ಸಮಾಜಮುಖಿ 20 ವರ್ಷಗಳ ಕನಸು, ಎರಡು ದಶಕದುದ್ದಕ್ಕೂ ಜನಪರ ಸಮಾಜಮುಖಿ ಪತ್ರಿಕೋದ್ಯಮ ಮಾಡಿರುವ ನಮಗೆ ನಮ್ಮ ಸಮಾಜಮುಖಿ ಬಳಗದ ಸಮೂಹಕ್ಕೆ ಸಹಕರಿಸಲು ನಿಮಗೊಂದು ಸುವರ್ಣಾ ವಕಾಶ. – ಪ್ರೀತಿಯಿಂದ ಕನ್ನೇಶ್ Read more »
ಉತ್ತರ ಕನ್ನಡ ಜಿಲ್ಲೆಯ ಅನೇಕ ಹಳ್ಳಿಗಳಿಗೆ ಸೇತುವೆ,ರಸ್ತೆ ವ್ಯವಸ್ಥೆ ಇಲ್ಲದೆ ಮಳೆಗಾಲ ಶಾಪವಾಗಿ ಕಾಡುವುದು ಇಲ್ಲಿಯ ವಿದ್ಯಮಾನ. ಇಂಥ ಹಳ್ಳಿಗಳ ಸಾಲಿನಲ್ಲಿ ಸಿದ್ಧಾಪುರದ ಮಾಣಿಹೊಳೆ ದಂಡೆಯ ಅನೇಕ ಗ್ರಾಮಗಳು ಸೇರುತ್ತವೆ. ಸಿದ್ಧಾಪುರದ ಕುಮಟಾ ರಸ್ತೆ ಮತ್ತು ಹೆಗ್ಗರಣೆ ರಸ್ತೆಗಳನ್ನು ಸಂಪರ್ಕಿಸುವ... Read more »
ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ಮತ್ತು ಜನಪರ ಕಾಯಿದೆ ತಿದ್ದುಪಡಿ ವಿರೋಧಿಸಿ ರಾಷ್ಟ್ರದಾದ್ಯಂತ ನಾನಾ ಕ್ಷೇತ್ರಗಳಲ್ಲಿ ಪ್ರತಿರೋಧದ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ರಾಜ್ಯ ವಿದ್ಯುತ್ ನಿಗಮದ ನೌಕರರು ರಾಜ್ಯ ದಾದ್ಯಂತ ಒಂದು ದಿನದ ಸಾಂಕೇತಿಕ ಪ್ರತಿಭಟನೆಗೆ ನಡೆಸುತಿದ್ದಾರೆ. Qಸಿದ್ಧಾಪುರದಲ್ಲಿ... Read more »
ಜನರನ್ನು ಭಾವನಾತ್ಮಕವಾಗಿ ಉತ್ತೇಜಿಸಿ ಜನದ್ರೋಹ ಮಾಡುವ ವ್ಯವಸ್ಥಿತ ಪರಿವಾರವನ್ನು ಹಿಮ್ಮೆಟ್ಟಿಸದಿದ್ದರೆ ಭಾರತದಲ್ಲಿ ರೈತರು, ಕಾರ್ಮಿಕರು, ಮಹಿಳೆಯರು ಎರಡನೇ ದರ್ಜೆಯ ಪ್ರಜೆಗಳಾಗುವ ಅಪಾಯ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿರುವ ಕಾರ್ಮಿಕ ಮುಖಂಡೆ ಯಮುನಾ ಗಾಂವ್ಕರ್ ಕಳೆದ ಒಂದು ದಶಕದಿಂದಲೂ ಜನಸಾಮಾನ್ಯರು, ಬಡವರಾದ ಕಾರ್ಮಿಕರು,... Read more »
ಶಾಂತಿದೂತ ಗಾಂಧಿ ಜಗತ್ತಿನ ಬೆಳಕು. ಗಾಂಧಿ ಪರಿಚಯಿಸಿ,ಪ್ರತಿಪಾದಿಸಿದ ಸತ್ಯ, ಅಹಿಂಸೆ ಎಂದೆಂದೂ ಪ್ರಸ್ತುತ. ಗಾಂಧಿ ನೆನಪು, ಚಿತ್ರದೊಂದಿಗೆ ಸ್ಮರಣೆಗೆ ಬರುವ ಅವರ ಚಿತ್ರ ಸತ್ಯ, ಶಾಂತಿ,ಅಹಿಂಸೆಯನ್ನು ಪ್ರತಿಪಾದಿಸುತ್ತದೆ. ಈ ಕಾರಣ, ಮಹತ್ವದ ಕಾರಣಗಳಿಗಾಗಿ ಗಾಂಧೀಜಿಯವರ ವೃತ್ತ- ಮೂರ್ತಿ ಎಲ್ಲೆಡೆ ಕಾಣುವ... Read more »
