ಖರ್ಗೆ ಭೇಟಿ ಮಾಡಿದ ವಿಶ್ವನಾಥ್: ಸದ್ದಿಲ್ಲದೆ ಬಿಜೆಪಿ ‘ಗೂಡು’ ಬಿಟ್ಟು ಹಾರಲು ಸಿದ್ದವಾಯ್ತಾ ‘ಹಳ್ಳಿ ಹಕ್ಕಿ’?  ರಾಜ್ಯ ರಾಜಕೀಯದಲ್ಲಿ ಸಂಚಲನ!

ಬಿಜೆಪಿಯಲ್ಲಿದ್ದರೂ ಅಕ್ಷರಶಃ ವಿರೋಧ ಪಕ್ಷದ ನಾಯಕನಾಗಿರೋ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸದ್ದಿಲ್ಲದೆ ಮರಳಿ ಕಾಂಗ್ರೆಸ್  ಗೂಡಿಗೆ ಸೇರುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ. ಬೆಂಗಳೂರು: ಬಿಜೆಪಿಯಲ್ಲಿದ್ದರೂ ಅಕ್ಷರಶಃ ವಿರೋಧ ಪಕ್ಷದ ನಾಯಕನಾಗಿರೋ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸದ್ದಿಲ್ಲದೆ... Read more »

aap ೨೦೨೩ ರ ಒಳಗೆ ಅಭ್ಯರ್ಥಿಗಳು ಫೈನಲ್….

ಸಿದ್ದಾಪುರ: ಜಿಲ್ಲೆಯ ಆರು ವಿಧಾನಸಭಾ ಸ್ಥಾನಗಳಿಗೆ ನಮ್ಮ ಪಕ್ಷದ ಅಭ್ಯರ್ಥಿ ಗಳನ್ನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಸುತ್ತೇವೆ ಎಂದುಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬಾಲಕೃಷ್ಣ ನಾಯ್ಕ ತಿಳಿಸಿದರು.ಅವರು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇಂದು ಗುಜರಾತ್ ನಲ್ಲಿ ಚುನಾವಣೆ... Read more »

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ ಮತ್ತೆ ಗೆಲುವಿನ ನಗೆ ಬೀರಿದೆ. ಶುಕ್ರವಾರ ನಡೆದ ಈ ಚುನಾವಣೆಯ ಮತ ಎಣಿಕೆಯ ಪ್ರಕ್ರೀಯೆ ಸ್ಥಳೀಯ ಬಾಲಿಕೊಪ್ಪ ಶಾಲೆಯಲ್ಲಿ ತಡ ರಾತ್ರಿಯ ವರೆಗೆ ನಡೆದಿತ್ತು. ಹಿಂದಿನ ಅವಧಿಗೆ ಆಯ್ಕೆಯಾಗಿದ್ದ...

ಬುಧವಾರ ಸಿದ್ಧಾಪುರದಲ್ಲಿ ಐತಿಹಾಸಿಕ ಪಾದಯಾತ್ರೆಯ ಪೂರ್ವಭಾವಿ ಸಭೆ

ಕಲಬುರಗಿ ಚಿತ್ತಾಪುರದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಗುರು ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಜನೇವರಿ ೬ ರಿಂದ ಮಂಗಳೂರಿನಿಂದ ಬೆಂಗಳೂರಿನ ವರೆಗೆ ಐತಿಹಾಸಿಕ ಪಾದಯಾತ್ರೆ ನಡೆಯಲಿದೆ. ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನ ಅಭಿವೃದ್ಧಿ ನಿಗಮ ಸ್ಥಾಪನೆ, ಈಡಿಗ ಸಮೂದಾಯಕ್ಕೆ... Read more »

ಅನಂತ ಹೆಗಡೆ,ಶೋಭಾ,ರವಿಯವರನ್ನು ಒದ್ದು ಒಳಗೆ ಹಾಕಿ..-ಬೇಳೂರು ಗೋಪಾಲಕೃಷ್ಣ

ಕ್ಷುಲ್ಲಕ ಕಾರಣಗಳಿಂದ ರಾಜಕೀಯ ಲಾಭ ಪಡೆಯಲು ಹವಣಿಸುವ ಬಿ.ಜೆ.ಪಿ. ತಂತ್ರ ಜನಸಾಮಾನ್ಯರಿಗೂ ಅರ್ಥವಾಗುತ್ತಿದೆ ಎಂದು ಹೇಳಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪರೇಶ್‌ ಮೇಸ್ತ ಪ್ರಕರಣದಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದ ಬಿ.ಜೆ.ಪಿ. ಮುಖಂಡರನ್ನು ಒದ್ದು ಒಳಗೆ ಹಾಕಬೇಕೆಂದು ಆಗ್ರಹಿಸಿದ್ದಾರೆ. ಸಿದ್ದಾಪುರದಲ್ಲಿ... Read more »

