eediga-deevaru meeting- ಸಮೂದಾಯ ಭವನ ನಿರ್ಮಾಣ,ಸಮಾಜದ ಹಿತ ಕಾಪಾಡಿದವರಿಗೆ ಗೌರವಿಸುವ ಕಾರ್ಯಕ್ಕೆ ಚಾಲನೆಗೆ ನಿರ್ಣಯ

ದೀವರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡುವುದು, ದೀವರ ಹಿತ ಕಾಪಾಡುವ ಪಕ್ಷ,ವ್ಯಕ್ತಿ,ಸರ್ಕಾರದ ಬೆಂಬಲಕ್ಕೆ ನಿಲ್ಲುವುದು ಸೇರಿದಂತೆ ಕೆಲವು ಠರಾವುಗಳನ್ನು ಮಾಡಿ ಸಂಬಂಧಿಸಿದವರ ಗಮನಕ್ಕೆ ತರುವ ಮತ್ತು ಅದಕ್ಕೆ ಹಕ್ಕೊತ್ತಾಯ ಮಾಡುವ ನಿರ್ಣಯವನ್ನು ಸಿದ್ಧಾಪುರ ನಾಮಧಾರಿ ಅಭಿವೃದ್ಧಿ ಸಂಘದ ವಿಶೇಶ ಸಭೆ... Read more »

sdp 1 death- ಭಾರತದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ ಸಾರ್ವಕಾಲಿಕ ದಾಖಲೆಯ 95,735 ಕೇಸ್ ಪತ್ತೆ, 45 ಲಕ್ಷ ಸನಿಹಕ್ಕೆ ಸೋಂಕಿತರ ಸಂಖ್ಯೆ

ಸಿದ್ಧಾಪುರದಲ್ಲಿ ಈ ವಾರದ ಒಟ್ಟೂ ಪ್ರಕರಣಗಳ ವರದಿ ಒಂದೇ ದಿನ ಪ್ರಕಟವಾಗಿ ಕೆಲವರಲ್ಲಿ ಗೊಂದಲ ಉಂಟಾಗಿದೆ. ಕಳೆದ ವಾರದ ಪ್ರಕರಣಗಳಲ್ಲಿ ಜ್ವರ ನಿಯಂತ್ರಣಕ್ಕೆ ಬಾರದ ಇಲ್ಲಿಯ ಹಾಳದಕಟ್ಟಾದ ವ್ಯಕ್ತಿಯೊಬ್ಬರನ್ನು ಕಾರವಾರಕ್ಕೆ ಹೆಚ್ಚಿನ ಚಿಕಿತ್ಸೆಗೆ ಕೊಂಡೊಯ್ಯಲಾಗಿತ್ತು. ಅವರು ಬುಧವಾರ ರಾತ್ರಿ ಮೃತರಾಗಿದ್ದು... Read more »

Latest Posts

anantkumar hegade….

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು

ಈಡೂರು ಪರಶುರಾಮಪ್ಪ ನೆನಪು

ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಈಡೂರಿನ ಪರಶುರಾಮಪ್ಪ ಜಮೀನ್ಧಾರರಾಗಿ ತಾಲೂಕಿನಲ್ಲಿ ಗುರುತಿಸಿಕೊಂಡಿದ್ದರೂ ಅವರ ಸಾಮಾಜಿ ಕ, ಧಾರ್ಮಿಕ ಸೇವೆಗಳು ನಾಡಿನಾದ್ಯಂತ ವಿಸ್ತರಿಸಿದ್ದವು. ಉತ್ತರ ಕನ್ನಡ ಜಿಲ್ಲೆ ಗುಡ್ನಾಪುರದ ಬಂಗಾರೇಶ್ವರ ಟ್ರಸ್ಟ್ ಅಧ್ಯಕ್ಷರಾಗಿ, ಅಂಡಗಿ ಮಠದ ಸಕ್ರೀಯ ಕಾರ್ಯಕರ್ತರೂ ಪ್ರಮುಖರಾಗಿ ಸೊರಬ... Read more »

sep spl of sdp-ಸಿದ್ಧಾಪುರ ಸೆಪ್ಟೆಂಬರ್ ವಿಶೇಶ, ಚೆನ್ನಣ್ಣ ನವರ್ ಬಳಗದಿಂದ ಮನೆಮನೆಗೆ ತೆರಳಿ ಸನ್ಮಾನ,ಅಭಿನಂದನೆ

ಸಿದ್ದಾಪುರ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ರವಿ ಡಿ ಚೆನ್ನಣ್ಣವರ್ ಐಪಿಎಸ್ ಅಭಿಮಾನಿ ಬಳಗ (ರಿ) ಮನಮನೆ ವತಿಯಿಂದ ಮನಮನೆ ಪ್ರೌಢಶಾಲೆ ಯಲ್ಲಿ ಈ ವರ್ಷದ ಎಸ್ ಎಸ್ ಎಲ್ ಸಿ ಹಾಗೂ ಮನಮನೆ ಊರಿನ ಮಕ್ಕಳಲ್ಲಿ ಈ ವರ್ಷದ ಪಿ ಯು... Read more »

bjp distinction-ಪ್ರಾದೇಶಿಕ,ಸಮೂದಾಯವಾರು ಅಸಮತೋಲನ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆ

