ಶಿಕ್ಷಣ,ಕಲೆ,ಸಾಂಸ್ಕೃತಿಕತೆಗಳಿಗೆ ಅಂಜುಮನ್‌ ಪೋಷಕವಾಗಲಿ

ಅಂಜುಮನ್‌ ಇ ಇಸ್ಲಾಂ ಇಂದು ಸಿದ್ಧಾಪುರದಲ್ಲಿ ವಿದ್ಯುಕ್ತವಾಗಿ ಪ್ರಾರಂಭವಾಯಿತು. ಗಿಡಕ್ಕೆ ನೀರೆರೆಯುವ ಮೂಲಕ ಪ್ರಾರಂಭವಾದ ಈ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಸಮಾಜದ ಹಿರಿಯ ಸಾಧಕರನ್ನು ಸನ್ಮಾನಿಸಿ,ಗೌರವಿಸಲಾಯಿತು. ಸಂಸ್ಥೆಗೆ ಚಾಲನೆ ನೀಡಿದ ಡಾ. ಶಶಿಭೂಷಣ ಹೆಗಡೆ ಶಿಕ್ಷಣ,ಕಲೆ. ಸಂಗೀತ, ಸಾಂಸ್ಕೃತಿಕತೆಗಳಿಗೆ... Read more »

ಕ್ಷುಲ್ಲಕ ಕಾರಣಕ್ಕೆ ಜಗಳ ೫ ಜನರ ಮೇಲೆ ದೂರು ದಾಖಲು & ಸಿದ್ಧಾಪುರದ ಚಿಕನ್‌ ವ್ಯಾಪಾರಿ ಆತ್ಮಹತ್ಯೆ!

ಸಿದ್ಧಾಪುರ ನಗರದ ಶಾಂತಲಾ ವೈನ್‌ ಶಾಪ್ ಸಾಗರ ಹೋಟೆಲ್‌ ಬಳಿ ನಡೆದ ಚಿಕ್ಕ ಗಲಾಟೆಯ ಹಿನ್ನೆಲೆಯಲ್ಲಿ ೫ ಜನ ಯುವಕರ ಮೇಲೆ ಪೊಲೀಸ್‌ ದೂರು ದಾಖಲಾಗಿದೆ.‌ ಪ್ರಜ್ವಲ್‌ ಶನೇಶ್ವರ ಕಿಂದ್ರಿ ಎಂಬ ಯುವಕ ತನಗೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದರೆಂದು... Read more »

Latest Posts

ಯುಗಾದಿ ೨೬ ವಿಶೇಶ…..ugadi 26

ಶುಭಾಶಯಗಳೊಂದಿಗೆ…. ಪ್ರತಿದಿನ ಅನುದಿನದ ಕೆಲವು ಕ್ಷಣಗಳು ಅತಿಮಧುರ.. ಅವುಗಳು ನಿಮಗಿರಲಿ ನಿರಂತರ

ಪರಾವಲಂಬನೆ ಬೇಡ ಸ್ವಾವಲಂಬನೆ ಅಗತ್ಯ… ಉದ್ಯೋಗಪತಿಗಿಂತ ಉದ್ಯಮಪತಿ ಆಗುವುದು ಲೇಸು..mhps balikoppa pro

ಸಿದ್ದಾಪುರ: ನಗರದ ಬಾಲಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಾಧ್ವಾರ ಹಾಗೂ ಕಂಪೌಂಡ್ ನಿರ್ಮಿಸಿಕೊಟ್ಟ ದಾನಿಗಳನ್ನು ಸನ್ಮಾನಿಸಲಾಯಿತು.ಬಾಲಿಕೊಪ್ಪ ಶಾಲೆಯಲ್ಲಿ ಕಲಿತು ಅಮೇರಿಕಾದಲ್ಲಿ ಸ್ವಂತ ಕಂಪನಿ...

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ...

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

Latest Posts

ಯುಗಾದಿ ೨೬ ವಿಶೇಶ…..ugadi 26

ಶುಭಾಶಯಗಳೊಂದಿಗೆ…. ಪ್ರತಿದಿನ ಅನುದಿನದ ಕೆಲವು ಕ್ಷಣಗಳು ಅತಿಮಧುರ.. ಅವುಗಳು ನಿಮಗಿರಲಿ ನಿರಂತರ

ಒಂದು ಡಜನ್‌ ಹಿರಿಯರಿಗೆ ಟಿಕೆಟ್‌ ಇಲ್ಲ! ಕಂಗಾಲಾದರಾ ಕಾಗೇರಿ?

ರಾಜ್ಯ ಬಿ.ಜೆ.ಪಿ.ಯಲ್ಲಿ ಹಲವು ಬದಲಾವಣೆಗಳಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪನವರನ್ನು ಸೈಡ್‌ ಲೈನ್‌ ಮಾಡಲಾಗುತ್ತಿದೆ. ರೈತ ಮುಖಂಡರಾಗಿ ರಾಜ್ಯದಲ್ಲಿ ಬಿ.ಜೆ.ಪಿ. ಬೆಳೆಸಿದ್ದ ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಿಂದ ದಿಡೀರ್‌ ಕೆಳಗಿಳಿದಾಗಲೇ ಯಡಿಯೂರಪ್ಪ ಭವಿಷ್ಯ ಸ್ಪಷ್ಟವಿತ್ತು. ಈಗ ಚುನಾವಣಾ ಹೊಸ್ತಿಲಲ್ಲಿ ಯಡಿಯೂರಪ್ಪ ಸೇರಿದಂತೆ... Read more »

