ಬಂತು ಉ. ಕ. ಜಿಲ್ಲಾಧಿಕಾರಿಗಳ ಮತ್ತೊಂದು ಹೊಸ ಆದೇಶ!

ಮೈಕ್ರೋ ಕಂಟೋನ್ಮೆಂಟ್ ವಲಯಗಳ ಬಗ್ಗೆ ಈ ಕೆಳಗಿನಂತೆ ಸ್ಪಷ್ಟೀಕರಣ ಜಿಲ್ಲಾಧಿಕಾರಿ ಉತ್ತರ ಕನ್ನಡ ಜಿಲ್ಲೆ .ಹೊಸದಾಗಿ ಹೊರಡಿಸಿದ ಮಾರ್ಗಸೂಚಿಯಲ್ಲಿ ತಿಳಿಸಿದಂತೆ, ಸೋಮವಾರ ಮಂಗಳವಾರ ಬುಧವಾರ ಗುರುವಾರ ದಿನಗಳಂದು ಬೆಳಿಗ್ಗೆ 8:00 ಇಂದ ಬೆಳಿಗ್ಗೆ 12 ಗಂಟೆಯವರೆಗೆ ಸಾರ್ವಜನಿಕರಿಗೆ ಸಡಿಲಿಕೆ ಇರುತ್ತದೆ.... Read more »

Local news- ಸಹಾಯ ಹಸ್ತ,ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ

ಧರ್ಮಶ್ರೀ ಪೌಂಡೇಶನ್ ಮತ್ತು ಲಯನ್ಸ್ ಕ್ಲಬ್ ಸಿದ್ದಾಪುರ ಸಹಯೋಗದಲ್ಲಿ ಆಟೋ ರಿಕ್ಷಾ ಚಾಲಕರಿಗೆ ದಿನಸಿ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೆ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾದ ಆರ್.ಎಂ.ಹೆಗಡೆ ಬಾಳೇ ಸರ ಮಾತನಾಡಿ ಕೊರೋನಾ ಮಹಾ ಮಾರಿಯಿಂದ ದುಡಿಮೆ ಮಾಡಿ ಜೀವನ ನಡೆಸುವವರ... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

Wfh, s problem-ಹೆಸ್ಕಾಂ ಗೆ ಶಾಕ್ ನೀಡಲಿದ್ದಾರೆ ವರ್ಕಫ್ರಾಮ್ ಹೋಮ್ ಮಂದಿ

ಲೋಹಿತ್ ನಾಯ್ಕ ಮತ್ರ- ಹೆಸ್ಕಾಂ ಅವ್ಯವಸ್ಥೆಯಿಂದ ಕೆಲಸ ಕರೆದು ಕೊಳ್ಳುವ ಭೀತಿಯಲ್ಲಿ ” ವರ್ಕ್ ಫ್ರಮ್ ಹೋಮ್ ” ಯುವಕರು.. ಪ್ರತಿಷ್ಠಿತ MNC ಗಳಲ್ಲಿ ಕೆಲಸಮಾಡುತ್ತ ಪರೋಕ್ಷವಾಗಿ ದೇಶದ ಆರ್ಥಿಕತೆ ಕಟ್ಟುತ್ತಿರುವ ಜಿಲ್ಲೆಯ ಸಾವಿರಾರು ಯುವಕರು ಬೆಂಗಳೂರು ಮತ್ತು ಇತರ... Read more »

ಇದು ಸತ್ವ ಪರೀಕ್ಷೆಯ ಕಾಲವೆ? ದೇಶಪಾಂಡೆ ಹೀಗಂದಿದ್ಯಾಕೆ?

ಈ ಕರೋನಾ ಕಾಲ ಸತ್ವ ಪರೀಕ್ಷೆಯ ಕಾಲವಾಗಿದ್ದು ಈಗ ಜನಸಾಮಾನ್ಯರ ಎಚ್ಚರ, ಸರ್ಕಾರದ ಮುತುವರ್ಜಿ, ಜನರ ಸೇವಾಮನೋಭಾವಗಳೆಲ್ಲಾ ಪರೀಕ್ಷೆಗೊಳಪಡುತ್ತಿವೆ ಎಂದ ಮಾಜಿ ಸಚಿವ, ಕಾಂಗ್ರೆಸ್ ನ ಹಿರಿಯ ನಾಯಕ ಆರ್.ವಿ. ದೇಶಪಾಂಡೆ ಕರೋನಾ ನಿರ್ವಹಣೆಯ ಬಗ್ಗೆ ಸಾರ್ವಜನಿಕರ ಸಮಾಧಾನವಿಲ್ಲ, ಸರ್ಕಾರ... Read more »

ಕರೋನಾ: ಹೆಬ್ಬಾರ್ ಕಿಟ್ & ಲಸಿಕಾ ಕೇಂದ್ರಗಳ ಹೆಬ್ಬಾರ್ ಮಾದರಿಗೆ ಪ್ರಶಂಸೆ

ಕರೋನಾ ಸೋಂಕಿತರ ಸರಾಸರಿ ಪ್ರಮಾಣದಲ್ಲಿ ಉತ್ತರ ಕನ್ನಡ ಜಿಲ್ಲೆ ದೇಶದಲ್ಲೇ ನಂ1, ಕರೋನಾ ಪರೀಕ್ಷೆಗೊಳಪಟ್ಟ ಜನರ ಸರಾಸರಿ ಪ್ರಮಾಣದಲ್ಲೂ ಉತ್ತರ ಕನ್ನಡ ದ ಸಾಧನೆ ಟಾಪ್ ನಲ್ಲೇ ಇದೆ. ಇಂಥ ದಾಖಲೆಗಳ ಉತ್ತರ ಕನ್ನಡ ಜಿಲ್ಲೆಯಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ... Read more »

