ಉತ್ತರ ಕನ್ನಡ ಜಿಲ್ಲೆಯ ಕರೋನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗಿದೆ. ಇಂದು ಜಿಲ್ಲೆಯ ಇತಿಹಾಸದಲ್ಲೇ ಅತಿಹೆಚ್ಚು ಒಟ್ಟೂ 162 ಜನರಲ್ಲಿ ಕರೋನಾ ದೃಢಪಟ್ಟಿದೆ. ಎಂದಿನಂತೆ ಭಟ್ಕಳ,ಹಳಿಯಾಳ (ದಾಂಡೇಲಿ) ಗಳಲ್ಲಿ ಕ್ರಮವಾಗಿ 55,45 ಜನರಲ್ಲಿ ಕರೋನಾ ದೃಢಪಟ್ಟಿದೆ. ಉಳಿದಂತೆ ಅಂಕೋಲಾದಲ್ಲಿ 16,... Read more »
ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 88 ಜನರಲ್ಲಿ ಕರೋನಾ ದೃಢವಾಗಿದ್ದು ಕುಮಟಾದಲ್ಲಿ 30,ಶಿರಸಿಯಲ್ಲಿ 23, ಹಳಿಯಾಳ14, ಮುಂಡಗೋಡು 07, ಸಿದ್ಧಾಪುರ 4, ಭಟ್ಕಳ 3, ಹೊನ್ನಾವರ 4, ಜೊಯಡಾ2, ಅಂಕೋಲಾದಲ್ಲಿ 1, ಜನರಲ್ಲಿ ಕರೋನಾ ದೃಢಪಟ್ಟಿದೆ. ಕುಮಟಾ ಹೋಟೆಲ್ ಒಂದರ ಕಾರ್ಮಿಕರು... Read more »
ಉತ್ತರ ಕನ್ನಡ ಜಿಲ್ಲೆಯ ಶಾಂತರಾಮಸಿದ್ದಿ ಸೇರಿದಂತೆ ರಾಜ್ಯದ ವಿಭಿನ್ನ ಕ್ಷೇತ್ರಗಳ 5 ಜನರನ್ನು ಸರ್ಕಾರ ನಾಮನಿರ್ಧೇಶನ ಮಾಡಿದೆ. ಆ ಬಗ್ಗೆ ವಿಡಿಯೋ ಈ ಕೊಂಡಿಯಲ್ಲಿದ್ದರೆ, ಇದಕ್ಕೆ ಸಂಬಂಧಿಸಿದ ಇಂದಿನ ಹೀರೋ ಶಾಂತರಾಮ ಸಿದ್ದಿ ಸುದ್ದಿ ಈ ಪೋರ್ಟಲ್ ನಲ್ಲಿದೆ. Read more »
ಉತ್ತರ ಕನ್ನಡ ಜಿಲ್ಲೆಯಿಂದ ಮೊಟ್ಟಮೊದಲಿಗೆ ನೇರವಾಗಿ ಸರ್ಕಾರದಿಂದ ವಿಧಾನ ಪರಿಷತ್ ಗೆ ವಿಶಿಷ್ಟ ಸೇವಾ ಕ್ಷೇತ್ರದಿಂದ ಆಯ್ಕೆಯಾದ ಶಾಂತಾರಾಮ ಸಿದ್ದಿ ಇಂದಿನ ರಾಜ್ಯದ ಹೀರೋ ಜೊತೆಗೆ ದೇಶದ ಹೀರೋ ಎಂದರೂ ಅತಿಶಯೋಕ್ತಿಯಲ್ಲ.ಉ.ಕ. ಯಲ್ಲಾಪುರದ ಹಿತ್ಲಳ್ಳಿ ಪುರಲಿಮನೆಯ ಶಾಂತರಾಮ ಸಿದ್ದಿ ಯಲ್ಲಾಪುರ,... Read more »
ಹಳಿಯಾಳದಲ್ಲಿ 50 ಸೇರಿ ಜಿಲ್ಲೆಯಲ್ಲಿ ಇಂದು 83 ಜನರಲ್ಲಿ ಕರೋನಾ ದೃಢಪಟ್ಟಿದ್ದರೆ, ಚಿಕಿತ್ಸೆ ಪಡೆಯುತಿದ್ದ 89 ಜನರು ಗುಣಮುಖರಾಗಿ ಡಿಸ್ ಚಾರ್ಜ್ ಆಗಿದ್ದಾರೆ. ಎರಡು ದಿವಸಗಳ ಬಿಡುವಿನ ನಂತರ ಸಿದ್ದಾಪುರದಲ್ಲಿ 2 ಜನರಲ್ಲಿ ಕರೋನಾ ದೃಢವಾಗುವ ಮೂಲಕ ಉತ್ತರ ಕನ್ನಡದಲ್ಲಿ... Read more »