ಕಳೆದ 5–6 ತಿಂಗಳುಗಳಲ್ಲಿ ಕೊರೊನಾದಿಂದ ಮರಣ ಹೊಂದಿದ ವ್ಯಕ್ತಿಯ ಶವವನ್ನು ಪಡೆಯಲು ಕುಟುಂಬದವರು, ಸಂಬಂಧಿಕರ ನಿರಾಕರಣೆ, ಇದಕ್ಕೆ ಕಾರಣ ಊರಿನವರ ವಿರೋಧ…ನಿಜಕ್ಕೂ ನಮ್ಮೆಲ್ಲರನ್ನು ಮತ್ತೊಮ್ಮೆ ಚಿಂತಿತರನ್ನಾಗಿ ಮಾಡಿತು. ಯಾಕೆ ಹೀಗೆ? ನಾವು ಗಟ್ಟಿಮುಟ್ಟಾಗಿರುವಾಗ, ಹಣ ಇರುವಾಗ, ಜ್ಞಾನ ಚೈತನ್ಯಗಳಿರುವಾಗ ನಮ್ಮವನು,... Read more »
ವೃತ್ತಿಯಿಂದ ಜವಾನರಾಗಿ ಪ್ರವೃತ್ತಿಯಿಂದ ಸಾಹಿತಿ, ಯಕ್ಷಗಾನ ಪ್ರಸಾದನ ಕಲಾವಿದರಾಗಿ ಹೆಸರುಮಾಡಿದ್ದ ಸಿದ್ಧಾಪುರ ಹಾರ್ಸಿಕಟ್ಟಾದ ವಿಶ್ವನಾಥ ಶೇಟ್ ಇಂದು ನಿಧನರಾಗಿದ್ದಾರೆ. ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತಿದ್ದರೂ ತಮ್ಮ ಹವ್ಯಾಸ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ ಶೇಟ್ ಇಂದು ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಕೊಂಕಣಿಯಲ್ಲಿ ಶ್ರೀರಾಮಚರಿತ... Read more »
ಸಿದ್ದಾಪುರ – 28 : ನಿವೃತ್ತ ಸೈನಿಕರ ಸಂಘ ಸಿದ್ದಾಪುರ ತಾಲೂಕಾ ಘಟಕಕ್ಕೆ ನಿವೃತ್ತ ಸೇನಾ ಸುಬೇದಾರ ಎಂ.ಆರ್. ನಾಯ್ಕ ಕೆಳಗಿನಸಶಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.ಉಪಾಧ್ಯಕ್ಷರಾಗಿ ಗೌರವ ಕ್ಯಾಪ್ಟನ್ ರಾಜೇಶ ನಾಯ್ಕ, ಕಾರ್ಯದರ್ಶಿಯಾಗಿ ನಾಯಬ್ ಸುಭೇದಾರ ಕುಮಾರ ಗೌಡರ್ ಸಿದ್ದಾಪುರ,... Read more »
ರೈತ ಸಂಘಟನೆಗಳ ಕರೆಯ ಮೇರೆಗೆ ಇಂದು ರಾಜ್ಯಾದ್ಯಂತ ನಡೆದ ಕೃಷಿಕಾರ್ಮಿಕರ ಪ್ರತಿಭಟನೆ, ಬಂದ್ ಗೆ ಮಲೆನಾಡು, ಕರಾವಳಿ ಭಾಗ ಸ್ಫಂದಿಸಿದೆ. ಕರಾವಳಿಯ ಕಾರವಾರ ಅಂಕೋಲಾಗಳಿಂದ ಪ್ರಾರಂಭವಾರ ರೈತರು, ಕಾರ್ಮಿಕರು. ಕನ್ನಡಪರ ಸಂಘಟನೆಗಳ ಬಂದ್, ಪ್ರತಿಭಟನಾ ಮೆರವಣಿಗೆಗಳು ರಾಜ್ಯದಾದ್ಯಂತ ಅನುರಣಿಸಿದಂತೆ ಶಿವಮೊಗ್ಗ,... Read more »





