ಕರ್ನಾಟಕ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು ಚುನಾವಣೆ: ಆಯೋಗ

ಕರ್ನಾಟಕ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.  ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.  ರಾಜ್ಯ ಮೇಲ್ಮನೆಯ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು ಡಿಸೆಂಬರ್ 14ರಂದು... Read more »

ಬೊಗಳೆ ಮಾತುಗಳಿಗೆ ಸೀಮಿತವಾದ ಬಿ.ಜೆ.ಪಿ. ಹಿಂದುಳಿದ ವರ್ಗಗಳ ಸಮಾವೇಶ!

ಉತ್ತರ ಕನ್ನಡ ಜಿಲ್ಲೆಯ ವಿಶೇಶ ಎನ್ನುವಂತೆ ಸಿದ್ದಾಪುರದಲ್ಲಿ ಇಂದು ಬಿ.ಜೆ.ಪಿ. ಹಿಂದುಳಿದ ವರ್ಗಗಳ ಸಮಾವೇಶ ನಡೆಯಿತು. ಈ ಸಮಾವೇಶದ ತಯಾರಿ, ಈ ಸಮಾವೇಶದ ಹಿನ್ನೆಲೆಯಲ್ಲಿ ನಡೆದ ಪೂರ್ವಸಿದ್ಧತೆ, ನಿಶ್ಚಿತ ಉದ್ದೇಶಗಳಂತೆ ಸಂಘಟಕರು ಬಿ.ಜೆ.ಪಿ. ಹಿಂದುಳಿದ ಮೋರ್ಚಾ ಅಡಿ ಪರಿಶ್ರಮದಿಂದ ಈ... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ಬಿ.ಜೆ.ಪಿ.ಯಲ್ಲಿ ಹಿಂದುಳಿದವರ ಕಡೆಗಣನೆ…ಉತ್ತರಕ್ಕಾಗಿ ನಡೆಯುತ್ತಿದೆಯೆ ಹಿಂವಸ

ಸಿದ್ಧಾಪುರದಲ್ಲಿ ತಾಲೂಕಾ ಬಿ.ಜೆ.ಪಿ. ಮಂಡಳದ ಹಿಂದುಳಿದ ವರ್ಗಗಳ ಮೋರ್ಚಾದಿಂದ ಮಂಗಳವಾರ ಹಿಂದುಳಿದ ವರ್ಗಗಳ ಸಮಾವೇಶ ನಡೆಯುತ್ತಿದೆ. ಬಿ.ಜೆ.ಪಿ. ಪಕ್ಷ ಅಧಿಕಾರದಲ್ಲಿರಲು ಹಾಗೂ ಅಧಿಕಾರಕ್ಕೆ ಬರಲು ಇಂಥ ಸಮಾವೇಶಗಳನ್ನು ನಡೆಸುತ್ತದೆ.ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತಾಲೂಕುವಾರು ಹಿಂದುಳಿದವರ್ಗಗಳ... Read more »

ಮಣ್ಣಿನಿಂದ ಎದ್ದುಬಂದ ಪುನೀತ್‌ ರಾಜ್‌ ಕುಮಾರ್!!?

ಮಣ್ಣಿನಲ್ಲಿ ಅರಳಿದ ‘ನಟಸಾರ್ವಭೌಮ’: ಅಪ್ಪು ಮೂರ್ತಿ ಸಿದ್ಧಪಡಿಸಿದ ಪ್ರಾಧ್ಯಾಪಕ ಮಾಜಾಳಿಯ ಗಿರಿಜಾಬಾಯಿ ಸೈಲ್ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಭಿನಂದನ್ ಬಾಂದೇಕರ್ ಅವರು ನಟ ಪುನೀತ್ ರಾಜಕುಮಾರ್​ ಅವರ ಎರಡು ಅಡಿ ಎತ್ತರದ ಮಣ್ಣಿನ ಮೂರ್ತಿ ತಯಾರಿಸುವ ಮೂಲಕ ನೆಚ್ಚಿನ... Read more »

ದೀಪಾವಳಿ ವಿಶೇಶ… ಮಲೆನಾಡಿನ ಕಾಯಿ ಹೊಡೆಯುವ ಆಟ!

ಸಿದ್ಧಾಪುರ ಪೇಟೆಯ ಹಲವು ಕಡೆ ಬೂರೆ ಕಾಯಿ ಒಡೆಯುವ ಕಾಯಿ ಹೊಡೆಯುವ ಆಟ ನಡೆಯುತ್ತಿದೆ. ಈ ಆಟದ ಕಾರಣದಿಂದ ತೆಂಗಿನಕಾಯಿ ಮಾರುವವರ ಜೇಬು ತುಂಬುತ್ತಿರುವುದು ವಿಶೇಶ. ಕಾಯಿ ಒಡೆಯುವ ಶೂರರು ನೂರಾರು ಕಾಯಿ ಗೆದ್ದು ಮನೆಗೆ ತೆರಳುತ್ತಾರೆ. ದೀಪಾವಳಿಯ ಈ... Read more »

