ಶಿರಳಗಿಯಲ್ಲಿ ಅಧ್ಯಾತ್ಮ ಚಿಂತನಾಮೃತ,ಸತ್ಸಂಗ ರಜತಮಹೋತ್ಸವ

ಕಳೆದ ೨೫ ವರ್ಷಗಳಿಂದ ಪ್ರತಿವರ್ಷ ಶಿರಳಗಿ ಶ್ರೀ ಚೈತನ್ಯ ರಾಜಾರಾಮ ಕ್ಷೇತ್ರದಲ್ಲಿ ನಡೆಯುತ್ತಿದ್ದ ಸತ್ಸಂಗ ಕಾರ್ಯಕ್ರಮಗಳ ರಜತ ಮಹೋತ್ಸವ ಕಾರ್ಯಕ್ರಮ ಇಲ್ಲಿಯ ಕ್ಷೇತ್ರದಲ್ಲಿ ಏ. ೨೦ ಮತ್ತು ೨೧ ರಂದು ನಡೆಯಲಿದೆ. ಈ ಸತ್ಸಂಗ ರಜತಮಹೋತ್ಸವಕ್ಕೆ ಅಧ್ಯಾತ್ಮ ಚಿಂತನಾಮೃತ ಎನ್ನುವ... Read more »

ಶ್ರೀರಾಮ ಸಪ್ತಾಹ- ಏಳು ವರ್ಷಗಳ ನಂತರ ಕೊಂಡ್ಲಿಯಲ್ಲಿ

ಸಿದ್ದಾಪುರಪಟ್ಟಣದ ಕೊಂಡ್ಲಿಯ ಶ್ರೀ ಹನುಮಂತ ದೇವಸ್ಥಾನದಲ್ಲಿ ಪ್ರತಿ ೭ ವರ್ಷಗಳಿಗೊಮ್ಮೆ ಜರುಗುವ ಶ್ರೀ ರಾಮ ಸಪ್ತಾಹ ಏ.೧೬ರಿಂದ ೨೩ರವರೆಗೆ ನಡೆಯಲಿದೆ. ಸಮಸ್ತ ಗ್ರಾಮದ ಮತ್ತು ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ನಂದಾದೀಪ ಪ್ರತಿಷ್ಠಾಪಿತ ಪರಿವಾರ ಶ್ರೀ ರಾಮದೇವರ ಪೂಜೆ ಹಾಗೂ ಶ್ರೀರಾಮ... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಉಮಾ ದೋಶೆಟ್ಟಿ ನಿಧನ

ಸಿದ್ದಾಪುರಪಟ್ಟಣದ ಉಮಾ ಚನ್ನಬಸಪ್ಪ ದೊಶೆಟ್ಟಿ(೬೨) ನಿಧನರಾಗಿದ್ದಾರೆ. ಅವರು ಓರ್ವ ಪುತ್ರ,ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಳೆದ ವಾರ ಇವರ ಪತಿ ಚನ್ನಬಸಪ್ಪ ದೊಶೆಟ್ಟಿಯವರು ನಿಧನಹೊಂದಿದ್ದರು. Read more »

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ. ದ್ವಾರಕೀಶ್ ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು... Read more »

ಬಿಜೆಪಿಯದ್ದು ಚುನಾವಣಾ ಪ್ರಣಾಳಿಕೆ ಅಲ್ಲ, ಅದೊಂದು ಸುಳ್ಳಿನ ಘೋಷಣಾ ಪತ್ರ: ಬಿ.ಕೆ ಹರಿಪ್ರಸಾದ್

ಪ್ರಣಾಳಿಕೆಗಳು ದೇಶ ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ನೀಡುವಂತಿರಬೇಕೇ ಹೊರತು, ಮತ್ತಷ್ಟು ದಿವಾಳಿ ಮಾಡುವಂತಿರಬಾರದು ಎಂಬ ಕನಿಷ್ಟ ತಿಳುವಳಿಕೆಯೂ ಬಿಜೆಪಿ ಪಕ್ಷಕ್ಕೆ ಇದ್ದಂತಿಲ್ಲ. ಬಿ.ಕೆ ಹರಿಪ್ರಸಾದ್ ಬೆಂಗಳೂರು: ಪ್ರಣಾಳಿಕೆಗಳು ದೇಶ ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ನೀಡುವಂತಿರಬೇಕೇ ಹೊರತು, ಮತ್ತಷ್ಟು ದಿವಾಳಿ ಮಾಡುವಂತಿರಬಾರದು... Read more »

