ಪುಸ್ತಕ ಪ್ರಶಸ್ತಿ ಪ್ರದಾನ- ಯಲ್ಲಾಪುರದ ಎ.ಪಿ.ಎಂ.ಸಿ.ಯ ಅಡಕೆ ಭವನದಲ್ಲಿ

ಸಿದ್ದಾಪುರಸ್ವರ್ಣಿಮ ಭಾರತಿ ಸಾಹಿತ್ಯ ಸಮ್ಮಾನ್ ಶ್ರೀ ವನರಾಗ ಶರ್ಮಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಡಿ.೯ರಂದು ಯಲ್ಲಾಪುರದ ಎ.ಪಿ.ಎಂ.ಸಿ.ಯ ಅಡಕೆ ಭವನದಲ್ಲಿ ಜರುಗಲಿದೆ. ಹಿರಿಯ ಸಾಹಿತಿ ವನರಾಗ ಶರ್ಮಾ ಅವರ ಹೆಸರಿನಲ್ಲಿ ಕಥಾ ಸಂಕಲನಕ್ಕೆ ನೀಡಲಾಗುವ ಪ್ರಶಸ್ತಿ ೨೦೨೧ರಲ್ಲಿ ಪ್ರಕಟಗೊಂಡ ಟಿ.ಎಂ.ರಮೇಶ... Read more »

ಕೆ.ಇ.ಬಿ. ನಾರಾಯಣ ನಾಯ್ಕ ನಿಧನ

ಕೆ.ಇ.ಬಿ.ಯ ನಿವೃತ್ತ ನೌಕರರಾಗಿದ್ದ ನಾರಾಯಣ ಕನ್ನ ನಾಯ್ಕ ಕತ್ತಿ ಜೂರಿಮನೆ (೭೪) ಸೋಮವಾರ ನಿಧನರಾದರು. ಕೋಲಶಿರ್ಸಿ ಮೂಲದವರಾಗಿದ್ದ ನಾಯ್ಕ ಅವರಗುಪ್ಪಾದಲ್ಲಿ ವಾಸವಾಗಿದ್ದರು. ಮೃತರು ಮೂವರು ಪುತ್ರರು ಮತ್ತು ಓರ್ವ ಪುತ್ರಿ ಸೇರಿದ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ನಾರಾಯಣ ನಾಯ್ಕಮೂವತ್ತು... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಚೆಸ್ ಪಂದ್ಯಾವಳಿ ಉದ್ಘಾಟನೆ,ಉತ್ತರಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ೯೨ಕ್ಕೂ ಹೆಚ್ಚು ಮಕ್ಕಳು ಭಾಗಿ

ಸಿದ್ದಾಪುರಸಿದ್ದಾಪುರ ಸ್ಪೋರ್ಟ್ಸ ಅಕಾಡೆಮಿ ಹಾಗೂ ಭಟ್ ಚೆಸ್ ಸ್ಕೂಲ್ ಸಹಯೋಗದಲ್ಲಿ ದಿ|ಶಂಕರಶೇಟ್ ಸ್ಮರಣಾರ್ಥ ೨ನೇ ವರ್ಷದ ಚೆಸ್ ಪಂದ್ಯಾವಳಿಯನ್ನು ಪಟ್ಟಣದ ರಾಘವೇಂದ್ರ ಮಠದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.೧೬ ವರ್ಷದ ಒಳಗಿನ ಮಕ್ಕಳಿಗೆ ಆಯೋಜಿಸಲಾಗಿದ್ದ ಈ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ... Read more »

ಡಿಸೆಂಬರ್ 7 ಗುರುವಾರರಂದು ಬೆಳಗಾವಿಯಲ್ಲಿ ಧರಣಿ ಸತ್ಯಾಗ್ರಹ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ :- ಅನಂತಮೂರ್ತಿ ಹೆಗಡೆ

ಶಿರಸಿ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಡಿಸೆಂಬರ್ 7 ಗುರುವಾರರಂದು ಬೆಳಗಾವಿಯ ಸುವರ್ಣಸೌಧದ ಎದುರು ಧರಣಿ ಸತ್ಯಾಗ್ರಹ ಮಾಡಿ, ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ... Read more »

ಸಿದ್ಧಾಪುರದಲ್ಲಿ ಪ್ರಾರಂಭವಾಯ್ತು ನಿಸರ್ಗಶಾಸ್ತ್ರ ‍‍ಮತ್ತು ‍‍‍ ‍ಯೋಗ ವಿಜ್ಞಾನ ಇದು ಜಿಲ್ಲೆಯ ಮೂರನೇ ವೈದ್ಯಕೀಯ ಕಾಲೇಜು