ಛೆ… ಹೀಗಾಗಬಾರದಿತ್ತು…

ನೋವಾಯಿತು…. ಹೀಗಾಗಬಾರದಿತ್ತು ಈತ ಗುರುರಾಜ್ ಪೂಜಾರಿ. ನಮ್ಮ ಊರಿನ ಮೊಮ್ಮಗ. ನನ್ನ ಸಂಬಂಧಿ ಕೂಡಾ. ಕಾರ್ಗಲ್ ನ ಹೋಟೆಲ್ ಮಾಲೀಕ ಅಣ್ಣಪ್ಪ ಪೂಜಾರಿ ಮತ್ತು ಶಾರದರವರ ಮಗ. ನಿನ್ನೆ ಸಿದ್ದಾಪುರ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಅಗಲಿದ್ದಾರೆ. ವಿಷಯ ಕೇಳಿ... Read more »

ವೇಗದ ಹೋರಿ.. ಚಾಮುಂಡಿ ಎಕ್ಸಪ್ರೆಸ್‌ ಇನ್ನಿಲ್ಲ

ಮಿಂಚಿನ ಓಟ ನಿಲ್ಲಿಸಿದ ಸೊರಬದ ಚಾಮುಂಡಿ ಎಕ್ಸ್​ಪ್ರೆಸ್.. ಅಭಿಮಾನಿಗಳಿಂದ ಕಂಬನಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಚಾಮುಂಡಿ ಎಕ್ಸ್​ಪ್ರೆಸ್ ಎಂದೇ ಖ್ಯಾತಿ ಪಡೆದಿದ್ದ ಎತ್ತು ಅನಾರೋಗ್ಯದಿಂದ ಸಾವನ್ನಪ್ಪಿದೆ. ಚಾಮುಂಡಿ ಎಕ್ಸ್​ಪ್ರೆಸ್ ಅಭಿಮಾನಿಗಳು ಸಾಮಾಜಿಕ ಜಾಲತಣದಲ್ಲಿ ಕಂಬನಿ ಮಿಡಿದಿದ್ದಾರೆ. ಶಿವಮೊಗ್ಗ ಜಿಲ್ಲೆ ಸೊರಬ... Read more »

ಕನ್ನಡ ರಥದ ವೈಶಿಷ್ಟ್ಯ……

ಕನ್ನಡ ರಥ ಈ ವರ್ಷದ ವಿಶೇಶ, ಮುಂದಿನ ಸಾಹಿತ್ಯ ಸಮ್ಮೇಳನಗಳಲ್ಲಿ ಕೂಡಾ ಇದೇ ರೀತಿ ಕನ್ನಡ ರಥದ ಮೂಲಕ ಜ್ಯೋತಿ ಕೊಂಡೊಯ್ದು ಅದರಿಂದಲೇ ಸಾಹಿತ್ಯ ಸಮ್ಮೇಳನ ಉದ್ಘಾಟಿಸಲಿದ್ದೇವೆ.-ಡಾ. ಮಹೇಶ್‌ ಜೋಷಿ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುತ್ತಾ ಕನ್ನಡವನ್ನು ಸಮೃದ್ಧಗೊಳಿಸುತ್ತಿರುವ... Read more »

jds ನಿಂದ ನೆರವು ಪಡೆದಿಲ್ಲ ಜೆಡಿಎಸ್ ಕಾಂಗ್ರೆಸ್ ನೊಂದಿಗೆ ವಿಲೀನ ಎಂದೂ ಹೇಳಿಲ್ಲ…

Read more »

ಭುವನಗಿರಿಯಿಂದ ಹೊರಟ ಕನ್ನಡ ರಥ ರಾಜ್ಯ ಸಂಚರಿಸಲಿದೆ

೮೬ ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನೇವರಿ,೬ ೨೦೨೩  ರಿಂದ ಹಾವೇರಿಯಲ್ಲಿ ನಡೆಯಲಿದೆ. ಈ ಸಮ್ಮೇಳನದ ಪ್ರಚಾರ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ. ಪ್ರಚಾರದ ಅಂಗವಾಗಿ ಕನ್ನಡ ರಥ ರಾಜ್ಯಾದ್ಯಂತ ಸಂಚರಿಸಲಿದೆ. ಸಾಹಿತ್ಯ ಸಮ್ಮೇಳನದ ಪ್ರಚಾರದ ಕನ್ನಡ ರಥಕ್ಕೆ ಗುರುವಾರ... Read more »

ಡಾ. ಲೋಲಿತ್ ಆತ್ಮಹತ್ಯೆ!, ದಿಗ್ಭ್ರಮೆ

ಸಿದ್ದಾಪುರ ಮೂಲದ ಯುವ ವೈದ್ಯ ಡಾ ಲೋಲಿತ್ ನಾಯ್ಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸುದ್ದಿಯಾಗಿದೆ.ಶಿವಮೊಗ್ಗದ ಪ್ರಸಿದ್ದ ಮ್ಯಾಕ್ಸ್ ಆಸ್ಪತ್ರೆಯ ವೈದ್ಯರಾಗಿದ್ದ ಲೋಲಿತ್ ಇಂದು ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ. Dr. ಲೋಲಿತ್ ಸಿದ್ದಾಪುರ ವಾಟಗಾರ್ ಮೂಲದ ಅವರಗುಪ್ಪಾ ನಿವಾಸಿ... Read more »