ಜಾರಕಿಹೊಳಿ-ಯತ್ನಾಳ್ ಲಂಚ್ ಮೀಟ್.. ಈಗ್ಲೇ ಸಂಪುಟ ಪುನಾರಚನೆ ಮಾಡದಿದ್ರೆ ಎಲ್ಲ ಬಿಜೆಪಿ ಬಿಟ್ಟು ಹೋಗ್ತಾರೆ.. ಯತ್ನಾಳ್ ಎಚ್ಚರಿಕೆ ಡಿಕೆ ಶಿವಕುಮಾರ್ ಜೊತೆಗೆ ಸೀಟ್ ಬಗ್ಗೆ ಮಾತಾಡ್ಕೊಂಡಿದ್ದಾರೆ. ಅದರ ಬಗ್ಗೆ ನಮಗೆ ಮಾಹಿತಿ ಇದೆ. ಚುನಾವಣೆ ಘೋಷಣೆ ಆದ ಬಳಿಕ ಸಚಿವ... Read more »
ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿನಿಧಿಸುವ ಶಿರಸಿ-ಸಿದ್ಧಾಪುರ ಕ್ಷೇತ್ರದಾದ್ಯಂತ ಅಸಮತೋಲನ,ಅಸಮರ್ಪಕ ಅನುದಾನ ಹಂಚಿಕೆ ನಡೆಯುತ್ತಿದೆ ಎಂದು ತಕರಾರು ಎತ್ತಿರುವ ಸಿದ್ಧಾಪುರ ಬ್ಲಾಕ್ ಕಾಂಗ್ರೆಸ್ ಈ ಬಗ್ಗೆ ಜನಾಂದೋಲನಕ್ಕೆ ಸಿದ್ಧವಾಗುತ್ತಿದೆ. ದೇಶದ ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರ... Read more »
ಅಪ್ಪು ಕನಸಿನ ಯೋಜನೆ ಶೀಘ್ರದಲ್ಲೇ ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ: ರಾಘವೇಂದ್ರ ರಾಜ್ ಕುಮಾರ್ ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಆರಂಭಿಸಿದ್ದ ಕನಸಿನ ಯೋಜನೆಗಳನ್ನು ಶೀಘ್ರದಲ್ಲೇ ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ ಎಂದು ಅವರ ಸಹೋದರ ನಟ ರಾಘವೇಂದ್ರ... Read more »
ಪವರ್ ಸ್ಟಾರ್ ಪುನೀತ್ ಅಗಲುವಿಕೆ ನೋವಲ್ಲಿ ಚಿತ್ರೀಕರಣ ಮುಗಿಸಿದ ‘ಜೇಮ್ಸ್’ ತಂಡ: ವಿಶೇಷ ಪಾತ್ರದಲ್ಲಿ ಶಿವಣ್ಣ, ರಾಘಣ್ಣ! ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ಅವರ ಬಹುನಿರೀಕ್ಷಿತ ಚಿತ್ರ ಜೇಮ್ಸ್ (James). ಅವರು ನಿಧನ... Read more »
ದಿ.ಪುನೀತ್ ರಾಜ್ ಕುಮಾರ್ ಅಭಿನಯಿಸಿದ್ದ ಪ್ರಥ್ವಿ ಸಿನೇಮಾದಿಂದ ಪ್ರೇರಣೆ ಪಡೆದು ಆಯ್.ಎ.ಎಸ್. ಮಾಡಬೇಕೆಂದು ಪ್ರಯತ್ನಿಸಿ ನಂತರ ಕೆ.ಎ.ಎಸ್. ನಲ್ಲಿ ಗರಿಷ್ಠ ಅಂಕಗಳನ್ನು ಪಡೆದು ಸಹಾಯಕ ಕಮೀಷನರ್ ಆಗಿ ಆಯ್ಕೆಯಾಗಿದ್ದ ದೇವರಾಜ್ ಈಗ ಶಿರಸಿ ಉಪವಿಭಾಗದ ಸಹಾಯಕ ಕಮೀಷನರ್ ಆಗಿದ್ದಾರೆ. ಕೃಷಿಯಲ್ಲಿ... Read more »