ರಾಜ್ಯದಾದ್ಯಂತ ಲಾಕ್ ಡೌನ್ ತೆರವು ಮಾಡಲಾಗಿದ್ದು ಸರ್ಕಾರ ಲಾಕ್ ಡೌನ್ ನೀತಿಯಲ್ಲಿ ಬದಲಾವಣೆ ಮಾಡಿದೆ. ಈ ಹಿಂದೆ ಜಿಲ್ಲಾಡಳಿತದ ಗಮನಕ್ಕೆ ತಂದು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸ್ವಯಂಪ್ರೇರಿತ ಬಂದ್, ಲಾಕ್ ಡೌನ್ ಮಾಡಲಾಗಿತ್ತು. ಆದರೆ ಈಗ ಜಿಲ್ಲಾವ್ಯಾಪ್ತಿಯಲ್ಲಿ ಏಕರೂಪದ ನೀತಿ-ನಿಯಮ... Read more »
ಮುಂದಿನ ಆದೇಶ ಹೊರಡಿಸುವವರೆಗೂ ಎಲ್ಲಾ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಗಳನ್ನು ರದ್ದುಗೊಳಿಸಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ 8 ದಿನಗಳ ನಂತರ ಕಾಂಗ್ರೆಸ್ ಮುಖಂಡ ಎಚ್ ಕೆ ಪಾಟೀಲ್ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ. ಬೆಂಗಳೂರು:... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ದಾಖಲೆಯ 108 ಜನರಲ್ಲಿ ಕರೋನಾ ದೃಢಪಟ್ಟಿದ್ದು ಜಿಲ್ಲೆಯ ಕರೋನಾ ಇತಿಹಾಸದಲ್ಲಿ ಈ ಸಂಖ್ಯೆ ಗರಿಷ್ಠ. ಒಂದೆರಡು ತಿಂಗಳುಗಳ ಹಿಂದೆ ಒಂದಂಕಿಯಿಂದ ಪ್ರಾರಂಭವಾದ ಜಿಲ್ಲೆಯ ಕೋವಿಡ್ ಪ್ರಾರಂಭ ನಂತರ ಎರಡಂಕಿಗೆ ಬಂದು ಇದೇ ತಿಂಗಳು... Read more »
ಬಂಗಾರದ ಆಸೆಗಾಗಿ ಒಂಟಿಮನೆಯ ವಿಧವೆಯೊಬ್ಬರನ್ನು ಕೊಂದ ಆರೋಪದ ಮೇಲೆ ಬಿಳೇಗೋಡಿನ ರಾಜು ಗೌಡ ಎನ್ನುವ ವ್ಯಕ್ತಿಯೊಬ್ಬನನ್ನು ಸಿದ್ಧಾಪುರ ಪೋಲಿಸರು ಬಂಧಿಸಿದ್ದಾರೆ. ಈ ವ್ಯಕ್ತಿ ಮೊನ್ನೆಯ ಶನಿವಾರ ರಾತ್ರಿ ದೊಡ್ಮನೆ ಜಕ್ಕಾರಿನ ಒಂಟಿಮನೆಯ ವಿಧವೆ ಗೌರಿ ನಾಯ್ಕರನ್ನು ಕೊಲೆ ಮಾಡಿ ಬಂಗಾರ... Read more »
ಇಂದಿನ ದಾಖಲೆಯ 115 ಸೋಂಕಿತರು ಸೇರಿ ಈವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ 1016 ಜನರಲ್ಲಿ ಕರೋನಾ ಸೋಂಕು ಪತ್ತೆಯಾಗಿದೆ. ಈ ಸಾವಿರ+ ಸಂಖ್ಯೆಯಲ್ಲಿ ಈವರೆಗೆ 346 ಜನರು ಗುಣಮುಖರಾಗಿದ್ದರೆ 10 ಜನರು ನಿಧನರಾಗಿದ್ದಾರೆ. ಹಳಿಯಾಳ-ದಾಂಡೇಲಿ 52,ಕಾರವಾರ 11,ಭಟ್ಕಳ10 ಅಂಕೋಲಾ8, ಕುಮಟಾ8,ಶಿರಸಿ... Read more »


