ಕಾರವಾರ: ತನ್ನ ಇಷ್ಟಕ್ಕೆ ವಿರುದ್ಧವಾಗಿ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ತಾಯಿಯೇ ಕಿಡ್ನಾಪ್ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದಿದೆ. ಕಾರವಾರ: ತನ್ನ ಇಷ್ಟಕ್ಕೆ ವಿರುದ್ಧವಾಗಿ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ತಾಯಿಯೇ ಕಿಡ್ನಾಪ್ ಮಾಡಿ... Read more »
ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ನಿಯಮವನ್ನು ವಾಪಸ್ ತೆಗೆದುಕೊಂಡ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಮತ್ತು ನ್ಯೂ ಇಯರ್ ಗಾಗಿ ಹಲವು ಹೋಮ್ ಸ್ಟೇ ಮತ್ತು ರೆಸಾರ್ಟ್ ಗಳು ಭರ್ತಿಯಾಗಿವೆ. ಹುಬ್ಬಳ್ಳಿ: ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ನಿಯಮವನ್ನು ವಾಪಸ್ ತೆಗೆದುಕೊಂಡ ಹಿನ್ನೆಲೆಯಲ್ಲಿ... Read more »
ಉತ್ತರ ಕನ್ನಡ ಜಿಲ್ಲೆಯ ಹಿರಿಯ ಸಾಹಿತಿ ಯಲ್ಲಾಪುರದ ಮಾಜಿ ಪತ್ರಕರ್ತ ನಾ.ಸು.ಭರತನಳ್ಳಿ ಇಂದು ನಿಧನರಾಗಿದ್ದಾರೆ. ಜಿಲ್ಲೆಯ ಹಿರಿಯ ಪತ್ರಕರ್ತರಾಗಿ,ಸಾಹಿತಿಯಾಗಿ ಸಿದ್ಧಾಪುರದಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದು ಸೇರಿದಂತೆ ಅನೇಕ ಗೌರವ, ಮನ್ನಣೆಗಳಿಗೆ ಅವರು ಪಾತ್ರರಾಗಿದ್ದರು. ಯಲ್ಲಾಪುರದ ಗ್ರಾಮೀಣ ಸಾಂಪ್ರದಾಯಿಕ... Read more »
ವ್ಯಾಪಕ ಟೀಕೆ ಬೆನ್ನಲ್ಲೇ ನೈಟ್ ಕರ್ಫ್ಯೂ ಆದೇಶ ಹಿಂಪಡೆದ ರಾಜ್ಯ ಸರ್ಕಾರ! ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿಗೆ ಮುನ್ನವೇ ಹಿಂಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸಿದ್ಧಾಪುರ ತಾಲೂಕಿನ... Read more »
ಜಾತ್ಯಾತೀತ ಜನತಾದಳದ ಯುವ ನಾಯಕ ಡಾ.ಶಶಿಭೂಷಣ ಹೆಗಡೆ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಗಾಳಿಸುದ್ದಿಗಳಿರುವಂತೆ ಶಶಿಭೂಷಣ್ ಬಿ.ಜೆ.ಪಿ. ಸೇರುತ್ತಾರೆ ಎನ್ನುವ ಚರ್ಚೆಗಳೂ ಕೂಡಾ ಪ್ರಾರಂಭವಾಗಿವೆ. ವಾಸ್ತವದಲ್ಲಿ ಶಶಿಭೂಷಣ್ ಹೆಗಡೆ ಮತ್ತವರ ಕುಟುಂಬ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಕುಟುಂಬದೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ.... Read more »
