ಸಿದ್ಧಾಪುರ ಲಯನ್ಸ್ ಬಾಲಭವನದಲ್ಲಿ ಇಂದು ನಡೆದ ಬಿ.ಜೆ.ಪಿ. ಚುನಾಯಿತ ಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹ ಯಾರ ಪರ ವಾಲಿದೆ. ಚುನಾವಣೆ ಮುನ್ನ ಬಂದಿದ್ದ ಸಾಮಾನ್ಯ ಮೀಸಲಾತಿ ಅನ್ವಯ ಕೆ.ಜಿ.ನಾಯ್ಕ ಹಣಜಿಬೈಲ್ ಅಧ್ಯಕ್ಷರಾಗುವ ಅವಕಾಶವನ್ನು ತಪ್ಪಿಸಿದ ಕಾಣದ ಕೈ ಯಾರು? ಪಕ್ಷ ಬಲಿಯುವ... Read more »
ಶಿವಮೊಗ್ಗ ಈಡಿಗರ ಭವನದಲ್ಲಿ ಮುಖಂಡರೊಂದಿಗೆ ನಡೆದ ಅನೌಪಚಾರಿಕ ಸಭೆಯಲ್ಲಿ ಮಾತನಾಡಿದ ವಿ.ಪ. ಸದಸ್ಯ ಬಿ.ಕೆ.ಹರಿಪ್ರಸಾದ್ ಹಿಂದುತ್ವದ ಹೆಸರಲ್ಲಿ ಹಿಂದುಳಿದವರನ್ನು ಹೋರಾಟಕ್ಕೆ ಬಳಸಿಕೊಳ್ಳುವ ಬಿಜೆಪಿ, ಇಂದು ಹಿಂದುಳಿದವರ ಆಡಳಿತ ಮಂಡಳಿ ಇರುವ ದೇಗುಲಕ್ಕೆ ಮೇಲ್ವಿಚಾರಣಾ ಸಮಿತಿ ಮಾಡಿರುವುದು ತರವಲ್ಲ. ಸಿಗಂದೂರು ಹಿಂದುಳಿದವರ... Read more »
ನಯಾಗರಾ ಜಲಪಾತವು ಎಷ್ಟು ಸುಂದರವೋ ಅಷ್ಟೇ ಆಸಕ್ತಿಕರ ಅಂಶಗಳನ್ನ ಹೊಂದಿದೆ -೧. ಚಿತ್ರದಲ್ಲಿ ದೂರದಲ್ಲಿ ಕಾಣುವ ಕುದುರೆಲಾಳದ ಜಲಪಾತದಲ್ಲಿ ನಯಾಗರ೯೦% ನೀರು ಸುರಿದರೆ ಉಳಿದ ೧೦% ನೀರು ಅಮೆರಿಕಾದ ಜಲಪಾತ ಮತ್ತು ಮದುವಣಗಿತ್ತಿಯಮುಸುಕಿನ ಜಲಪಾತಗಳಲ್ಲಿ ಸುರಿಯುತ್ತದೆ. ಹಾಗೇ ಈ ಕುದುರೆಲಾಳದ... Read more »
ಸಿದ್ಧಾಪುರ ತಾಲೂಕಿನ ಮನ್ಮನೆ ಸಮೀಪದ ಕೊರ್ಲಕೈ ಪಂಚಾಯತ್ ಮಳಲವಳ್ಳಿ ನೈಸರ್ಗಿಕ ಕಲ್ಲಿನ ಸೇತುವೆ ಸಂರಕ್ಷಣೆ ಅಭಿವೃದ್ಧಿಗೆ ರಾಜ್ಯ ಸರ್ಕಾರ 25 ಲಕ್ಷ ಅನುದಾನ ಬಿಡುಗಡೆ ಮಾಡಿ ಕಾರ್ಯಾರಂಭ ಕ್ಕೆ ಆದೇಶ ಮಾಡಿದೆ. ಸೈಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಈ... Read more »
ಜಗತ್ತಿನ ವಿಶಿಷ್ಟ ಕಾಡಿರುವ ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮಘಟ್ಟ ಶ್ರೀಮಂತ ಜೀವ ವೈ ವಿಧ್ಯತೆಯ ತಾಣ. ಆದರೆ ಈ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಮಾವಿನಗುಂಡಿ ಭಾಗದ ಕತ್ತಲೆಕಾನು ಪ್ರದೇಶ ಮಳೆ ನೀರನ್ನು ಹಿಡಿದಿಡುವ ವಿಶಿಷ್ಟ ಜೌಗು ಪ್ರದೇಶ ಹೊಂದಿರುವುದು ಬೆಳಕಿಗೆ... Read more »
