ಹಸಿರು ಸ್ವಾಮೀಜಿ ಎಂದೇ ಪ್ರಸಿದ್ಧರಾದ ಉತ್ತರ ಕನ್ನಡದ ಶಿರಸಿ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಶ್ರೀಸ್ವರ್ಣವಲ್ಲೀಯಲ್ಲಿ ಮಂಗಳವಾರ ಶ್ರೀವೇದ ವ್ಯಾಸ ಪೂಜೆ ನಡೆಸಿ 29ನೇ ಚಾತುರ್ಮಾಸ್ಯ ವ್ರತಾಚರಣೆ ಸಂಕಲ್ಪ ಕೈಗೊಂಡರು. ವಿಕಾರಿ ಸಂವತ್ಸರದ... Read more »
ನಾಣಿಕಟ್ಟಾ ಕಾಲೇಜಿನಲ್ಲಿ ವಿದ್ಯಾರ್ಥಿಸಂಸತ್ತಿಗೆ ಚುನಾವಣೆ ರಮಾನಂದ ಟಿ ಗೌಡ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಸಿದ್ದಾಪುರ ತಾಲೂಕಿನ ನಾಣಿಕಟ್ಟಾದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಸತ್ತಿನ ಚುನಾವಣೆ ನಡೆಯಿತು. ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ಚುನಾವಣೆಯ ಎಲ್ಲಾ ಪ್ರಕ್ರಿಯೆಗಳನ್ನು ನಡೆಸಲಾಯಿತು. ಅಧಿಸೂಚನೆ... Read more »
ಧ್ವನಿ, ಅರಿವು ಇಲ್ಲದವರಿಗೆ ನ್ಯಾಯ ಕೊಡಿಸುವುದೇ ಮಾಧ್ಯಮಗಳ ಹೊಣೆ,ಕರ್ತವ್ಯಗಳಾಗಿದ್ದು ಅದು ಯಾವ ಕಾಲದಲ್ಲೂ ಬದಲಾಗದು ಎಂದಿರುವ ಹಿರಿಯ ಪತ್ರಕರ್ತ ಮೋಹನ ಹೆಗಡೆ ಮುದ್ರಣಮಾಧ್ಯಮ ಎಲ್ಲಾ ಸವಾಲುಗಳೊಂದಿಗೆ ಮುನ್ನುಗ್ಗುತ್ತಲೇ ತನ್ನ ವ್ಯಾಪ್ತಿ,ಪ್ರಾಮುಖ್ಯತೆ, ವಿಶ್ವಾಸಾರ್ಹತೆ ಉಳಿಸಿಕೊಂಡಿದೆ ಎಂದಿದ್ದಾರೆ. ಸಿದ್ಧಾಪುರ ಪ್ರಶಾಂತಿ ವಿದ್ಯಾ ಕೇಂದ್ರದಲ್ಲಿ... Read more »
ಬಿ.ಜೆ.ಪಿ.ಯಲ್ಲಿದ್ದು ನಂತರ ಕಾಂಗ್ರೆಸ್ ಸೇರಿ, ಹಣ-ಜಾತಿ ಅನುಕೂಲಗಳಿಂದ ಶಾಸಕನಾಗಿ ಈಗ ಅತ್ರಪ್ತರೊಂದಿಗೆ ಸೇರಿರುವ ಶಿವರಾಮ ಹೆಬ್ಬಾರ ಅತ್ತ ಧರೆ ಇತ್ತ ಪುಲಿ ಎನ್ನುವ ಸಂದಿಗ್ಧ ದಲ್ಲಿ ಸಿಲುಕಿದ್ದಾರೆಯೇ? ಇಂಥದೊಂದು ಅನುಮಾನ ಎಲ್ಲೆಡೆ ಚರ್ಚೆಯಾಗುತ್ತಿದೆ. ಸ್ವಯಂ ಪ್ರಯತ್ನ, ಪರಿಶ್ರಮದಿಂದ ಬೆಳೆದು ಬಂದು... Read more »
ಸಿದ್ಧಾಪುರ,ಜು.11- ತಾಲೂಕಿನಲ್ಲಿ ಕಳೆದ 30 ಗಂಟೆಗಳಲ್ಲಿ 60 ಮಿ.ಮೀ. ಮಳೆ ಬಿದ್ದಿದ್ದು ಈ ಮಳೆಯ ಪರಿಣಾಮ ಹೊಸೂರಿನ ಗೌರಿ ದ್ಯಾವಾ ನಾಯ್ಕ ಎನ್ನುವವರ ಮನೆ ಕುಸಿದಿದೆ. ಹಸ್ವಂತೆಯಲ್ಲಿ ಕೊಟ್ಟಿಗೆ ಮನೆಗೆ ಹಾನಿಯಾಗಿದೆ. ಕಳೆದ ವರ್ಷದ ಮಳೆಗೆ ಹೋಲಿಸಿದಾಗ ಈ ವರ್ಷ... Read more »
