ಹರಿಪ್ರಸಾದ್‌ ಮುಖ್ಯಮಂತ್ರಿ ಅಭ್ಯರ್ಥಿ,ಕರಾವಳಿ,ಮಲೆನಾಡಿನಿಂದ ವಿಧಾನಸಭೆಗೆ

ರಾಜ್ಯ ವಿಧಾನಪರಿಷತ್‌ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಕಾಂಗ್ರೆಸ್‌ ಹೈಕಮಾಂಡ್‌ ಆಪ್ತವಲಯದ ನಾಯಕರಲ್ಲಿ ಒಬ್ಬರು. ದೇಶದ ಅರ್ಧದಷ್ಟು ರಾಜ್ಯಗಳ ವೀಕ್ಷಕರಾಗಿ ಚುನಾವಣಾ ಉಸ್ತುವಾರಿಗಳಾಗಿ ದುಡಿದಿರುವ ಬಿ.ಕೆ. ಹರಿಪ್ರಸಾದ್‌ ರಾಜ್ಯಸಭೆ ಸದಸ್ಯರಾಗಿ, ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿ ಪಕ್ಷದ ಸಂಘಟನೆಯಲ್ಲಿ ಸದಾ... Read more »

ಸಾರಾಯಿ ಅಂಗಡಿಗೆ ಶಾಸಕರಿಂದ ಶಿಫಾರಸು ಆರೋಪ; ಸ್ಥಳೀಯರ ತೀವ್ರ ವಿರೋಧ

ಶಾಲೆ ಬಳಿ ಸಾರಾಯಿ ಅಂಗಡಿಗೆ ಶಾಸಕರಿಂದ ಶಿಫಾರಸು ಆರೋಪ; ಸ್ಥಳೀಯರ ತೀವ್ರ ವಿರೋಧ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡ ಹುಬ್ಬಣಗೇರಿ ಗ್ರಾಮದಲ್ಲಿ ಎಂಎಸ್‌ಐಎಲ್ ಮಳಿಗೆ ತೆರೆಯಲು ವ್ಯಕ್ತಿಯೋರ್ವರು ಅರ್ಜಿ ಸಲ್ಲಿಸಿದ್ದಾರೆ. ಈ ವ್ಯಕ್ತಿ ಬಾಡ ಗ್ರಾಮದ ಬಿಜೆಪಿ ಶಕ್ತಿ... Read more »

Latest Posts

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ...

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

Latest Posts

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಅವರು ಸಿದ್ಧಾಪುರ ಹಳದೋಟದ ರಸ್ತೆ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಹಳದೋಟದ ರಸ್ತೆಗೆ ಯೋಧ ಸುರೇಶ್‌ ನಾಯ್ಕ ರಸ್ತೆ ನಾಮಕರಣದ ನಾಮಫಲಕ ಅನಾವರಣಗೊಳಿಸಿ ಮಾತನಾಡಿದರು. ಸಿದ್ಧಾಪುರದಲ್ಲಿ ಮೊಟ್ಟ...

ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ ಗೆಳೆಯ

(ಹಿಂದಿಮೂಲ: ನಿಖಿಲ್ ಸಚನ್, ಕನ್ನಡಕ್ಕೆ: ಬೊಳುವಾರು)——————————————– —ನನ್ನ ಗೆಳೆಯನೊಬ್ಬ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ. ಅಮೀರ್ ಖಾನ್, ಶಾರೂಕ್ ಖಾನ್, ಸಲ್ಮಾನ್ ಖಾನರೆಂದರೆ ಬಹಳ ಅಭಿಮಾನ ಗೆಳೆಯನಿಗೆ; ಅವರಾರಿಗೂ ಹೆದರುತ್ತಿರಲಿಲ್ಲ; ಕೇವಲ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ. ಮಧುಬಾಲಾ, ನರ್ಗೀಸ್, ವಹೀದಾರನ್ನು ಗೆಳೆಯ ಆರಾಧಿಸುತ್ತಿದ್ದ.ಅವರನ್ನು ಕಪ್ಪು... Read more »

