ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಭೀತಿ: ಸೋಂಕು ತಡೆಗೆ ದುಬಾರಿ ದಂಡಾಸ್ತ್ರ ಪ್ರಯೋಗ, ಬಿಗಿ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ!

ರಾಜ್ಯದಲ್ಲಿ ದಿನ ಕಳೆದಂತೆ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಹೆಚ್ಚಾಗುತ್ತಿದ್ದು, ಕೊರೋನಾ 2ನೇ ಅಲೆಯ ಲಕ್ಷಣಗಳು ಸ್ಪಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ದುಬಾರಿ ದಂಡಾಸ್ತ್ರ ಪ್ರಯೋಗಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದರಂತೆ ಬಿಗಿ ನಿಯಮ ಜಾರಿಗೊಳಿಸಿ ರಾಜ್ಯ... Read more »

local news…- ಸರೋಜಾ ಶೇಟ್ ನಿಧನ

ಸರೋಜಾ ಕೆ. ಶೇಟ ನಿಧನಸಿದ್ದಾಪುರ-23 : ಸರೋಜಾ ಕಮಲಾಕರ ಶೇಟ ಹಾಳದಕಟ್ಟಾ ಅವರು (80) ದಿನಾಂಕ : 22 ರಂದು ರಾತ್ರಿ ನಿಧನ ಹೊಂದಿದರು.ಪಟ್ಟಣದ ಶೇಟ್ ಮೆಡಿಕಲ್ಸ್ ಮಾಲಿಕ ಅನಿಲ ಶೇಟ್‍ರವರನ್ನು ಒಳಗೊಂಡು ಮೂವರು ಗಂಡು ಓರ್ವ ಹೆಣ್ಣುಮಗಳನ್ನು ಹಾಗೂ... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

d.ramappa writes…..ಸ್ವಾತಂತ್ರ್ಯ ಉಳಿಸಿಕೊಳ್ಳಲು ಸಾಮಾನ್ಯನೊಬ್ಬನ ಎರಡು ಹೆಜ್ಜೆಗಳು

https://www.youtube.com/watch?v=6MbhKIgsalo ಸ್ವಾತಂತ್ರ್ಯ ಮತ್ತು ನೈತಿಕತೆಯ ದೃಷ್ಠಿಯಂದ, ಭಾರತ ಒಂದು ಸಂಕಷ್ಟದ ಸ್ಥಿತಿಯಲ್ಲಿದೆ ಎಂಬುದನ್ನು ನಾಗರೀಕರಾದ ನಾವೆಲ್ಲರೂ ಅರಿತಿದ್ದೇವೆ. ಆದರೆ, ಈ ಬಿಕ್ಕಟ್ಟಿನಿಂದ ದೇಶವನ್ನು ಪಾರುಮಾಡಲು ಸಾಮಾನ್ಯರಾದ ನಾವು ಅಸಹಾಯಕರು ಎಂದೂ ಅಂದುಕೊಂಡಿದ್ದೇವೆ. ಏಕೆಂದರೆ, ಸರ್ಕಾರ ಎಂಬ ವ್ಯವಸ್ಥೆ, ವಿರೋಧವನ್ನು ಹೊಸಕಿಹಾಕಬಲ್ಲ... Read more »

ಮತ್ತೆ ಕರೋನಾ..! ಸಿದ್ಧಾಪುರದಲ್ಲಿ ಕಳ್ಳತನ, ಶಿರಸಿಯಲ್ಲಿ ಗಾಂಜಾ ಮಾರುತಿದ್ದವನ ಬಂಧನ

ಕರ್ನಾಟಕದಲ್ಲಿ ಮತ್ತೆ ಕೊರೋನಾ ಆಟ ಶುರು: ಬೆಂಗಳೂರು 1,186 ಸೇರಿ ರಾಜ್ಯದಲ್ಲಿ 1,798 ಜನರಿಗೆ ಪಾಸಿಟಿವ್! ರಾಜ್ಯದಲ್ಲಿ ಕೊರೋನಾ 2ನೇ ಅಲೆ ಶುರುವಾಗಿದ್ದು ಶನಿವಾರ 1,798 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,68,487ಕ್ಕೆ ಏರಿಕೆಯಾಗಿದೆ. ಸಿದ್ಧಾಪುರ ಕಾವಂಚೂರಿನಲ್ಲಿ 6 ಲಕ್ಷದ... Read more »

ಸಿದ್ಧಾಪುರದಲ್ಲಿ ರಾಜ್ಯಮಟ್ಟದ ನಾಟಕೋತ್ಸವ,ಕುಮಟಾದಲ್ಲಿ ಪುಸ್ತಕ ಬಿಡುಗಡೆ ಇತ್ಯಾದಿ…

ರಂಗಕರ್ಮಿ ದಿ.ಕೆ.ಆರ್.ಪ್ರಕಾಶ ನೆನಪಿನ ರಾಜ್ಯಮಟ್ಟದ ನಾಟಕೋತ್ಸವ ಸಿದ್ಧಾಪುರ ಶಂಕರಮಠ ಸಭಾಂಗಣದಲ್ಲಿ ಮಾರ್ಚ್ 23 ರಿಂದ ನಡೆಯಲಿದೆ. ಈ ಬಗ್ಗೆ ಇಂದು ಮಾಹಿತಿ ನೀಡಿದ ಒಡ್ಡೋಲಗದ ಅಧ್ಯಕ್ಷ ಗಣಪತಿ ಹೆಗಡೆ ಹಿತ್ತಲಕೈ ಮತ್ತು ಸಂಸ್ಕೃತಿ ಸಂಪದದ ವಿಜಯ ಹೆಗಡೆ ದೊಡ್ಮನೆ ಈ... Read more »

