ಕಲ್ಲಲ್ಲರಳಿದ ಕಾಡಸುಮ ನಂದಿನಿ…..

ಪ್ರತಿಯೊಬ್ಬ ಸಾಧಕರು ನೆನಪಿಡಬೇಕಾದ ಮೂರು ಅಂಶಗಳೆAದರೆ ‘ಮೊದಲು ಅವಮಾನ, ನಂತರ ಅನುಮಾನ ತದನಂತರವೇ ಸನ್ಮಾನ ‘ ಇವುಗಳನ್ನು ಮನದಲ್ಲಿಟ್ಟುಕೊಂಡು ಮುಂದುವರೆದರೆ ಎಂತಹ ಸಾಧನೆಯನ್ನಾದರೂ ಮಾಡಬಹುದು ಎಂಬುದಕ್ಕೆ ನಿದರ್ಶನವೆಂದರೆ ಇತ್ತೀಚೆಗೆ ಚೀನಾದ ಹಾಂಗ್ ಝೌ ನಲ್ಲಿ ನಡೆದ ಏಷ್ಯಾನ್ ಗೇಮ್ಸ್ ನಲ್ಲಿ... Read more »

ನಟಿ ಸಾಯಿಪಲ್ಲವಿ ಸಂದರ್ಶನ!

Read more »

Latest Posts

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

ಅಂತರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಕಂಚು ಪಡೆದ ಶ್ಯಾಮಸುಂದರ ಜಿ.

ಸಿದ್ದಾಪುರ: ಬೆಂಗಳೂರಿನಲ್ಲಿ ನಡೆದ Masters Asian Aquatic Swimming Championship – 2026 ಅಂತಾರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಸಿದ್ದಾಪುರದ ನಿವಾಸಿ ಹಾಗೂ ಸಾಗರ ತಾಲ್ಲೂಕಿನಲ್ಲಿ...

ಪ್ರತಿಭೋತ್ಸವ: ಕಲಾವಿದರಿಗೆ ಸನ್ಮಾನ

ಸಿದ್ದಾಪುರ: ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ನಡೆಯುತ್ತಿರುವ ಶ್ರೀ ಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಾ ವಿದ್ಯಾಲಯ ದ ಸಿದ್ದಾಪುರ ಶಾಖೆಯ ಪ್ರತಿಭೋತ್ಸವ ಕಾರ್ಯಕ್ರಮ ಅಕ್ಟೋಬರ್...

Latest Posts

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ ಹೆಸರಿನಲ್ಲಿರಲಿಲ್ಲ ತುಂಡುಭೂಮಿಹೊಂದಿದ್ದ ಈಶ್ವರ ನಾಯ್ಕ ಅನಾರೋಗ್ಯಕ್ಕೆ ತುತ್ತಾಗಿ ಕೃಷಿ- ಕೂಲಿಮಾಡುವಷ್ಟುಸಶಕ್ತನಾಗಿರಲಿಲ್ಲ. ಅನಾರೋಗ್ಯದ ನಡುವೆ ನಿರುದ್ಯೋಗ ಜೊತೆಗೆಜೀವನನಿರ್ವಹಣೆಗೆಮಾಡಿಕೊಂಡಿದ್ದ ಸಾಲ ಇವುಗಳಿಂದ ಚಿಂತಿತನಾ ಗಿದ್ದವನು ಶುಕ್ರವಾರ ಮನೆಯಿಂದ ಕೆಲಸಕ್ಕೆಂದು ಹೊರನಡೆದಿದ್ದವನು ಸಾಯಂಕಾಲದ...

ಪುರಾಣ ಪ್ರಮಾಣಿತ ಪಿತೃಪಕ್ಷ ವೈದಿಕ ಆಚರಣೆಯಲ್ಲವೆ?