ಬಿ.ಜೆ.ಪಿ ಯಲ್ಲಿ ವಿಶೇಶವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಪಕ್ಷದಲ್ಲಿ ಅಧಿಕಾರ ಕೇಂದ್ರೀಕರಣ, ಕೆಲವೇ ಜಾತಿ, ಸಮೂದಾಯ,ತಾಲೂಕುಗಳಿಗೆ ನ್ಯಾಯ ದೊರೆಯುವ, ಪಕ್ಷಕ್ಕೆ ದುಡಿದ, ಪಕ್ಷಕ್ಕೆ ಸಹಕರಿಸಿದ ತಾಲೂಕು,ಮುಖಂಡರು ಸಮೂದಾಯಗಳಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಪಕ್ಷದ ವಲಯದಲ್ಲಿ ಅಸಮಧಾನ ಮಡುಗಟ್ಟಿದೆ. ಈ ಬಗ್ಗೆ ಸೂಚ್ಯವಾಗಿ... Read more »

ರಾಜ್ಯಕ್ಕೆ ಏಳನೇ ರ್ಯಾಂಕ್ ಪಡೆದ ಮಾನಸಾ ಯಜ್ಞೇಶ್ವರ

ಕಳೆದ ಎಸ್.ಎಸ್. ಎಲ್.ಸಿ. ಪರೀಕ್ಷೆಯ ರಾಜ್ಯ ಶ್ರೇಣಿಯ ಪ್ರಥಮಗಳ ಪಟ್ಟಿ ಮುಂದುವರಿದಿದೆ. ಶಿರಸಿ ಲಯನ್ಸ್ ಶಾಲೆಯ ವಿದ್ಯಾರ್ಥಿನಿ ಮಾನಸಾ ಯಜ್ಞೇಶ್ವರ ನಾಯ್ಕ ಮರುಮೌಲ್ಯಮಾಪನದಲ್ಲಿ ಹೆಚ್ಚುವರಿ 4 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 7 ನೇ ರ್ಯಾಂಕ್ ಪಡೆದಿದ್ದಾಳೆ. 625 ಕ್ಕೆ... Read more »

ಇದು ಕೋವಿಡ್ ದಾಖಲೆ – nk carona today 238

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಕರೋನಾ ಸೋಂಕಿತರ ಪ್ರಮಾಣ 238 ಆಗಿದ್ದು ಇದು ಜಿಲ್ಲೆಯಲ್ಲಿ ಅತಿಹೆಚ್ಚು ಒಂದು ದಿನದ ದಾಖಲೆಯಾಗಿದೆ. ಜಿಲ್ಲೆಯಲ್ಲಿ ಈ ವರೆಗೆ ಕೋವಿಡ್ ದೃಢಪಟ್ಟವರ ಸಂಖ್ಯೆ ಬರೋಬ್ಬರಿ 5999. ಈವರೆಗೆ ಜಿಲ್ಲೆಯಲ್ಲಿ 60 ಕರೋನಾ ಸಾವುಗಳಾಗಿವೆ. ಇಂದು... Read more »

ಕಲಾವಿದರ ಅನುಭವದಲ್ಲಿ ಕರೋನಾ ನಂತರ, startup ಇತ್ಯಾದಿ….

ಪ್ರಧಾನಿ ಮೋದಿ ನೇತೃತ್ವದ ಭಾರತದ ಒಕ್ಕೂಟದ ಸರ್ಕಾರದ ಅನೇಕ ಯೋಜನೆಗಳಿಗೆ ವ್ಯಾಪಕ ಪ್ರಚಾರ ದೊರಕಿದೆ. ಈ ವಿದ್ಯಮಾನ ಕಲಾವಿದರೊಬ್ಬರ ದೃಷ್ಟಿಯಲ್ಲಿ ಹೇಗೆ ಎಂದು ಆರಾಧನಾ ಕಲೆಗೆ ರಾಷ್ಟ್ರ ಪ್ರಶಸ್ತಿ ಪಡೆದ ಈಶ್ವರ್ ನಾಯ್ಕ ರ ಮಾತಿನಲ್ಲಿ ಕೇಳಿ. #ಸಮಾಜಮುಖಿ # Read more »

ಕಾಲೇಜು ದೂರ, ಆನ್ಲೈನ್ ಪಾಠ ಬೇಡ- ಇದು ಇಂದಿನ ಕಾಂಗ್ರೆಸ್ ಸಂಘಟನಾ ಸಭೆಯ ಹೈಲೈಟ್ !

ಸಿದ್ಧಾಪುರ ತಾಲೂಕಿನ ಬ್ಲಾಕ್ ಕಾಂಗ್ರೆಸ್ ಸಂಘಟನಾ ಸಭೆ ಯಶಸ್ವಿಯಾಗಿ ನಡೆದಿದ್ದು ಹೆಚ್ಚಿನ ಕಾರ್ಯಕರ್ತರು ಸೇರಿದ್ದು ವಿಶೇಶ ಎನಿಸಿದೆ. ಕಾಂಗ್ರೆಸ್ ಬಣ ಭೇದ, ಹಳೆ ತಂಡದ ಅನುಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈಗಿನ ವ್ಯವಸ್ಥೆ, ಈಗಿರುವ ಶಾಸಕರು,ಸಂಸದರ ಕಾರ್ಯವೈಖರಿಗೆ ವಿರೋಧ ವ್ಯಕ್ತವಾಗಿದ್ದು ಹೊಸ... Read more »

Today, s spl – ಇಂದಿನ ವಿಷೇಶ

ಇಂದು ಸಿದ್ದಾಪುರದಲ್ಲಿ ಕಾಂಗ್ರೆಸ್ ಸಭೆ ನಡೆಯುತ್ತಿದ್ದು ವಸಂತ್ ನಾಯ್ಕ ತಾಲೂಕ ಕಾಂಗ್ರೆಸ್ ಅಧ್ಯಕ್ಷರಾದ ಮೇಲೆ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಡಿ. ಸಿ. ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಈ ಸಭೆ ಹಲವು ಕೋನ, ನಾನಾ ಕಾರಣಗಳಿಂದ... Read more »