ಕರೋನಾ ಸೋಕಿನ ಭಯ, ಲಾಕ್‍ಔಟ್ ಹಿನ್ನೆಲೆಗಳಲ್ಲಿ ಕೃಷಿ,ಕೃಷಿ ಉತ್ಫನ್ನಗಳು, ಕೃಷಿ ಸಂಬಂಧಿ ಉದ್ಯಮಗಳು ಹಾನಿಗೊಳಗಾಗಿವೆ. ಮಲೆನಾಡು ಪ್ರದೇಶದಲ್ಲಿ ಬೆಳೆದ ಅನಾನಸ್, ಬಾಳೆ ಬೆಳೆಗಳನ್ನು ಕೇಳುವವರಿಲ್ಲದೆ ಇವುಗಳನ್ನು ಬೆಳೆದ ರೈತ ತಾವು ಬೆಳೆದ ಬೆಳೆ ತಮ್ಮ ಕಣ್ಮುಂದೇ ಹಾಳಾಗುತ್ತಿರುವುದನ್ನು ನೋಡುವಂತಾಗಿದೆ. ಮಲೆನಾಡಿನ... Read more »
ಕರೋನಾ ಮಾರಿ ಊರು ಸೇರಬಾರದೆಂದು ಗ್ರಾಮೀಣ ಯುವಕರು ತಮ್ಮ ಗ್ರಾಮಗಳ ರಸ್ತೆಗಳಿಗೆ ಮರ-ಮುಳ್ಳು, ಕಲ್ಲುಗಳನ್ನಿಟ್ಟು ತಾವೇ ತಮ್ಮೂರ ರಸ್ತೆ ಬಂದ್ ಮಾಡಿದ್ದಾರೆ. ಇದರಿಂದ ನಿಶ್ಚಿತ ಉದ್ದೇಶ ಈಡೇರುವುದಕ್ಕಿಂತ ಗ್ರಾಮಸ್ಥರಿಗೇ ತೊಂದರೆ ಎನ್ನುವ ಅಭಿಪ್ರಾಯ ವ್ಯಾಪಕವಾಗುತ್ತಿದೆ. ಹೊರ ಊರಿನ ಜನ ತಮ್ಮೂರಿಗೆ... Read more »
ಸಮಾಜಮುಖಿ ಕಾಳಜಿ- ¸ವಿಶೇಷ ಮಾಹಿತಿ ಶೇರ್ ಮಾಡಿ ನಿಮ್ಮವರಿಗೂ ತಿಳಿಸಿ(wats app ಮೂಲಕ) ದೇಶಕ್ಕೆ ಮಹಾಮಾರಿ ತಡೆಯೋಣ ದೇಶಕ್ಕೆ ಲಾಕ್ ಡೌನ್ ರಾಜ್ಯ ಲಾಕ್ ಡೌನ್ ಉತ್ತರ ಕನ್ನಡದ ತುರ್ತು ಸಂಪರ್ಕ ಸಂಖ್ಯೆಗಳಿವು ಕಾರವಾರ ಪೋಲಿಸ್: 08382-226333 ಅಂಬ್ಯುಲೆನ್ಸ: 108... Read more »
ಕರೋನಾ ಜಾಗೃತಿ,ಮುನ್ನೆಚ್ಚರಿಕೆ ಕಠಿಣ ಕ್ರಮಗಳ ನಡುವೆ ಕರೋನಾ ವಿಸ್ತರಣೆ ಮುಂದುವರಿದಿದೆ. ಇಂದು ಬೆಳಿಗ್ಗೆವರೆಗೆ ಭಾರತದಲ್ಲಿ ಕರೋನಾದಿಂದ ಸಾವನ್ನಪ್ಪಿದರವರ ಸಂಖ್ಯೆ 15 ಕ್ಕೆ ಏರಿದೆ. ಸರ್ಕಾರದ ಕಠಿಣ ಕ್ರಮಗಳ ಉಲ್ಲಂಘನೆಗೆ ಶಿಕ್ಷೆಯಾಗಿ ಲಾಠಿ ಏಟು ಬೀಳುತಿದ್ದರೆ ದೇಶದ ಹಲವೆಡೆ ವಿಶೇಶವಾಗಿ ಗ್ರಾಮಸ್ಥರು... Read more »
ಕರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯ, ದೇಶದಾದ್ಯಂತ ಹೈ ಅಲರ್ಟ್ ಘೋಶಿಸಲಾಗಿದೆ. ಭಟ್ಕಳದಲ್ಲಿ ಇಂದು ದೃಢಪಟ್ಟ 2 ಕರೋನಾ ಪ್ರಕರಣಗಳು ಸೇರಿದಂತೆ ಭಟ್ಕಳ ಮೂಲದ ಮೂರು ಜನರಿಗೆ ಈ ವರೆಗೆ ಕರೋನಾ ಪತ್ತೆಯಾಗಿದೆ. ಈ ಕರೋನಾ... Read more »
