ಸಿದ್ಧಾಪುರ,ಜು.23- ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ, ಲಿಟ್ಲಪ್ಲವರ್ ಪ್ರೌಢಶಾಲೆ ಸಿದ್ದಾಪುರಗಳ ಸಹಯೋಗದೊಂದಿಗೆ, ಲಿಟ್ಲಪ್ಲವರ್ ಪ್ರೌಢಶಾಲೆ ಸಿದ್ದಾಪುರದಲ್ಲಿ ಉಚಿತ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಸಹಾಯಕ ಸರ್ಕಾರಿ ಅಭಿಯೋಜಕ... Read more »
ಸಿದ್ಧಾಪುರ ಕೆ.ಎಸ್.ಆರ್.ಟಿ.ಸಿ. ನಾಮಧಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆರ್.ಟಿ.ನಾಯ್ಕ ಅವರಗುಪ್ಪಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಯ್.ಸಿ.ನಾಯ್ಕ ತ್ಯಾರ್ಸಿ ಉಪಾಧ್ಯಕ್ಷರಾಗಿ, ಸಂಚಾಲಕರಾಗಿ ಆರ್.ಟಿ ನಾಯ್ಕ ಬೇಡ್ಕಣಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಮ್.ಎನ್. ನಾಯ್ಕ ಮನ್ಮನೆ ಮಂಜುನಾಥ ನಾಯ್ಕ ಮುಂಡ್ಗೆತಗ್ಗು ಸಹಕಾರ್ಯದರ್ಶಿ, ಖಜಾಂಜಿಯಾಗಿ ಎಂ.ಎಂ.ನಾಯ್ಕ... Read more »
ಶಿರಸಿಯ ಟಿ.ಎಸ್.ಎಸ್. ಪ್ರತಿವರ್ಷ ಶಿರಸಿ ಮತ್ತು ಸಿದ್ದಾಪುರಗಳಲ್ಲಿ ಸಸ್ಯ ಮೇಳ ನಡೆಸುತ್ತದೆ. ಈ ಮೇಳಗಳಲ್ಲಿ ಹೂವು,ಹಣ್ಣಿನ ಗಿಡಗಳನ್ನು ಮಾರಾಟಮಾಡಲಾಗುತ್ತದೆ. ಶಿರಸಿಯಲ್ಲಿ ಕಳೆದ ವಾರದಿಂದ ಪ್ರಾರಂಭವಾಗಿರುವ ಸಸ್ಯ ಮೇಳ ಜು.25 ರ ವರೆಗೆ ಇರಲಿದೆ ಎಂದು ಟಿ.ಎಸ್.ಎಸ್. ಮೂಲಗಳು ತಿಳಿಸಿವೆ. Read more »
ಹೆಲ್ಮೆಟ್ ಧರಿಸಿದ್ದ ಕಾರಣಕ್ಕೆ ಶಿಕ್ಷಕರೊಬ್ಬರು ಅಪಾಯದ ಅಪಘಾತದಿಂದ ಬಚಾವಾದ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ಸೋಮುವಾರ ಸಿದ್ದಾಪುರ ಕಾನಗೋಡಿನ ಬಳಿ ನಡೆದ ಖಾಸಗಿ ಬಸ್ ಮತ್ತು ದ್ವಿಚಕ್ರವಾಹನ ಅಪಘಾತದಲ್ಲಿ ಅದೃಷ್ಟವಶಾತ್ ಬಚಾವಾದವರು ಕಾನಗೋಡಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ರಾಜಕುಮಾರ ನಾಯ್ಕ. ಈ... Read more »
ಮರಬಿದ್ದು ಅರಣ್ಯ ಇಲಾಖೆ ಸಿಬ್ಬಂದಿಮೃತ್ಯು ಕರ್ತವ್ಯ ನಿರತ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಮರದ ಕೆಳಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ 10 ರ ಸುಮಾರಿಗೆ ಸಿದ್ದಾಪುರದ ಮಾವಿನಗುಂಡಿ ಬಳಿ ನಡೆದಿದೆ. ಮೃತ ನೌಕರರನ್ನು ಸಿದ್ದಾಪುರ ಹುಸೂರಿನ ಶಶಿಧರ... Read more »
