ಉಪಚುನಾವಣೆ 15 ಕ್ಷೇತ್ರಗಳಲ್ಲಿ ಕಾಂ.14,ಬಿ.ಜೆ.ಪಿ. 8, ಜೆ.ಡಿ.ಎಸ್. 03!

ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳಲ್ಲಿ ಯಾರು ಎಷ್ಟು ಸ್ಥಾನಗಳನ್ನು ಗೆಲ್ಲುತ್ತಾರೆ ಎನ್ನುವ ಸಂವಾದ, ಜಿದ್ಞಾಸೆ ಪ್ರಾರಂಭವಾಗಿದೆ. ರಾಜ್ಯ ಗುಪ್ತಚರ ಇಲಾಖೆ ವರದಿ ನಂಬುವುದಾದರೆ ಅವರು ಆಡಳತಾರೂಢ ಬಿ.ಜೆ.ಪಿ.ಯ 8 ಅನರ್ಹರು ಗೆಲ್ಲುವ ಮೂಲಕ ಬಿ.ಜೆ.ಪಿ. ಸರ್ಕಾರ ಅಪಾಯದಿಂದ ಪಾರಾಗುವ... Read more »

ರಕ್ತದಾನದಿಂದ ಗಮನ ಸೆಳೆದ ಕರವೇ ಗಜಸೇನೆ

ರಕ್ತದಾನದಿಂದ ಗಮನ ಸೆಳೆಯುವ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಶಿರಸಿಯಲ್ಲಿ ಉತ್ತಮ ಕೆಲಸಮಾಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಶಿರಸಿಯಲ್ಲಿ ಕರವೇ ಗಜಸೇನೆ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ಶಿರಸಿ ಮಾರಿಕಾಂಬಾ ದೇವಾಲಯದ ಉಪಾಧ್ಯಕ್ಷ ಮನೋಹರ್ ಮಲ್ಮನೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಕಳಪೆ ಕಾಮಗಾರಿ ಪ್ರಕರಣ ರಸ್ತೆ ಕಾಮಗಾರಿ ನಿಲ್ಲಿಸಲು ಕೋರಿದ ಇಲಿಯಾಸ್‍ರಿಗೆ ಅಧಿಕಾರಿಗಳ ದೀಡ್ ಸಲಾಂ

ಶಿರಸಿ ಉಪವಿಭಾಗದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆ ನಿರ್ವಹಿಸುತ್ತಿರುವ ಹೊಂಡ ತುಂಬುವ ಕಾಮಗಾರಿ ಕಳಪೆಯಾಗಿರುವ ಬಗ್ಗೆ ಲೋಕಾಯುಕ್ತರಿಗೆ ದೂರಿರುವ ಇಲಿಯಾಸ ಶೇಖ್ ಪ್ರಯತ್ನದ ಬಗ್ಗೆ ಸಾರ್ವಜನಿಕ ಪ್ರಶಂಸೆ ವ್ಯಕ್ತವಾಗಿದೆ. ಶಿರಸಿ ವಿಭಾಗದ ಲೋಕೋಪಯೋಗಿ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿರುವ ಬಗ್ಗೆ ಅನೇಕ ತಕರಾರುಗಳಿದ್ದರೂ... Read more »

ಕಳಪೆ ಕಾಮಗಾರಿ,ಇಸ್ಪೀಟ್,ಮಟಕಾ ದಂಧೆ ಕಾರ್ಬಾರು ರಾಜ್ಯ ವಿಧಾನಸಭಾಅಧ್ಯಕ್ಷರ ಕ್ಷೇತ್ರದಲ್ಲಿಗ್ಯಾಂಬ್ಲಿಂಗ್ ಜೋರು

ಶಿರಸಿ ಉಪವಿಭಾಗ, ಶಿರಸಿಕ್ಷೇತ್ರದಲ್ಲಿ ಮಾಜಿಸಚಿವರುಗಳ ಶಾಮೀಲಾತಿಯಲ್ಲಿ ಲೋಕೋಪಯೋಗಿ ಇಲಾಖೆಯ ಕಳಪೆ ಕಾಮಗಾರಿಗಳ ಕರ್ಮಕಾಂಡದ ಬಗ್ಗೆ ಸ್ಥಳಿಯರು ಲೋಕಾಯುಕ್ತಕ್ಕೆ ದೂರು ನೀಡಿರುವ ಬೆನ್ನಲ್ಲೇ ದೇಶಪ್ರೇಮಿಗಳೆಂದು ಸ್ವಯಂಘೋಶಿಸಿಕೊಂಡಿರುವ ಪಕ್ಷದ ಜನಪ್ರತಿನಿಧಿಗಳು ಅವರ ಆಪ್ತರು, ಆಪ್ತ ಉದ್ಯಮಿಗಳು ಹಗಲು ದೇಶಪ್ರೇಮದ ಮಾತನಾಡಿ ರಾತ್ರಿ ಜಿಲ್ಲಾ... Read more »

ನಾಡದೇವಿಯ ಅಭಿಮಾನೋತ್ಸವ ಚಂದ್ರಾವಳಿ ವಿಲಾಸ ಯಕ್ಷಗಾನ

ನಾಡದೇವಿ ಶ್ರೀ ಭುವನೇಶ್ವರಿ ಅಭಿಮಾನೋತ್ಸವ ಬಳಗವು ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.29ರಂದು ಭುವನಗಿರಿಯ ಶ್ರೀ ಭುವನೇಶ್ವರಿ ದೇವಸ್ಥಾನದಲ್ಲಿ ನಾಡದೇವಿಯ ಅಭಿಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದೆ. ನ.29ರ ಬೆಳಿಗ್ಗೆ 6ಕ್ಕೆ ಮಂಗಳವಾದ್ಯ ನಾದಸ್ವರದೊಂದಿಗೆ ಆರಂಭಗೊಂಡು ಮೂಲನಿವಾಸಿನಿ ಶ್ರೀ ಭುವನೇಶ್ವರಿ ಅಮ್ಮನವರಿಗೆ ಅಭಿಷೇಕ, ಪೂಜಾ... Read more »