ಉತ್ತರ ಕನ್ನಡ ಜಿಲ್ಲೆಯ ಮೂರನೇ ಮೆಡಿಕಲ್‌ ಕಾಲೇಜ್‌ ಸಿದ್ದಾಪುರದ ಸಿದ್ಧಾಪುರಮೆಡಿಕಲ್‌ ಇನ್ಸ್‌ ಟಿಟ್ಯೂಟ್‌ ಆಫ್‌ ನ್ಯಾಚುರೋಪತಿ ‍ ಯೋಗಿಕ್‌ ಸೈನ್ಸ್‌ ಶುಕ್ರವಾರ ಎಸ್.ಪಿ.ಎಸ್.‌ ಎಂಜಿ.ಸಿ. ಕಾಲೇಜ್‌ ಆವರಣದಲ್ಲಿ ಪ್ರಾರಂಭವಾಯಿತು. ಪ್ರತಿಷ್ಠಿತ ಶಿಕ್ಷಣ ಪ್ರಸಾರಕ ಸಮೀತಿಯ ಸ್ವತಂತ್ರ ಸಂಸ್ಥೆ ಇದಾಗಿದ್ದು ಧನ್ವಂತರಿ... Read more »

ಮುಸ್ಲಿಂ ಪರಮೋಚ್ಛ ಸಂಸ್ಥೆ ತಂಜಿಂ ನಿಂದ ವಿಶಿಷ್ಟ ಫತ್ವಾ…!

ಭಟ್ಕಳ: ಅಕ್ರಮ ಗೋಮಾಂಸ ಮಾರಾಟದ ವಿರುದ್ಧ ಫತ್ವಾ ಹೊರಡಿಸಿದ ತಂಝೀಮ್‌ ರಾಜ್ಯದಲ್ಲಿ ಗೋಹತ್ಯೆ ನಿಷೇಧಗೊಂಡು ಮೂರು ವರ್ಷಗಳ ನಂತರ ಅಕ್ರಮ ಗೋಮಾಂಸ ಸಾಗಾಟ ಮತ್ತು ಮಾರಾಟದ ವಿರುದ್ಧ ಭಟ್ಕಳದ ತಂಝೀಮ್ ಫತ್ವಾ ಹೊರಡಿಸಿದೆ. ಕಾರವಾರ: ರಾಜ್ಯದಲ್ಲಿ ಗೋಹತ್ಯೆ ನಿಷೇಧಗೊಂಡು ಮೂರು... Read more »

ಸಿದ್ಧಾಪುರದಲ್ಲಿ ಕರೋಕೆ ಗಾಯನ ಸ್ಫರ್ಧೆ

ಸಿದ್ದಾಪುರ : ಇಲ್ಲಿಯ ಜಿ.ಟಿ ನಾಯ್ಕ್ ಅಭಿಮಾನಿ ಬಳಗದಿಂದ ದಸರಾ ಉತ್ಸವದ ಪ್ರಯುಕ್ತ ಮಹಿಳೆಯರಿಗೆ ಏರ್ಪಡಿಸಿದ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿನ ವಿಜೇತರಿಗೆ ಡಿ. 3ರಂದು ಬಹುಮಾನ ವಿತರಣೆ ಹಾಗೂ ಜಿಲ್ಲೆಯ ಪ್ರತಿಭಾನ್ವಿತ ಗಾಯಕರುಗಳಿಗೆ ಮಲ್ನಾಡು ಕೋಗಿಲೆ ಸ್ಪರ್ಧೆ ಗಾಯನ ಏರ್ಪಡಿಸಲಾಗಿದೆ... Read more »

ಈ ವಾರಾಂತ್ಯದ ಕಾರ್ಯಕ್ರಮಗಳು…

Read more »

ವಿ.ಕ. ಶ್ರೇಷ್ಠ ನಟ ನಾಗರಾಜ್‌ ಬರೂರು

ತನ್ನ ಅಭಿನಯದಿಂದ ಜನಮನಗೆದ್ದ ಶಿರಸಿ ತಾಲೂಕಿನ ಬರೂರಿನ ನಾಗರಾಜ್‌ ನಾಯ್ಕ ವಿಜಯ ಕರ್ನಾಟಕದ ಕಿರು ಚಿತ್ರೋತ್ಸವದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದಾರೆ. ಬರೂರಿನ ಬಡ ಕುಟುಂಬದ ನಾಗರಾಜ್‌ ರಂಗಭೂಮಿ, ಧಾರವಾಹಿ ಗಳಲ್ಲಿ ಅಭಿನಯಿಸುತ್ತ ಕೃಷಿ ಮಾಡಿಕೊಂಡಿದ್ದವರು ಕಿರುತೆರೆಯ ಕೆಲವು ಧಾರವಾಹಿಗಳಲ್ಲಿ... Read more »

ಸರ್ಕಾರದ ಸಹಾಯಧನದ ಉಪಕರಣಗಳಿಗೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆ ಹೇಗೆ? ಶಾಸಕರ ಪ್ರಶ್ನೆ

ಸಿದ್ದಾಪುರ: ರೈತರಿಗೆ ಸರ್ಕಾರದಿಂದ ನೀಡುವ ಸಲಕರಣೆಗಳಿಗೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆ ತೆಗೆದುಕೊಂಡರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಎಚ್ಚರಿಕೆ ನೀಡಿದರು. ಕೃಷಿ ಇಲಾಖೆ ವತಿಯಿಂದ ಫಲಾನುಭವಿ ರೈತರಿಗೆ ವಿವಿಧ ಯೋಜನೆಯಡಿ... Read more »