ಕಳೆದ ಒಂದೂವರೆ ವರ್ಷದಿಂದ ರೈತರು-ಕೇಂದ್ರ ಸರ್ಕಾರ, ವಿರೋಧ ಪಕ್ಷಗಳ ನಾಯಕರ ಮಧ್ಯೆ ತೀವ್ರ ತಿಕ್ಕಾಟ, ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ 3 ಕೃಷಿ ತಿದ್ದುಪಡೆ ಕಾಯ್ದೆಗಳನ್ನು ವಾಪಸ್ ಪಡೆಯಲಾಗುವುದು ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಬೆನ್ನಲ್ಲೇ ಶೂನ್ಯ ಬಜೆಟ್ ನೈಸರ್ಗಿಕ... Read more »
ಮೂರು ಕೃಷಿ ಕಾಯಿದೆಗಳನ್ನು ಕೇಂದ್ರ ಸರ್ಕಾರ ವಾಪಸ್ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರು: ಮೂರು ಕೃಷಿ ಕಾಯಿದೆಗಳನ್ನು ಕೇಂದ್ರ ಸರ್ಕಾರ ವಾಪಸ್ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ... Read more »
ಈ ಭಾರಿ ವಿಧಾನ ಪರಿಷತ್ ಚುನಾವಣೆ(Legislative council election)ಯಲ್ಲಿ ಬಿಜೆಪಿ ಗೆಲ್ಲಲೇಲೇಬೇಕಾಗಿದೆ. ಇನ್ನೆರಡು ದಿನದಲ್ಲಿ ಹೆಸರು ಘೋಷಣೆಯಾಗಲಿದೆ. ಆದರೆ, ಈಗಾಗಲೇ ನಿಮಗೆಲ್ಲರಿಗೂ ಈ ಬಗ್ಗೆ ಗೊತ್ತಾಗಿರಬಹುದು ಎಂದು ಪರೋಕ್ಷವಾಗಿ ಗಣಪತಿ ಉಳ್ವೇಕರ್ ಅವರಿಗೆ ಟಿಕೆಟ್ ಬಹುತೇಕ ಖಾತ್ರಿಯಾಗಿರುವುದನ್ನು ಮಾಜಿ ಸಿಎಂ... Read more »
ಪುನೀತ ನಮನ ಕಾರ್ಯಕ್ರಮ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ ಅಕಾಲಿಕವಾಗಿ ವಿಧಿವಶರಾದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ಬೆಂಗಳೂರು: ಅಕಾಲಿಕವಾಗಿ ವಿಧಿವಶರಾದ ಪವರ್ ಸ್ಟಾರ್... Read more »
ಶಿರಸಿ ಕ್ಷೇತ್ರದಲ್ಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಮತೀಯವಾದಿ ದಬ್ಬಾಳಿಕೆ ವಿರುದ್ಧ ಒಂದಾಗಿರುವ ಬಿ.ಜೆ.ಪಿ. ಮತ್ತು ಕಾಂಗ್ರೆಸ್ ಪ್ರಮುಖರು ಇಲ್ಲಿಯ ಅಧಿಕಾರಶಾಹಿ ಹಿಂಸೆಯ ವಿರುದ್ಧ ಇತರ ಪಕ್ಷಗಳನ್ನೂ ಸೇರಿಸಿಕೊಂಡು ಪಕ್ಷಾತೀತವಾಗಿ ಸಾರ್ವಜನಿಕ ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ ಮಾಹಿತಿ ದೊರೆತಿದೆ. ರಾಜ್ಯ... Read more »