national level achivement- local news- ಕಿರಿಯರ ಸಾಧನೆಗೆ ಹಿರಿಯರ ಮೆಚ್ಚುಗೆ

ಹಾಳದಕಟ್ಟಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾಜ ಕಲ್ಯಾಣ ಇಲಾಖೆ,ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಳದಕಟ್ಟಾ, ಸಹಯಾನ ( ಡಾ ಆರ್.ವಿ. ಭಂಡಾರಿ ನೆನಪಿನ ಸಂಸ್ಕೃತಿ ಅಧ್ಯಯನ ಕೇಂದ್ರ) ಸಹಯೋಗದೊಂದಿಗೆ ತಾಲೂಕ ಮಟ್ಟದ ಅಸ್ಪೃಶ್ಯತೆ ಆಚರಣೆ ವಿರೋಧಿ ಜಾಗೃತಿ “ಪ್ರೀತಿ... Read more »

ಹಳದಿಪುರ ದೇವಸ್ಥಾನ ಕಳ್ಳತನ ಪ್ರಕರಣ ಭೇದಿಸಿದ ಹೊನ್ನಾವರ ಪೊಲೀಸರು

ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ಹಳದಿಪುರ ಗ್ರಾಮದಲ್ಲಿರುವ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ದೇವರ ಉತ್ಸವ ಮೂರ್ತಿ ಪಕ್ಕದಲ್ಲಿ ಹರಿವಾಣದಲ್ಲಿ ತೆಗೆದಿಟ್ಟಿದ್ದ ದೇವರ ಚಿನ್ನಾಭರಣಗಳನ್ನು ದಿನಾಂಕ 01-03-2021 ರಂದು ಮಧ್ಯಾಹ್ನ 01:00 ಗಂಟೆಯಿಂದ ರಾತ್ರಿ 08:00 ಗಂಟೆಯ ನಡುವಿನ... Read more »

25 ವರ್ಷದಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನದ ಆರೋಪಿ ಸೆರೆ

1995 ರಲ್ಲಿ ಕೊಲೆಯತ್ನದ ಆರೋಪದ ಮೇಲೆ ಜಾಮೀನುರಹಿತ ವಾರಂಟ್ ಜಾರಿಯಾಗಿದ್ದ ವ್ಯಕ್ತಿ ಯೊಬ್ಬನನ್ನು ಬಂಧಿಸುವಲ್ಲಿ ಉತ್ತರ ಕನ್ನಡ ಪೊಲೀಸರು ಯಶಸ್ವಿಯಾಗಿದ್ದಾರೆ. ನಜೀರ್ ಅಹಮದ್ ಮಹಮದ್ ಹುಸೇನ್ ಎನ್ನುವ ಭಟ್ಕಳ ಮದಿನಾ ಕಾಲೋನಿ ನಿವಾಸಿ 1995 ರಲ್ಲಿ ಕೊಲೆಯತ್ನದ ಪ್ರಕರಣದಲ್ಲಿ ಆರೋಪಿಯಾಗಿ... Read more »

ಈಜಲು ಹೋದ ವಿದ್ಯಾರ್ಥಿ & ಕಾಣೆಯಾದಾತನ ಸಾವು

ಸಹಪಾಠಿಗಳೊಂದಿಗೆ ಹೊಳೆಗೆ ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಿದ್ಧಾಪುರ ತಾಲೂಕು ಕಿಲವಳ್ಳಿಯಲ್ಲಿ ನಡೆದಿದೆ. ಸೋವಿನಕೊಪ್ಪ ಗ್ರಾಮ ಪಂಚಾಯತ್ ಕಿಲವಳ್ಳಿಗ್ರಾಮದ ದೀಪಕ ಹನುಮಂತ ಗೌಡ ಮೃತ ಬಾಲಕನಾಗಿದ್ದು ಈತ ಕಿಲವಳ್ಳಿ ಶಾಲೆಯ 4 ನೇ ತರಗತಿಯ ವಿದ್ಯಾರ್ಥಿಯಾಗಿದ್ದ.... Read more »

ಲಾಕ್ಡೌನ್,ಕರ್ಫ್ಯೂ ಸದ್ಯಕ್ಕಿಲ್ಲ… but ನಿಯಮ ಪಾಲಿಸದಿದ್ದರೆ….. ಬೀಳಲಿದೆ ದಂಡ….

ಕರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಗೆ ಸರ್ಕಾರ ಒತ್ತು ನೀಡಿದೆ. ಇದರ ಅಂಗವಾಗಿ ಕರೋನಾ ಚುಚ್ಚುಮದ್ದು ನೀಡಿಕೆ,ನಿಯಮಗಳ ಜಾರಿ ಪ್ರಾರಂಭವಾಗಿದೆ. ಉತ್ತರ ಕನ್ನಡ ಜಿಲ್ಲಾಡಳಿತ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸೇರಿದಂತೆ ಕರೋನಾ ನಿಯಮಗಳನ್ನು ಪಾಲಿಸಲು ಜನಜಾಗೃತಿ ಜೊತೆಗೆ ದಂಡ... Read more »