ಮುಂಜಾಗೃತೆಯಿಲ್ಲದೆ ವಿದೇಶಿಯರು, ವಿದೇಶದಲ್ಲಿದ್ದ ಸ್ವದೇಶಿಯರನ್ನು ಒಳಗೆ ಬಿಟ್ಟುಕೊಂಡ ಕೇಂದ್ರಸರ್ಕಾರ ದಿಢೀರ್ ಲಾಕ್‍ಔಟ್ ಘೋಶಿಸಿ ದೇಶವನ್ನೇ ಗೊಂದಕ್ಕೀಡುಮಾಡಿದೆ. ಈ ಸಮಯದಲ್ಲಿ ಗ್ರಾಮ, ವಾರ್ಡ್, ಎಲ್ಲೆಡೆ ದಿನಸಿ, ತರಕಾರಿ ಪೂರೈಸುವ ಮೂಲಕ ಸ್ಥಳಿಯಾಡಳಿತ ಜನರ ತೊಂದರೆಗೆ ಸ್ಫಂಧಿಸಿದೆ. ಈ ಪರಿಹಾರ ಕ್ರಮಗಳ ನಡುವೆ... Read more »
ಕರೋನಾ ಲಾಕ್‍ಔಟ್ ನಿಂದ ಮಲೆನಾಡಿನ ರೈತರು ಹಾನಿ ಅನುಭವಿಸುವಂತಾಗಿದ್ದು,ಅವರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲಾರದೆ ತೊಂದರೆಗೆ ಒಳಗಾಗಿದ್ದಾರೆ. ಕರಾವಳಿ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದ ರೈತರು ತೊಂದರೆಗೆ ಒಳಗಾಗಿದ್ದಾರೆ. ಬನವಾಸಿ, ಸಾಗರ, ಸೊರಬ ಪ್ರದೇಶಗಳಲ್ಲಿ ಅನಾನಸ್, ಪಪ್ಪಾಯಿ ಬೆಳೆ ಹಣ್ಣಾಗಿ ಹಾಳಾಗುತ್ತಿದೆ.... Read more »
ಉತ್ತರಕನ್ನಡ ಜಿಲ್ಲೆಯಲ್ಲಿ ಲಾಕ್‍ಔಟ್ ನಿಂದ ತೊಂದರೆಯಾಗಿ ರೈತರ ಬೆಳೆ ಬೆಳೆದಲ್ಲೇ ನಾಶವಾಗುತ್ತಿದೆ. ಲಾಕ್ ಔಟ್- ನಿಶೇಧಾಜ್ಞೆ ತೊಂದರೆಯ ಲಾಭ ಪಡೆದು ಅರಣ್ಯ ಇಲಾಖೆಯ ಅಧಿಕಾರಿಗಳು ರೈತರನ್ನು ಹಿಂಸಿಸುತಿದ್ದಾರೆ. ಆದರೆ ನಮ್ಮ ಜನಪ್ರತಿನಿಧಿಗಳು ಈ ತೊಂದರೆಗಳ ಬಗ್ಗೆ ಗಮನಹರಿಸದೆ ವೈಯಕ್ತಿಯ ಹಿತಕ್ಕಾಗಿ... Read more »
ಉತ್ತರ ಕನ್ನಡ (ಸಿದ್ದಾಪುರ,ಏ.5)ಜಿಲ್ಲೆಯಲ್ಲಿ ಮಂಗನ ಕಾಯಿಲೆ ತೀವೃವಾಗಿ ಹರಡಿದ್ದು ಇದರಿಂದ ಈಗಾಗಲೇ ಸಿದ್ದಾಪುರ ತಾಲೂಕಿನ ಆರು ಜನ ಸಾವನ್ನಪ್ಪಿದ್ದು ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2ಲಕ್ಷ ರೂ ಪರಿಹಾರ ನೀಡುವಂತೆ ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿ... Read more »
ಕರೋನಾ ಹಿನ್ನೆಲೆಯಲ್ಲಿ ಲಾಕ್‍ಔಟ್ ನಡುವೆ ಮನೆಯಿಂದ ಹೊರನಡೆದು ಅಪಘಾತಕ್ಕೆ ಸಿಲುಕಿದ ಅಂಕೋಲಾದ ಇಬ್ಬರು ಯುವಕರು ಬೈಕ್ ಅಪಘಾತದಲ್ಲಿ ಮೃತರಾದ ದುರ್ಘಟನೆ ನಡೆದಿದೆ.ಎಲ್ಲರೂ ಲಾಕ್‍ಔಟ್ ಅದೇಶದ ಹಿನ್ನೆಲೆಯಲ್ಲಿ ಮನೆ ಒಳ ಸೇರಿದ ಸಂದರ್ಭದಲ್ಲಿ ಸಿದ್ದಾಪುರದ ಕರ್ಕಿಸವಲಿನಲ್ಲಿ ಕಾಳಿಂಗಸರ್ಪ ಒಂದು ಹೊರ ಬಂದು... Read more »
