ವಯನಾಡ್ ದುರಂತದ ಅಗೋಚರ ಮುಖಗಳು, ಮುಖಂಡರು: “ಇದು ನಿಸರ್ಗದ ಪ್ರಕೋಪ ತಾನೆ? ಇಂಥ ಭಾರೀ ಮಳೆ ಬಿದ್ದರೆ ಗುಡ್ಡಗಳು ಕುಸಿಯುವುದು ಸಹಜ ಅಲ್ಲವೆ?”- ಹೀಗೆಂದು ವಿಜ್ಞಾನಿ ಡಾ. ಮಾಧವ ಗಾಡ್ಗೀಳರನ್ನು `ಇಂಡಿಯಾ ಟುಡೇʼ ವಾಹಿನಿಯ ರಾಜದೀಪ್ ಸರ್ದೇಸಾಯಿ ಕೇಳುತ್ತಾರೆ. “ಭಾರೀ... Read more »
ಆತ ಯಾವಾಗಲೂ ಕುಡಿದ ಮತ್ತಿನಲ್ಲಿರುತ್ತಾನೆ, ಡ್ರಗ್ಸ್ ಟೆಸ್ಟ್ ಮಾಡಿ: ರಾಹುಲ್ ಬಗ್ಗೆ ಕಂಗನಾ ವಿವಾದಾತ್ಮಕ ಹೇಳಿಕೆ ಕಾಂಗ್ರೆಸ್ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು... Read more »
ಸಿದ್ಧಾಪುರ ತಾಲೂಕಿನ ಮಳೆ ಸಂತ್ರಸ್ತರು,ಪ್ರವಾಹ ಬಾಧಿತರಿಗೆ ಸೂಕ್ತ ಪರಿಹಾರ ನೀಡಲು ರಾಜ್ಯಪಾಲರಿಗೆ ಮನವಿ ಮೂಲಕ ಆಗ್ರಹಿಸಿರುವ ಬಿ.ಜೆ.ಪಿ. ರಾಜ್ಯ ಸರ್ಕಾರ ಬಾಧಿತರಿಗೆ ಹೆಚ್ಚುವರಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದೆ. ಸಿದ್ಧಾಪುರ ತಹಸಿಲ್ಧಾರರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿರುವ ಬಿ.ಜೆ.ಪಿ. ಮಳೆ ಸಂತ್ರಸ್ತರಿಗೆ... Read more »
ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಯನಾಡಿನಲ್ಲಿ ಭೂಕುಸಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ... Read more »
Coffee ವಿತ್ ಜಿ.ಟಿಪ್ರಸ್ಥಾನ ಶಿವಾನಂದ ಕಳವೆ ಓದಲ್ಲಿ…. ಸರ್… ಪ್ರಸ್ಥಾನ ಕಾದಂಬರಿ ಯ ಹೊಸಕೋಟೆ ಎಲ್ಲಿದೆ…? ಶರಾವತಿ ನದಿಯ ಹರವು ಅಲ್ಲಿ ಆಗ ಹೇಗಿತ್ತು. ಅದೆಷ್ಟು ಕಾಡು ಕೋಟೆ ಕೊತ್ತಲ ಮುಳುಗಿತು ಎನ್ನುವ ಪ್ರಶ್ನೆಯನ್ನ ನಿನ್ನೆ ನಾನು ಬರೆದ ಬರಹ... Read more »
ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆ, KRS ಬೃಂದಾವನ ಮೇಲ್ದರ್ಜೆಗೆ ಏರಿಸಲು ಸಂಪುಟ ಅನುಮೋದನೆ ಖಾಲಿ ಇರುವ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳನ್ನು ಹಲವು ವರ್ಷಗಳಿಂದ ಭರ್ತಿ ಮಾಡುವ ಕಾರ್ಯ ಆಗಿರಲಿಲ್ಲ. ಈ ಮಧ್ಯೆ ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಗೆ... Read more »
ರಸ್ತೆಯ ಮೇಲೆ ಅರ್ಧ ಕಡಿದ ಮರದ ಬೊಡ್ಡೆಗೆ ಕಾರ್ ಬಡಿದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಸಿದ್ಧಾಪುರ ಆಡುಕಟ್ಟಾ ಬಳಿ ನಡೆದಿದೆ. ಮೃತವ್ಯಕ್ತಿ ಯನ್ನು ಹಲಗೇರಿಯ ೫೯ ವರ್ಷದ ದೇವರಾಜ್ ಅಜ್ಯಯ್ಯ ನಾಯ್ಕ ಎಂದು ಗುರುತಿಸಲಾಗಿದೆ. ದೇವರಾಜ್ ನಾಯ್ಕ ಕುಟುಂಬ... Read more »
ಕೇಂದ್ರ ಸರ್ಕಾರ ಜಾರಿಗೆ ತಂದ ಅರಣ್ಯ ಹಕ್ಕು ಕಾಯ್ದೆಯಿಂದಾಗಿ ಕೆಲವು ಪ್ರಕರಣಗಳು ಹಲವು ದಶಕಗಳಿಂದ ಇತ್ಯರ್ಥವಾಗದೇ ಹಾಗೇ ಉಳಿದಿವೆ. ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿ ಒಳಗೊಂಡ ಲಿಂಗನಮಕ್ಕಿ ಜಲಾಶಯ ನಿರ್ಮಾಣದ ವೇಳೆ ಭೂಮಿ ಕಳೆದುಕೊಂಡ ಶರಾವತಿ ಮುಳುಗಡೆ ಸಂತ್ರಸ್ತರಿಗೆ... Read more »
ಭಾರತವು ವಿಶ್ವದ ಅತಿದೊಡ್ಡ ಒಕ್ಕೂಟ ಪ್ರಜಾಪುಭುತ್ವವಾಗಿದೆ. ಭಾರತ ಸಂವಿಧಾನದ ಭಾಗ ಆಗಿರಲಿ ಎಂದು ಪ್ರತಿಪಾದಿಸಿರುವ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಯ ತತ್ವವು ಈ ಪ್ರಜಾಪ್ರಭುತ್ವದ ಆತ್ಮವಾಗಿದೆ. `ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವವು ಭಾರತದ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ... Read more »
ಶಿವಮೊಗ್ಗ: ಮದುವೆಯಾಗು ಅಂದಿದ್ದಕ್ಕೆ ಪ್ರಿಯತಮೆಯ ಕತ್ತುಹಿಸುಕಿ ಕೊಂದು ಹೂತಿಟ್ಟ ಪ್ರಿಯಕರ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯ ಎಂದು ತಿಳಿದುಬಂದಿದೆ. ಸೌಮ್ಯ-ಸೃಜನ್ ಶಿವಮೊಗ್ಗ:... Read more »