ಉತ್ತರಕನ್ನಡ ಜಿಲ್ಲೆಯ 6 ಸಾವಿರ ಜನರು ಸೇರಿ ಕರ್ನಾಟಕದೆಲ್ಲೆಡೆ ಕಾರಂಟೈನ್ ಆಗಿರುವ ಲಕ್ಷಾಂತರ ಜನರಲ್ಲಿ ಸಾವಿರಾರು ಜನರು ಕರೋನಾ ಕ್ಕೆ ತುತ್ತಾಗಿರುವ ಬಗ್ಗೆ ಈಗ ಶಂಕೆ ವ್ಯಕ್ತವಾಗಿದೆ. ಮೊದಮೊದಲು ಉತ್ತರ ಕನ್ನಡ ಜಿಲ್ಲೆಗೆ ಬಂದ ಹೊರದೇಶಗಳ ಉದ್ಯೋಗಿಗಳು ಕೋವಿಡ್ ಪ್ರಾರಂಭಕ್ಕೆ... Read more »
ಕೋವಿಡ್-19 ಸಂಬಂಧಪಟ್ಟಂತೆ ಹೊರ ರಾಜ್ಯದಿಂದ ಬರುವವರು ಪಾಸ್ ಪಡೆದು ಬರಬೇಕು. ಒಂಮ್ಮೆ ಪಾಸ್ ಪಡೆಯದೇ ಇದ್ದಲ್ಲಿ ನೇರವಾಗಿ ನಮಗೆ ಮಾಹಿತಿ ನೀಡಬೇಕು. ಹಾಗೆಯೇ ಮಾಡದೇ ಇದ್ದಲ್ಲಿ ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು. ಒಂದೊಮ್ಮೆ ಅವರು ಮನೆಗೆ ಹೋಗಿ ಬಂದರೆ ಮನೆಯವರ... Read more »
ಗ್ರಾಮ ಪಂಚಾಯತಿಗಳ ಆಡಳಿತಾವಧಿಯನ್ನು ಮುಂದಿನ ಆರು ತಿಂಗಳುಗಳ ವರೆಗೆ ವಿಸ್ತರಿಸಲು ಬೇಡಿಕೆ ಹೆಚ್ಚಿದೆ. ಮುಂದಿನ ತಿಂಗಳು ಮುಗಿಯಲಿರುವ ಗ್ರಾ.ಪಂ. ಆಡಳಿತ ಸಮೀತಿಗಳ ಅಧಿಕಾರದ ಅವಧಿಹಿನ್ನೆಲೆಯಲ್ಲಿ ಇದೇ ತಿಂಗಳು ಗ್ರಾ.ಪಂ. ಚುನಾವಣೆ ನಡೆಯಬೇಕಿತ್ತು.ಆದರೆ ಕರೋನಾ ಹಿನ್ನೆಲೆಯಲ್ಲಿ ನಡೆಯದ ಗ್ರಾ.ಪಂ. ಚುನಾವಣೆಯಿಂದಾಗಿ ಅವಧಿ... Read more »
ಈ ಸೋಕಿತರಲ್ಲಿ ಒಬ್ಬರು ಕಾರವಾರ ಮೂಲದ ದುಬೈ ನಿವಾಸಿ, ಇವರ ಪತ್ನಿ ಮತ್ತು ಮಗು ಕೂಡಾ ಕಾರಂಟೈನ್ ಆಗಿದ್ದಾರೆ ಎನ್ನಲಾಗುತ್ತಿದೆ. ಮಂಗಳೂರು: ಎರಡು ದಿನಗಳ ಹಿಂದೆ ಮಂಗಳೂರಿಗೆ ದುಬೈಯಿಂದ ಬಂದಿಳಿದ 20 ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇನ್ನೂ 9 ಮಂದಿಯ... Read more »
ಉತ್ತರಕನ್ನಡ ಜಿಲ್ಲೆಯಲ್ಲಿ ಗಣಿಗಾರಿಕೆಯನ್ನು ನಿಷೇಧಿಸಲಾಗಿದೆ. ಶಿರಸಿ-ಸಿದ್ಧಾಪುರಗಳಲ್ಲಂತೂ ಗಣಿಗಾರಿಕೆಗೆ ಸಂಪೂರ್ಣ ನಿಷೇಧವಿದೆ. ಆದರೆ ಶಿವಮೊಗ್ಗ ಜಿಲ್ಲೆಯ ವ್ಯಕ್ತಿಯೊಬ್ಬರು ಸಿದ್ಧಾಪುರ ಮಂಡ್ಲಿಕೊಪ್ಪ, ಚೌಡಿ ಆಣೆ ಬಳಿ ಅಕ್ರಮ ಗಣಿಗಾರಿಕೆ ನಡೆಸುತಿದ್ದು ಅಧಿಕಾರಿಗಳು ಈ ಅಕ್ರಮ ಗಣಿಗಾರಿಕೆಯನ್ನು ಕಂಡೂ ಕಾಣದಂತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.... Read more »
