ಕಾರವಾರದ ಮುಂಡಗೋಡದಲ್ಲಿ ಗ್ರಾಮ ಪಂಚಾಯತ್ ಸದಸ್ಯೆಯ ಹತ್ಯೆ- ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತಿ- ಪ್ರಕರಣದ ಸುತ್ತ ಅನುಮಾನದ ಹುತ್ತ ಕಾರವಾರ (ಉತ್ತರಕನ್ನಡ): ಇಲ್ಲಿನ ಮುಂಡಗೋಡ ತಾಲೂಕಿನ ಪಾಳಾ ಗ್ರಾಮ ಪಂಚಾಯತಿನ ಕಾಂಗ್ರೆಸ್ ಬೆಂಬಲಿತ ಸದಸ್ಯೆಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.... Read more »
ರಾಹುಲ್ ಗಾಂಧಿಯವರು ಮುಂದಿನ ಪ್ರಧಾನಿಯಾಗುತ್ತಾರೆ ಎಂದು ಹಾವೇರಿ ಹೊಸಮಠದ ಸ್ವಾಮೀಜಿಗಳು ಹೇಳಿದಾಗ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಡೆದ ಪ್ರಸಂಗ ಇಂದು ಚಿತ್ರದುರ್ಗದ ಮುರುಘಾ ಮಠದಲ್ಲಿ ರಾಹುಲ್ ಗಾಂಧಿ ಭೇಟಿ ವೇಳೆ ನಡೆಯಿತು ಎಂದು ಇಂಗ್ಲಿಷ್ ಸುದ್ದಿವಾಹಿನಿಯೊಂದು... Read more »
ಇಂದು ಬೆಳಗ್ಗೆ 4 ಘಂಟೆಯ ಸುಮಾರಿಗೆ ದುರ್ಘಟನೆ ನಡೆದಿದೆ. ಧಾರಾಕಾರ ಮಳೆಯಾಗಿ ಹಲವೆಡೆ ನೆರೆ ಉದ್ಭವಿಸಿದ್ದರಿಂದ ರಕ್ಷಣಾ ಕಾರ್ಯಕ್ಕೂ ಅಡಚಣೆಯಾಯಿತು. ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮೇಘ ಸ್ಫೋಟದಿಂದ ಹಿಂದೆಂದೂ ಕಂಡರಿಯದ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಭಾರಿ ಮಳೆಯಿಂದ... Read more »
ಸತ್ಯ ಹೇಳುವುದು,ಸತ್ಯ ಶೋಧಿಸುವುದು ಪತ್ರಕರ್ತರು ಮತ್ತು ಶಿಕ್ಷಕರ ಕೆಲಸ ಎಂದು ಪ್ರತಿಪಾದಿಸಿರುವ ಖ್ಯಾತ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಇಂದು ಮಾಧ್ಯಮಗಳ ಆದ್ಯತೆ ಬದಲಾಗಿರುವುದರಿಂದ ಮಾಧ್ಯಮಗಳ ಮೇಲಿನ ಭರವಸೆ ಕುಸಿಯುತ್ತಿದೆ ಎಂದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಉತ್ತರ ಕನ್ನಡ ಜಿಲ್ಲಾ... Read more »
ಭಟ್ಕಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ಗ್ರಾಮಗಳು ಮುಳುಗಡೆಯಾಗಿದೆ. ಸದ್ಯ ಸ್ಥಳಕ್ಕೆ ಎನ್ಡಿಆರ್ಎಫ್ ತಂಡ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಏಕಾಏಕಿ ಆರ್ಭಟಿಸಿದ ಮಳೆಯಿಂದಾಗಿ ದೊಡ್ಡ ಅನಾಹುತ ಸೃಷ್ಟಿಯಾಗಿದೆ. ಭಾರಿ ಮಳೆಗೆ ಭಟ್ಕಳದ ಕೆಲ ಪ್ರದೇಶಗಳು ಸಂಪೂರ್ಣ... Read more »
