ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಿದ್ದ ಸೇತುವೆ ಕುಸಿದಿದೆ.ಈ ವೇಳೆ ಸೇತುವೆ ಮೇಲೆ ಲಾರಿ ಚಾಲನೆ ಮಾಡ್ತಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಬಾಲ್ ಮುರುಗನ್(37)... Read more »
Shivamogga: ಚಲಿಸುತ್ತಿದ್ದ ಬಸ್ ಬೆಂಕಿಗಾಹುತಿ, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಶಿವಮೊಗ್ಗದ ಸಾಗರ ಪಟ್ಟಣದ ಜೋಗ ರಸ್ತೆಯ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಈ ಘಟನೆ ಸಂಭವಿಸಿದ್ದು, ಇಡೀ ಬಸ್ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಚಲಿಸುತ್ತಿದ್ದ ಬಸ್ ಬೆಂಕಿಗಾಹುತಿ... Read more »
ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಸೋಮವಾರ ಸಿದ್ದಾಪುರ ತಾಲೂಕಿನ ಹಲಗೇರಿ ಹಾಗೂ ವಾಜಗೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದ ಹಾನಿಯಾದ ಸ್ಥಳಗಳನ್ನು ವೀಕ್ಷಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಿದ್ದಾಪುರ ತಾಲೂಕಿನ... Read more »
ಸಿದ್ಧಾಪುರ ಹೆಗ್ಗೋಡುಮನೆ ಕೊಲೆ ಆರೋಪಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ೨೫ ಸಾವಿರ ದಂಡ ಮತ್ತು ಸಂತ್ರಸ್ತ ಮಕ್ಕಳಿಗೆ ೫೦ ಸಾವಿರ ರೂಪಾಯಿ ಪರಿಹಾರ ಸೂಚಿಸಿ ತೀರ್ಪು ನೀಡಿದೆ. ಆರೋಪಿ ಮಂಜುನಾಥ ಕೆರಿಯಾ ಚೆನ್ನಯ್ಯ ಮೇ ೨೦, ೨೦... Read more »
ಉತ್ತರ ಕನ್ನಡ ಜಿಲ್ಲೆಯ ಜ್ವಲಂತ ಸಮಸ್ಯೆ ಅರಣ್ಯ ಭೂಮಿ ಹಕ್ಕು ಹೋರಾಟವನ್ನು ಕಳೆದ ನಾಲ್ವತ್ತು ವರ್ಷಗಳಿಂದ ಜೀವಂತವಿಟ್ಟಿರುವ ಎ.ರವೀಂದ್ರ ಅಲಿಯಾಸ್ ರವೀಂದ್ರನಾಥ ನಾಯ್ಕ ಇತ್ತೀಚಿಗೆ ಹಿಂಗ್ಯಾಕಾಡ್ತಾರೆ ಎನ್ನುವ ಅನುಮಾನ ಬರತೊಡಗಿದೆ. ನಿರಂತರ ಜನಪ್ರತಿನಿಧಿಯಾಗುತ್ತಿರುವ ಮಾಜಿ ಸ್ಫೀಕರ್ ಹಾಲಿ ಸಂಸದ ವಿಶ್ವೇಶ್ವರ... Read more »
ನಿರಂತರ ಮಳೆಯಿಂದ ಕಂಗಾಲಾದ ಜನರು ನಿಟ್ಟುಸಿರು ಬಿಟ್ಟಂತಾಗಿದೆ. ಕಳೆದ ಎರಡು ತಿಂಗಳ ಮಳೆ ಮಾಡಿದ ಅನಾಹುತ ಅಷ್ಟಿಷ್ಟಲ್ಲ. ವಯನಾಡ್ ನಲ್ಲಿ ಆದ ಸಾವು ನೋವು, ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ದುರಂತ ಮಳೆಯ ಅಪಾಯಗಳಿಗೆ ಕೈಗನ್ನಡಿ. ಕಳೆದ ಎರಡು ವರ್ಷಗಳ... Read more »
ವಾರಾಂತ್ಯದಲ್ಲಿ ಸಾವಿರಾರು ಜನರು ಟ್ರೆಕ್ಕಿಂಗ್ ಮತ್ತು ಇತರ ಚಟುವಟಿಕೆಗಳಿಗಾಗಿ ಈ ಸ್ಥಳಗಳಿಗೆ ಭೇಟಿ ನೀಡುತ್ತಾರೆ, ಇದು ಅನಾಹುತಗಳನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು ಸಚಿವ ಈಶ್ವರ ಖಂಡ್ರೆ ಬೆಂಗಳೂರು: ವಯನಾಡು ಮತ್ತು ಶಿರೂರು ಭೂಕುಸಿತದ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಮತ್ತು... Read more »
ಸಿದ್ದಾಪುರಭುವನಗಿರಿ,ಕಲ್ಲಾರೆಮನೆಯ ಸುಷಿರ ಸಂಗೀತ ಪರಿವಾರದ ಸಂಯೋಜನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಭುವನಗಿರಿಯ ಶ್ರೀ ಭುವನೇಶ್ವರಿ ದೇವಾಲಯದಲ್ಲಿ ಗುರುಪೂರ್ಣೀಮಾ ಮತ್ತು ಸಂಗೀತ ಬೈಠಕ್ ಕಾರ್ಯಕ್ರಮ ಜು. ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಶ್ರೀ ಭುವನೇಶ್ವರಿ ದೇವಾಲಯದ ಆಡಳಿತ ಸಮಿತಿ ಅಧ್ಯಕ್ಷ ಶ್ರೀಕಾಂತ... Read more »
ವಿಶ್ವೇಶ್ವರ ಭಟ್ ವಿರುದ್ಧ ‘ದಿವ್ಯಾ ಸ್ಪಂದನಾ’ ಮಾನನಷ್ಟ ಪ್ರಕರಣ: ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಕನ್ನಡ ಚಿತ್ರರಂಗದ ನಟಿಯರು ಭಾಗಿಯಾಗಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಸ್ಪಂದನಾ ಏಷ್ಯಾನೆಟ್ ನ್ಯೂಸ್... Read more »
ಸಿದ್ದಾಪುರ : ಶಿರಸಿ ಸಿದ್ದಾಪುರ ಯಲ್ಲಾಪುರ ಭಾಗದಲ್ಲಿ ವಿಪರೀತ ಮಳೆ ಸುರಿದ ಕಾರಣ ಹಲವು ಬಡವರ ಮನೆಯ ಮಾಳಿಗೆ, ಗೋಡೆ, ಕೊಟ್ಟಿಗೆಗಳಿಗೆ ಹಾನಿಯಾಗಿದ್ದು ಅವರಿಗೆ ವಸತಿ ಪುನರನಿರ್ಮಾಣ ಹಾಗೂ ದುರಸ್ಥಿ ಕಾರ್ಯಕ್ಕೆ ಧನ ಸಹಾಯ ನೀಡುವ ಮೂಲಕ ನೊಂದವರಿಗೆ ನೆರವಾಗುವ... Read more »