀಳುವ ಸಮಯದಲ್ಲಿ ಅಪಾಯವಾಗುವ ಸಾಧ್ಯತೆ ಬಗ್ಗೆ ಸ್ಥಳಿಯರು ಎಚ್ಚರಿಸಿದ್ದಾರೆ. ಇದೇ ವರ್ಷ ತಾಲೂಕಿನ ಮಾವಿನಗುಂಡಿ ಬಳಿ... Read more »

ತರಬೇತಿಗಳ ಪ್ರಯೋಜನ ಪಡೆಯಲು ಗೀತಾ ಸಿ.ಜಿ. ಕರೆ

ಈಗಿನ ಸ್ಫರ್ಧಾತ್ಮಕ ಯುಗದಲ್ಲಿ ತಾಂತ್ರಿಕಜ್ಞಾನದ ಅಗತ್ಯ ಹೆಚ್ಚಾಗಿದ್ದು ಸರ್ಕಾರ,ಸಂಘ ಸಂಸ್ಥೆಗಳು ನೀಡುವ ತರಬೇತಿಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕರೆ ನೀಡಿರುವ ತಹಸಿಲ್ದಾರ ಗೀತಾ ಸಿ.ಜಿ. ಸರ್ಕಾರದ ಯೋಜನೆಗಳ ನೆರವು ಪಡೆಯುವ ತರಬೇತಿ ಕೇಂದ್ರಗಳು ಸರಿಯಾಗಿ ತರಬೇತಿ ನೀಡದಿದ್ದರೆ ತಮ್ಮ ಗಮನಕ್ಕೆ ತರಬೇಕೆಂದು... Read more »

ಪ್ಲಾಸ್ಟಿಕ್‍ಗೆ ಪರ್ಯಾಯ

ಸಿದ್ಧಾಪುರ ತಾಲೂಕಿನ ಕಡಕೇರಿಯಲ್ಲಿ ಪ್ಲಾಸ್ಟಿಕ್ ಕ್ಯಾನ್ ಗಳಿಗೆ ಬದಲು ಸ್ಟೀಲ್ ಕ್ಯಾನ್ ನೀಡುವ ಮೂಲಕ ಸದಸ್ಯರನ್ನು ಪ್ಲಾಸ್ಟಿಕ್ ಬಳಕೆಯಿಂದ ದೂರವಿರಲು ಪ್ರೇರೇಪಿಸಲಾಯಿತು. ಸಿದ್ಧಾಪುರ ತಾಲೂಕಾ ಆಡಳಿತ ಪ್ಲಾಸ್ಟಿಕ್ ಅಪಾಯದ ಸ್ಥಬ್ಧಚಿತ್ರ ಪ್ರದರ್ಶಿಸುವ ಮೂಲಕ ಪ್ಲಾಸ್ಟಿಕ್ ಗೆ ಪರ್ಯಾಯದ ಅಗತ್ಯವನ್ನು ಒತ್ತಿ... Read more »

ಸಿಬಿಲ್- ಈಗಲೇ ತಿಳಿದುಕೊಳ್ಳಿ.

(ನರೇಂದ್ರ ಹಿರೇಕೈ, ಲಾ ಛೇಂಬರ್ ಶಿರಸಿ) ಸಾಲ ಯಾರಿಗೆ ಬೇಡ? ಸಾಲ ಕೊಡಲು ಸಾವಿರ ಬ್ಯಾಂಕುಗಳು ಕರೆಯುತ್ತಿರುವಾಗ, ಸಾಲ ಯಾರಿಗೆ ಬೇಡ ಹೇಳಿ! ಸಾಲ ಪಡೆದುಕೊಳ್ಳಲು ಸಾವಿರ ದಾರಿಗಳಿವೆ ನಿಜ ಆದರೆ ಸಾಲ ಪಡೆಯಲು ಅರ್ಹತೆ ಇರಬೇಕಲ್ಲವೇ. ಬಹಳಷ್ಟು ಜನಗಳಿಗೆ... Read more »

ಅಲ್ಲಿಲ್ಲಿ ಗಾಂಧಿ ಜಯಂತಿ,

ಸಿದ್ದಾಪುರದಲ್ಲಿ ವಿಭಿನ್ನವಾಗಿ ಗಾಂಧೀ ಜಯಂತಿ ಆಚರಿಸಲಾಯಿತು. Read more »

ಗಾಂಧಿ ಸ್ಮರಣೆ ಉತ್ತರಕನ್ನಡ ಅನುಲಕ್ಷಿಸಿ

ನಾಳೆ ಗಾಂಧಿ ಜಯಂತಿ- ಶಿರಸಿ-ಸಿದ್ಧಾಪುರದ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡಿದ್ದ ಮಹಾತ್ಮಾ ಗಾಂಧಿ! ರಾಷ್ಟ್ರಪಿತ ಮಹಾತ್ಮಾ ಗಾಂಧಿ ಸಿದ್ಧಾಪುರಕ್ಕೆ ಬಂದಿದ್ದರು ಮತ್ತು ಮಹಾತ್ಮಾ ಗಾಂಧಿಯವರಿಂದಾಗಿ ಉತ್ತರಕನ್ನಡದ ಮಾರಿ ಹಬ್ಬದ ಕೋಣನ ಬಲಿ,ಅಸ್ಪೃಶ್ಯತೆ ಆಚರಣೆ ಮುಕ್ತಿ ಹಾಗೂ ವಿಧವಾ ವಿವಾಹ ಪ್ರಾರಂಭವಾದವು... Read more »

ಬಾಳೆಕೈ ಬಿಳೇಗೋಡು ಗುಡ್ಡ ಕುಸಿತ

ತಡವಾಗಿ ಬೆಳಕಿಗೆ ಬಂದ ಘಟನೆ- ಬಾಳೆಕೈ ಬಿಳೇಗೋಡು ಗುಡ್ಡ ಕುಸಿತ ಆಗಸ್ಟ್ ತಿಂಗಳ ಮಹಾಮಳೆಗೆ ಸಿದ್ಧಾಪುರ ಕಾನಸೂರು ಗ್ರಾಮ ಪಂಚಾಯತ್‍ಬಿಳೇಗೋಡಿನ ಗುಡ್ಡವೊಂದು ಕುಸಿದು ಬಾಯ್ಬಿಟ್ಟು ನಿಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾಜಿ ಸಂಸದ ದಿ. ದೇವರಾಯ ನಾಯ್ಕರ ಹುಟ್ಟೂರು... Read more »