ಬಣ್ಣದ ಬೆರಗಿಗೆ ಕೈಒಡ್ಡಿದ ಈ ಕಲಾವಿದನ ಚಿತ್ರ ಚಿತ್ತಾಕರ್ಷಕ

ನಮ್ಮೂರು ನಮ್‍ಜನ- ಬಣ್ಣದ ಬೆರಗಿಗೆ ಕೈಒಡ್ಡಿದ ಈ ಕಲಾವಿದನ ಚಿತ್ರ ಚಿತ್ತಾಕರ್ಷಕ 25 ಕ್ಕೂ ಹೆಚ್ಚು ವರ್ಷಗಳ ಹಿಂದಿನ ಘಟನೆ ನಾನೂ ವಿದ್ಯಾರ್ಥಿ, ಆತ ಹೈಸ್ಕೂಲು ಓದುತ್ತಿದ್ದ. ನನಗೂ ಅವನಿಗೂ ಅಂಟಿದ ನಂಟೆಂದರೆ ಆತ ಕೂಡ ನನ್ನಂತೆ ಕನ್ನಡ ಶಾಲೆ... Read more »

ದೇಶಪಾಂಡೆ ವಿರುದ್ಧ ಘೋಷಣೆ ಕೂಗಿ ಸಂಘರ್ಷಕ್ಕೆ ಕಾರಣರಾದ ಬಿ.ಜೆ.ಪಿ.ಕಾರ್ಯಕರ್ತರು

ಯಲ್ಲಾಪುರ ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿದ್ದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಆರ್.ವಿ.ದೇಶಪಾಂಡೆ ವಿರುದ್ಧ ಬಿ.ಜೆ.ಪಿ. ಕಾರ್ಯಕರ್ತರು ಘೋಷಣೆ ಕೂಗಿ ಗಲಾಟೆಗೆ ಕಾರಣರಾದ ಪ್ರಸಂಗ ಶಿರಸಿ ದಾಸನಕೊಪ್ಪ ಬಳಿಯ ರಾಮಾಪುರದಲ್ಲಿ ಇಂದು ನಡೆದಿದೆ. ಶಿವರಾಮ ಹೆಬ್ಬಾರ್ ಸೋಲಿಸಿ,ಭೀಮಣ್ಣ ನಾಯ್ಕರನ್ನು ಗೆಲ್ಲಿಸಲು ಪಣ... Read more »

ನ.28 ಕೋಡ್ಸರ ವ್ಯವಸಾಯ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ

ಸಿದ್ದಾಪುರ ತಾಲೂಕಿನ ಕೋಡ್ಸರ ವ್ಯವಸಾಯ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ನ.28ರಂದು ದಿ.ಶಿವರಾಮ ನಾರಾಯಣಪ್ಪ ಹೆಗಡೆ ಪಾಟೀಲ್ ವೇದಿಕೆಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಗಣಪತಿ ಹೆಗಡೆ ಸಂಕದ್ಮನೆ ಹೇಳಿದರು. ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು... Read more »

ಕಾಗೇರಿ- ಹೆಬ್ಬಾರ್ ಶೀತಲ ಸಮರ, ಹಾನಿ ಮಾಡುತ್ತಾ ಅನಂತನ ಅವಾಂತರ? -03

ಸೌಮ್ಯ ಹಿಂದುತ್ವವಾದಿ ಅವಕಾಶವಾದಿಗಳಿದ್ದಾರೆ ಎಚ್ಚರಿಕೆ? ಕಾಗೇರಿ- ಹೆಬ್ಬಾರ್ ಶೀತಲ ಸಮರ, ಹಾನಿ ಮಾಡುತ್ತಾ ಅನಂತನ ಅವಾಂತರ? -03 ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆ ರಾಜಕೀಯ ವ್ಯಭಿಚಾರದ ದಿಗ್ಧರ್ಶನ ಮಾಡುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗಳಾಗುತ್ತಿವೆ. 01- ವಿಧಾನಸಭಾ ಅಧ್ಯಕ್ಷರಾಗಿರುವ ವಿಶ್ವೇಶ್ವರ... Read more »

ಸೌಮ್ಯ ಹಿಂದುತ್ವವಾದಿ ಅವಕಾಶವಾದಿಗಳಿದ್ದಾರೆ ಎಚ್ಚರಿಕೆ? ಕಾಗೇರಿ- ಹೆಬ್ಬಾರ್ ಶೀತಲ ಸಮರ, ಹಾನಿ ಮಾಡುತ್ತಾ ಅನಂತನ ಅವಾಂತರ? -002

ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆ ರಾಜಕೀಯ ವ್ಯಭಿಚಾರದ ದಿಗ್ಧರ್ಶನ ಮಾಡುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗಳಾಗುತ್ತಿವೆ. 01- ವಿಧಾನಸಭಾ ಅಧ್ಯಕ್ಷರಾಗಿರುವ ವಿಶ್ವೇಶ್ವರ ಹೆಗಡೆವರಿಗೆ ರಾಜಕೀಯ ಅವಕಾಶ 02- ವಿ.ಎಸ್.ಪಾಟೀಲ್ ದ್ವಿಪಾತ್ರ 03- ಅನಂತನ ಅವಾಂತರದ ಹಿಂದಿದೆ ಲೆಕ್ಕಾಚಾರ 04-ಆಳ್ವ ಬಣಕ್ಕೆ... Read more »