9 ಮಂದಿಯ ಪೈಕಿ ಒಂದೇ ಕುಟುಂಬದ ಐವರು ಇದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ, ಶಾಂತಿ ನಾಯ್ಕ, ರೋಷನ್, ಆವಂತಿಕಾ, ಜಗನ್ನಾಥ ಸೇರಿದಂತೆ 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗುಡ್ಡ ಕುಸಿತ ಕಾರವಾರ: ಉತ್ತರ ಕನ್ನಡ... Read more »
ಉತ್ತರ ಕನ್ನಡ ಜಿಲ್ಲೆಯ ಮಳೆ ೫ ಜನರನ್ನು ಬಲಿ ಪಡೆದಿದೆ. ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ೫ ಜನರು ಸಾವಿಗೀ ಡಾಗಿದ್ದಾರೆ. Read more »
ವಿಪರೀತ ಮಳೆಯ ಕಾರಣದಿಂದ ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಎರಡು ದಿವಸಗಳ ಶಾಲಾ ರಜೆ ಘೋಶಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ವಾಡಿಕೆಯ ೨೬೦೦ ಮಿ.ಮೀ ವಾರ್ಷಿಕ ಮಳೆಯಲ್ಲಿ ೨೦೨೪ ರ ಜೂನ್-ಜುಲೈ ತಿಂಗಳುಗಳಲ್ಲಿ ೧೪೦೦ ಮಿ.ಮೀ. ಮಳೆ... Read more »
ಜಲಪಾತಗಳ ವೀಕ್ಷಣೆ ವೇಳೆ ಹತ್ತಿರದಲ್ಲಿ ನಿಂತು ಜನರು ಸೆಲ್ಫೀ ಹಾಗೂ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಈ ವೇಳೆ ದುರಂತ ಸಂಭವಿಸಿ ಸಾವುಗಳು ಎದುರಾದ ಘಟನೆಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಮಂಡಳಿಯು ಪ್ರವಾಸಿಗರ ಮೇಲೆ ನಿರ್ಬಂಧ ಹೇರಿದೆ.... Read more »
ಸಿದ್ದಾಪುರ: ತಾಲೂಕಿನ ಅವರಗುಪ್ಪಾದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ನೂತನ ಗ್ರಂಥಾಲಯ, ಗಣಕಯಂತ್ರ ಪ್ರಯೋಗಾಲಯ ಹಾಗೂ ತರಗತಿ ಕೊಠಡಿಗಳಿಗೆ ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಶನಿವಾರ ಚಾಲನೆ ನೀಡಿದರು.ನಂತರ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ... Read more »
ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಶನಿವಾರ ತಾಲೂಕಿನ ಬೇಡ್ಕಣಿಯ ಕೋಟೆ ಆಂಜನೇಯ ದೇವಾಲಯದ ಸಭಾಭವನದಲ್ಲಿ ನಡೆದ ಸಿದ್ದಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್, ರೋವರ್ಸ್ ಸ್ಕೌಟ್ಸ್ &... Read more »
ಧರ್ಮಸ್ಥಳ ನಿತ್ಯಾನಂದ ಮಠದ ಆಶ್ರಯದಲ್ಲಿ ಭಟ್ಕಳದ ಕರಿಕಲ್ ಶಾಖಾ ಮಠದಲ್ಲಿ ಜುಲೈ, ಆಗಸ್ಟ್ ತಿಂಗಳುಗಳಲ್ಲಿ ನಿರಂತರ ೩೬ ದಿನಗಳ ಸಾಂಸ್ಕೃತಿಕ ಹಬ್ಬ ನಡೆಸಲಾಗುತ್ತಿದೆ. ಈ ಬಗ್ಗೆ ಇಂದು ಸಿದ್ಧಾಪುರ ನಾಮಧಾರಿ ಅಭಿವೃದ್ಧಿ ಸಂಘ ಕರೆದ ಮಾಧ್ಯಮಗೋಷ್ಠಿಯಲ್ಲಿ ವಿವರ ನೀಡಲಾಯಿತು. ಧರ್ಮಸ್ಥಳ... Read more »
ಈ ಬಾರಿ ಆರ್ ಟಿಪಿಎಸ್, ವೈಟಿಪಿಎಸ್, ಬಿಟಿಪಿಎಸ್ ಉಷ್ಣ ಸ್ಥಾವರದಲ್ಲಿ ದಾಖಲೆ ವಿದ್ಯುತ್ ಉತ್ಪಾದನೆ ಮಾಡಿದ್ದರಿಂದ ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಾಧ್ಯವಾಯಿತು. ಅಧಿಕಾರಿಗಳ ಶ್ರಮ ಪ್ರಶಂಸನೀಯ. ಸಚಿವ ಕೆ.ಜೆ.ಜಾರ್ಜ್ ರಾಯಚೂರು: ಇಂಧನ ಇಲಾಖೆಗೆ ಸದ್ಯದಲ್ಲೇ 2 ಸಾವಿರ ಲೈನ್‍ಮೆನ್‍ಗಳ... Read more »
ರಾಜ್ಯದ ಶಾಲೆಗಳಲ್ಲಿ ಸಾಮರಸ್ಯಕ್ಕಾಗಿ ‘ನಾವು ಮನುಜರು’ ಕಾರ್ಯಕ್ರಮ ಆಯೋಜನೆ! ಎಲ್ಲಾ ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಚರ್ಚೆ, ವಿಮರ್ಶೆ ಮತ್ತು ಸಂವಾದಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯನ್ನು ಬೆಳೆಸಲು ‘ನಾವು... Read more »
Gruhalaksmi Scheme: ತಡವಾಗಿದೆಯಾದರೂ ಇದೇ ತಿಂಗಳಲ್ಲಿ ಅಕೌಂಟ್‌ಗೆ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬರುತ್ತೆ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಇನ್ನೂ ಪಾವತಿಯಾಗದೇ ಇರುವುದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್... Read more »