ರಾಷ್ಟ್ರೀಯ ಪತ್ರಿಕಾ ದಿನಾಚರಣೆ: ‘ಧಾವಂತದ ಸುದ್ದಿ, ಎಡವಟ್ಟು ಬೇಡ’; ಸಿಎಂ ಜಂಟಿ ಕಾರ್ಯದರ್ಶಿ ಜಿ.ಜಗದೀಶ್ ಅಭಿಪ್ರಾಯ ನಾವೇ ನೊಟ್ಟ ಮೊದಲು ಸುದ್ದಿ ಕೊಡಬೇಕೆನ್ನುವ ಧಾವಂತದಲ್ಲಿ ಎಡವಟ್ಟುಗಳನ್ನು ಮಾಡುವ ಕಾರ್ಯವನ್ನು ಮಾಧ್ಯಮದವರು ಮಾಡಬಾರದು ಎಂದು ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿ... Read more »
ಭಾನುವಾರ ಮಧ್ಯ ರಾತ್ರಿಯ ವರೆಗೆ ಸಿದ್ಧಾಪುರ ಪೊಲೀಸ್ ಠಾಣೆ ಗಿಜಿಗುಡುತಿತ್ತು. ಅನೇಕರಿಗೆ ಲಾಠಿ ಚಾರ್ಜ್ ಆಗಬಹುದೆನ್ನುವ ಅನುಮಾನ ಮೂಡಿತ್ತು. ಠಾಣಾಧಿಕಾರಿಗಳು ಸುಮ್ಮನೆ ಕೂತಿದ್ದರು. ಹಿರಿಯ ಅಧಿಕಾರಿಗಳೆದುರು ರಾಜಕೀಯ ವೈರಿಗಳಾದ ವಸಂತ ನಾಯ್ಕ ಮತ್ತು ಕೆ.ಜಿ.ನಾಯ್ಕ ಹಣಜಿಬೈಲ್ ಅಬ್ಬರಿಸುತಿದ್ದರು. ಸಿದ್ಧಾಪುರ ಅದೆಷ್ಟನೆ... Read more »
ಪ್ರಧಾನಿ ಮೋದಿ ಬಿಟ್ ಕಾಯಿನ್ ಹಗರಣದ ಆರೋಪಗಳನ್ನು ನಿರ್ಲಕ್ಷಿಸುವಂತೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಹೇಳಿದ್ದಾರೆ ಎನ್ನುವ ವಿದ್ಯಮಾನದ ಬಗ್ಗೆ ರಾಷ್ಟ್ರದಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಬಿಟ್ ಕಾಯಿನ್ ಹಗರಣ ಬಸವರಾಜ್ ಬೊಮ್ಮಾಯಿಯವರ ಸಿ.ಎಮ್. ಕುರ್ಚಿಗೇ ಕಂಟಕವಾಗಲಿದೆ ಎನ್ನುವ ಊಹೆಗಳಿವೆ. ಬಿಟ್... Read more »
ಸಾಹಿತ್ಯ ಪರಿಷತ್ತಿಗೆ ಬೇಕು ಧೀಮಂತ ಸೇನಾನಿ -ಲಕ್ಮಣ ಕೊಡಸೆ ಕನ್ನಡ ಸಾಹಿತ್ಯ ಪರಿಷತ್ತಿನ ಭವ್ಯ ಇತಿಹಾಸಕ್ಕೆ ತಕ್ಕುದಲ್ಲದ ಕೆಲಸಗಳನ್ನು ಈಚಿನ ದಶಕಗಳಲ್ಲಿ ಮಾಡುತ್ತಿರುವ ಅದರ ಆಡಳಿತ ಮಂಡಲಿಗಳು ಅದರ ಮೂಲ ಉದ್ದೇಶಗಳನ್ನು ನೇಪಥ್ಯಕ್ಕೆ ಸರಿಸಿರುವ ವಿಷಾದಕರ ಬೆಳವಣಿಗೆಯನ್ನು ಕನ್ನಡಿಗರು ಅಸಹಾಯಕತೆಯಿಂದ... Read more »
ದೆಹಲಿಗೆ ಜಗದೀಶ್ ಶೆಟ್ಟರ್ ದೌಡು.. ಬಿಜೆಪಿ ಪಾಳಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ.. ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಯಿಂದ ವಾಪಸ್ಸಾಗುತ್ತಿದ್ದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್( Jagadesh Shetter) ಅವರು ಹುಬ್ಬಳ್ಳಿಯಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ರಾಜ್ಯದಲ್ಲಿ ಬಿಟ್ ಕಾಯಿನ್ ಪ್ರಕರಣ... Read more »