Inbox ಚಿಂತನ ಉ.ಕ ಸಹಯಾನ ಕೆರೆಕೋಣಚಿಂತನ ರಂಗ ಅಧ್ಯಯನ ಕೇಂದ್ರಪತ್ರಿಕಾ ಪ್ರಕಟಣೆ ಇತ್ತೀಚೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊರಡಿಸಿದ ರಾಜ್ಯ ನಾಗರಿಕ ಸೇವಾ ಅಧಿನಿಯಮ- 202೦ ಇದು ಸಂಪೂರ್ಣವಾಗಿ ಸರಕಾರಿ ನೌಕರರ ಸಾಹಿತ್ಯ, ಕಲೆ, ಸಾಂಸ್ಕೃತಿ ಅಭಿವ್ಯಕ್ತಿಯನ್ನೊಳಗೊಂಡ ಸೃಜನಶೀಲ ಚಟುವಟಿಕೆಯನ್ನೇ... Read more »
ಕಬಸೆ ಆರೋಪ . ಆರ್. ಎಸ್.ಎಸ್.ನ ಇಬ್ಬಗೆಯ ನೀತಿ ಅನುಸರಿಸುತ್ತಿರುವ ಯಡಿಯೂರಪ್ಪ ಮತ್ತು ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ವಿರೋಧಿ ಧೋರಣೆ ಅನುಸರಿಸುತಿದ್ದಾರೆ ಎಂದು ದೂರಿರುವ ಪ್ರಗತಿಪರ ಚಿಂತಕ ಕಬಸೆ ಅಶೋಕ ಮೂರ್ತಿ ಈಡಿಗರು ಸೇರಿದಂತೆ ಹಿಂದುಳಿದ ವರ್ಗಗಳ ವಿರುದ್ಧ... Read more »
ಕನ್ನಡ ನಾಡಲ್ಲಿ ಹುಟ್ಟಿದ್ದೇ ನಮ್ಮ ಪುಣ್ಯ -ವಸಂತ ನಾಯ್ಕಸಿದ್ದಾಪುರ-ನಮ್ಮ ಕನ್ನಡ ನಾಡು ಸಂಪತ್ಭರಿತವಾಗಿದೆ. ಈ ಕರುನಾಡಲ್ಲಿ ನಾವು ಹುಟ್ಟಿದ್ದು ನಮ್ಮ ಪುಣ್ಯ ನಾಡು-ನುಡಿ ನೆಲಜಲದ ಸಮಸ್ಯೆಯುಂಟಾದಾಗ ನಾವು ಕನ್ನಡಿಗರೆಲ್ಲ ಒಗ್ಗಟ್ಟಾಗಿ ಹೋರಾಡೋಣ ಹಾಗೂ ಸದಾ ಎಚ್ಚರವಹಿಸೋಣ.ಕನ್ನಡದ ಮೇರು ಗಾಯಕ ಡಾ.ಎಸ್ಪಿಬಿ.ಕವಿ... Read more »
ಸಿದ್ಧಾಪುರ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳ್ಳತನ, ಬೆಟ್ಟಿಂಗ್ ವ್ಯವಹಾರ ನಡೆಯುತ್ತಿರುವ ಬಗ್ಗೆ ದೂರುಗಳಿವೆ. ಹೊರ ಊರಿನ ಜನರಿಂದ ಕಳ್ಳತನ, ಸ್ಥಳಿಯರ ಬೆಟ್ಟಿಂಗ್ ವ್ಯವಹಾರ ಇವುಗಳ ನಡುವೆ ಪರಸ್ಪರ ಸಂಬಂಧ ಇರುವ ಬಗ್ಗೆ ಇತ್ತೀಚೆಗೆ ಪೊಲೀಸ್ ಜನಸಂಪರ್ಕ ಸಭೆಯಲ್ಲಿ ಜೆ.ಡಿ.ಎಸ್.... Read more »
ಉತ್ತರ ಕನ್ನಡ ಜಿಲ್ಲೆ ಪ್ರತಿಶತ 70 ರಷ್ಟು ಅರಣ್ಯದಿಂದ ತುಂಬಿದೆ. ಈ ಜಿಲ್ಲೆಯ ಅರಣ್ಯ ಅತಿಕ್ರಮಣ ಸಮಸ್ಯೆಗೆ ಶತಮಾನದ ಇತಿಹಾಸವಿದೆ. ಈಗಲೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಅತಿಕ್ರಮಣದ ತೊಂದರೆ ಮುಂದುವರಿದಿದೆ.ಸಿದ್ಧಾಪುರದ ಕ್ಯಾದಗಿ ವಲಯದಲ್ಲಿ ಅರಣ್ಯ ಅಧಿಕಾರಿಗಳ ಕಿರುಕುಳ ವಿರೋಧಿಸಿ... Read more »