ಸಿದ್ಧಾಪುರದಲ್ಲಿ 25 ಸಾ. ಮೌಲ್ಯದ ಗಾಂಜಾದೊಂದಿಗೆ ಆರೋಪಿ ವಶ

ಗಾಂಜಾ ದಾಸ್ತಾನಿನ ಇನ್ನೊಂದು ಪ್ರಕರಣ ಸಿದ್ಧಾಪುರದಲ್ಲಿ ಪತ್ತೆಯಾಗಿದೆ. ವಿವರ ಹೀಗಿದೆ. ಕೆರೆಗದ್ದೆ ಮೇಲಿನ ಸರಕುಳಿಯ ಕಟ್ಯಾ ಮಾಚಾ ಗೌಡ ಬೀಜ ಮತ್ತು ಹೂವುಗಳ ಒಣ ಗಾಂಜಾ ಸಂಗ್ರಹಿಸಿಟ್ಟಿ ದ್ದು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಶಿರಸಿಯ ಅಬಕಾರಿ ಇಲಾಖೆ... Read more »

ಪುನೀತ್ ನೆನಪು, ಶಶಿಧರ ಭಟ್‌ ಬರಹ

,,,ಆದು ಮಧ್ಯಾನ್ಹದ ಹೊತ್ತು.. ನಾನು ಡಾ. ರಾಜಕುಮಾರ್ ಅವರ ಸಿನಿಮಾ ಒಂದರ ಚಿತ್ರೀಕರಣ ನೋಡಿ ವರದಿ ಮಾಡಲು ಚಾಮುಂಡೇಶ್ವರಿ ಸ್ಟುಡೀಯೋ ಕ್ಕೆ ಹೋಗಿದ್ದೆ. ಚಿತ್ರೀಕರಣ ನೋಡಲು ವ್ಯವಸ್ಥೆ ಮಾಡಿದ್ದು ಸಾ.ರಾ. ಗೋವಿಂದು ಮತ್ತು ಟಿ, ವೆಂಕಟೇಶ್, ನಾನಾಗ ಟಿ.ವೆಂಕಟೇಶ್ ಅವರ... Read more »

ಉಪ ಚುನಾವಣೆ : ಎಲ್ಲೆಡೆ ಬಿ.ಜೆ.ಪಿ.ಗೆ ಮುಖಭಂಗ, ಜೆ.ಡಿ.ಎಸ್.‌ ಗೆ ಹೀನಾಯ ಸೋಲು

ಹಿಮಾಚಲ ಉಪ ಚುನಾವಣೆ ಫಲಿತಾಂಶ: ಎಲ್ಲಾ 4 ಸ್ಥಾನಗಳಲ್ಲೂ ಕಾಂಗ್ರೆಸ್‌ ಗೆಲುವು, ಆಡಳಿತರೂಢ ಬಿಜೆಪಿಗೆ ತೀವ್ರ ಮುಖಭಂಗ ಹಿಮಾಚಲ ಪ್ರದೇಶದ ಒಂದು ಲೋಕಸಭಾ ಹಾಗೂ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿಗೆ... Read more »

ಉ.ಕ. ಕ್ಯಾಸಿನೋಕ್ಕೆ ವಿರೋಧ..ಎ.ರವೀಂದ್ರ ಅಭಿಪ್ರಾಯ

ಗೋವಾ ಸೇರಿದಂತೆ ದೇಶದ ಕೆಲವು ರಾಜ್ಯಗಳ ಪ್ರವಾಸೋದ್ಯಮದ ಪ್ರಮುಖ ಮೂಲ ಕ್ಯಾಸಿನೋ ಪ್ರಾರಂಭ ದ ಬಗ್ಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗಿದೆ. ಪರಿಸರ ಪ್ರವಾಸೋದ್ಯಮಕ್ಕೆ ಹೆಸರಾಗಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಕ್ಯಾಸಿನೋ ಪ್ರಾರಂಭಿಸುವ ಹೊಸ ಚಿಂತನೆ ಬಗ್ಗೆ ಸೋಮುವಾರ... Read more »

ಪುನೀತ್‌ ಮಾಮ ಮತ್ತು ಮಗಳ ಬೇಡಿಕೆ

ಯಾರಿಗೆ ಯಾರಿಷ್ಟ ಯಾಕೆ ಅದು ನನ್ನ ವ್ಯವಹಾರವಲ್ಲ, ನಾನದರ ಬಗ್ಗೆ ಆಸಕ್ತಿ ವಹಿಸುವುದೂ ಇಲ್ಲ. ಆದರೆ ಕಮಲ್‌ ಹಾಸನ್‌, ನಾನಾ ಪಾಟೇಕರ್‌ ಬಿಟ್ಟರೆ ನನಗೆ ಇಷ್ಟದ ನಟರೆಂದರೆ… ಶಾರುಖ್, ಅಮೀರ್‌ ಖಾನ್‌, ಶಿವರಾಜ್‌ ಕುಮಾರ್‌ ಇತ್ಯಾದಿ… ಇದರ ಮಧ್ಯೆ ರಾಜ್‌... Read more »