ಹಿಂದೆ ಕೆನರಾ ಲೋಕಸಭಾ ಕ್ಷೇತ್ರವಾಗಿದ್ದ ಉತ್ತರ ಕನ್ನಡ ತನ್ನ ಲೋಕಸಭಾ ಕ್ಷೇತ್ರಕ್ಕೆ ಶಿವಮೊಗ್ಗ, ದಕ್ಷಿಣಕನ್ನಡ ಭಾಗಗಳನ್ನು ಸೇರಿಸಿಕೊಂಡು ಕನ್ನಡ ಜಿಲ್ಲೆ ಅಥವಾ ಕೆನರಾ ಕ್ಷೇತ್ರ ಎಂದು ಕರೆಸಿಕೊಂಡಿದ್ದು ಹಳೆಯ ಕತೆ. ಈ ಕ್ಷೇತ್ರ ಶಿವಮೊಗ್ಗ,ದಕ್ಷಿಣ ಕನ್ನಡಗಳನ್ನು ಜೋಡಿಸಿಕೊಂಡಿದ್ದರಿಂದ ಇಲ್ಲಿ ಬಂಗಾರಪ್ಪ... Read more »
ಸಿದ್ಧಾಪುರ ಕಿಬ್ಬಳ್ಳಿ ಪ್ರಾಥಮಿಕ ಶಾಲೆಯ ಶಿಕ್ಷಕಿ ನೇತ್ರಾವತಿ ಗೌಡ ಶನಿವಾರ ತಡರಾತ್ರಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ. ನೇತ್ರಾವತಿ ಗೌಡ ತಟ್ಟಿಕೈ ಕಿಬ್ಬಳ್ಳಿಯ ಮೂಲದವರಾಗಿದ್ದು ಲಂಬಾಪುರ ಕಲ್ಮನೆ ಗ್ರಾಮದವ ರೊಂದಿಗೆ ಮದುವೆಯಾಗಿ ಡೈವೋರ್ಸ್ ಪಡೆದಿದ್ದರು. ತಾಯಿಯ ಅನಾರೋಗ್ಯ, ವೈವಾಹಿಕ ಸಂಬಂಧ ಕಡಿದು... Read more »
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯ ಕರ್ವಾದ ಸುಬ್ರಮಣ್ಯ ಶಾಸ್ತ್ರಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಕಳೆದ ಒಂದು ವರ್ಷದಿಂದ ಮೆದುಳು ಕ್ಯಾನ್ಸರ್ ನಿಂದ ಬಳಲುತಿದ್ದ ಅವರು ಚಿಕಿತ್ಸೆ ಫಲನೀಡದೆ ಇಂದು ದೈವಾದೀನರಾದರು. ಮೃತರು ಒಂದು ಬಾರಿ ಸಮಾಜವಾದಿ... Read more »
ಕಳೆದ ಬಾರಿ ಸಂಸತ್ತು ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿದಿದೆ. ಬೆಂಗಳೂರು: ಜೆಡಿಎಸ್ಗೆ ಭಾರೀ ಹಿನ್ನಡೆಯಾಗಿರುವಂತಹ ಪ್ರಕರಣದಲ್ಲಿ,... Read more »
ರಾಷ್ಟ್ರೀಯ ವನ್ಯಜೀವಿ ಮಂಡಳಿ ರಚಿಸಿರುವ ಸಮಿತಿಯ ಶಿಫಾರಸಿನಂತೆ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸುವುದಾಗಿ ರೈಲ್ವೆ ಸಚಿವಾಲಯ ಕರ್ನಾಟಕ ಹೈಕೋರ್ಟ್ಗೆ ಗುರುವಾರ ತಿಳಿಸಿದೆ. ಬೆಂಗಳೂರು: ರಾಷ್ಟ್ರೀಯ ವನ್ಯಜೀವಿ ಮಂಡಳಿ ರಚಿಸಿರುವ ಸಮಿತಿಯ ಶಿಫಾರಸಿನಂತೆ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ... Read more »
ಸ್ವಾಮಿ ವಿವೇಕಾನಂದರೇ ಮನೋರೋಗಿಗಳ ಆಸ್ಫತ್ರೆ ಎಂದು ಕೈ ಚೆಲ್ಲಿದ್ದ ಕೇರಳ, ಮಹಾತ್ಮಾಗಾಂಧೀಜಿಯವರಿಗೆ ಅಸ್ಪೃಶ್ಯತೆಯ ತಿಳುವಳಿಕೆ ಮೂಡಿಸಿದ ಕೇರಳ ಜಗತ್ತಿನ ಭೂಪಟದಲ್ಲಿ ಪ್ರಜ್ವಲಿಸುವಂತೆ ಮಾಡಿದ್ದು ಬ್ರಹ್ಮಶ್ರೀ ನಾರಾಯಣಗುರುಗಳ ಸಾಧನೆ ಎಂದು ಬಣ್ಣಿಸಿದ ಪತ್ರಕರ್ತ ಕೋಲಶಿರಸಿ ಕನ್ನೇಶ್ ನಾರಾಯಣ ಗುರು ವಿಶ್ವಕ್ಕೇ ದಾರಿ... Read more »