ಸಿದ್ದಾಪುರದಲ್ಲಿ ಯೋಧನಿಗೆ ಅದ್ಧೂರಿ ಸ್ವಾಗತ

ಸಿದ್ದಾಪುರ: ಒಂದು ಎಕರೆ ಗದ್ದೆಯಲ್ಲಿ ಅತ್ಯಧಿಕ ಕ್ವಿಂಟಲ್ ಭತ್ತ ಬೆಳೆದ ಹಾಗೂ ವಿವಿಧ ಕೃಷಿಯಲ್ಲಿ ಸಾಧನೆ ಮಾಡಿದ ತಾಲೂಕಿನ ರೈತರನ್ನು ಬುಧವಾರ ಕೃಷಿ ಇಲಾಖೆ ವತಿಯಿಂದ ಗೌರವಿಸಲಾಯಿತು.ಜಿಲ್ಲಾ ಪಂಚಾಯ್ತಿ, ತಾಲೂಕಾ ಪಂಚಾಯ್ತಿ ಹಾಗೂ ಕೃಷಿ ಇಲಾಖೆ ಆಶ್ರಯದಲ್ಲಿ ಕೃಷಿ ಪ್ರಶಸ್ತಿ... Read more »

ರಾಜಕಾರಣಿಗಳ ಬಂಡವಾಳ ಬಿಚ್ಚಿಡುವೆ: ಭಾಸ್ಕರ್ ರಾವ್ ಗುಡುಗು

ಒಂದೊಂದು ಹುದ್ದೆಗೂ ಕೋಟ್ಯಂತರ ಹಣ, ರಾಜಕಾರಣಿಗಳ ಬಂಡವಾಳ ಬಿಚ್ಚಿಡುವೆ: ಭಾಸ್ಕರ್ ರಾವ್ ಗುಡುಗು ಖಾಕಿ ಕಳಚಿಟ್ಟು ಎಎಪಿ ಪಕ್ಷ ಸೇರಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ರಾಜಕಾರಣಿಯಾಗುವ ತವಕದಲ್ಲಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ... Read more »

ಹಿಂದೂ ಧರ್ಮದ ರಕ್ಷಣೆಗೆ ಯಾರ ಅಗತ್ಯವೂ ಇಲ್ಲ -ಶಶಿಭೂಷಣ ಹೆಗಡೆ

ಕ್ರಿ.ಪೂ.೫೦೦ ವರ್ಷಗಳ ಹಿಂದೆ ಪರ್ಶಿಯನ್‌ ರಾಜ ಭಾರತದ ಮೇಲೆ ದಾಳಿಮಾಡಿದಾಗ ಸಿಂಧೂ ನದಿ ಬಯಲಿನ ಪ್ರದೇಶವನ್ನು ಹಿಂದೂ ಎಂದ ಅಪಭ್ರಂಶ ಹಿಂದೂ ಎಂದಾಯಿತೆ ವಿನ: ಹಿಂದೂ ಎನ್ನುವ ಧರ್ಮ,ಅದರ ಪ್ರವರ್ತಕರು ಯಾರು ಎನ್ನುವುದು ಯಾರಿಗೂ ತಿಳಿದಿಲ್ಲ. ಆದರೂ ಈ ಪುರಾತನ... Read more »

ಕುಮಾರಸ್ವಾಮಿ ಮನದ ಮಾತು-೦೨… ಮಾವು ಬೆಳೆದವರಿಗೆ ಬೇವು ನೀಡಬೇಡಿ

‘ಮುಸಲ್ಮಾನರು ಯಾರೂ ಮಾವು ಬೆಳೆಯೋದಿಲ್ಲ, ಹಿಂದೂ ರೈತರು ಬೆಳೆದ ಮಾವನ್ನು ಅವ್ರು ಖರೀದಿಸೋದು’ ರೈತ ಸಂಘಗಳ ಮುಖಂಡರ ಜೊತೆ ಸಂವಾದ ಕಾರ್ಯಕ್ರಮದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಸಲ್ಮಾನರ ಬಳಿ ಖರೀದಿ ಮಾಡಬೇಡಿ ಅಂದರೆ ಅದಕ್ಕಿಂತ ದೊಡ್ಡ ರಾಷ್ಟ್ರದ್ರೋಹ... Read more »