ಬೆಳಗಾವಿ ವಿಭಾಗದ ಸ್ವಾಭಿಮಾನಿ ಸಾರ್ವಜನಿಕ ಶಾಲೆ 2022 ಪ್ರಶಸ್ತಿಯ ಆಯ್ಕೆ ಸಮೀತಿ ಮಂಗಳವಾರ ಸಿದ್ದಾಪುರದ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬಾಲಿ ಕೊಪ್ಪ ವನ್ನು ಭೇಟಿ ಮಾಡಿತು. ಆಯ್ಕೆ ಸಮೀತಿಯ ಸದಸ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹ ಕಾರ್ಯದರ್ಶಿ ವಾ... Read more »
ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಕನಿಷ್ಠ 6 ವರ್ಷ, ಗರಿಷ್ಠ 7 ವರ್ಷದ ಮಿತಿ- ವಯೋಮಿತಿಯನ್ನು ಏರಿಸಿದ ರಾಜ್ಯ ಸರ್ಕಾರ- ನೂತನ ಆದೇಶ ಬೆಂಗಳೂರು: ಮಕ್ಕಳನ್ನು ಒಂದನೇ ತರಗತಿಗೆ ದಾಖಲಾತಿ ಮಾಡಲು ವಯೋಮಿತಿಯನ್ನು ನಿರ್ಧರಿಸುವ ಬಗ್ಗೆ ರಾಜ್ಯ ಸರ್ಕಾರ ಹೊಸ... Read more »
ರಾಜ್ಯ ವಿಧಾನಸಭಾ ಅಧ್ಯಕ್ಷ ಮತ್ತು ಸ್ಥಳಿಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರ ವಿರುದ್ಧ ಅವಹೇಳನಕಾರಿ ಪ್ರಕಟಣೆ ಮಾಡಿದ ಆರೋಪದ ಮೇಲೆ ಬಿ.ಜೆ.ಪಿ.ಯ ಯುವ ಮೋರ್ಚಾ ಮಾಜಿ ಅಧ್ಯಕ್ಷ ಹರೀಶ್ ಗೌಡರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಬಿ.ಜೆ.ಪಿ.ಮುಖಂಡರು ದೂರು ನೀಡಿದ್ದಾರೆ.... Read more »
ಉತ್ತರಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆ ಇಟ್ಟಿದ್ದೇವೆ. ಈ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಅವರಲ್ಲಿ ಮಾತನಾಡಿದ್ದೇನೆ. ಆಸ್ಪತ್ರೆ ಸಿಗುವವರೆಗೂ ನಿರಂತರ ಪ್ರಯತ್ನ ಮಾಡುತ್ತಲೇ ಇರುತ್ತೇವೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಬೆಂಗಳೂರು : ಉತ್ತರಕನ್ನಡ... Read more »
ಸಿದ್ದಾಪುರ: ನಿವೃತ್ತ ಸೈನಿಕರ ಸಂಘ ಸಿದ್ದಾಪುರ ಹಾಗೂ ಗೆಳೆಯರ ಬಳಗದ ವತಿಯಿಂದ ಜುಲೈ 26 ರಂದು ಸಂಜೆ ಪಟ್ಟಣದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಗುವುದು. https://samajamukhi.net/2022/07/24/haladakatta-hs-samsat-inaguration/?fbclid=IwAR1Rokir2MskkHZtWi_eOlec5rowJGnಈ ಕುರಿತು ಪಟ್ಟಣದ ಬಾಲಭವನದಲ್ಲಿ ಸಂಘದ ಅಧ್ಯಕ್ಷ ವೀರಭದ್ರ ಪಾಟೀಲ್ ಮಾಹಿತಿ ನೀಡಿ, ಕಾರ್ಗಿಲ್ ವಿಜಯ... Read more »





