ಸಿದ್ಧಾಪುರ ತಾಲೂಕು ನಂಜುಡಪ್ಪ ವರದಿಯ ಪ್ರಕಾರ ಹಿಂದುಳಿದ ತಾಲೂಕು.ಒಂದುಲಕ್ಷ ಮಿಕ್ಕದ ಜನಸಂಖ್ಯೆ, 15 ಸಾವಿರ ಜನರಿರುವ ಗ್ರಾಮಗಳ ಜೊತೆಗಿನ ಪಟ್ಟಣಪಂಚಾಯತ್ ಈ ಊರಿನ ಜನಸಂಖ್ಯೆ, ಜನಸಾಂದ್ರತೆ ತಿಳಿಸುತ್ತದೆ. ಆದರೆ ಭೌಗೋಳಿಕವಾಗಿ ಈ ತಾಲೂಕು ದೊಡ್ಡದು ಇದರ ಶಿರಸಿ ಬನವಾಸಿ ರಸ್ತೆಯ... Read more »
ಸಿದ್ಧಾಪುರದ (ಉ.ಕ.) ಹಳೆ ಸ್ಟುಡಿಯೋ ಬೆಟಗೇರಿ ಸ್ಟುಡಿಯೋದ ಸಿರೀಶ್ ಬೆಟಗೇರಿ ರಾಜ್ಯಮಟ್ಟದ ಛಾಯಾಸಾಧಕ ಗೌರವಕ್ಕೆ ಪಾತ್ರರಾಗಿದ್ದಾರೆ.ಇಲ್ಲಿಯ ತಾಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾಗಿದ್ದ ಸಿರೀಶ್ ಸಿದ್ಧಾಪುರದ ಮೊದಲ ಸ್ಟುಡಿಯೋ ಮಾಲಕರು ಮತ್ತು ತಾಲೂಕು ಘಾಯಾಗ್ರಾಹಕರ ಸಂಘದ ಮೊದಲ ಅಧ್ಯಕ್ಷರು. ಬಹುಮುಖಿಯಾಗಿರುವ ಸಿರೀಶ್,... Read more »
by lawchambersirsi ಆದಾಯ ತೆರಿಗೆ ಕಾಯ್ದೆಯ ಅಡಿಯಲ್ಲಿ ಬರುವ ಟಿಡಿಎಸ್ ನಿಯಮಗಳು ಬಹುಷಃ ಎಲ್ಲರಿಗೂ ಪರಿಚಿತವಾಗಿವೆ. ಬಹಳಷ್ಟು ಹಣಕಾಸಿನ ವ್ಯವಹಾರಗಳನ್ನು ಟಿಡಿಎಸ್ ವ್ಯಾಪ್ತಿಯಲ್ಲಿ ತರುವ ಮೂಲಕ ತೆರಿಗೆ ಇಲಾಖೆ ತೆರಿಗೆಗಳ್ಳರ ಸುತ್ತ ಹದ್ದಿನ ಕಣ್ಣನ್ನು ನೆಟ್ಟಿದೆ. ಟಿಡಿಎಸ್ ವ್ಯಾಪ್ತಿಯು ವರ್ಷದಿಂದ ವರ್ಷಕ್ಕೆ... Read more »
ಇವರ ಒಂದು ಕಲಾಕೃತಿ ಹೀಗೆ ಹೇಳುತ್ತದೆ “ಬಂಧುಗಳೇ.. ನನಗೆ ಯಾವುದೇ ಪಕ್ಷ ಪಂಥ ಜಾತಿ ಧರ್ಮ ಲಿಂಗಗಳ ಮೊಹರೊತ್ತಬೇಡಿ, ದಯವಿಟ್ಟು ನನ್ನನ್ನು ಮನುಷ್ಯನ್ನನ್ನಾಗಿ ನೋಡಿ, ಹೃದಯದ ಪ್ರೀತಿಕೊಡಿ, ಮೋಹರೊತ್ತಲು ಮೇಲೊಬ್ಬ ಮಹಾರಾಯನಿದ್ದಾನೆ.” ವಿಜಯ ಕಿರೇಸೂರ ಅವರು ಪ್ರಗತಿಪರ ಆಲೋಚನೆಯ ಚಿತ್ರಕಲಾ... Read more »
ಮಳೆ ನಿಂತುಹೋದ ಮೇಲೆ-ಭಾಗ-06 ಇದು ಕಾನಗೋಡು ಗ್ರಾ.ಪಂ. ಮಳೆಕಹಾನಿ ಸಿದ್ಧಾಪುರ ತಾಲೂಕಿನ ಕಾನಗೋಡು,ಶಿರಳಗಿ, ಕಾವಂಚೂರು ಪಂಚಾಯತ್‍ಗಳು ಅರೆಬಯಲುಸೀಮೆಯಂತಿರುವ ಭೌಗೋಲಿಕತೆಯ ಪ್ರದೇಶ. ಹಿಂದಿನ ಜಲಾನಯನ ಇಲಾಖೆ ಈಭಾಗವನ್ನು ಮಲೆನಾಡು, ಶಿರಸಿ-ಸಾಗರ ರಸ್ತೆಯ ಪಶ್ಚಿಮದ ಪಕ್ಕಾ ಮಲೆನಾಡನ್ನು ಅರೆಮಲೆನಾಡೆಂದು ವಿಭಾಗಿಸಿ ಈ ಭಾಗಕ್ಕೆ... Read more »
