ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ಮಾರಿಕಾಂಬಾ ಸರ್ಕಾರಿ ಶಾಲೆಗೆ ಮತ್ತೆರಡು ರ‍್ಯಾಂಕ್

ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಶಿರಸಿ: ಎಸ್ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಂದೇ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಬುಧವಾರ ಬಂದ ಮರು ಮೌಲ್ಯಮಾಪನ ಫಲಿತಾಂಶದಲ್ಲಿ ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯ ಇಬ್ಬರು... Read more »

ಜೀರ್ಣೋದ್ದಾರವಾದ ಚಂಪಕ ಸರಸ್ಸು ಲೋಕಾರ್ಪಣೆ : ರಾಕಿಂಗ್ ಸ್ಟಾರ್ ಯಶ್‌ರ ಯಶೋ ಮಾರ್ಗದಿಂದ ಪುನಶ್ಚೇತನ

ಜಲತಜ್ಞ ಶಿವಾನಂದ ಕಳವೆ ಅವರ ಕರೆಯ ಮೇರೆಗೆ ರಾಕಿಂಗ್ ಸ್ಟಾರ್ ಯಶ್ ಅವರು ಕಳೆದ ವರ್ಷ ಡಿಸೆಂಬರ್​ನಲ್ಲಿ ಇದರ ಜೀರ್ಣೋದ್ದಾರ ಕಾರ್ಯಕ್ಕೆ ಕೈ ಹಾಕಲಾಗಿತ್ತು. ಸರಸ್ಸುವಿನಲ್ಲಿ ಗಿಡ-ಗಂಟಿ ಬೆಳೆದು ಸೀಳು ಬಿಟ್ಟು, ಬಿದ್ದು ಹೋಗಿದ್ದ ಕಲ್ಲುಗಳನ್ನು ಸ್ವಚ್ಛಗೊಳಿಸಿ, ಜೀರ್ಣೋದ್ದಾರ ಮಾಡಲಾಗಿದೆ.... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

local news- ವಿ.ಟಿ.ಗೌಡ ಸಾವು, ಕಾನಸೂರಿನಲ್ಲಿ ಕ್ಲೀನ್ ಸಿಟಿ ಕಾರ್ಯಕ್ರಮ

ಸಿದ್ದಾಪುರ: ತಾಲೂಕಿನ ಹೆರವಳ್ಳಿಯ ಸ್ನೇಹ ಜೀವಿ, ಮಾಜಿ ಮುಖ್ಯ ಮಂತ್ರಿ ಬಂಗಾರಪ್ಪನವರ ಕಟ್ಟಾ ಅಭಿಮಾನಿ, ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಎಲ್ಲರ ಪ್ರೀತಿಯ ವಿಟಿಗೌಡ ಎಂದೇ ಪ್ರಸಿದ್ಧರಾಗಿದ್ದ ವೆಂಕಟೇಶ ತಿಮ್ಮಾ ಗೌಡ (75) ರವಿವಾರ ನಿಧನರಾದರು.ಅವರು ಹೆರವಳ್ಳಿಯ ಶ್ರೀರಾಮ ಭಜನಾ ಮಂಡಳಿಯ... Read more »

ನಿತ್ಯ ಪರಿಸರ ದಿನ ಆಚರಿಸುವ ವಡ್ನಗದ್ದೆ ಗಣಪತಿ

ಇಂದು ವಿಶ್ವ ಪರಿಸರ ದಿನ ಪರಿಸರ,ಅರಣ್ಯ ರಕ್ಷಣೆ ಬಗ್ಗೆ ಇಂದು ವ್ಯಕ್ತವಾಗುವ ಕಾಳಜಿ ಉಳಿದ ದಿಗಳಲ್ಲಿಅಪರೂಪ. ಆದರೆ ನೀವು ಇಲ್ಲೊಬ್ಬ ಅಪರೂಪದ ವ್ಯಕ್ತಿಯ ಬಗ್ಗೆ ಓದುತಿದ್ದೀರಿ ಇವರಿಗೆ ನಿತ್ಯವೂ ಪರಿಸರ ದಿನ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ವಡ್ನಗದ್ದೆಯ  ಗಣಪತಿ... Read more »

ಕುಮಟಾದ ಈ ಗ್ರಾಮದಲ್ಲಿ ಮದುವೆಗೂ ತೊಡಕಾಗಿರುವ ಪ್ರಬಲವಾದ ಕಾರಣ ಏನು ಗೊತ್ತೆ?

ಮೂಲ ಸೌಕರ್ಯಗಳಿಂದ ವಂಚಿತ ಕುಮಟಾದ ಮೇದಿನಿ ಗ್ರಾಮ.. ಸೂಕ್ತ ರಸ್ತೆಗೆ ಗ್ರಾಮಸ್ಥರ ಮನವಿ ಕುಮಟಾ ತಾಲೂಕಿನ ಮೇದಿನಿ ಗ್ರಾಮ ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದು, ನಮಗೆ ಅತಿ ಅಗತ್ಯವಿರುವ ರಸ್ತೆ ನಿರ್ಮಿಸಿಕೊಡಿ ಎಂದು ಸ್ಥಳಿಯರು ಮನವಿ ಮಾಡಿದ್ದಾರೆ. ಕಾರವಾರ(ಉತ್ತರಕನ್ನಡ): ಜಿಲ್ಲೆಯ ಕುಮಟಾ... Read more »

public intrest -ಕರ್ನಾಟಕ ಸರ್ಕಾರದ್ದೇ ದೊಡ್ಡ ಸಮಸ್ಯೆ!