ನಿಮ್ಮ ಪ್ರಾದೇಶಿಕ ಅಸ್ಮಿತೆಯ ಅರ್ಥ ಏನು? ತಮ್ಮ”ಪಿತಾಶ್ರೀ” ಅವರ ಜೊತೆಯೇ ಚರ್ಚಿಸಿ ಉತ್ತರ ಕಂಡುಕೊಳ್ಳುವುದು ಸೂಕ್ತ! ಕುಮಾರಸ್ವಾಮಿಯವರೇ, ಗಣರಾಜ್ಯೋತ್ಸವದ ಪರೇಡ್‌ಗೆ ಕರ್ನಾಟಕದ ಸ್ಥಬ್ದಚಿತ್ರ ಆಯ್ಕೆಯಾಗಿದೆ ಎಂಬುದಕ್ಕೆ ನೀವೇಕೆ ಹೆಮ್ಮೆ ಪಟ್ಟಿಲ್ಲ? ಬೆಂಗಳೂರು: ಗಣರಾಜ್ಯೋತ್ಸವ ಪರೇಡ್ ಸ್ತಬ್ದ ಚಿತ್ರಗಳ ಆಯ್ಕೆಯಲ್ಲಿ ಶ್ರೀ... Read more »
2023ರ ಚುನಾವಣೆಯಲ್ಲಿ ದೇವಿ ಶಾಪದಿಂದ ಬಿಜೆಪಿ ಪಕ್ಷ ಧೂಳೀಪಟ ಆಗಲಿದೆ : ಕಲ್ಲಿನಾಥ ಸ್ವಾಮೀಜಿ ಭವಿಷ್ಯ ಧರ್ಮದ ಆಧಾರದ ಮೇಲೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಎಲ್ಲರೂ ಅವರನ್ನ ನಂಬಿ ವೋಟ್ ಹಾಕಿದ್ದಾರೆ. ಆದರೆ, ಹಿಂದೂಗಳ ದೇವಸ್ಥಾನಗಳನ್ನ ಕೆಡವಿದ್ದು ನಮಗೆ ನೋವಾಗಿದೆ.... Read more »
ಕರಾವಳಿಯ ಜನರಿಗೆ ತುಸು ಆತ್ಮವಿಶ್ವಾಸ,ಅಹಂಕಾರಗಳೂ ಅಧಿಕ. ಬಿರುಬಿಸಿಲಿನ ಶೆಕೆಯ ವಾತಾವರಣದಲ್ಲಿ ಬೆವರಿನೊಂದಿಗೆ ರೋಗ-ರುಜಿನ ಕಳೆದುಕೊಳ್ಳುವ ಇಲ್ಲಿಯ ಜನ ಆತ್ಮವಿಶ್ವಾಸ,ಆತ್ಮಾಭಿಮಾನವನ್ನು ಬೆವರಿನಷ್ಟು ಸಲೀಸಾಗಿ ಬಿಡುವುದಿಲ್ಲ. ಈ ವಾತಾವರಣದಲ್ಲಿ ವಿಶಾಲದೃಷ್ಟಿಕೋನ,ಹೃದಯ ವೈಶಾಲ್ಯಕ್ಕೇನೂ ಕೊರತೆ ಇಲ್ಲ. ಹಳದಿಪುರದ ಅರವಿಂದ,ಮುರೂರಿನ ಎಂ.ಜಿ.ನಾಯ್ಕ, ಕೂಜಳ್ಳಿಯ ಡಾ.ಶ್ರೀಧರ ಮತ್ತು... Read more »
ಒಂದು_ಮುಳ್ಳಿನ_ಕತೆ- ಹಗಲು ರಾತ್ರಿಯ ಬೇಧವಿಲ್ಲದೆ ಓಡಾಡುವ, ಹಲವು ಸಲ ರಾತ್ರಿ ರಸ್ತೆ ಪಕ್ಕದಲ್ಲಿ ಕಾಡೆಮ್ಮೆ, ಕಡ, ಹಂದಿ,ಚಿಗರೆ, ಮೊಲ, ಚಿರತೆ….. ಮೊದಲಾದವುಗಳನ್ನು ನೋಡಿರುವ ನನಗೆ ಹಿಂದೆಂದೂ ಹೀಗಾಗಿರಲಿಲ್ಲ.ನಿನ್ನೆ ಹೀಗಾಯಿತು, ರಾತ್ರಿ ಏಳೂವರೆಯ ಸಮಯ. ತನ್ನ ಕ್ಲಾಸ್ಮೇಟ್ ಮನೆಗೆ ಹೋಗಿದ್ದ ಮಗನನ್ನು... Read more »
ರಾಷ್ಟ್ರೀಯತೆ,ದೇಶಪ್ರೇಮದ ಸೋಗಿನ ಮತಾಂಧ ಅಧಿಕಾರದಾಹಿಗಳು ಸುಳ್ಳು- ಬ್ರಷ್ಟ ತೆಯಿಂದಲೇ ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸಿ ಸುಳ್ಳುಪ್ರಚಾರ ಮಾಡುತ್ತಿರುವ ಈ ದಿನಗಳಲ್ಲಿ ದೇವರು-ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುತ್ತಿರುವ ಧರ್ಮಾಂಧರ ವಿರುದ್ಧ ಎದೆಯುಬ್ಬಿಸಿ ಪ್ರತಿಭಟಿಸದಿದ್ದರೆ ಚಂಪಾ, ಲಂಕೇಶ್ ರಿಗೆ ಸಲ್ಲಿಸುವ ಶೃದ್ಧಾಂಜಲಿ,ನುಡಿನಮನಗಳು ಕ್ಲೀಷೆಯಾಗುತ್ತವೆ ಎಂದು... Read more »