ಶಿರಸಿ ರಾಗಿಹೊಸಳ್ಳಿ ಬಳಿ ಅಪಘಾತ ಪುಂಡಲೀಕ ಶಾನಭಾಗ ಸಾವು,ಮೂವರಿಗೆ ಗಾಯ ಇಂದು ಮಧ್ಯಾಹ್ನ ಶಿರಸಿ-ಕುಮಟಾ ರಸ್ತೆಯ ರಾಗಿಹೊಸಳ್ಳಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಲ್ಲಿಯ ಪುಂಡಲೀಕ ಶಾನಭಾಗ ನಿಧನರಾಗಿದ್ದಾರೆ. ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಈ ಅಪಘಾತದಲ್ಲಿ... Read more »
ಬ್ರೇಕಿಂಗ್ ನ್ಯೂಸ್ ಶಿರಸಿ ರಾಗಿಹೊಸಳ್ಳಿ ಬಳಿ ನಡೆದ ಲಾರಿ-ಕಾರು ಅಪಘಾತದಲ್ಲಿ ಸಿದ್ಧಾಪುರದ ಒಬ್ಬರು ಮೃತರಾಗಿದ್ದು ಮೂವರಿಗೆ ಗಂಭೀರ ಗಾಯಗಾಳಾಗಿರುವುದು ವರದಿಯಾಗಿದೆ. ಈ ಬಗ್ಗೆ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಗಾಯಾಳುಗಳನ್ನು ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕೊಂಡೊಯ್ಯಲಾಗಿದೆ. ಗೋಕರ್ಣಕ್ಕೆ ತರಳುತಿದ್ದ... Read more »
ಶಾಲೆಯಿಂದ ತಯಾರಾದ ಲಕ್ಷಾಂತರ ಬೀಜದುಂಡೆಗಳನ್ನು ನೆಲಕ್ಕೆ ಬೀರಿ ಮಾದರಿಯಾದ ಶಿಕ್ಷಕರು ಬೀಜದುಂಡೆಗಳ ಮೂಲಕ ಸಸ್ಯೋತ್ಫಾದನೆ ಹಳೆಯ ವಿಧಾನ. ಈ ವಿಧಾನದಿಂದ ಅರಣ್ಯ ಬೆಳೆಸಲು ಅರಣ್ಯ ಇಲಾಖೆ ಪ್ರತಿವರ್ಷ ಬೀಜದುಂಡೆ ತಯಾರಿಸುವ, ಅದನ್ನು ಕಾಡಿನಲ್ಲಿ ಬಿತ್ತುವ ಕೆಲಸ ಮಾಡುತ್ತಿದೆ. ಇಂಥದ್ದೇ ಕೆಲಸವನ್ನು... Read more »
ಉತ್ತರ ಕನ್ನಡ ಜಿಲ್ಲೆಯ ಅಘನಾಶಿನಿಯಿಂದ ಹೊರ ಜಿಲ್ಲೆಗೆ ನೀರು ಹರಿಸುವುದು ಮತ್ತು ಶರಾವತಿ ನೀರಿನ ಯೋಜನೆ ಹಾಗೂ ಕೆನರಾ ವೃತ್ತದ ಅರಣ್ಯ ಪ್ರದೇಶವನ್ನು ಶರಾವತಿ ಅಭಯಾರಣ್ಯಕ್ಕೆ ಸೇರಿಸುವ ಸರ್ಕಾರದ ಯೋಜನೆಗಳ ಬಗ್ಗೆ ವಿರೋಧ ವ್ಯಕ್ತವಾಗಿದೆ. ಇಂದು ಸಿದ್ಧಾಪುರದ ಶಂಕರಮಠದಲ್ಲಿ ನಡೆದ... Read more »
ಕಲಬುರ್ಗಿಯ ರಂಗ ಸಂಗಮ ಕಲಾ ವೇದಿಕೆ ಹಿರಿಯ ಕಲಾವಿದರಾಗಿದ್ದ ಜಂಗಮ ಶೆಟ್ಟಿ ನೆನಪಿನಲ್ಲಿ ನೀಡುವ ರಾಜ್ಯ ಮಟ್ಟದ ಜಂಗಮ ಶೆಟ್ಟಿ ಪ್ರಶಸ್ತಿಯನ್ನು ಈ ಬಾರಿ ಶಿರಸಿಯ ರಂಗ ತಜ್ಞ, ಕಲಾವಿದ, ಶಿಕ್ಷಕ ಡಾ. ಶ್ರೀಪಾದ ಭಟ್ಟ ಅವರಿಗೆ ಪ್ರಕಟಿಸಿದೆ. ರಂಗ... Read more »