Dc-mm says-ವೈದ್ಯಕೀಯ ಸೌಲಭ್ಯಗಳ ಕೊರತೆಯೇ ಕರೋನಾ ಆಘಾತಕ್ಕೆ ಕಾರಣ

ಸುಸಜ್ಜಿತ ವೈದ್ಯಕೀಯ ಸೌಲಭ್ಯಗಳ ಕೊರತೆಯೇ ಉತ್ತರ ಕನ್ನಡದ ಕರೋನಾ ರಗಳೆಗೆ ಕಾರಣ ಎಂದಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಾಲೂಕಾ ಆಸ್ಫತ್ರೆಗಳಲ್ಲೂ ನಾವು ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತಿದ್ದೇವೆ ಆದರೆ ಈವರೆಗೆ ಜಿಲ್ಲೆಯಲ್ಲಿ ಎಲ್ಲೂ ಯಾವುದೇ ರೋಗಿಗೂ ಯಾವ ತೊಂದರೆಯೂ ಆಗಿಲ್ಲ.... Read more »

covid19- ಯಲ್ಲಾಪುರದ ಮಾವಿನ್ಮನೆ ಗ್ರಾ.ಪಂ. ರಾಜ್ಯಕ್ಕೇ ಮಾದರಿ

ಕರ್ನಾಟಕದ ಈ ಪುಟ್ಟ ಗ್ರಾಮದಲ್ಲಿ ಈಗ ಕೋವಿಡ್ ಸಕ್ರಿಯ ಪ್ರಕರಣಗಳು ‘ಶೂನ್ಯ’: ಇದು ಹೇಗೆ ಸಾಧ್ಯವಾಯ್ತು ನೀವೇ ನೋಡಿ! ಉತ್ತರ ಕನ್ನಡದ ಯಲ್ಲಾಪುರ ತಾಲ್ಲೂಕಿನ ಮಾವಿನ್ಮನೆ ಎಂಬ ಗ್ರಾಮ ಪಂಚಾಯಿತಿಯು ಸಾಮಾಜಿಕ ಅಂತರ ಮತ್ತು ಲಾಕ್‌ಡೌನ್ ಮಾನದಂಡಗಳನ್ನು ಕಠಿಣವಾಗಿ ಅನುಸರಿಸುವ ಮೂಲಕ ನಡೆಯುತ್ತಿರುವ... Read more »

ಒಂದು ಮಹತ್ವದ ಪ್ರಕಟಣೆ ಓದಿ share ಮಾಡಿ ಸಹಕರಿಸಿ….

Read more »

ಕೋವಿಡ್- ಜಿಲ್ಲಾ ಪೊಲೀಸ್ ವರಿಷ್ಠ ಶಿವಪ್ರಕಾಶ ದೇವರಾಜ್ ರಿಂದ ನಿರ್ವಹಣೆ ಪರಿಶೀಲನೆ

ಜಿಲ್ಲೆಯ ಕೋವಿಡ್ ನಿರ್ವಹಣೆ ಅದಕ್ಕೆ ಅವಶ್ಯವಿರುವ ಸಹಕಾರ ನೀಡುವ ಹಿನ್ನೆಲೆಯಲ್ಲಿ ವಸ್ತುಸ್ಥಿತಿ ಪರಿಶೀಲನೆ ನಡೆಸಿದ್ದು ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಹೇಳಿದ್ದಾರೆ. ಸಿದ್ದಾಪುರದಲ್ಲಿ ಸರ್ಕಾರಿ ಆಸ್ಫತ್ರೆ ಭೇಟಿ ಮಾಡಿದ... Read more »

ರಾಘವೇಂದ್ರ ಹೊಸೂರ್ ನಿಧನ, ಬಂಗಾರ್ಯ ಮೋಶ್ಯಾ ನಾಯ್ಕ ಹಳಿಯಾಳ ಇನ್ನಿಲ್ಲ

ಸಿದ್ದಾಪುರದ ಅರಣ್ಯ ಇಲಾಖೆಯ ಸಿಬ್ಬಂದಿ ರಾಘವೇಂದ್ರ ಹೊಸೂರು ಕರೋನಾಕ್ಕೆ ಬಲಿಯಾದ ಮಾಹಿತಿ ಬಂದಿದೆ. ರಾಘವೇಂದ್ರ ಹೊಸೂರು ಮೂಲತ: ಸಿದ್ಧಾಪುರ ಹೊಸೂರಿನ ಮಡಿವಾಳ ಕೇರಿಯವರು ಶಿರಸಿಯಲ್ಲಿ ವಾಸವಾಗಿದ್ದ ಇವರು ಶಿರಸಿಗೆ ವರ್ಗಾವಣೆಯಾಗಿದ್ದರು. ಮೃತರು ತಾಯಿ ,ಪತ್ನಿ ಮಕ್ಕಳು ಸೇರಿದಂತೆ ಅಪಾರ ಸ್ನೇಹಿತರು,... Read more »