bedkani annual fair….ಬೇಡ್ಕಣಿ ಜಾತ್ರೆ ಮಾರ್ಚ್‌ ೨೮ ರ ಶನಿವಾರ …..

ಸಿದ್ದಾಪುರ: ಉತ್ತರಕನ್ನಡ ಜಿಲ್ಲೆಯ ಪ್ರಸಿದ್ಧ ಸಿದ್ದಾಪುರ ತಾಲೂಕ ಬೇಡ್ಕಣಿಯ ಶ್ರೀ ಶನೇಶ್ವರ ದೇವರ ಜಾತ್ರಾ ಮಹೋತ್ಸವವು ಮಾರ್ಚ್ 28 ರ ಶನಿವಾರದಂದು ವಿಜೃಂಭಣೆಯಿಂದ ನಡೆಯಲಿದೆ, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಿ ಯಶಸ್ವಿಗೊಳಿಸುವಂತೆ ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ... Read more »

ಯುಗಾದಿ ೨೬ ವಿಶೇಶ…..ugadi 26

ಶುಭಾಶಯಗಳೊಂದಿಗೆ…. ಪ್ರತಿದಿನ ಅನುದಿನದ ಕೆಲವು ಕ್ಷಣಗಳು ಅತಿಮಧುರ.. ಅವುಗಳು ನಿಮಗಿರಲಿ ನಿರಂತರ Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಪರಾವಲಂಬನೆ ಬೇಡ ಸ್ವಾವಲಂಬನೆ ಅಗತ್ಯ… ಉದ್ಯೋಗಪತಿಗಿಂತ ಉದ್ಯಮಪತಿ ಆಗುವುದು ಲೇಸು..mhps balikoppa pro

ಸಿದ್ದಾಪುರ: ನಗರದ ಬಾಲಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಾಧ್ವಾರ ಹಾಗೂ ಕಂಪೌಂಡ್ ನಿರ್ಮಿಸಿಕೊಟ್ಟ ದಾನಿಗಳನ್ನು ಸನ್ಮಾನಿಸಲಾಯಿತು.ಬಾಲಿಕೊಪ್ಪ ಶಾಲೆಯಲ್ಲಿ ಕಲಿತು ಅಮೇರಿಕಾದಲ್ಲಿ ಸ್ವಂತ ಕಂಪನಿ ಹೊಂದಿರುವ ಸಿದ್ದಾಪುರದ ಉದಯ ಹೆಗಡೆ ಶಾಲೆಯ ಮಹಾಧ್ವಾರ, ಧ್ವಜದ ಕಟ್ಟೆ ಸೇರಿ ಸುಮಾರು 7... Read more »

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಅವರು ಸಿದ್ಧಾಪುರ ಹಳದೋಟದ ರಸ್ತೆ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಹಳದೋಟದ ರಸ್ತೆಗೆ... Read more »

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ ಎಂಬ ಅಮಾಯಕ ವಾಹನ ಚಾಲಕನ ಮನೆಗೆ ನುಗ್ಗಿ ಖ್ಯಾತೆ ತೆಗೆಯುತ್ತಾರೆ. ಅವರು ಬಂದದ್ದು ಈ... Read more »

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಾರಿಕಾಂಬಾ ದೇವಾಲಯದ ಉದ್ಘಾಟನೆ ಮತ್ತು ಮಾರಿಕಾಂಬಾ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ಧೂರಿಯಾಗಿ... Read more »

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ ಮೊದಲೇ ಬರೋಬ್ಬರಿ ಕೋಟಿ ದುಡಿಯುವ ಸ್ಕೆಚ್‌ ಹಾಕಿದ್ದ.. ಅದಕ್ಕಾಗಿ ಹಗಲಿರುಳು ದುಡಿಯುತಿದ್ದ. ಈತನ ಶ್ರಮ... Read more »

ಹಿಂದೆ ಅಭಿವೃದ್ಧಿ ಆಗಿದ್ದರೆ… ಇಂಥ ಸಮಸ್ಯೆ ಇರುತ್ತಿರಲಿಲ್ಲ… ಜನಸ್ಪಂದನದಲ್ಲಿ ಶಾಸಕ ಭೀಮಣ್ಣ..

ನಮ್ಮೂರಿಗೆ ರಸ್ತೆ ಕೊಡಿ, ನಮ್ಮೂರಿಗೆ ನೀರು ಕೊಡಿ, ಅರಣ್ಯ ಇಲಾಖೆಯಿಂದ ರಕ್ಷಣೆ ಕೊಡಿ ಹೀಗೆ ಹೇಳುತ್ತಾ ಅರ್ಜಿ ಕೊಟ್ಟು ಅಹವಾಲು ನೀಡಿ ಶಾಸಕರಿಗೆ ಮನವರಿಕೆ ಮಾಡುತಿದ್ದ ಅನೇಕರಿಗೆ ಸಲಹೆ ಸಾಂತ್ವನ, ಪರಿಹಾರ ನೀಡುತ್ತಾ ಸೂಚಿಸುತ್ತಾ ಸಭೆ ನಡೆಸಿದ ಶಾಸಕ ಭೀಮಣ್ಣ... Read more »

sdp- ನಾವು ನಿಮ್ಮವರು… ಮಂಕಾಳು ವೈದ್ಯ, ಕಾಗೇರಿಯವರಿಗೆ ಟಾಂಗ್!?‌

ಉತ್ತರ ಕನ್ನಡ ಜಿಲ್ಲೆಯಲ್ಲಿ ನಗರಗಳ ನೀರಿನ ವ್ಯವಸ್ಥೆಗೆ ೫೫೦ ಕೋಟಿ ವ್ಯಯಿಸುತಿದ್ದೇವೆ ಎಲ್ಲಾ ಗ್ಯಾರಂಟಿ ಯೋಜನೆಗಳ ನಡುವೆ ಅಭಿವೃದ್ಧಿ ಕೆಲಸಗಳಾಗುತ್ತಿವೆ. ಹಿಂದಿನ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆಗಳೂ ಇರಲಿಲ್ಲ, ಅಭಿವೃದ್ಧಿಯೂ ಆಗಿಲ್ಲ ಹಾಗಾದರೆ ಸರ್ಕಾರದ ಹಣ ಎಲ್ಲಿ ಹೋಗುತಿತ್ತು ಎಂದು ಪ್ರಶ್ನಿಸಿದ... Read more »

ನದಿ ತಿರುವು… ಮೂವರು ಹೀರೋಗಳು & ಜೀರೋಗಳು!!!

ನದಿತಿರುವು ಯೋಜನೆಗಳು ಉತ್ತರ ಕನ್ನಡ ಜಿಲ್ಲೆಯ ಬೇಡತಿ, ಅಘನಾಶಿನಿ, ಶರಾವತಿ ನದಿಗಳನ್ನು ತಿರುಗಿಸಲಿವೆ. ಈ ಯೋಜನೆಗಳ ಬಗ್ಗೆ ಹಿಂದಿನ ಶತಮಾನದಲ್ಲಿ ಪರಮಶಿವಯ್ಯ ಸಮೀತಿ ಸೂಚಿಸಿತ್ತು. ೯೦ ರಿಂದ ಈ ನಾಲ್ಕು ದಶಕಗಳಲ್ಲಿ ಎನೆಲ್ಲಾ ಬದಲಾವಣೆಗಳೂ ಆಗಿ ಹೋಗಿವೆ. ಆದರೆ, ಆದರೆ... Read more »