ಶೀರಲಗದ್ದೆಗೆ ಬೇಕು ಸರ್ವಋತು ರಸ್ತೆ, ತೆರೆಮರೆಯ ತಾಣ ಜನಾಕರ್ಷಣೆಯ ಕೇಂದ್ರ ಜಲಪಾತಗಳ ಜಿಲ್ಲೆ ಉತ್ತರಕನ್ನಡದ ಸಿದ್ಧಾಪುರದ ಶೀರಲಗದ್ದೆ ಜಲಪಾತಕ್ಕೆ ಹೆಚ್ಚಿನ ಮಹತ್ವ, ಆಕರ್ಷಣೆ ಬರುತಿದ್ದು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರವಾಸಿಗಳು ಈ ಜಲಪಾತಕ್ಕೆ ಭೇಟಿ ನೀಡುತ್ತಿರುವುದು ಸಾಕ್ಷಿಯಾಗಿದೆ. ಶಿರಸಿ-ಸಿದ್ಧಾಪುರ ರಾಜ್ಯ... Read more »
ನಾವಿನ್ನು ಸಮಾಜಮುಖಿ ದಿನಪತ್ರಿಕೆ ರೂಪಿಸುವತ್ತ ಲಕ್ಷವಹಿಸಬೇ ಕಿದೆ. ನಮ್ಮ ಬದುಕಿನ ಹೋರಾಟಕ್ಕೆ ಈಗ 15 ವರ್ಷಗಳ ಪ್ರಾಯವಾದರೂ ಸಮಾಜಮುಖಿ ಚಟುವಟಿಕೆಗಳಿಗೆ ಒಂದು ಡಜನ್ ವರ್ಷಗಳು ಎಂದು ದಾಖಲಿಸಲೇನೂ ಅಡ್ಡಿಇಲ್ಲ. ಈ ಒಂದು ಡಜನ್ ವರ್ಷಗಳಲ್ಲಿ ಕೋರ್ಟಿಗೆ ಅಲೆಸಿದವರೆಷ್ಟು ಜನ? ಕೊಂಕು... Read more »
ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ವಿಸರ್ಜನೆಯಾಗುತ್ತದೆ. ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಕಾಂಗ್ರೆಸ್ ಅಧ್ಯಕ್ಷತೆಯಿಂದ ಹೊರನಡೆಯುತ್ತಾರೆ ಎನ್ನಲಾಗುತಿದ್ದ ಸಂದರ್ಭದಲ್ಲೇ ಭೀಮಣ್ಣ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ. ಭೀಮಣ್ಣ ನಾಯ್ಕ ಎಸ್. ಬಂಗಾರಪ್ಪ ಗರಡಿಯ ನಾಯಕ. ಬಂಗಾರಪ್ಪನವರ ಅವಧಿಯಲ್ಲೇ ಭೀಮಣ್ಣರನ್ನು... Read more »
ಸಂತೃಸ್ತರಿಗೆ ತಲಾ 5 ಸಾವಿರ ನಗದು, ಆಹಾರ-ಧಾನ್ಯ ವಿತರಿಸಿದ ಭೀಮಣ್ಣನಾಯ್ಕ ಅನಿಶ್ಚಿತತೆ, ಪ್ರಜಾಪ್ರಭುತ್ವ ವಿರೋಧಿ ಸರ್ಕಾರ ಸಂತೃಸ್ತರ ಭವಿಷ್ಯ ರೂಪಿಸುವುದ್ಹ್ಯಾಗೆ? ಸರ್ಕಾರದ ಅನಿಶ್ಚಿತತೆ, ಗೊಂದಲದ ನಡುವೆ ಉತ್ತರಕನ್ನಡ ಜಿಲ್ಲಾಡಳಿತ ಮಳೆ,ಪ್ರವಾಹದ ತೊಂದರೆಗೆ ಪರಿಣಾಮಕಾರಿಯಾಗಿ ಸ್ಫಂದಿಸಿದೆ ಎಂದುಕಾಂಗ್ರೆಸ್ ಮುಖಂಡ ಭೀಮಣ್ಣ ನಾಯ್ಕ... Read more »





