ನಕಲಿ ಉಗ್ರರ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರು, ಸೆಕ್ಯೂರಿಟಿ ಗಾರ್ಡ್ ಬಂಧನ

ಜಮ್ಮು-ಕಾಶ್ಮೀರದಲ್ಲಿ ನಕಲಿ ಉಗ್ರರ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರು, ಸೆಕ್ಯೂರಿಟಿ ಗಾರ್ಡ್ ಬಂಧನ ಕಳೆದ ವಾರ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದ್ದ ನಕಲಿ ಉಗ್ರರ ದಾಳಿ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಇಬ್ಬರು ವೈಯಕ್ತಿಕ ಭದ್ರತಾ... Read more »

Local news -ಕೊಡುಗೆ, ಸಾಧನೆ

ಅಮೆರಿಕದ ವಾಸವಿ ಫೌಂಡೇಷನ್‌ ಹಾಗೂ ಹುಬ್ಬಳ್ಳಿಯ ಜಿಎಂ ವೆಲ್‌ಫೇರ್‌ ಗ್ರೂಪ್ ಆರ್ಗನೈಸೇಷನ್‌ ವತಿಯಿಂದ ಆಮ್ಲಜನಕ ಸಾಂದ್ರಕವನ್ನು ಸಿದ್ದಾಪುರ ತಾಲ್ಲೂಕಿನ ಕೋಲಶಿರ್ಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು. ಜಿಎಂ ವೆಲ್‌ಫೇರ್‌ ಗ್ರೂಪ್ ಆರ್ಗನೈಸೇಷನ್‌ ರಾಜ್ಯ ಘಟಕದ ಅಧ್ಯಕ್ಷೆ ರಶ್ಮಿ ಎಸ್‌.ಎನ್, ಸದಸ್ಯರಾದ... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

ಕಾರವಾರ ಶಾಸಕಿ ರೂಪಾಲಿಗೆ ಪಂಗನಾಮ ಹಾಕಿದವನ ಬಂಧನ

ಶಾಸಕ ಮಹೇಶ್‌ ಪಿಎ ಹೆಸರಲ್ಲಿ ಎಂಎಲ್ ಎ ರೂಪಾಲಿ ನಾಯ್ಕಗೆ ಪಂಗನಾಮ: ಆರೋಪಿ ಬಂಧನ ಶಾಸಕ ಎನ್.ಮಹೇಶ್ ಅವರ ಆಪ್ತ ಸಹಾಯಕ (ಪಿ.ಎ) ಎಂದು ಸುಳ್ಳು ಹೇಳಿ ಕಾರವಾರ-ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ಅವರ ಬಳಿ 50 ಸಾವಿರ ರು. ಹಣ... Read more »

ವಿದ್ಯಾರ್ಥಿಗಳ ಕಲರವ, ಪ್ರತಿಭಟನೆ!

ಕರೋನಾ ಕಾರಣದಿಂದ ಶಿಕ್ಷಣ ಕ್ಷೇತ್ರ ಸೊರಗಿದೆ. ಕಳೆದ ಎರಡು ವರ್ಷಗಳಲ್ಲಿ ಶಾಲೆ ತೆರೆದಿದ್ದು, ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹೋಗಿದ್ದೇ ಕಡಿಮೆ. ಈ ಸ್ಥಿತಿಯಲ್ಲಿ ಪರೀಕ್ಷೆ ಯೋಚನೆಗೆ ಅತೀತವಾದ ವಿಷಯವಾಗಿತ್ತು. ಆದರೆ ಇಂದು ರಾಜ್ಯಾದ್ಯಂತ ನಡೆದ ಎಸ್.ಎಸ್. ಎಲ್.ಸಿ. ಪರೀಕ್ಷೆ ಸುಗಮವಾಗಿ ನಡೆದಿದೆ.... Read more »

ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್…ಮು.ಮಂ. ರೇಸ್ ನಲ್ಲಿ ಕಾಗೇರಿ,ಅರವಿಂದ,ಜೋಶಿ,ಅಶ್ವಥ್ ಇತ್ಯಾದಿ…..

ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್: ತಮ್ಮ ಬಗಲಿನಲ್ಲಿಯೇ ಬೆಂಕಿ ಇದ್ದಿದ್ದನ್ನು ಅರಿತಿರಲಿಲ್ಲ ‘ ರಾಜ್ಯ ರಾಜಕಾರಣದಲ್ಲಿ ಸದ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಸಂಚಲನ ಮೂಡಿಸಿದೆ. ಈ ಸಂಬಂಧ ಕರ್ನಾಟಕ... Read more »

