ಸಿದ್ದಾಪುರಯಕ್ಷಗಾನದ ಮೇರು ಕಲಾವಿದ ಗೋಡೆ ನಾರಾಯಣ ಹೆಗಡೆ ಅವರಿಗೆ ಶ್ರೀಅನಂತ ಯಕ್ಷಕಲಾ ಪ್ರತಿಷ್ಠಾನ ನೀಡುವ ಪ್ರಸಕ್ತ ವರ್ಷದ ರಾಜ್ಯ ಮಟ್ಟದ ಅನಂತಶ್ರೀ ಪ್ರಶಸ್ತಿ ನೀಡಲಾಗುತ್ತದೆ.ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಯಕ್ಷಗಾನ ಭಾಗವತ ಕೇಶವ ಹೆಗಡೆ ಕೊಳಗಿ ಈ ಕುರಿತು ಪ್ರಕಟಣೆ ನೀಡಿದ್ದಾರೆ.ಮೇ... Read more »
ಸಂಸದ ಅನಂತ್ ಕುಮಾರ್ ಹೆಗಡೆ ಸತ್ತರೇನು? ಇದ್ದರೇನು? ಎಂದು ಮಾಜಿ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಕಾರವಾರ: ಸಂಸದ ಅನಂತ್ ಕುಮಾರ್ ಹೆಗಡೆ ಸತ್ತರೇನು? ಇದ್ದರೇನು? ಎಂದು ಮಾಜಿ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಸಂಸದ ಅನಂತಕುಮಾರ ಹೆಗಡೆ ಸತ್ರೇನು,... Read more »
ನೀವೆಂದಾದರೂ ಊಟಿಗೆ ಹೋಗಿದ್ದರೆ ಘಟ್ಟ ಹತ್ತುತ್ತಾ ಇದ್ದಹಾಗೇ ನೀಲಗಿರಿಯ ಸುಮಧುರ ಪರಿಮಳ ನಿಮಗೆ ಏನೋ ಒಂಥರಾ ಹೊಸ ಅನುಭವ ನೀಡುತ್ತಾ ಹೋಗುತ್ತದೆ. ರಸ್ತೆಯ ಎರಡೂ ಕಡೆಗಳಲ್ಲಿ ೧೫೦ ವರ್ಷಕ್ಕೂ ಮೊದಲು ದೂರದ ಆಸ್ಟ್ರೇಲಿಯಾ ದೇಶದಿಂದ ಬರಲೇ ಬಾರದಿದ್ದ, ಆದರೂ ಬಂದ... Read more »
ಯಡಿಯೂರಪ್ಪ ನವರ ವಿರುದ್ಧ ಈಶ್ವರಪ್ಪ ಸಮರ ಸಾರಿದಂತಿದೆ… ನೋ.. ಯುದ್ಧ, ಸಮರ ಏನಿಲ್ಲ ಇದೆಲ್ಲ ಮಾಮೂಲು ಯಾವ ಕಾಲದಲ್ಲಿ ಆಗಿಲ್ಲ ಹೇಳಿ ದೊಡ್ಡ ಸಾಯಬರ (ಬಂಗಾರಪ್ಪ) ಹೆಸರು ಗೋಪಾಲಗೌಡ ಹೇಳಿದಾಗ ಬೇರೆಯವರು ವಿರೋಧ ಮಾಡಿಲ್ಲವೆ. ಆಯಾ ಕಾಲದಲ್ಲಿ ಆಯಾ ಕಾಲದನಾಯಕರಿಗೆ... Read more »
ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಿರುವ ಬೆನ್ನಲ್ಲೇ ಹಲವು ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಶಿವಮೊಗ್ಗ: ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಿರುವ ಬೆನ್ನಲ್ಲೇ ಹಲವು ಜೆಡಿಎಸ್... Read more »