ಸಿದ್ದಾಪುರರಾಷ್ಟçನಾಯಕ ರಾಮಕೃಷ್ಣ ಹೆಗಡೆ ಅಭಿಮಾನಿಗಳು ಪಟ್ಟಣದ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಹೆಗಡೆಯವರ ೯೮ನೇ ಜನ್ಮದಿನಾಚರಣೆಯನ್ನು ಆಚರಿಸಿದರು. ವೃತ್ತದಲ್ಲಿರುವ ಹೆಗಡೆಯವರ ನಾಮಫಲಕವನ್ನು ಸಿಂಗರಿಸಿ, ಅದಕ್ಕೆ ಪೂಜೆಸಲ್ಲಿಸಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು.ಆರ್.ಎಸ್.ಭಟ್ ಸ್ವಸ್ತಿಕ್ ಟ್ರೇರ್ಸ,ಗಣಪತಿ ಶರ್ಮ ದೊಡ್ಡನೆ, ಎಂ.ವಿ.ಹೆಗಡೆ ಗೌರಿಗುಂಡಿ,ಎ0.ಎಸ್.ಹೆಗಡೆ ಶಾಂತಿಕಾ0ಬಾ ,... Read more »
ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ವಿರುದ್ಧ ಬಿಜೆಪಿ ಪ್ರತಿಭಟನೆ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯಾಗಿರುವ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿರುವ ಕುರಿತು ರಾಜ್ಯ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿವೆ. ಬೆಂಗಳೂರು: ಸೌಜನ್ಯಾ ಅತ್ಯಾಚಾರ... Read more »
ಉಜ್ವಲ ಬಳಕೆದಾರರಿಗೆ 400 ರೂ, ಉಳಿದ ಗ್ರಾಹಕರಿಗೆ 200 ರೂಪಾಯಿ LPG ಸಬ್ಸಿಡಿ: ಕೇಂದ್ರ ಸರ್ಕಾರ ಹಲವಾರು ವರ್ಷಗಳ ಹಿಂದೆ ಎಲ್ಪಿಜಿ ಅಥವಾ ಅಡುಗೆ ಅನಿಲದ ಮೇಲಿನ ಸಬ್ಸಿಡಿಯನ್ನು ಸದ್ದಿಲ್ಲದೆ ಹಿಂತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಇದೀಗ ಅದೇ ಸಿಲಿಂಡರ್ಗೆ 200 ರೂಪಾಯಿ... Read more »
ಮೌಲ್ಯಾಧಾರಿತ ರಾಜಕಾರಣದ ಪ್ರತಿಪಾದಕ ಮಾಜಿ ಮುಖ್ಯಮಂತ್ರಿ ದೊಡ್ಮನೆ ರಾಮಕೃಷ್ಣ ಹೆಗಡೆಯವರ ಜನ್ಮದಿನವನ್ನು ಇಂದು ರಾಜ್ಯದಾದ್ಯಂತ ಆಚರಿಸಲಾಯಿತು.ಹೆಗಡೆಯವರ ಹುಟ್ಟೂರು ಶಿರಸಿ -ಸಿದ್ಧಾಪುರಗಳಲ್ಲಿ ವಿಶಿಷ್ಟ ಕಾರ್ಯಕ್ರಮಗಳು ನಡೆದವು. ಹೆಗಡೆಯವರ ಸ್ಮರಣಾರ್ಥ ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣದ ಚಿಂತನಾ ಕಾರ್ಯಕ್ರಮಗಳು ನಡೆದವು. ಸಿದ್ಧಾಪುರದಲ್ಲಿ ರಾಮಕೃಷ್ಣ ಹೆಗಡೆ ... Read more »





