ರಾಜಕಾರಣ,ಜನಸೇವೆ ಯಲ್ಲಿ ಯಾರೆಲ್ಲಾ ಇರಬಾರದೋ, ಯಾರ್ಯಾರು ಬರಬಾರದೋ ಅಥವರೆಲ್ಲಾ ರಾಜಕಾರಣಿಗಳಾಗಿ ಈಗಿನ ವ್ಯವಸ್ಥೆ ಕಲುಷಿತಗೊಂಡಿದೆ. ಈ ಸ್ಥಿತಿಯಲ್ಲಿ ಸ್ವಚ್ಛ,ಪ್ರಾಮಾಣಿಕ, ಜನಪರ ರಾಜಕಾರಣ ಮಾಡಬಯಸುವವರಿಗಾಗಿ ಕರ್ನಾಟಕ ರಾಷ್ಟ್ರಸಮೀತಿ ಹೊಸ ನಾಯಕತ್ವ, ಹೊಸ ಆಲೋಚನೆ, ಯೋಜನೆಗಳೊಂದಿಗೆ ರಾಜ್ಯದಲ್ಲಿ ಕೆಲಸಮಾಡುವ ಸಂಕಲ್ಫಮಾಡಿದೆ ಎಂದು ಕರ್ನಾಟಕ... Read more »
ಸಂಪಖಂಡದ ಮುಕ್ತ ಕಬ್ಬಡ್ಡಿ ಪಂದ್ಯಾವಳಿ ಉದ್ಘಾಟನೆ ಕೋಮುಆಧಾರಿತ ಪ್ರಚೋದನೆಗಳಿಂದ ಹೊಸಜನಾಂಗದ ರಕ್ಷಣೆಗೆ ಸಲಹೆ ಧರ್ಮ, ಕೋಮುಆಧಾರಿತವಾಗಿ ಯುವಜನರನ್ನು ತಪ್ಪುದಾರಿಗೆ ಎಳೆಯುವ ಪ್ರಚೋದನೆಗಳಿಂದ ಯುವಕರ ಯೋಚನಾಲಹರಿ ಸಂಕುಚಿತವಾಗುತಿದ್ದು ದಾರಿತಪ್ಪುವ ಯುವಜನರನ್ನು ಎಚ್ಚರಿಸುವ ಗುರುತರ ಜವಾಬ್ಧಾರಿ ಪಾಲಕರ ಮೇಲಿದೆ ಎಂದು ವಕೀಲ ಜಿ.ಟಿ.ನಾಯ್ಕ... Read more »
5 ಕಿ.ಮೀ. ಬೈಕ್‍ರ್ಯಾಲಿ, ಪಾದಯಾತ್ರೆ ಮೂಲಕ ಪ್ರತಿಭಟನೆ ಉ.ಕ.ಜನವಸತಿಪ್ರದೇಶಗಳನ್ನುಒಂದುತಿಂಗಳೊಳಗೆ ಶರಾವತಿ ಅಭಯಾರಣ್ಯವ್ಯಾಪ್ತಿಯಿಂದ ಕೈಬಿಡದಿದ್ದರೆ ಪ್ರತಿಭಟನೆ & ನ್ಯಾಯಾಂಗ ಹೋರಾಟಕ್ಕೆ ತೀರ್ಮಾನ ಉತ್ತರ ಕನ್ನಡ ಜಿಲ್ಲೆಯ ಜನವಸತಿ ಪ್ರದೇಶಗಳನ್ನು ಶಿವಮೊಗ್ಗ ಶರಾವತಿ ಅಭಯಾರಣ್ಯದ ವ್ಯಾಪ್ತಿಗೆ ತಂದ ಸರ್ಕಾರದ ಕ್ರಮದ ವಿರುದ್ಧ ಜನಪ್ರತಿನಿಧಿಗಳು... Read more »
ಶಿವಮೊಗ್ಗ ಶರಾವತಿ ಅಭಯಾರಣ್ಯಕ್ಕೆ ಸಿದ್ದಾಪುರ ತಾಲೂಕಿನ 20 ಗ್ರಾಮಗಳನ್ನು ಸೇರಿಸಿರುವುದನ್ನು ವಿರೋಧಿಸಿ 5 ಕಿ.ಮೀ. ಜಾಗೃತಾ ಬೈಕ್ ರ್ಯಾಲಿ ಮತ್ತು ಬೃಹತ್ ಪ್ರತಿಭಟನಾ ಸಭೆ ಮಾ.3 ರಂದು ಜರುಗಿಸಲಾಗುವುದೆಂದು ಜಿಲ್ಲಾ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ. ಅಂದು... Read more »
ಉತ್ತರಕನ್ನಡ ಜಿಲ್ಲೆಯಲ್ಲಿ ಎಲ್ಲಾ ಮುಂಜಾಗೃತೆಗಳ ನಡುವೆ ಮಂಗನಕಾಯಿಲೆಯಿಂದ ವ್ಯಕ್ತಿಯೊಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ. ಮೃತವ್ಯಕ್ತಿ ಸಿದ್ಧಾಪುರದ ಮಳಗುಳಿಯ ಭಾಸ್ಕರ್ ಹೆಗಡೆ ಎನ್ನಲಾಗಿದ್ದು ಮೃತರು ಮಂಗನಖಾಯಿಲೆಯ ವಿಶೇಶ ಮುತುವರ್ಜಿಯ ಸರ್ಕಾರಿ ಆಸ್ಫತ್ರೆಗೆ ದಾಖಲಾಗದೆ ಖಾಸಗಿ ಅಸ್ಫತ್ರೆಯಲ್ಲಿ ಕಾಲಹರಣ ಮಾಡಿ ಸೂಕ್ತ ವ್ಯವಸ್ಥೆ,... Read more »