ಪಿತೃಪಕ್ಷ, ಆಚರಣೆ ಹೇಗೆ, ಮಹತ್ವವೇನು? ಸನಾತನ ಹಿಂದೂ ಧರ್ಮದಲ್ಲಿ ಜನಿಸಿದ ಪ್ರತಿಯೊಬ್ಬರೂ ಹುಟ್ಟಿದಾರಿಂದಲೇ ಐದು ಋಣಗಳಿಗೆ ಭಾಜನರಾಗುತ್ತಾರೆ. ತಮ್ಮ ಜೀವಿತಾವಧಿಯಲ್ಲಿ ಈ ಐದೂ ಋಣಗಳಿಂದ ಮುಕ್ತಿ ಹೊಂದಿದಲ್ಲಿ ಮಾತ್ರವೇ ಅವರಿಗೆ ಅಂತಿಮವಾಗಿ ಸದ್ಗತಿ ದೊರೆಯುತ್ತದೆ ಎಂದು ನಮ್ಮ ಪುರಾಣಗಳಲ್ಲಿ ಹೇಳಲಾಗಿದೆ.... Read more »

ಸಚಿವರ ಭೇಟಿಯಿಂದ ಸಮಸ್ಯೆ ಬಗೆಹರಿಯುವುದೆ ಶಾಸಕರೆ?

ಸಿದ್ಧಾಪುರ,ಅ.೭- ಎಲೆಚುಕ್ಕೆ ರೋಗ ಸೇರಿದಂತೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಸಚಿವರನ್ನು ಭೇಟಿಮಾಡುವುದರಿಂದ ಏನಾದರೂ ಪ್ರಯೋಜನವಿದೆಯೆ ಎಂದು ಪ್ರಶ್ನಿಸಿರುವ ಬಿ.ಜೆ.ಪಿ. ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರಕ್ಕೆ ಆಗ್ರಹಿಸಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಎಲೆಚುಕ್ಕೆ ರೋಗಕ್ಕೆ ತಕ್ಷಣ ಸ್ಫಂದನೆ ಸಿಕ್ಕಿತ್ತು ಈ ಸರ್ಕಾರಕ್ಕೆ... Read more »

ಎಲೆಚುಕ್ಕೆರೋಗ ತೋಟಗಾರಿಕಾ ವಿಚಾರ ಸಂಕಿರಣದ ವಿಶೇಶ

Read more »

ಎಲೆಚುಕ್ಕೆ ರೋಗ – ಸೂಕ್ತ ಕ್ರಮಕ್ಕೆ ಶಾಸಕರ ಸೂಚನೆ

ಸಿದ್ದಾಪುರ: ಎಲೆ ಚುಕ್ಕೆ ರೋಗ ಕಾಣಿಸಿಕೊಂಡಿರುವ ಅಡಿಕೆ ತೋಟಗಳಿಗೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತೆರಳಿ ರೈತರಿಗೆ ಸೂಕ್ತ ಸಲಹೆ-ಸೂಚನೆ ನೀಡುವ ಜೊತೆಗೆ ಅಡಿಕೆ ಬೆಳಗಾರರಿಗೆ ನಿಧಾನವಾಗಿ ಬಹುಬೆಳೆಗಳನ್ನು ಪರಿಚಯಿಸಬೇಕು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ‌ ಸೂಚಿಸಿದರು. ತೋಟಗಾರಿಕೆ ಇಲಾಖೆಯ... Read more »