ರಾಜ್ಯದ 1966 ರ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಅಧಿನಿಯಮದ ಕಲಂ 8 ಹಾಗೂ ಇತರ ವಿಧಿಗಳ ತಿದ್ದುಪಡಿಯ ವಿಧೇಯಕವನ್ನು ಸುಗ್ರಿವಾಜ್ಞೆ ಮೂಲಕ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ತಿದ್ದುಪಡಿಗೆ ರಾಜ್ಯಮಟ್ಟದಿಂದ ತಾಲೂಕಾ ಮಟ್ಟದ ವರೆಗೆ ವಿರೋಧಗಳು... Read more »
ದಿನದಿಂದ ದಿನಕ್ಕೆ ದೇಶದಲ್ಲಿ ಕರೋನಾ ಸಾವು-ನೋವುಗಳ ಸಂಖ್ಯೆ ಹೆಚ್ಚುತ್ತಿದೆ. ರಾಜ್ಯದಲ್ಲಿ ಕೂಡಾ ಕರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪ್ರತಿ ತಾಲೂಕುಗಳಲ್ಲಿ ತಲಾ ನೂರು, ಜಿಲ್ಲೆಗಳಲ್ಲಿ ಸಾವಿರಾರು ಜನರು ಕಾರಂಟೈನ್ ಆಗುತಿದ್ದಾರೆ. ಉತ್ತರಕನ್ನಡ ಜಿಲ್ಲೆಗೆ ಗುಜರಾತ್, ಮಹಾರಾಷ್ಟ್ರಗಳಿಂದ ಬರುತ್ತಿರುವವರು... Read more »
ಕರೋನಾ ಭಯ, ಮುನ್ನೆಚ್ಚರಿಕೆಯ ನಿಷೇಧಾಜ್ಞೆ, ಲಾಕ್ ಔಟ್ ಗಳ ನಡುವೆ ಸರ್ಕಾರಿ, ಕಾಮಗಾರಿಗಳು, ಮಳೆಗಾಲದ ನೆಪ ಒಡ್ಡಿ ರಾಜಕೀಯ ಶಿಫಾರಸ್ಸಿನನ್ವಯಪರಿಸರ ವಿರೋಧಿ ಕೆಲಸಮಾಡುತ್ತಿರುವ ವಿದ್ಯಮಾನ ಬೆಳಕಿಗೆ ಬಂದಿದೆ. ಈ ಬಗ್ಗೆ ದೂರಿರುವ ಕೆಲವು ಸಮಾಜಸೇವಕರು ಸಿದ್ಧಾಪುರ ಸೇರಿದಂತೆ ಉತ್ತರ ಕನ್ನಡ... Read more »
ನಾವು ಸ್ಪೃಶ್ಯರುನೀವು ಅಸ್ಪೃಶ್ಯರು ಎಂದುಮನುಷ್ಯ ಮನುಷ್ಯರಲ್ಲೆಏನೆಲ್ಲ ವಿಭಜನೆ ಮಾಡಿದ್ದರುಕಣ್ಣಿಗೆ ಕಾಣದ ವೈರಸ್ಸೊಂದುಎಲ್ಲರನ್ನು ಸಹ ಸರಿ ಸಮಾನವಾಗಿಅಸ್ಪೃಶ್ಯರನ್ನಾಗಿಯೆ ಮಾಡಿತು .ಕಾಲ ಕೆಲವೊಮ್ಮೆತಾನೇ ನ್ಯಾಯ ತೀರಿಸುತ್ತದೆ. ನಾವು ಮೇಲು, ನೀವು ಕೀಳುನಾವು ಶ್ರೀಮಂತರು ,ನೀವು ಬಡವರುನಾವು ಪ್ರಸಿದ್ಧರು, ನೀವು ಪಾಮರರುಇನ್ನು ಏನೇನೋ ….ನೂರೆಂಟು... Read more »
ಉತ್ತರ ಕನ್ನಡದಲ್ಲಿ ನಾನು ಎನ್ನುವ ಅಹಂ ಪ್ರದರ್ಶನ ತಾಂತ್ರಿಕವಾಗಿ ತಪ್ಪು ಎಂದು ಹೇಳಿದವರು ಸಾಹಿತಿ ಜಯಂತ್ ಕಾಯ್ಕಿಣಿ,ನಾನು ಎನ್ನುವುದನ್ನು ವಿಮರ್ಶಾತ್ಮಕವಾಗಿ ಹೇಳಿದವರು ನಟ ಉಪೇಂದ್ರ ಅದೇನೇ ಇರಲಿ, ಅಹಂ ಎನ್ನುತ್ತೀರೋ? ಸ್ವಾಭಿಮಾನ, ದಾಷ್ಟ್ಯ ಎನ್ನುತ್ತೀರೋ ಆಯ್ಕೆ ನಿಮಗೆ ಬಿಟ್ಟಿದ್ದುಉತ್ತರಕನ್ನಡದಲ್ಲಿ ಶಾಸಕ... Read more »