ನಟರಾಜ ನೃತ್ಯಶಾಲೆ ಸಿದ್ದಾಪುರ ಶಾಖೆಯ 27ನೇ ವರ್ಷದ ವಾರ್ಷಿಕ ನೃತ್ಯೋತ್ಸವ ಕಾರ್ಯಕ್ರಮ ಪಟ್ಟಣ ವ್ಯಾಪ್ತಿಯ ಶಂಕರಮಠದಲ್ಲಿ ನಡೆಯಿತು. ವಿದುಷಿ ಸೀಮಾ ಭಾಗ್ವತ್, ನಟರಾಜನಿಗೆ ಪುಷ್ಪಾರ್ಚನೆ ಮಾಡಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನೃತ್ಯ ಶಿಕ್ಷಕಿ ಸೌಭಾಗ್ಯ ಹಂದ್ರಾಳ ಹಾಗೂ... Read more »
ಶಿವಮೊಗ್ಗ ಶರಾವತಿ ಅಭಯಾರಣ್ಯಕ್ಕೆ ಸಿದ್ದಾಪುರ ತಾಲೂಕಿನ ಕೆಲವು ಗ್ರಾಮಗಳನ್ನು ಸೇರಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಲು ಮಾರ್ಚ 3 ಮುಂಜಾನೆ 10 ಘಂಟೆಗೆ ಹೆಗ್ಗರಣೆ ಸೊಸೈಟಿಯ ಹತ್ತಿರ ಬೃಹತ್ ಪ್ರತಿಭಟನಾ ಸಭೆ ಜರುಗಿಸಲು ನಿರ್ಧರಿಸಲಾಗಿದೆ. ತಂಡಾಗುಂಡಿ ಗ್ರಾಮ ಪಂಚಾಯಿತಿ... Read more »
ರಾಜ್ಯದ 210 ಸ್ಥಳಿಯ ಸಂಸ್ಥೆಗಳಲ್ಲಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆ ನಡೆಯದೆ ಸಾವಿರಾರು ಚುನಾಯಿತಮುಖಂಡರಿಗೆ ಅಧಿಕಾರವಿಲ್ಲದಂತಾಗಿದ್ದು ಕಾನೂನು ಸಚಿವಾಲಯದ ನೆರವಿನೊಂದಿಗೆ ಈ ಗೊಂದಲ ಬಗೆಹರಿಸಲು ಮುಖ್ಯಮಂತ್ರಿಗಳಿಗೆ ಮುಜರಾಯಿ ಸಚಿವ ಕೋಟಾ ಶ್ರೀನಿವಾಸಪೂಜಾರಿ ಮನವಿ ಮಾಡಿದ್ದಾರೆ. ಹೈಕೋರ್ಟ್ ವಿಭಾಗೀಯ ಪೀಠಗಳಲ್ಲಿ ಈ ಬಗ್ಗೆ 15... Read more »
ಸಂಸ್ಕೃತಿಗಾಗಿ ಪರಂಪರೆ ಹೆಸರಿನಲ್ಲಿ ಸ್ಥಳಿಯ(ಸಿದ್ಧಾಪುರ) ಮುರುಳೀವನ ಮತ್ತು ಸಂಸ್ಕೃತಿ ಸಂಪದ ಪ್ರಾರಂಭಿಸಿರುವ ನಾದಪ್ರದಕ್ಷಿಣೆಯ 12 ನೇ ಕಾರ್ಯಕ್ರಮದ ಅಂಗವಾಗಿ 48 ಗಂಟೆಗಳ ಸಂಗೀತ ಕಾರ್ಯಕ್ರಮ ಫೆ.29 ಮತ್ತು ಮಾ.1 ರಂದು ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿದ ಸಂಘಟಕರಾದ ವಿಜಯ... Read more »
ಹೊನ್ನಾವರ ತಾಲೂಕಿನ ಟಿ.ವಿ. ನಿರೂಪಕ ಗಜಾನನ ಹೆಗಡೆ ಮತ್ತು ಹೊನ್ನಾವರದ ಇತಿಹಾಸದ ಪ್ರಾಧ್ಯಾಪಕ ಸಿದ್ಧಾಪುರ ಮೂಲದ ಪಿ.ಡಿ.ನಾಯ್ಕ ಮಂಗಳವಾರ ನಿಧನರಾದರು. ಗಜಾನನ ಹೆಗಡೆ ಕೆಲವು ಪತ್ರಿಕೆಗಳ ನಂತರ 2000ದ ದಶಕದಲ್ಲಿ ಈ ಟಿ.ವಿ.ಯಿಂದ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದ್ದರು. ಸಂಘದೋಷದ... Read more »





