ಉತ್ತರಕನ್ನಡ ಸಂಸದ ಅನಂತಕುಮಾರ ಹೆಗಡೆ ಗಾಂಧಿ ಅವಹೇಳನ ಮಾಡಿ ಸಾರ್ವಜನಿಕರಿಂದ ಚೀ..ತೂ… ಎಂದು ಉಗಿಸಿಕೊಂಡ ಮೇಲೆ ಇಂದು ತಾನು ಗಾಂಧಿ ಹೆಸರು ಹೇಳಿಲ್ಲ ಎನ್ನುವ ಮೂಲಕ ತನ್ನ ಮಾತು, ನಡವಳಿಕೆಗೆ ಯಾವ ಮಹತ್ವವಿದೆ ಎಂಬುದನ್ನು ಸಾಬೀತುಮಾಡಿದ್ದಾರೆ. ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ದುಷ್ಟಪರಿವಾರದ... Read more »
ಸ್ವಾತಂತ್ರ್ಯ ಹೋರಾಟ ಮತ್ತು ಗಾಂಧಿ ನಿಂದನೆ ಮಾಡಿದ ಸಂಸದ ಅನಂತಕುಮಾರ ಹೆಗಡೆ ಮತಾಂಧ ನಡವಳಿಕೆ ವಿರೋಧಿಸಿ ತಾಲೂಕು, ಜಿಲ್ಲೆ, ರಾಜ್ಯದಿಂದ ರಾಷ್ಟ್ರಮಟ್ಟದವರೆಗೆ ವ್ಯಾಪಕ ವಿರೋಧ ವ್ಯಕ್ತವಾಗ ಶಿರಸಿಯಲ್ಲಿ ಪ್ರತಿಭಟನೆ ಮಾಡಿದ ಜಿಲ್ಲಾ ಕಾಂಗ್ರೆಸ್ ನಗರದ ಮಾರುಕಟ್ಟೆಯ ಗಾಂಧಿ ಪ್ರತಿಮೆ ಎದುರು... Read more »
ಉತ್ತರಕನ್ನಡದ ಸಂಸದ ಮಾಜಿ ಸಚಿವ ಅನಂತಕುಮಾರ ಹೆಗಡೆ ಉಸುರವಳ್ಳಿಯಂತೆ ವರ್ತಿಸುವುದು, ಮಾತನಾಡುವುದು ಅವರ ಲಾಗಾಯ್ತಿನ ಚಾಳಿ. ಇದೇ ಮನುಷ್ಯ ಕೆಲವು ತಿಂಗಳುಗಳ ಹಿಂದೆ ಗಾಂಧಿ ಪರವಾಗಿ ಬಿ.ಜೆ.ಪಿ. ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಾಂಧಿ ಪರವಾಗಿ ಮಾತನಾಡಿ ನಾಟಕಮಾಡಿದ್ದ ಹೀಗೆ ಗಾಂಧಿ ಮಹಾತ್ಮನನ್ನು... Read more »
ಭಾರತ, ಅಮೇರಿಕ, ಆಸ್ಟ್ರೇಲಿಯಾ, ಚೀನಾ, ಯುನೈಟೆಡ್ ಕಿಂಗಡಂ ಸೇರಿದಂತೆ ಪ್ರಪಂಚದ 178 ನಗರದಲ್ಲಿ ನಡೆಯುವ ಅಂತರಾಷ್ಟ್ರೀಯ ಗುಣಮಟ್ಟದ ಸಿಎಫ್‍ಎ (ಚಾರ್ಟೆಡ್ ಫೈನಾನ್ಸಿಯಲ್ ಅನಾಲಿಸ್ಟ) ಪರೀಕ್ಷೆಯಲ್ಲಿ ಶಿರಸಿತಾಲೂಕಿನ ಹುಳಗೋಳದ ರಾಧಿಕಾ ಹೆಗಡೆ ತೇರ್ಗಡೆ ಆಗಿದ್ದಾಳೆ. ಕಳೆದ ಡಿಸೆಂಬರನಲ್ಲಿ ಮುಂಬಯಿ ಸೇರಿದಂತೆ ಏಕಕಾಲಕ್ಕೆ... Read more »
ಆಧುನಿಕ ಆವಿಷ್ಕಾರಗಳು,ಯಾಂತ್ರಿಕತೆ ಇಲ್ಲದೆ ವ್ಯವಸಾಯ ಸುಲಭವಲ್ಲ ಎನ್ನುವ ವೇದನೆ ನಡುವೆ ರೈತರೇ ತಮ್ಮ ಅಗತ್ಯದ ಸಲಕರಣೆಗಳನ್ನು ತಯಾರಿಸಿಕೊಳ್ಳುತಿದ್ದಾರೆ. ಅಡಿಕೆ ತೆಗೆಯುವ, ಸುಲಿಯುವ, ಒಣಗಿಸುವ ಉಪಕರಣಗಳೊಂದಿಗೆ ಅಡಿಕೆಗೊನೆ ಇಳಿಸುವ ಉಪಕರಣವೊಂದು ಈಗ ಮಲೆನಾಡಿನ ತೋಟಗಳಲ್ಲಿ ಸದ್ದಿಲ್ಲದೆ ಕೆಲಸ ಮಾಡುತ್ತಿದೆ. ಹಿಂದೆ ಅಡಿಕೆ... Read more »
