ರಾಜ್ಯದಲ್ಲಿ ಭಯಾನಕ ರೀತಿಯಲ್ಲಿ ವ್ಯಾಪಿಸುತ್ತಿರುವ ಮಹಾಮಾರಿ ಕೋವಿಡ್-19 ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ ಮುಂದಿನ 14 ದಿನ ರಾಜ್ಯಾದ್ಯಂತ ಕೊರೋನಾ ಕರ್ಫ್ಯೂವನ್ನು ಸರ್ಕಾರ ವಿಸ್ತರಿಸಿದೆ. ಬೆಂಗಳೂರು: ರಾಜ್ಯದಲ್ಲಿ ಭಯಾನಕ ರೀತಿಯಲ್ಲಿ ವ್ಯಾಪಿಸುತ್ತಿರುವ ಮಹಾಮಾರಿ ಕೋವಿಡ್-19 ನಿಯಂತ್ರಣಕ್ಕೆ ನಾಳೆ ರಾತ್ರಿಯಿಂದ ಮುಂದಿನ 14 ದಿನ ರಾಜ್ಯಾದ್ಯಂತ... Read more »
ಎಲ್ಲಾ ಮುನ್ನೆಚ್ಚರಿಕೆ, ಸುರಕ್ಷತಾ ಕ್ರಮಗಳ ನಡುವೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕರೋನಾ ಎರಡನೇ ಅಲೆ ವ್ಯಾಪಿಸುತ್ತಿದೆ. ರವಿವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪತ್ತೆಯಾದವರ ಸಂಖ್ಯೆ 275, ಕಾರವಾರದಲ್ಲಿ ಅತಿಹೆಚ್ಚು ಪ್ರಕರಣಗಳು ಪತ್ತೆಯಾದರೆ ಸಿದ್ಧಾಪುರದಲ್ಲಿ ಹತ್ತು ಪ್ರಕರಣಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.... Read more »
ಒಂದಾನೊಂದು ಕಾಲದಲ್ಲಿ ಉತ್ತರ ಕನ್ನಡ ಜಿಲ್ಲೆಯ ಪ್ರಭುದೇವ ಎನ್ನುವ ಬಿರುದಿಗೆ ಪಾತ್ರನಾಗಿದ್ದ ಸಿದ್ಧಾಪುರದ ಪಾಂಡು ಸ್ವಾಮಿ ನೇಪಥ್ಯದಲ್ಲಿದ್ದಂತಿದ್ದರು. ಕಳೆದ ವರ್ಷ ಮಾರಕ ಕರೋನಾ ಭೀತಿ ಪ್ರಾರಂಭವಾಯಿತು ನೋಡಿ ಆಗ ಕರೋನಾ ಸೇನಾನಿಗಳಿಗೆ ತನ್ನ ಸ್ವಂತ: ಖರ್ಚಿನಲ್ಲಿ ನೀರು, ಬಿಸ್ಕಟ್ ನೀಡುತ್ತಾ... Read more »
ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ:ಹೆಚ್ಚುತ್ತಿರುವ ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಪರಿಶ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಂತೆ ಅಗತ್ಯ ಸೇವೆ ಹೊರತುಪಡಿಸಿ ಮಿಕ್ಕೆಲ್ಲವನ್ನೂ ಬಂದ್ ಮಾಡುವಂತೆ ತಿಳಿಸಿದೆ. ಬೆಂಗಳೂರು: ಹೆಚ್ಚುತ್ತಿರುವ ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು... Read more »
ಸಿದ್ದಾಪುರತಾಲೂಕಿನ ಹಾರ್ಸಿಕಟ್ಟಾ ಅಘನಾಶಿನಿ ಸ್ಪೈಸ್‍ಸ್ ಪ್ರೊಡ್ಯೂಸರ್ ಕಂಪನಿ ಹಾಗೂ ಗೋಫಲ ಟ್ರಸ್ಟ್ ರಾಮಚಂದ್ರಾಪುರಮಠ ಆಶ್ರಯದಲ್ಲಿ ಕೃಷಿಕರ ಜತೆ ಸಂವಾದ ಹಾರ್ಸಿಕಟ್ಟಾ ಅಘನಾಶಿನಿ ಸ್ಪೈಸ್‍ಸ್ ಪ್ರೊಡ್ಯೂಸರ್ ಕಂಪನಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.ಗೋಫಲ ಟ್ರಸ್ಟ್‍ನ ಜನರಲ್ ಮ್ಯಾನೇಜರ್ ಬಾಲಸುಬ್ರಹ್ಮಣ್ಯ ಮಾತನಾಡಿ ಇಂದು ಸಾವಯವ... Read more »
ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ನಿರ್ವಹಣೆಯನ್ನು ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ನೇತೃತ್ವದ ಮೇಲ್ವಿಚಾರಣಾ ಸಮಿತಿಗೆ ಹಸ್ತಾಂತರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನವದೆಹಲಿ: ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ನಿರ್ವಹಣೆಯನ್ನು ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ... Read more »
ಶಿರಸಿ ಪ್ರತ್ಯೇಕ ಜಿಲ್ಲೆಯ ಕನಸು ಇಂದು ನಿನ್ನೆಯದಲ್ಲ. ಕಳೆದ ನಾಲ್ಕು ದಶಕಗಳಿಂದ ಶಿರಸಿ ಪ್ರತ್ಯೇಕ ಜಿಲ್ಲೆಗಾಗಿ ಜನರ ಹಕ್ಕೊತ್ತಾಯ ನಡೆಯುತ್ತಿದೆ. ಅಖಂಡ ಉತ್ತರ ಕನ್ನಡ ಜಿಲ್ಲೆ 12 ತಾಲೂಕುಗಳ ವಿಶಾಲ ಭೌಗೋಳಿಕ ವ್ಯಾಪ್ತಿ ಹೊಂದಿದೆ. ಹಳಿಯಾಳ ಕಾರವಾರ ಜಿಲ್ಲಾ ಕೇಂದ್ರಕ್ಕೆ... Read more »
ಯಕ್ಷಗಾನ ರಂಗಭೂಮಿ, ಸಂಸ್ಕೃ ತ ಸಾರಸ್ವತ ಲೋಕದ ವಿದ್ವಾಂಸರು ಪ್ರೋ.ಎಂ.ಎ.ಹೆಗಡೆ ವಿವಿಧ ಕ್ಷೇತ್ರದ ಸಾಧಕರು.ಜೀವನದ ಒಡನಾಡಿಯಾಗಿ ಮಾರ್ಗದರ್ಶನ ಮಾಡುತ್ತಿದ್ದವರು. ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಅವರು ಮಾಡಿದ ಕಾರ್ಯ ಮಾದರಿ ಆಗಿದೆ. – ಕೇಶವ ಹೆಗಡೆ ಕೊಳಗಿ. ಯಕ್ಷಗಾನ ಭಾಗವತರು. ಸಿದ್ದಾಪುರತಾಲೂಕಿನ... Read more »
ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರ ಜೋಗಿನಮನೆಯ ಮೂಲದ ಈಗಿನ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ ಇಂದು ನಿಧನರಾದರು. ಕಳೆದ 13 ರಿಂದ ಕರೋನಾ ಸೋಂಕಿನ ಚಿಕಿತ್ಸೆ ಪಡೆಯುತಿದ್ದ ಇವರು ಇಂದು ಮುಂಜಾನೆ ಬೆಂಗಳೂರಿನಲ್ಲಿ ಕೊನೆ ಉಸಿರೆಳೆದರು. ಸಂಸ್ಕೃತ ಉಪನ್ಯಾಸಕರಾಗಿ ಸಾಹಿತ್ಯ,... Read more »
ಕಳೆದ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಮತ್ತು ಹಲ್ಲೆ ಪ್ರಕರಣದ ಆಸಾಮಿಯನ್ನು ಬಂಧಿಸಿದ ಚಿತ್ತಾಕುಲ ಪೊಲೀಸರು 1993 ರಲ್ಲಿನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ *ಅಪರಾಧ ಸಂಖ್ಯೆ 68/1993ಕಲಂ 143, 147, 148, 302 354,... Read more »