ಜಾರಕಂಡ ರಾಜ್ಯದ ಹಜಾರಿಭಾಗ್ ಬರಿ ಸಿ.ಆರ್.ಪಿ.ಫ್ ಕೋಬ್ರಾ ಕಮಾಂಡೋ ಪಡೆಯ ಯೋಧ ಸಿದ್ಧಾಪುರ ಹಂಗಾರಖಂಡದ ಸಂದೀಪ್ ನಾರಾಯಣ ನಾಯ್ಕ ಸಾವು ಉತ್ತರ ಕನ್ನಡ ಜಿಲ್ಲೆಯ ಜನರ ಮನಸ್ಸನ್ನು ಘಾಸಿ ಮಾಡಿದೆ. ಈ ಆಕಸ್ಮಿಕ ಸಾವಿನ ಹಿನ್ನೆಲೆಯಲ್ಲಿ ಜಿಲ್ಲೆ, ಪರಜಿಲ್ಲೆಗಳ ಜನರು... Read more »
ಜಗಳ, ವಿಘಟನೆಗೆ ಹೆಸರಾಗಿರುವ ಜನತಾದಳ ಮತ್ತೆ ಒಡೆಯಲಿರುವ ಸಾಧ್ಯತೆ ಹೆಚ್ಚಿದೆ. ಕಾಂಗ್ರೆಸ್ ಸೇರ್ಪಡೆಯಾಗಲಿರುವ ಮಧು ಬಂಗಾರಪ್ಪ ಮಲೆನಾಡು, ಕರಾವಳಿಯ ಕೆಲವು ಮಾಜಿ ಶಾಸಕರು,ಸಚಿವರು ಹಾಲಿ ಶಾಸಕರನ್ನೆಲ್ಲಾ ಕಾಂಗ್ರೆಸ್ ಸೇರಿಸಲಿದ್ದಾರೆ ಎನ್ನುವ ವರ್ತಮಾನವಿದೆ. ಈ ಬೆಳವಣಿಗೆಗಳ ಮಧ್ಯೆ ಇಂದು ಉತ್ತರ ಕನ್ನಡ... Read more »
ಇಂದು ಬೆಳಿಗ್ಗೆ ಜಾರ್ಕಂಡ್ ಹಜಾರಿಭಾಗ ಬರಿ ಸೇನಾ ವಸತಿಗೃಹದಲ್ಲಿ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಸಿದ್ಧಾಪುರ ತಾಲೂಕಿನ ಹಂಗಾರಕಂಟದ ಸಂದೀಪ ನಾರಾಯಣ ನಾಯ್ಕ ತನ್ನ ಜೀವನದ ಕೊನೆಯ ಮಾತುಗಳನ್ನು ಇದೇ 29 ರಂದು ವಿವಾಹವಾಗಲಿದ್ದ ತನ್ನ ಭಾವಿ ಪತ್ನಿಯೊಂದಿಗೆ ಆಡಿದ್ದ... Read more »
ಜಾರ್ಕಂಡ್ ಹಜಾರಿಬಾಗ್ ಬಾರಿ ಯಲ್ಲಿ ಸಿ.ಆರ್.ಪಿ.ಎಫ್. ಯೋಧನಾಗಿ ಕೋಬ್ರಾ ಕಮಾಂಡೋ ವಿಂಗ್ ನಲ್ಲಿ ಕೆಲಸಮಾಡುತಿದ್ದ ಸಿದ್ಧಾಪುರ ತಾಲೂಕಿನ ತ್ಯಾಗಲಿ ಗ್ರಾಮ ಪಂಚಾಯತ್ ಹಂಗಾರಕಂಟದ ಯುವಕ ಸಂದೀಪ್ ನಾರಾಯಣ್ ನಾಯ್ಕ ಇಂದು ರಾಂಚಿ ಬಾರಿಯ ಸೇನಾ ವಸತಿಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಏಫ್ರಿಲ್... Read more »
ಮರೆಯಾಗುತ್ತಿರುವ ಗ್ರಾಮೀಣ ಕಲೆ ಮೂಡಲಪಾಯ ಯಕ್ಷಗಾನ ಕಲಾವಿದನನ್ನು ಸನ್ಮಾನಿಸಿ ಗೌರವಿಸಿದ ಅಪರೂಪದ ಕಾರ್ಯಕ್ರಮ ಸಿದ್ಧಾಪುರ ತಾಲೂಕು ಕುಂಬ್ರಿಗದ್ದೆಯಲ್ಲಿ ನಡೆಯಿತು. ಚೆನ್ನಬಸಪ್ಪ ಶಿವಾಜಿ ಗೌಡ ದೇವಗಿರಿ ತಾಲೂಕಿನ ವಿರಳ ಮೂಡಲಪಾಯ ಕಲಾವಿದರಾಗಿದ್ದು ಅವರನ್ನು ಸನ್ಮಾನಿಸಿ ಅಭಿನಂದಿಸಿದ ಕುಂಬ್ರಗದ್ದೆಯ ಜನರು ತಮ್ಮೂರಿನ ವೀರಭದ್ರೆಶ್ವರ... Read more »





