ಸಿದ್ದಾಪುರ ಕೋಲ್ಶಿರ್ಸಿಯ ಗೃಹಿಣಿ ಪದ್ಮಾವತಿ ಸೋಮಶೇಖರ ನಾಯ್ಕ ಹೃದಯಾಘಾತ ದಿಂದ ನಿಧನರಾಗಿರುವ ಬಗ್ಗೆ ವರದಿಯಾಗಿದೆ. ಇಂದು ಸಾಯಂಕಾಲದ ಸಮಯ ಹಠಾತ್ ಹೃದಯ ಸ್ತ oಬನ ದಿಂದ ಬಳಲಿದ ಅವರನ್ನು ಸಿದ್ದಾಪುರ ತಾಲೂಕಾ ಆಸ್ಪತ್ರೆ ಗೆ ದಾಖಲಿಸಿದರಾದರೂ ಪ್ರಯೋಜ ನವಾಗಲಿಲ್ಲ. ಮೃತರ... Read more »
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ ಹಾಗೂ ಮಾಜಿ ಶಾಸಕ ಯು.ಬಿ.ಬಣಕಾರ್ ಅವರು ಬುಧವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ ಹಾಗೂ ಮಾಜಿ ಶಾಸಕ ಯು.ಬಿ.ಬಣಕಾರ್ ಅವರು... Read more »
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು... Read more »
ನಗರದ ಹಿರಿಯ ವಕೀಲ ಕಮಲಾಕರ ಗಣಪ ನಾಯ್ಕ ಮಳಗುಳಿ ಸಿದ್ಧಾಪುರ ಬ್ಲಾಕ್ ಕಾಂಗ್ರೆಸ್ ಘಟಕದ ಕಾನೂನು ವಿಭಾಗದ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸುತ್ತಲೇ ಕಾಂಗ್ರೆಸ್ ಪಕ್ಷದ ಸಕ್ರೀಯ ಸದಸ್ಯರಾಗಿ ಸೇವೆ ಸಲ್ಲಿಸುತಿದ್ದರು. ಈ ಅನುಭವದ ಆಧಾರದಲ್ಲಿ... Read more »
ಸಿದ್ದಾಪುರ :- ಮನುಷ್ಯನು ಕಟ್ಟಿಕೊಂಡಿರುವ ಅದ್ಬುತ ಅನ್ವೇಷಣೆಯೇ ಭಾಷೆ,ನಮ್ಮಲ್ಲಿ ಶಬ್ದಗಳು ಕಡಿಮೆ ಇದ್ದಾಗ ಬೇರೆ ಭಾಷೆಗಳನ್ನು ಬಳಸಬೇಕು. ಅಷ್ಟೊಂದು ಅದ್ಬುತ ಶಬ್ದ ಭಂಡಾರ ನಮ್ಮ ಕನ್ನಡ ಭಾಷೆಯಲ್ಲಿದೆ ಎಂದು ಲೇಖಕರು, ಉಪನ್ಯಾಸಕರಾದ ಡಾ, ಸರ್ಫ್ರಾಜ್ ಚಂದ್ರಗುತ್ತಿ ಹೇಳಿದರು.ಅವರು ಉತ್ತರ ಕನ್ನಡ... Read more »