ಪರ್ಯಾಯ ಬೆಳೆಯತ್ತ ಗಮನ ಹರಿಸಿ

ನಿಧನ- ಕವಿತಾ ರವಿ ಹೆಗಡೆಸಿದ್ದಾಪುರ: ತಾಲೂಕಿನ ಹಾರ್ಸಿಮನೆಯ ಕವಿತಾ ರವಿ ಹೆಗಡೆ(೪೦) ಬುಧವಾರ ನಿಧನಹೊಂದಿದರು.ಅವರಿಗೆ ಪತಿ, ಪುತ್ರಿ ಹಾಗೂ ಪುತ್ರ ಇದ್ದಾರೆ. ವಾರ್ಷಿಕ ಸರ್ವ ಸಾಧಾರಣ ಸಭೆಸಿದ್ದಾಪುರಎಲೆ ಚುಕ್ಕಿ ರೋಗ ಮತ್ತು ಬಯಲುಸೀಮೆಗಳಲ್ಲಿ ವಿಸ್ತರಣೆಗೊಳ್ಳುತ್ತಿರುವ ಅಡಿಕೆ ಬೆಳೆಯುವ ಪ್ರದೇಶವನ್ನು ಗಮನದಲ್ಲಿಟ್ಟುಕೊಂಡು... Read more »

ಬಿ.ಜೆ.ಪಿ. ಮೈತ್ರಿಗೆ ಜೆ.ಡಿ.ಎಸ್.‌ ಶಾಸಕರ ವಿರೋಧ!

19 ಜೆಡಿಎಸ್ ಶಾಸಕರ ಪೈಕಿ 11 ಮಂದಿ ಬಿಜೆಪಿ ಜೊತೆ ಮೈತ್ರಿಗೆ ವಿರೋಧ: ಸಿಎಂ ಇಬ್ರಾಹಿಂ  2024ರ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಏಕಪಕ್ಷೀಯ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್  ಪಕ್ಷದ 19... Read more »

ಲೋಕಸಭೆಗೆ ಕಾಂಗ್ರೆಸ್‌ ನಿಂದ ರವೀಂದ್ರರಿಗೆ ಟಿಕೇಟ್‌ ನೀಡಿ

ಕಳೆದ ಕೆಲವು ದಶಕಗಳಿಂದ ಅರಣ್ಯ ಅತಿಕ್ರಮಣದಾರರ ಪರವಾಗಿ ಕೆಲಸಮಾಡಿ ಚಳವಳಿ ರೂಪಿಸಿದ ಎ. ರವೀಂದ್ರ ಈ ಬಾರಿ ಕಾಂಗ್ರೆಸ್‌ ನ ಲೋಕಸಭೆಯ ಅಭ್ಯರ್ಥಿಯಾಗಬೇಕೆಂಬ ಒತ್ತಾಯ ಕೇಳಿ ಬಂದಿದೆ. ಈ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅರಣ್ಯ ಅತಿಕ್ರಮಣದಾರರ ಹೋರಾಟ ವೇದಿಕೆಯ ಪ್ರಮುಖರು... Read more »

ತಾಳಮದ್ದಲೆಯ ವಿಶಿಷ್ಟ ಶ್ರದ್ಧಾಂಜಲಿ!

ಸಿದ್ದಾಪುರ: ಮಲೆನಾಡಿನ ಗಾನಕೋಗಿಲೆ ಎಂದು ಪ್ರಸಿದ್ಧರಾಗಿ ಇತ್ತೀಚೆಗೆ ನಿಧನರಾದ ರಾಮಚಂದ್ರ ನಾಯ್ಕ ಭಾಗವತರಿಗೆ ತಾಳಮದ್ದಳೆ ಮೂಲಕ ಸ್ವಗ್ರಾಮ ಸೋವಿನಕೊಪ್ಪದಲ್ಲಿ ಮಂಗಳವಾರ ಶ್ರದ್ದಾಂಜಲಿ ಸಲ್ಲಿಸಲಾಯಿತು.ಶ್ರೀರಾಮ ನಿರ್ಯಾಣ ಪ್ರಸಂಗ ನಡೆಸಲಾಯಿತು ಹಿಮ್ಮೇಳದಲ್ಲಿ ಭಾಗವತರಾಗಿ ಮಾಧವ ಭಟ್ ಕೊಳಗಿ, ಭಾರ್ಗವ್ ಮುಂಡಿಗೆಸರ, ಮದ್ದಳೆ ವಾದಕರಾಗಿ... Read more »