ನಮ್ಮ ತ್ಯಾಗದ ಫಲದಿಂದ ಅಧಿಕಾರ ಅನುಭವಿಸಿದ್ದೀರಿ: ಕಾಗೇರಿ ವಿರುದ್ಧ ಹೆಬ್ಬಾರ್ ಟೀಕಾ ಪ್ರಹಾರ

ಲೋಕಸಭೆ ಚುನಾವಣೆಯಲ್ಲಿ ಹೆಬ್ಬಾರ್ ಕಾಂಗ್ರೆಸ್ ಪಕ್ಷಕ್ಕೆಬೆಂಬಲ ನೀಡುತ್ತಾರೆ ಎಂಬ ಊಹಾಪೋಹಗಳು ಮುಂಚೂಣಿಗೆ ಬಂದಿದ್ದು, ಸ್ವತಃ ಶಿವರಾಮ್ ಹೆಬ್ಬಾರ್ ಸ್ಪಷ್ಟನೆ ನೀಡಿದ್ದಾರೆ. ಶಿವರಾಮ್ ಹೆಬ್ಬಾರ್ ಮತ್ತು ವಿಶ್ವೇಶ್ವರ ಹೆಗಡೆ ಕಾಗೇರಿ ಉತ್ತರ ಕನ್ನಡ: ಬಿಜೆಪಿ ಶಾಸಕ ಅರಬೈಲ್ ಶಿವರಾಮ ಹೆಬ್ಬಾರ್ ಪುತ್ರ... Read more »

ಕ್ರೀಡಾ ತರಬೇತಿ ಶಿಬಿರ ಉದ್ಘಾಟನೆ

ಸಿದ್ದಾಪುರಯಾವುದೇ ವಿಷಯ ಕಲಿತದ್ದು ಜೀವನಕ್ಕೆ ಆಸರೆಯಾಗಬೇಕು, ದಾರಿಯಾಗಬೇಕು. ಹೆಚ್ಚು ಅಂಕ ಪಡೆದು ಉನ್ನತ ಹುದ್ದೆ ಪಡೆಯುವ ಮನೋಭಾವದ ಬದಲು ಸಮಾಜದಲ್ಲಿ ಉತ್ತಮ ಪ್ರಜೆಯಾಗುವ ಮನಸ್ಸು ಬರಬೇಕು ಎಂದು ಖ್ಯಾತ ವೈದ್ಯ ಡಾ|ಶ್ರೀಧರ ವೈದ್ಯ ಹೇಳಿದರು.ಅವರು ಪಟ್ಟಣದ ಬಾಲಭವನದಲ್ಲಿ ಸಿದ್ದಾಪುರ ಸ್ಪೋರ್ಟ್ಸ... Read more »

ಈಶ್ವರಪ್ಪ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆ ಆಗಲ್ಲ: ಸಚಿವ ಮಧು ಬಂಗಾರಪ್ಪ

ಕೆ.ಎಸ್. ಈಶ್ವರಪ್ಪ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆ ಆಗುವುದಿಲ್ಲ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಸಚಿವ ಮಧು ಬಂಗಾರಪ್ಪ ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆ ಆಗುವುದಿಲ್ಲ ಎಂದು... Read more »

ಆರ್​​ಎಸ್​ಎಸ್​ ಸಮವಸ್ತ್ರದಲ್ಲೇ ಕಾಂಗ್ರೆಸ್​ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತ!

ಬಿಜೆಪಿ ಹಿರಿಯ ಕಾರ್ಯಕರ್ತನೋರ್ವ ಆರ್​​ಎಸ್​ಎಸ್ ಸಮವಸ್ತ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಿ ಎಲ್ಲರ ಗಮನಸೆಳೆದಿದ್ದಾರೆ. ನಿಂಗಬಸಪ್ಪ ಬಾಣದ್ ಗದಗ: ಬಿಜೆಪಿ ಹಿರಿಯ ಕಾರ್ಯಕರ್ತನೋರ್ವ ಆರ್​​ಎಸ್​ಎಸ್ ಸಮವಸ್ತ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಿ ಎಲ್ಲರ ಗಮನಸೆಳೆದಿದ್ದಾರೆ. ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ರೋಣ ತಾಲೂಕಿನ... Read more »

ಉತ್ತರ ಕನ್ನಡ ಮರಳು ಮಾಫಿಯಾ ಹೊರಗೆಳೆದ ಕಡಕ್‌ ಅಧಿಕಾರಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಭಾವಿ ಅಧಿಕಾರಿ ವರ್ಗ, ರಾಜಕೀಯ ಮುಖಂಡರ ಬೆಸುಗೆಯಿಂದ ನಡೆಯುತಿದ್ದ ಮರಳುಮಾಫಿಯಾವನ್ನು ಹೊರಗೆಳೆಯುವಲ್ಲಿ ಜಿಲ್ಲೆಯ ಹೊಸ ಅಧಿಕಾರಿಣಿಯೊಬ್ಬರು ಯಶಸ್ವಿಯಾಗಿರುವ ಪ್ರಕರಣ ಚರ್ಚೆಗೆ ಕಾರಣವಾಗಿದೆ. ಕೆಲವು ರಾಜಕೀಯ ನಾಯಕರ ಪೃಪಾಕಟಾಕ್ಷದಿಂದ ಕೆಲವು ಅಕ್ರಮ ಚಟುವಟಿಕೆಗಳು ನಡೆಯುವುದು ಮಾಮೂಲು ಆದರೆ... Read more »