ಮೂಲ ಸೌಕರ್ಯಗಳ ಕೊರತೆ: ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಜನರು ತಮ್ಮ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಜನರು ತಮ್ಮ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು... Read more »

ದೀವರಿಗೆ ನ್ಯಾಯ ಕೊಡಿ

Read more »

ಟಿಕೆಟ್‌ ಕೇಳಿದರೆ ಎಷ್ಟು ಕೋಟಿ ಹಣವಿದೆ ಎಂದು ನಾಯಕರು ಕೇಳುತ್ತಾರೆ? ‘ಗಂಟು’ ನೀಡುತ್ತಿರುವ ಭಟ್ಟಂಗಿಗಳಿಗೆ ಮಾತ್ರ ಬೆಲೆ; ತೀ.ನಾ. ಶ್ರೀನಿವಾಸ್

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ ಕೇಳಿದರೆ ನಿಮ್ಮ ಬಳಿ ಎಷ್ಟು ಕೋಟಿ ಹಣವಿದೆ ಎಂದು ಪಕ್ಷದ ನಾಯಕರು ಕೇಳುತ್ತಾರೆ. ಇದರಿಂದ ಬೇಸರಗೊಂಡು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ತೀ.ನಾ. ಶ್ರೀನಿವಾಸ್... Read more »

ಕಾಂಗ್ರೆಸ್‌ ತ್ಯಜಿಸಿದ ತೀ.ನ.ಶ್ರೀನಿವಾಸ್‌ ಸ್ವತಂತ್ರ ಅಭ್ಯರ್ಥಿ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ನ ಮಾಜಿ ಅಧ್ಯಕ್ಷ,ಸಾಗರ ಪುರಸಭೆ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್‌ ಕಾಂಗ್ರೆಸ್‌ ತ್ಯಜಿಸಿದ್ದಾರೆ. ಹಿರಿಯ ಕಾಂಗ್ರೆಸ್‌ ಸದಸ್ಯರಾಗಿದ್ದ ತೀ.ನ.ಶ್ರೀನಿವಾಸ ಉತ್ತಮ ಸಂಘಟಕ,ಜಿಲ್ಲಾ ಅಧ್ಯಕ್ಷ ಎಂದು ಹೆಸರು ಮಾಡಿದ್ದರು. ಕಾಂಗ್ರೆಸ್‌ ನಲ್ಲಿ ತಮ್ಮ ಕೆಲಸ,ಅನುಭವ, ಸೇವೆಗಳನ್ನು ಗೌರವಿಸಿಲ್ಲ. ಭೂಮಿ... Read more »

ಬಿ.ಜೆ.ಪಿ. ಸೀರೆಗಳಿಗೆ ಮತದಾರರು ಬೆಂಕಿ!

ವಿಧಾನಸಭಾ ಚುನಾವಣೆ: ಮತ ಹಾಕುವಂತೆ ಸೀರೆಗಳ ಉಡುಗೊರೆ ನೀಡಿದ ಜನಪ್ರತಿನಿಧಿಗಳು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಜನತೆ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಉಡುಗೊರೆಯಾಗಿ ನೀಡಿದ್ದ ಸೀರೆಗಳನ್ನು ಸುಟ್ಟು ಹಾಕಿರುವ ಘಟನೆ ಚಿಕ್ಕಮಗಳೂರಿನ ಭಕ್ತರಹಳ್ಳಿ ಮತ್ತು ಮಲ್ಲೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.... Read more »

ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸದಿದ್ದರೆ ಉಪವಾಸ ಸತ್ಯಾಗ್ರಹ

ಸಿದ್ಧಾಪುರ ತಾಲೂಕಾ ಆಸ್ಫತ್ರೆಯಲ್ಲಿ ಅವ್ಯವಸ್ಥೆ ಮಿತಿಮೀರಿದ್ದು ಸೂಕ್ತ ಚಿಕಿತ್ಸೆ ಮಾಡಲು ತಾಲೂಕಾ ಬ್ಲಾಕ್‌ ಕಾಂಗ್ರೆಸ್‌ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಮಾಡಿದೆ. ಈ ಬಗ್ಗೆ ಬರೆದ ಮನವಿಯನ್ನು ತಾಲೂಕಾ ಆಸ್ಫತ್ರೆಮೂಲಕ ನೀಡಿದ ತಾಲೂಕಾ ಬ್ಲಾಕ್‌ ಕಾಂಗ್ರೆಸ್‌ ಸದಸ್ಯರು. ಆಸ್ಫತ್ರೆಯಲ್ಲಿ ನಿಗದಿತ ಸಮಯದಲ್ಲಿ... Read more »

ಚುನಾವಣಾ ರ್ಯಾಲಿ: ಮಾ.18ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ

ಮುಂದಿನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು ‘ವಿಜಯ ಸಂಕಲ್ಪ ಯಾತ್ರೆ-ಪ್ರಗತಿ ಯಾತ್ರೆ’ ಮಾ.18ರಿಂದ 21ರವರೆಗೆ ಉತ್ತರ ಜಿಲ್ಲೆಯಲ್ಲಿ ಸಂಚರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ್ ಹೇಳಿದ್ದಾರೆ. ಮಂಗಳೂರು:... Read more »