ಭಾರತದಾದ್ಯಂತ ಎಲ್ಲೆಡೆ ಕೊರೊನಾ ಕೊವಿಡ್ -೧೯ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ರೋಗತಡೆಗಟ್ಟುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಕಲಂ ೧೪೪ ಸಿ.ಆರ್.ಪಿ.ಸಿ ಅಡಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಸಹ ಲಾಕ್ ಡೌನ್ ಆದೇಶ ಉಲ್ಲಂಘಿಸಿ ಇಂದು ಶಿರಸಿ ನಗರದ ಕನವಳ್ಳಿ ಗಲ್ಲಿಯ ಖೂಬಾ ಮಸೀದಿಯಲ್ಲಿ... Read more »
ಆಳುವವರ ಬೇಜವಾಬ್ಧಾರಿ, ವಿಳಂಬನೀತಿಯಿಂದ ಇಂಡಿಯಾ ಬಾಧಿಸುತ್ತಿರುವ ಕೋವಿಡ್ 19 ಗೆ ಸೆಡ್ಡು ಹೊಡೆಯುತ್ತಿರುವ ಭಾರತೀಯರು ಸಂಘಟಿತರಾಗಿ ಕೋವಿಡ್ 19 ವಿರುದ್ಧ ಸಮರ ಸಾರಿದ್ದಾರೆ. ಇದರ ಅಂಗವಾಗಿ ಶಿರಸಿಯ ಉಪೆಂದ್ರ ಪೈ ತಮ್ಮ ಉಪೇಂದ್ರಪೈ ಟ್ರಸ್ಟ್ ನಿಂದ ಕರ್ತವ್ಯನಿರತ ಪೊಲೀಸರು ಮತ್ತು... Read more »
ಕಾರವಾರ, ಏ.02-ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮಕೈಗೊಂಡು ಪೊಲೀಸ್‍ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ ತಿಳಿಸಿದರು. ಅವರು ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಜಿಲ್ಲಾಧಿಕಾರಿಗಳು 144 ಸಿಆರ್‍ಪಿಸಿ... Read more »
ಕರೋನಾ ಮುನ್ನೆಚ್ಚರಿಕೆ ವಹಿಸದೆ ಕೇಂದ್ರ ಸರ್ಕಾರ ಮಾಡಿಟ್ಟಿರುವ ಲಾಕ್‍ಔಟ್ ನಿಂದಾಗಿ ಕೆಲವೆಡೆ ವ್ಯಾಪಾರಿಗಳು ಹಗಲುದರೋಡೆಗೆ ಇಳಿದಿರುವ ದೂರುಗಳು ಕೇಳಿ ಬರುತ್ತಿವೆ.ಮನೆಮನೆಗೆ ತರಕಾರಿ,ಆಹಾರ ಸಾಮಗ್ರಿ ಪೂರೈಸುತ್ತಿರುವ ಸರ್ಕಾರಿ ನಿಯಂತ್ರಿತ ವ್ಯವಸ್ಥೆಯ ಲಾಭ ಪಡೆದು ವ್ಯಾಪಾರಿಗಳು ಜನಸಾಮಾನ್ಯರನ್ನು ಲೂಟಿ ಮಾಡುತ್ತಿರುವುದಕ್ಕೆ ಎಲ್ಲೆಡೆ ಆಕ್ಷೇಪಗಳು... Read more »
ಶಿಶು ಮತ್ತು ಮಹಿಳೆಯರಿಗೆ ಮನೆಗೇ ಸೌಲಭ್ಯ, ಬಿಸಿ ಊಟದ ಅಕ್ಕಿ ತರಲು ವಿದ್ಯಾರ್ಥಿಗಳೇಕೆ ಶಾಲೆಗೆ ಹೋಗಬೇಕು? ರಾಜ್ಯ ಮತ್ತು ದೇಶದಲ್ಲಿ ಶಿಸುಗಳು ಮತ್ತು ಮಹಿಳೆಯರಿಗೆ ಆಹಾರ ಪೂರೈಸುವ ಅಂಗನವಾಡಿಗಳ ಅಡುಗೆ ವ್ಯವಸ್ಥೆ ನಿಲ್ಲಿಸಿ ಫಲಾನುಭವಿಗಳ ಮನೆಗೆ ಆಹಾರ ಸಾಮಗ್ರಿ ಒದಿಸುವ... Read more »