ಶಿರಸಿ ಉಪವಿಭಾಗದ ಸಿದ್ಧಾಪುರ ತಾಲೂಕಿನ ಗಡಿಭಾಗ ಕಾನಸೂರು ಭಾಗದಲ್ಲಿ ಶಿರಸಿಯಿಂದ ತಂದ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಕೆಲವರನ್ನು ಬಂಧಿಸಿದ ಬಗ್ಗೆ ಬಲ್ಲ ಮೂಲಗಳು ತಿಳಿಸಿವೆ. ಸಿದ್ಧಾಪುರ, ಶಿರಸಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟಮಾಡುತ್ತಿರುವ ಬಗ್ಗೆ... Read more »
ಯಕ್ಷಗಾನದ ಶಕಪುರುಷ ಕೆರೆಮನೆ ಶಿವರಾಮ ಹೆಗಡೆಯವರ ಜೊತೆ ಪಾತ್ರ ಮಾಡುತ್ತಿದ್ದ ,ಹಿರಿಯ ಯಕ್ಷಗಾನ ಕಲಾವಿದ ತಿಮ್ಮಣ್ಣ ಯಾಜಿ ಮಣ್ಣಿಗೆ ತಮ್ಮ94ನೇ ವಯಸ್ಸಿನ ಲ್ಲಿ ಮಿದುಳು ಆಘಾತದಿಂದ ಇಂದು ಸಂಜೆ ಇಹಲೋಕ ತ್ಯಜಿಸಿದ್ದಾರೆ…. ಕೆರೆಮನೆಯ ಮೂರು ತಲೆಮಾರಿನ ಕಲಾವಿದರ ಜೊತೆ ಅಭಿನಯಿಸಿದ... Read more »
ಶಿರಸಿ ಉಪವಿಭಾಗದಲ್ಲಿ ಗಾಂಜಾ ವ್ಯವಹಾರದ ಬಗ್ಗೆ ತೀವ್ರ ನಿಗಾ ಇಟ್ಟಿದ್ದೇವೆ. ಇತ್ತೀಚೆಗೆ ಯಲ್ಲಾಪುರದಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ ಪಾನಿಪುರಿ ಮಾರುತ್ತಾ ಆಗಂತುಕನಂತೆ ಕಾಡು ನುಗ್ಗಿ ರಹಸ್ಯವಾಗಿ ಗಾಂಜಾ ಬಿತ್ತಿ ಯಾರಿಗೂ ಅನುಮಾನ ಬಾರದಂತೆ ಮಾರುತಿದ್ದ ಅವನನ್ನು ಬಂಧಿಸಿದ್ದೇವೆ. ದುರ್ಗಮ ಕಾಡಿನಲ್ಲಿ... Read more »
ಇಂದು ನಿಧನರಾದ ಸಹಕಾರಿ ಧುರೀಣ ಷಣ್ಮುಖ ಗೌಡರ್ ಮತ್ತು ರವಿವಾರ ಕೊನೆ ಉಸಿರೆಳೆದ ಮುದ್ರಕ ರಾಮಚಂಧ್ರ ಹೆಗಡೆಯವರಿಗೆಜಿಲ್ಲೆಯ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ರವಿವಾರ ಹೃದಯಾಘಾತದಿಂದ ನಿಧನರಾದ ರಾಘವೆಂದ್ರಮುದ್ರ ಣಾಲಯದಮಾಲಿಕ ರಾಮಚಂದ್ರ ಹೆಗಡೆವರಿಗೆ ಟಿ.ಎಂ.ಎಸ್. ಅಧ್ಯಕ್ಷ ಮತ್ತು ನಿವೃತ್ತ ಶಿಕ್ಷಕ... Read more »
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನ ಮಾಜಿ ಅಧ್ಯಕ್ಷರೂ ಕಾಂಗ್ರೆಸ್ ಮುಖಂಡರೂ ರಾಜ್ಯ ಅಫೆಕ್ಸ್ ಬ್ಯಾಂಕ್ ಮಾಜಿ ನಿರ್ಧೇಶಕರಾಗಿದ್ದ ಷಣ್ಮುಖ ಬಿ ಗೌಡರ್ ಇಂದು ನಿಧನರಾದರು. ಜನತಾದಳದಿಂದ ರಾಜಕೀಯ ಪ್ರವೇಶಿಸಿ, ಸಹಕಾರಿ ಕ್ಷೇತ್ರದ ಮೂಲಕ ಸಾಮಾಜಿಕ ಜೀವನ ಪ್ರಾರಂಭಿಸಿದ್ದ ಷಣ್ಮುಖ... Read more »