ಕಾರವಾರದ ಹಬ್ಬುವಾಡದಲ್ಲಿ ಕಳೆದೊಂದು ತಿಂಗಳಿನಿಂದ ಹಿಂದೂ, ಮುಸ್ಲಿಂ ಗೆಳೆಯರ ಗುಂಪೊಂದು ಕೃಷ್ಣನ ವಿಗ್ರಹ ಪ್ರತಿಷ್ಠಾಪಿಸಿ ಪೂಜೆಸುತ್ತಿದ್ದಾರೆ. ಕಾರವಾರ: ಕಾರವಾರದ ಹಬ್ಬುವಾಡದಲ್ಲಿ ಹಿಂದೂ, ಮುಸ್ಲಿಂ ಗೆಳೆಯರ ಗುಂಪೊಂದು ಕೃಷ್ಣನ ವಿಗ್ರಹ ಪ್ರತಿಷ್ಠಾಪಿಸಿ ಪೂಜೆಸುತ್ತಿದ್ದಾರೆ. ಈ ಯುವಕರು ಬಹುತೇಕ ದಿನಗೂಲಿ ಕಾರ್ಮಿಕರಾಗಿದ್ದು, ದೀಪಾವಳಿ... Read more »
ಸಿದ್ದಾಪುರ ನಗರದ ಬದ್ರಿಯಾ ಜಮಿಯ ಮಸೀದಿಯ ಶಾದಿ ಹಾಲನಲ್ಲಿ ಮಸೀದಿ ಅಧ್ಯಕ್ಷ ಹಾಗೂ ಸದಸ್ಯರ ಆಯ್ಕೆ ಪ್ರಕ್ರಿಯೆಯ ಸಭೆಯುನಡೆದು ಎಲ್ಲರ ಒಮ್ಮತದಿಂದ ಬುಡಾಣ ಸಾಬ್ ರನ್ನು ಅಧ್ಯಕ್ಷನಾಗಿ ಆಯ್ಕೆ ಮಾಡಿದ್ದು ನಂತರ ಬುಡನ್ ಸಾಬ್ ರು ಕೆಲವು ಸದಸ್ಯರನ್ನು ಆಯ್ಕೆ... Read more »
ಕಾಡು ಪ್ರಾಣಿಗಳಿಂದ ಬೆಳೆಹಾನಿ ಅನುಭವಿಸಿದ ವೃದ್ಧ ನೊಬ್ಬ ಸ್ಮಶಾನಕ್ಕೆ ತೆರಳಿ ಆತ್ಮಹತ್ಯೆ ಗೆ ಶರಣಾದ ಘಟನೆ ಸಿದ್ದಾಪುರದ ಕೋ ಲಶಿರ್ಸಿ ಯಲ್ಲಿ ನಡೆದಿದೆ. ಮೃತ ವ್ಯಕ್ತಿ 75 ವರ್ಷಗಳ ನಾರಾಯಣ ಶಿವ ನಾಯ್ಕ ಮಣೆಗಾರ. ಶನಿವಾರ ಮನೆಯಿಂದ ನಾಪತ್ತೆಯಾ ಗಿದ್ದವರು... Read more »
ಖಡಕ್ ಎಸ್ಪಿಯೆಂದೇ ಹೆಸರಾಗಿ ಪೊಲೀಸ್ ಇಲಾಖೆ ಮತ್ತು ಅಕ್ರಮ ವ್ಯವಹಾರಗಳಿಗೆ ಸಿಂಹಸ್ವಪ್ನವಾಗಿದ್ದ ಸುಮನ್ ಪನ್ನೇಕರ್ ಕೊನೆಗೂ ವರ್ಗಾವಣೆಯಾಗಿದ್ದಾರೆ. ಸುಮನ್ ಪೆನ್ನೇಕರ್ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಷ್ಣುವರ್ಧನ್ ನೇಮಕವಾಗಿದ್ದಾರೆ. ಸುಮನ್ ಪೆನ್ನೇಕರ್ ಇಲಾಖೆಯ ಕೆಳಹಂತದ ಸಿಬ್ಬಂದಿಗಳಿಗೆ... Read more »
ಸಿದ್ದಾಪುರ . ತಾಲೂಕಿನ ಬೇಡ್ಕಣಿಯಲ್ಲಿ ಕೋಟೆ ಹನುಮಂತ ದೇವರ ವರ್ಷತೊಡಕಿನ ಪಲ್ಲಕ್ಕಿ ಉತ್ಸವ ಶುಕ್ರವಾರ ನಡೆಯಿತು. ಬೆಳಿಗ್ಗೆ ಹನುಮಂತ ದೇವರ ಪಲ್ಲಕ್ಕಿ ಉತ್ಸವ ಮನೆಮನೆಗೆ ತೆರಳಿ ಪೂಜಿಸಲ್ಪಟ್ಟಿತು. ಸಂಜೆ ಪ್ರತಿವರ್ಷದಂತೆ ಶ್ರೀ ಮಾರುತಿ ಪ್ರಸಾದಿತ ಯಕ್ಷಗಾನ ಮಂಡಳಿ ಬೇಡ್ಕಣಿ ಯಕ್ಷಗಾನ... Read more »