ಕೃಷಿಕರ ಭೂಮಿಯ ಪಹಣಿ ಪತ್ರಿಕೆಯಲ್ಲಿ ಕರ್ನಾಟಕ ಸರಕಾರವೆಂದು ನಮೂದಾಗಿದ್ದರಿಂದ ರೈತರಿಗೆ ಹಲವಾರು ತೊಂದರೆ ಉಂಟಾಗುತ್ತಿದ್ದು ತಿದ್ದುಪಡಿ ಮಾಡುವಂತೆ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ರಾಜ್ಯಪಾಲರಿಗೆ ಸಾರ್ವಜನಿಕ ಹಿತಾಸಕ್ತಿಹೋರಾಟಗಾರರ ವೇದಿಕೆ (ರಿ) ವತಿಯಿಂದ ಮನವಿ ನೀಡಿದರು ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗಗಳಲ್ಲಿ ಒತ್ತಡ ತಂದು... Read more »

ಕೆರೆಭೇಟೆ… ಹೊಡೆತ ತಿಂದೂ ಮಾನವೀಯತೆ ಮೆರೆದ ಪೊಲೀಸರು!

ಕಾನಗೋಡು ಕೆರೆಭೇಟೆ- ಒಂದು ಅಳತೆ (ತೂಕದ) ಯಂತ್ರ, ಒಂದು ಝೆರಾಕ್ಸ್‌ ಯಂತ್ರದೊಂದಿಗೆ ಮೂರು ಜನರ ಬಂಧನ ೨೪ ಕ್ಕೇರಿದ ಬಂಧಿತರ ಸಂಖ್ಯೆ ರಾಜ್ಯವ್ಯಾಪಿ ಸುದ್ದಿಯಾದ ಕಾನಗೋಡು ಕೆರೆಭೇಟೆ ಪ್ರಕರಣದ ದೊಂಬಿ,ದರೋಡೆ ಆರೋಪಿಗಳನ್ನಾಗಿ ಈವರೆಗೆ ೨೪ ಜನರನ್ನು ಬಂಧಿಸಿದ ಪೊಲೀಸರು ಆರೋಪಿಗಳ... Read more »

ಜನ ವಿರೋಧಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ರದ್ದುಪಡಿಸಿ: ಸಿಪಿಐಎಂ ಒತ್ತಾಯ

ಕರ್ನಾಟಕ ಸರ್ಕಾರ ನಾಚಿಕೆ ಇಲ್ಲದೇ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ಮತ್ತು ಅದು ಮಾಡಿದ ಪರಿಷ್ಕರಣಾ ಪಠ್ಯ ಕ್ರಮಗಳನ್ನು ಕೈ ಬಿಡದೇ ಮುಂದುವರೆಸುತ್ತಿದೆ. ಕೂಡಲೇ ಇದನ್ನು ರದ್ದುಪಡಿಸಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ ಒತ್ತಾಯಿಸಿದೆ. ಬೆಂಗಳೂರು: ಪರಿಷ್ಕರಿಸಿದ ಪಠ್ಯ ಕ್ರಮಗಳನ್ನು ಹಾಗೂ... Read more »

ಶಿರಸಿ: ಆಕಸ್ಮಿಕ ಬೆಂಕಿ ತಗುಲಿ 2 ಎಕರೆ ಅಡಕೆ ತೋಟ ನಾಶ

2 ಎಕರೆ ಅಡಕೆ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಮಾರು 5 ರಿಂದ 6 ಲಕ್ಷ ರೂ. ಹಾನಿಯುಂಟಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬನವಾಸಿ ಕಂತ್ರಾಜಿ ಗ್ರಾಮದಲ್ಲಿ ನಡೆದಿದೆ. ಶಿರಸಿ: ಆಕಸ್ಮಿಕ ಬೆಂಕಿ ತಗುಲಿ ಅಂದಾಜು... Read more »

ಕಾನಗೋಡು ಕೆರೆಭೇಟೆ ರಾದ್ಧಾಂತ ಮತ್ತೆ ೮ ಜನರ ಬಂಧನ ಬಂಧಿತರ ಸಂಖ್ಯೆ೨೧

ಗ್ರಾಮೀಣ ಕ್ರೀಡೆ ಕೆರೆಭೇಟೆಯನ್ನು ಹಿಂಸೆ,ಲೂಟಿ,ದರೋಡೆಗೆ ಬಳಸಿಕೊಂಡ ಆರೋಪದ ಮೇಲೆ ಇಂದು ೮ ಜನರನ್ನು ಬಂಧಿಸಲಾಗಿದೆ. ಈವರೆಗೆ ಬಂಧಿತರಾದವರ ಸಂಖ್ಯೆ ೨೧ಕ್ಕೆ ಏರಿದ್ದು ಇವರಲ್ಲಿ ಈವರೆಗೆ ಯಾರಿಗೂ ಜಾಮೀನು ದೊರೆತಿಲ್ಲ ಇಂದು ಬಂಧಿತರಾದವರನ್ನು ರಾಧಾಕೃಷ್ಣ ಚಂದ್ರಪ್ಪ ಕೊರ್ತಿಕೊಪ್ಪ ಸಾಗರ, ಅಣ್ಣಪ್ಪ ಮೈಲಾ... Read more »