ನಾಟಕೋತ್ಸವ ಸಮಾರೋಪ- ಕೆ.ಆರ್. ಪ್ರಕಾಶರಿಗೆ ಸನ್ಮಾನ ಚಿಕಿತ್ಸಕ ದೃಷ್ಟಿ ಬೆಳೆಸುವಲ್ಲಿ ಹವ್ಯಾಸಿ ನಾಟಕಗಳ ಕೊಡುಗೆ ಅಪಾರ ಅಕಾಡೆಮಿಕ್ ಚಿಕಿತ್ಸಕ ದೃಷ್ಟಿ ಬೆಳೆಸುವಲ್ಲಿ ಹವ್ಯಾಸಿ ನಾಟಕಗಳ ಕೊಡುಗೆ ಅಪಾರ. ಅವು ಶಾಸ್ತ್ರ ಮತ್ತು ವಿಜ್ಞಾನ ಎರಡೂ ಕೂಡ. ನಮ್ಮ ಸಮಸ್ಯೆಗಳಿಗೆ ಪರಿಹಾರ... Read more »
ಬಿ.ಜೆ.ಪಿ. ಉತ್ತರಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಕುಮಟಾದ ವೆಂಕಟೇಶ್ ನಾಯಕ್ ನೇಮಕ ಆಗಿದ್ದಾರೆ. ಕೆ.ಜಿ.ನಾಯ್ಕರ ಉತ್ತರಾಧಿಕಾರಿಯಾದ ಇವರು ಹಳಿಯಾಳದ ಸುನಿಲ್ ಹೆಗಡೆ, ಕಾರವಾರದ ನಾಗರಾಜ್ ನಾಯಕ್ ಜೊತೆ ಸ್ಫರ್ಧೆಯಲ್ಲಿದ್ದರು. ಹಿಂದಿನ ಅವಧಿಯಲ್ಲಿ ಕೂಡಾ ರೇಸ್‍ನಲ್ಲಿದ್ದ ಇವರು ಅಲ್ಫಸಂಖ್ಯಾತ ಗೌಡ ಸಾರಸ್ವತ ಸಮಾಜವನ್ನು... Read more »
ಎಲ್ಲಿ ಭಕ್ತರಿದ್ದಾರೆಯೋ ಅಲ್ಲಿ ಲಭ್ಯವಾಗುವವ ಶ್ರೀವಿಷ್ಣು. ಪರಮಾತ್ಮನನ್ನು ಸಾವಿರ ಸಲ ಭಕ್ತಿಯಿಂದ ಕರೆಯುವುದೇ ವಿಷ್ಣು ಸಹಸ್ರನಾಮ. ದ್ವಾಪರ ಯುಗದಲ್ಲಿ ಕೃಷ್ಣಾ ಎಂದರೆ ಸಾಕಾಗಿತ್ತು, ಕೃಷ್ಣ ಸಿಗುತ್ತಿದ್ದ. ಆದರೆ ಕಲಿಯುಗದಲ್ಲಿ ಹರಿನಾಮವ ನೆನೆದರೆ ಮಾತ್ರ ಕೃಷ್ಣ ಲಭಿಸುತ್ತಾನೆ ಎಂದು ವಿದ್ಯಾವಾಚಸ್ಪತಿ ಡಾ.ಅರಳುಮಲ್ಲಿಗೆ... Read more »
ಊರು,ಸಂಬಂಧ,ಜಾತಿ,ಧರ್ಮ ನಿರುಪಯುಕ್ತ ಎನ್ನುವ ಅನುಭವವಾಗಿ, ಅವಮಾನ,ಅಪಮಾನವಾದಾಗಲೆಲ್ಲಾ ಛಲ ಜಾಗೃತವಾಗುತಿತ್ತು. ಸೋಲುವ, ಕಳೆದುಕೊಳ್ಳುವ ಭಯಗಳಿಂದ ಶ್ರಮದಿಂದ ಸಾಧಿಸುವುದು ರೂಢಿಯಾಯಿತು ಎಂದು ತಮ್ಮ ಗೆಲುವಿನ ಗುಟ್ಟನ್ನು ಹೇಳಿದವರು ಕರಾವಳಿ ಮುಂಜಾವು ಪತ್ರಿಕೆಯ ಸಂಪಾದಕ ಗಂಗಾಧರ ಹಿರೇಗುತ್ತಿ. ಸಿದ್ಧಾಪುರದ ಶಂಕರಮಠದಲ್ಲಿ ನಡೆದ ಗಣೇಶ್ ಹೆಗಡೆ... Read more »
ಮೂಢನಂಬಿಕೆಗಳನ್ನು ಬೆಳೆಸುತ್ತಾ, ಜನರನ್ನು ವಿಭಜಿಸುತ್ತಾ, ಕೋಮುವಾದ ಹರಡುತ್ತಿರುವ ಭಾರತೀಯ ಮಾಧ್ಯಮಕ್ಷೇತ್ರ ದೇಶದ ಗಂಭೀರ ಸಮಸ್ಯೆಗಳನ್ನು ಕಡೆಗಣಿಸುತ್ತಿರುವುದು ಉತ್ತಮ ಬೆಳವಣಿಗೆಯಲ್ಲ ಎಂದು ಎಚ್ಚರಿಸಿರುವ ಹಿರಿಯ ಪತ್ರಕರ್ತ ಕೃಷ್ಣಪ್ರಸಾದ ಭವ್ಯ ಇತಿಹಾಸ, ಹಿನ್ನೆಲೆ ಇರುವ ಕರ್ನಾಟಕ ಸುಳ್ಳು ಸುದ್ದಿಗಳನ್ನು ತಯಾರಿಸುತ್ತಿರುವ ರಾಜಧಾನಿಯಾಗುತ್ತಿದೆ ಎಂದು... Read more »





