ಭಾರತ ಹಿಂದೂಗಳ ದೇಶವೇ ಹೊರತು ಹಿಂದುತ್ವವಾದಿಗಳದಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಮೂರ್ನಾಲ್ಕು ಗೆಳೆಯರು ಸೇರಿ 7 ವರ್ಷದಲ್ಲಿ ದೇಶವನ್ನು ಹಾಳು ಮಾಡಿದ್ದಾರೆ. ಜೈಪುರ: ಭಾರತ ಹಿಂದೂಗಳ... Read more »
ಸಿದ್ದಾಪುರ: ತಾಲ್ಲೂಕಿನ ಹೊಸೂರಿನಲ್ಲಿ ಎಂ ಕೆ ನಾಯ್ಕ ಹೊಸಳ್ಳಿ ರವರು ತಮ್ಮ ಮನೆಯಲ್ಲಿ ಸತ್ಯನಾರಾಯಣ ಪೂಜೆ ನಿಮಿತ್ತ ಏರ್ಪಡಿಸಿದ್ದ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮದ ಸಭಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಪ್ರಸಿದ್ದ ಮದ್ದಳೆ ವಾದಕರಾದ ಶಂಕರ ಭಾಗವತ್ ರವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ... Read more »
; ಶೀಘ್ರದಲ್ಲೇ ಅಧಿಸೂಚನೆ: ಬಿಸಿ ನಾಗೇಶ್ ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿಸುದ್ದಿ. 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.... Read more »
ಉ.ಕ. ಕಾಂಗ್ರೆಸ್ ಅಭ್ಯರ್ಥಿಯ ವೇಗ ತಡೆಯಲು ರೆಸಾರ್ಟ್ ರಾಜಕಾರಣದ ಮೊರೆ ಹೋದ ಸುನಿಲ್ ಹೆಗಡೆ ಮತ್ತು ಸಚಿವ ಹೆಬ್ಬಾರ್ ಗಣಪತಿ ಉಳ್ವೇಕರ್ ಪರವಾಗಿ ಹಣ-ಜನ ಬಲ ಕ್ರೋಢೀಕರಿಸುತ್ತಿರುವ ಆಡಳಿತಾರೂಢ ಪಕ್ಷದ ಪ್ರಮುಖರು. ಬಂಡಾಯ, ನಾಯಕರ ಪ್ರತಿಷ್ಠೆ ಬಿ.ಜೆ.ಪಿ.ಗೆ ಮಾರಕವಾಗುವ ಸಾಧ್ಯತೆ.... Read more »
ಎಲ್ಲವೂ ಅಂದುಕೊಂಡಂತೆಯೇ ಆದರೆ ಶೀಘ್ರದಲ್ಲೆ ಕರ್ನಾಟಕದ ಇಶಾದ್ ಮಾವು, ಕುಮಟಾ ಈರುಳ್ಳಿ, ಭಟ್ಕಳ ಮಲ್ಲಿಗೆಗೆ ಭೌಗೋಳಿಕ ಸನ್ನದು (ಜಿಐ ಟ್ಯಾಗ್) ಲಭ್ಯವಾಗಲಿದೆ. ಕಾರವಾರ:ಎಲ್ಲವೂ ಅಂದುಕೊಂಡಂತೆಯೇ ಆದರೆ ಶೀಘ್ರದಲ್ಲೆ ಕರ್ನಾಟಕದ ಇಶಾಡ್ ಮಾವು, ಕುಮಟಾ ಈರುಳ್ಳಿ, ಭಟ್ಕಳ ಮಲ್ಲಿಗೆಗೆ ಭೌಗೋಳಿಕ ಸನ್ನದು... Read more »
