ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಎಚ್ಚರಿಕೆ ನೀಡಿದರು.ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಪಟ್ಟಣ ಪಂಚಾಯತ ಹಾಗೂ ವಿವಿಧ... Read more »
ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದು ಸೊರಬಾ ಅಂದವಳ್ಳಿಯ ಮೂಲದ ಈ ಮಹಿಳೆ ಕಳೆದ ಕೆಲವು ವರ್ಷಗಳಿಂದ ನಿಲಯದ... Read more »
ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್ ನಾಯ್ಕ ಈಗಲೂ ಸೈದ್ಧಾಂತಿಕ ಹೋರಾಟಗಳ ಮೂಲಕ ಸುಧಾರಣೆ ಮಾಡುವ ಅನಿವಾರ್ಯತೆ ಇದೆ ಎಂದಿದ್ದಾರೆ. ತೀರ್ಥಹಳ್ಳಿಯಲ್ಲಿ ನಡೆದ ಬಿ.ಎ.ಎಂ.ಸಿ.ಎಫ್. ನ... Read more »
ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ ಕ್ರಮಕ್ಕೆ ಮುಂದಾಗಿದ್ದಾರೆ. ಹಿಂದೆ ಶಿರಸಿ-ಸಿದ್ದಾಪುರದ ಶಾಸಕರಾಗಿ ಈಗ ಸಂಸದರಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ... Read more »
ಸಿದ್ದಾಪುರ: ತಾಲೂಕಿನ ಕೋಲಶಿರ್ಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿರುವ ಪಿ.ಎಮ್.ಶ್ರೀ ಪೂರ್ವ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಂಗಳವಾರ ಚಾಲನೆ ನೀಡಿದರು.ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ,... Read more »
https://www.youtube.com/watch?v=0hmFtRvXqHc&t=88s ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. (ಸಂಗ್ರಹ ಚಿತ್ರ) ತಂತ್ರಜ್ಞಾನ ಮುಂದುವರೆದಷ್ಟೂ ವಂಚಕರು ವಂಚಿಸುವುದಕ್ಕಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಒಟಿಪಿ ಇಲ್ಲದೇ ಖಾತೆಯಲ್ಲಿರುವ ಹಣವನ್ನು ಯಾರೂ ತೆಗೆಯುವುದಕ್ಕೆ ಸಾಧ್ಯವಿಲ್ಲ ಎಂದು ನೀವಂದುಕೊಂಡರೆ ಅದು ತಪ್ಪು. ಇತ್ತೀಚಿನ... Read more »
ಸಿದ್ದಾಪುರ: ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ತಾಲೂಕಿನ ತರಳಿ ಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿದರು.ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ನಡೆದ ವನಮಹೋತ್ಸವ ಕಾರ್ಯಕ್ರಮದಡಿಯಲ್ಲಿ ಗಿಡ ನೆಟ್ಟು ಚಾಲನೆ ನೀಡಿದರು. ನಂತರ... Read more »
ಸೌದಿ ಅರೇಬಿಯಾದ ಮೆಕ್ಕಾ ನಗರದಲ್ಲಿ ಬಿಸಿಲಿನ ತಾಪಕ್ಕೆ ಭಾರತೀಯ ನಾಗರಿಕರು ಸೇರಿದಂತೆ ಸಾವಿರಕ್ಕೂ ಹೆಚ್ಚು ಹಜ್ ಯಾತ್ರಿಕರು ಸಾವನ್ನಪ್ಪಿದ್ದಾರೆ. ಸಂಗ್ರಹ ಚಿತ್ರ ಸೌದಿ ಅರೇಬಿಯಾದ ಮೆಕ್ಕಾ ನಗರದಲ್ಲಿ ಬಿಸಿಲಿನ ತಾಪಕ್ಕೆ ಭಾರತೀಯ ನಾಗರಿಕರು ಸೇರಿದಂತೆ ಸಾವಿರಕ್ಕೂ ಹೆಚ್ಚು ಹಜ್ ಯಾತ್ರಿಕರು... Read more »
ಸಂಘ-ಸಂಘಟನೆಗಳಲ್ಲಿ ಬಹುಮತಕ್ಕೆ ಆದ್ಯತೆ. ಕೆಲವೊಮ್ಮೆ ಬಹುಮತವೆಂಬುದು ಮೂರ್ಖರ ನಿರ್ಧಾರವಾಗುವ ಸಂಭವವೂ ಉಂಟು. ಇಂಥ ಬಹುಮತದ ಮೂರ್ಖರ ಕೆಲಸಕ್ಕಿಂತ ಒಬ್ಬರ-ಕೆಲವರ ವಿದಾಯಕ ಕೆಲಸಗಳು ಮಹತ್ವ ಪಡೆಯುವುದುಂಟು ಇಂಥ ನಿದರ್ಶನವೊಂದು ಇಲ್ಲಿದೆ. ಸಿದ್ಧಾಪುರದ ಉಮೇಶ್ ಟಪಾಲ್ ನಿವೃತ್ತ ನೌಕರ. ಅವರು ಸರ್ಕಾರಿ ಸೇವೆಯಲ್ಲಿದ್ದಾಗ,... Read more »
ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳನ್ನು ತಿಂಗಳೊಳಗೆ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಆರ್.ವಿ.ದೇಶಪಾಂಡೆ ಸೂಚನೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 98 ಶಿಫಾರಸುಗಳನ್ನು ಒಂದು ತಿಂಗಳೊಳಗೆ ಸಂಪೂರ್ಣವಾಗಿ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಆಡಳಿತ ಸುಧಾರಣಾ ಆಯೋಗದ... Read more »