ಇದು ಬಂಕರ್ಗಳಲ್ಲಿ ಬದುಕುವ ಕಾಲ ಹಿಗೆಂದ ದುಂಡಿ ಮಾತಿಗೆ ಸಿಕ್ತು ಸಮ್ಮತಿ

ವರ್ತಮಾನದ ವ್ಯವಸ್ಥೆ ಪರಿಸ್ಥಿತಿ ಕಲುಶಿತಗೊಂಡಿದ್ದು ಶಾಂತಿ-ಸೌಹಾರ್ಧತೆ ಬಯಸುವವರು ಸಾಹಿತ್ಯ-ಸಾಂಸ್ಕೃತಿಕ ಬಂಕರ್ಗಳನ್ನು ನಿರ್ಮಾಣ ಮಾಡಿಕೊಂಡು ಬದುಕುವ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿರುವ ಹಿರಿಯ ರಂಗಕರ್ಮಿ ರಾಮಕೃಷ್ಣ ಭಟ್ ದುಂಡಿ‌ ಪ್ರಸ್ತುತದ ಬಿಕ್ಕಟ್ಟುಗಳಿಗೆ ರಂಗಭೂಮಿ,ಸಾಂಸ್ಕೃತಿಕತೆಯಲ್ಲೇ ಪರಿಹಾರವಿದೆ ಎಂದು ಪ್ರತಿಪಾದಿಸಿದರು. ಒಡ್ಡೋಲಗ ಹಿತ್ಲಕೈ ಆಯೋಜಿಸಿ... Read more »

ಶಾಸಕ ಹಾಲಪ್ಪ ಮೇಲೆ ಕ್ರಮಕ್ಕೆ ಗೋಪಾಲಕೃಷ್ಣ ಒತ್ತಾಯ

ಶಾಸಕ ಹಾಲಪ್ಪ ಸುಮ್ಮುಖದಲ್ಲೇ ಹಲ್ಲೆ ಪ್ರಕರಣ : FIR ದಾಖಲಿಸುಂತೆ ಬೇಳೂರು ಗೋಪಾಲಕೃಷ್ಣ ಆಗ್ರಹ ಶಾಸಕ ಹಾಲಪ್ಪ ಎಫ್ಐಆರ್ ಹಾಕದಂತೆ ಪೊಲೀಸರ ಮೇಲೆ ಹಾಕಿರುವ ಒತ್ತಡವನ್ನು ಹಿಂಪಡೆದು, ಅವರೇ ಎಫ್ಐಆರ್ ದಾಖಲಿಸಬೇಕು. ಅವರ ಸಮ್ಮುಖದಲ್ಲೇ ನಡೆದ ಹಲ್ಲೆಗೆ ಬೇರೆ ಯಾರು... Read more »

ಆರ್.‌ ಎನ್.‌ ನಾಯಕ ಕೊಲೆ ಪ್ರಕರಣ,ಮೂವರು ನಿರ್ಧೋಶಿಗಳು!

ಉದ್ಯಮಿ ಕೊಲೆ ಕೇಸ್‌: ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ- ಕೋರ್ಟ್​ ಉದ್ಯಮಿ ಆರ್.ಎನ್.ನಾಯಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋಕಾ ನ್ಯಾಯಾಲಯ ಇಂದು ಮಹತ್ವದ ತೀರ್ಪು ನೀಡಿದೆ. ಬೆಳಗಾವಿ: ಅಂಕೋಲಾ ಮೂಲದ ಉದ್ಯಮಿ ಆರ್.ಎನ್.ನಾಯಕ್​... Read more »