ಕಾರವಾರ: ಬಾಕಿ ಹಣವನ್ನೆಲ್ಲ ಮರು ಪಾವತಿಸಿ ಆತ್ಮಹತ್ಯೆಗೆ ಶರಣಾದ ಪೇದೆ ಕಾರವಾರದ ಡಿಎಆರ್ ಕಚೇರಿಯಲ್ಲಿ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರವಾರ: ಕರ್ತವ್ಯಕ್ಕೆ ಹಾಜರಾಗಿದ್ದ ಪೊಲೀಸ್ ಪೇದೆಯೊಬ್ಬರು... Read more »
ಉತ್ತರ ಕರ್ನಾಟಕ, ಹಳೆ ಮೈಸೂರು ಭಾಗದಲ್ಲಿ ವಿಫುಲವಾಗಿ ಬೆಳೆಯುವ ಕಬ್ಬು ಮಲೆನಾಡಿನಲ್ಲಿ ಕಾಣಸಿಗುವುದು ಅಪರೂಪವಾಗುತ್ತಿದೆ. ಕಾಡುಪ್ರಾಣಿಗಳ ಹಾವಳಿ ಪ್ರತಿಕೂಲ ವಾತಾವರಣದಿಂದಾಗಿ ಮಲೆನಾಡಿನ ರೈತರು ಕಬ್ಬು ಬೆಳೆಯುವುದನ್ನೇ ಬಿಡುತಿದ್ದಾರೆ. ಆದರೆ ಮಲೆನಾಡಿನಲ್ಲಿ ಬಾನೆತ್ತರ ಬೆಳೆಯುವ ಕಬ್ಬನ್ನು ಬೆಳೆದು ದಾಖಲೆ ಮಾಡಿದ ರೈತರೊಬ್ಬರು... Read more »
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಮೈತ್ರಿ ಗುಪ್ತ ಹೊಂದಾಣಿಕೆ ಮೊದಲೇ ವಿಧಾನ ಪರಿಷತ್ ಚುನಾವಣೆಯ ಮತದಾರರು... Read more »
ಮಲೆನಾಡಿನಲ್ಲೀಗ ಅಡಿಕೆ ತೋಟಗಳಲ್ಲೆಲ್ಲಾ ಸೊಂಯ್,ಟಪಕ್,ರಪಕ್ ಎನ್ನುವ ಶಬ್ಧ ಕೇಳಲಾರಂಭಿಸಿದೆ. ಇಂಥ ಶಬ್ಧ,ಗದ್ದಲ ಸೌಂಡುಗಳನ್ನು ಅರಸಿ ಹೊರಟರೆ ಅಡಿ ಕೆ ಮರಗಳ ಮೇಲೆ ಮಂಗನಂತೆ ಜಿಗಿಯುತ್ತಾ ನೆಗೆಯುತ್ತಾ ಅಡಿಕೆ ಕೊಯ್ಯುವ ಜನ ಕಾಣುತ್ತಾರೆ. ತಮ್ಮ ಪೂರ್ವಜರಾದ ವಾನರರನ್ನು ನೆನಪಿಸುವಂತೆ ಮರ ಏರಿ,... Read more »
ಇದೇ ತಿಂಗಳ ೧೦ ರಂದು ನಡೆಯಲಿರುವ ಸ್ಥಳಿಯ ಸಂಸ್ಥೆಗಳಿಂದ ರಾಜ್ಯ ವಿಧಾನಪರಿಷತ್ ಸದಸ್ಯತ್ವದ ಚುನಾವಣೆ ಉತ್ತರ ಕನ್ನಡದಲ್ಲಿ ತುರುಸು ಪಡೆದುಕೊಂಡಿದೆ. ಆಡಳಿತಾರೂಢ ಬಿ.ಜೆ.ಪಿ. ಪ್ರಚಾರದಿಂದ ಸದ್ದು ಮಾಡುತ್ತಿದೆ.ಬಿ.ಜೆ.ಪಿ.ಗೆ ಪ್ರಬಲ ಸ್ಫರ್ಧೆ ನೀಡುತ್ತಿರುವ ಕಾಂಗ್ರೆಸ್ ಗೆಲುವಿನ ಆತ್ಮವಿಶ್ವಾಸದಲ್ಲಿದೆ. ಆಡಳಿತಾರೂಢ ಬಿ.ಜೆ.ಪಿ.ಗೆ ಪಂಥಾಹ್ವಾನ... Read more »