ಸಿದ್ಧಾಪುರದಲ್ಲಿ ಹೆಸರುಮಾಡಿ, ಆರೋಪ,ಆಪಾದನೆಗಳಿಗೆ ಗುರಿಯಾಗಿ ವರ್ಗಾವಣೆಯಾಗಿದ್ದ ಪಿ.ಎಸ್.ಐ. ನಿತ್ಯಾನಂದ ಗೌಡ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ವಾರ ಕೋಟ ಪೊಲೀಸ್ ಠಾಣೆಯಿಂದ ಅಕ್ರಮ ಜಾನುವಾರು ಸಾಗಾಣಿಕೆ ಪ್ರಕರಣ ಭೇದಿಸಿ, ಇಲಾಖೆಯ ಅಧೀನ ಸಿಬ್ಬಂದಿಗಳ ಅಮಾನತ್ತಿಗೆ ಕಾರಣವಾದವರು ಬೇರೆ ಯಾರೂ ಅಲ್ಲ. ಅದೇ... Read more »
ಸದಾ ವಿನೂತನ ಕಾರ್ಯಕ್ರಮಗಳ ಮೂಲಕ ಹೆಸರುಮಾಡುತ್ತಿರುವ ಸಿದ್ಧಾಪುರ ತಾಲೂಕಿನ ನೇರ್ಲಮನೆ (ಗೋಳಿಮಕ್ಕಿ) ಹಿ.ಪ್ರಾ.ಶಾಲೆ ಈ ವರ್ಷವೂ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಶೈಕ್ಷಣಿಕ ವರ್ಷ ಪ್ರಾರಂಭಿಸಿದೆ. ಋತು ಸಂಭ್ರಮ ಮತ್ತು ಸ್ಫರ್ಧಾ ಸಂಭ್ರಮ ಹಾಗೂ ಹಸಿರು ಸಂಭ್ರಮ ಎನ್ನುವ ಶೀರ್ಷಿಕೆಗಳಡಿ ಮಕ್ಕಳಿಗೆ... Read more »
ಕೇರಳದ ರಾಜರಾಗಿದ್ದ ನಂಬೂದರಿ ಬ್ರಾಹ್ಮಣರು, ಕೆಳ ವರ್ಗಗಳ ಮಹಿಳೆಯರು ತಮ್ಮ ಮೈ ಮುಚ್ಚಿಕೊಳ್ಳಲು ತೆರಿಗೆಯನ್ನು ಕಟ್ಟಬೇಕೆಂದು ಅತಿಕ್ರೂರವಾದ ಅಮಾನವೀಯ ಕಾನೂನನ್ನು 17, 18,19 ನೇ ಶತಮಾನಗಳಲ್ಲಿ ಜಾರಿಗೊಳಿಸಿದ್ದರು. ಇದು ಸ್ತನ ತೆರಿಗೆ ಎಂದು ಇತಿಹಾಸದಲ್ಲಿ ಪ್ರಸಿದ್ಧಿಯನ್ನು ಪಡೆದಿತ್ತು. ಮೈಸೂರುಹುಲಿ ಟಿಪ್ಪುಸುಲ್ತಾನ್ ನು... Read more »
ಅನೇಕರ ಆಶಾಕಿರಣ ಪ್ರಚಲಿತ ಆಶ್ರಮ ಸಿದ್ಧಾಪುರ ತಾಲೂಕಿನ ಶಿರಳಗಿ ಪಂಚಾಯತ್ ಮುಗದೂರಿನಲ್ಲಿರುವ ಪ್ರಚಲಿತ ಅನಾಥಾಶ್ರಮ ಅನೇಕರಿಗೆ ಆಶಾಕಿರಣವಾಗಿದೆ. ಮನೆಯಿಂದ ಹೊರಹಾಕಿದ ವೃದ್ಧರನ್ನು ,ಆಶ್ರಯಧಾತರಿರದ ಹಿರಿಯರನ್ನೂ ಪೋಶಿಸುವ ಸಂಸ್ಥೆಯಾಗಿ ಈ ಪ್ರಚಲಿತ ಆಶ್ರಯಧಾಮ ಕೆಲಸ ಮಾಡುತ್ತಿದೆ. ಸಿದ್ಧಾಪುರ ತಾಲೂಕಿನಲ್ಲಿ ಆಶ್ರಯವಿಲ್ಲದೆ ಓಡಾಡುವ... Read more »
ವಿದ್ಯಾರ್ಥಿಗಳು, ನವಯುವಕರಲ್ಲಿ ರಾಜಕೀಯ ಪ್ರಜ್ಞೆ ಜಾಗೃತವಾದರೆ ಉತ್ತಮ ಆಯ್ಕೆ, ನಾಯಕತ್ವಕ್ಕೆ ಸಹಕಾರಿ ಎಂದು ನಿವೃತ್ತ ಪ್ರಾಂಶುಪಾಲ ಟಿ.ಜಿ. ಹೆಗಡೆ ಹೇಳಿದರು. ಸಿದ್ಧಾಪುರ ಕೋಲಶಿರ್ಸಿ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದ ವಾರ್ಷಿಕ ಪಠ್ಯೇತರ ಚಟುವಟಿಕೆ, ಕಾಲೇಜು ಸಂಸತ್ ಉದ್ಘಾಟನೆ ಮತ್ತು ವನಮಹೋತ್ಸವ ಕಾರ್ಯಕ್ರಮ... Read more »