ಕೆ.ಎಫ್.ಡಿ. ಟಾಸ್ಕ್ಫೋರ್ಸ್ನಂತಹ ಶಾಶ್ವತ ವ್ಯವಸ್ಥೆಗಳು ಆಗದೇ ಹೋದರೆ, ತಮ್ಮ ಮೇಲಿನ ಒತ್ತಡ ಕಡಿಮೆ ಮಾಡಿಕೊಳ್ಳಲು ಅಥವಾ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾವು ಮತ್ತು ನೋವಿನ ಕುರಿತ ವಾಸ್ತವಾಂಶಗಳನ್ನು ಮುಚ್ಚಿಡುವ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರಗಳ ಸರ್ಕಸ್ ಮುಂದುವರಿಯುತ್ತಲೇ ಇರುತ್ತದೆ. ಇಡೀ ರಾಜ್ಯದ... Read more »
ಕರೋನಾದಿಂದ ಪಾರಾಗಲು ವೈಜ್ಷಾನಿಕ, ವೈಧ್ಯಕೀಯ ಕ್ರಮಗಳತ್ತ ಗಮನಹರಿಸುತ್ತಿರುವಾಗಲೇ ಕೆಲವು ಕಡೆ ಕರೋನಾ ಬರದಂತೆ ಮುಂಜಾಗೃತೆ ವಹಿಸುವ, ಕರೋನಾ ಪರಿಣಾಮದಿಂದ ತೊಂದರೆಗೊಳಗಾಗಿರುವ ಜನರಿಗೆ ಸಹಕರಿಸುವ ಪ್ರಯತ್ನಗಳು ನಡೆಯುತ್ತಿವೆ. ಇದೇ ವಾರ ಕರೋನಾ ಪರಿಣಾಮದಿಂದ ಹಾನಿಗೊಳಗಾದ ನಾಟಕ ಕಲಾವಿದರಿಗೆ ಆಹಾರ ಸಾಮಗ್ರಿ ವಿತರಿಸುವ... Read more »
ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ಸಮೀತಿಯ ಶಿರಸಿ ಕ್ಷೇತ್ರದ ಸದಸ್ಯರನ್ನು ಸರ್ಕಾರ ನೇಮಿಸಿದ್ದು ಸಿದ್ಧಾಪುರದ ಹೊನ್ನಪ್ಪ ವಡ್ಡರ್ ಈ ಸಮೀತಿಯ ಸದಸ್ಯ(ಪ.ಜಾ.)ರಾಗಿ ನೇಮಕವಾಗಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರದ ಸಮೀತಿಯ ಅಧ್ಯಕ್ಷರಾಗಿ ಸ್ಥಳಿಯ ಶಾಸಕರು ಕಾರ್ಯನಿರ್ವಹಿಸಬೇಕಿದ್ದು, ಆಯಾ ತಾಲೂಕಿನ ತಹಸಿಲ್ಧಾರರು ಕಾರ್ಯದರ್ಶಿಗಳಾಗಿರುತ್ತಾರೆ. ಇಂಥ... Read more »
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ನನ್ನ ಅಚ್ಚುಮೆಚ್ಚಿನ ಪ್ರದೇಶ. ಮಲೆನಾಡ ಸೊಗಡು, ಎತ್ತರೆತ್ತರ ಮರಗಳು, ಸಂಜೆಯಾದ ಕೂಡಲೇ ರೊಂಯ್ ರೊಂಯ್ ಎಂದು ಒರಲುವ ಮರ ಜಿರಲೆಗಳು, ಬೆಳಿಗಿನ ಮಂಜು ಹನಿಗಳು ಎಲೆಗಳ ಮೇಲೆ ಮುತ್ತಿನಂತೆ ಸೂರ್ಯನ ಬೆಳಕಿಗೆ ಹೊಳೆಯುವುದು,... Read more »
ತಾಲೂಕಿನ ಬೆಳ್ಳುಮನೆಯ ಬೆನಕ ಬಿಳಗಿ ಜೇನುಸಾಕಾಣಿಕೆ ಮತ್ತು ತರಬೇತಿ ಕೇಂದ್ರದ ತಾತ್ಕಾಲಿಕ ಉದ್ಯೋಗಿ. ಈ ಡಿ. ದರ್ಜೆಯ ಅನುಗಾರ ಅಲ್ಲಿ ಕೆಲಸ ಮಾಡಿಕೊಂಡು ಇಲಾಖೆಯ ಜವಾಬ್ಧಾರಿ ನಿರ್ವಹಿಸುತ್ತಾ ಕಾಲ ಕಳೆದಿದ್ದರೆ ಬೆನಕ ನಿವೃತ್ತಿಯ ನಂತರವೂ ಸುದ್ದಿಯಾಗದೆ ಕಳೆದು ಹೋಗುತಿದ್ದ ಯಾಕೆಂದರೆ…..... Read more »