ನಳಿನ್ ಕುಮಾರ್ ಕಟೀಲ್ ಆಡಿಯೋ ವೈರಲ್,ಬಿಎಸ್‌ವೈ ಉತ್ತರಾಧಿಕಾರಿ ಹುಡುಕಾಟ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಶ್ಚಿತ: ನಳಿನ್ ಕುಮಾರ್ ಕಟೀಲ್ ಆಡಿಯೋ ವೈರಲ್ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಕಾವೇರಿರುವಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರದ್ದೆನ್ನಲಾದ ತುಳು ಭಾಷೆಯಲ್ಲಿರುವ ಆಡಿಯೋ ಒಂದು ಭಾರೀ ವೈರಲ್ ಆಗಿದೆ. ಬಿಎಸ್‌ವೈ... Read more »

ಚೆನ್ನಬೈರಾದೇವಿ ಕಾದಂಬರಿ ಬಿಡುಗಡೆ… ನಾಗರಾಜ್ ನಾಯ್ಕಡ್ ರಿಗೆ ಪದೋನ್ನತಿ,ಹೊನ್ನಾವರಕ್ಕೆ ವರ್ಗಾವಣೆ

ಕಳೆದ ಹಲವು ವರ್ಷಗಳಿಂದ ಸಿದ್ಧಾಪುರ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ಉಪತಹಸಿಲ್ಧಾರರಾಗಿದ್ದ ಕ್ಯಾದಗಿಯ ನಾಗರಾಜ್ ನಾಯ್ಕಡ್ ಪದೋನ್ನತಿ ಹೊಂದಿ ಹೊನ್ನಾವರದ ಗ್ರೇಡ್ 2 ತಹಸಿಲ್ಧಾರರಾಗಿ ಪದೋನ್ನತಿ ಹೊಂದಿ ವರ್ಗಾವಣೆಯಾಗಿದ್ದಾರೆ. ಅವರಿಗೆ ಸಿದ್ಧಾಪುರ ತಹಸಿಲ್ಧಾರ ಕಛೇರಿಯಲ್ಲಿ ಗೌರವಿಸಿ, ಬೀಳ್ಕೊಡಲಾಯಿತು. ಸ್ಥಳಿಯರಾಗಿದ್ದ ನಾಗರಾಜ್... Read more »

ಉತ್ತರ ಕನ್ನಡ: ದಾಖಲಾತಿಯಲ್ಲಿ ಅಗ್ರ ಸ್ಥಾನ ಪಡೆದ ಕಾರವಾರ-ಶಿರ್ಸಿ

ಕಾರವಾರ ಮತ್ತು ಶಿರ್ಸಿಯ ಶಾಲೆಗಳಲ್ಲಿ ಶೇ. 94 ಮತ್ತು ಶೇ.93 ರಷ್ಟು ದಾಖಲಾತಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲೆಯ ದಾಖಲಾತಿ ಆಮಗತಿಯಲ್ಲಿ ಸಾಗುತ್ತಿದೆ. ಕಾರವಾರ: ಕೊರೋನಾ ಸಾಂಕ್ರಾಮಿಕ ರೋಗದ ಕಾರಣ ರಾಜ್ಯದಲ್ಲಿ ಶಾಲೆಗೆ ಮಕ್ಕಳ ದಾಖಲಾತಿ ಸಂಖ್ಯೆ... Read more »

ರಾಜ್ಯದ ಆದಾಯದ 70% ಕ್ಕಿಂತ ಹೆಚ್ಚು ವ್ಯಯವಾಗುವುದ್ಯಾಕೆ…?

ಸಾರ್ವಜನಿಕರ ಸಹಕಾರ, ಸಹಭಾಗಿತ್ವ ಇಲ್ಲದೆ ಸರ್ಕಾರದ ಯೋಜನೆಗಳ ಯಶಸ್ಸು ಸಾಧ್ಯವಿಲ್ಲ  ಎಂದು ಅಭಿಪ್ರಾಯ ಪಟ್ಟಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜನರ ತೆರಿಗೆ ಹಣದ ಮುಕ್ಕಾಲು ಭಾಗ ನೌಕರರ ವೇತನ, ಪಿಂಚಣಿ, ಸಾಲದಮೊತ್ತಕ್ಕೆ ಕಟ್ಟಬೇಕಾಗಿರುವ ಬಡ್ಡಿಗೆ ಹೋಗುತ್ತದೆ... Read more »

ಮೋದಿ ಪ್ರತಿಸ್ಫರ್ಧಿ ನಾಯಕ ಯಾರು?

ಇಂತಹ ಒಬ್ಬ ನಾಯಕರ ಅವಶ್ಯಕತೆ ಇದೆ’..; 2024ರ ಚುನಾವಣೆಯಲ್ಲಿ ಬಿಜೆಪಿ ಎದುರಿಸುವ ಕುರಿತು ಸಂಜಯ್ ರಾವತ್ ಹೇಳಿಕೆ! 2024ರ ಚುನಾವಣೆಗೆ ಸಿದ್ಧತೆ ನಡೆಸಿರುವ ಶಿವಸೇನೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಎದುರಿಸಲು ಅಷ್ಟೇ ಪ್ರಭಾವಿ ನಾಯಕರ ನೇತೃತ್ವದ ಅವಶ್ಯಕತೆ ಇದೆ... Read more »